• Trending
  • Comments
  • Latest
Ranjitha did not agree to the marriage Rafiq stabbed her with a knife!

ಮದುವೆಗೆ ಒಪ್ಪದ ರಂಜಿತಾ: ಚಾಕು ಚುಚ್ಚಿದ ರಫೀಕ!

January 3, 2026
No luck.. No supplies available Yellapur bandh on Sunday!

ಸಂತೆಯೂ ಇಲ್ಲ.. ಸಾಮಗ್ರಿಯೂ ಸಿಗಲ್ಲ: ಭಾನುವಾರ ಯಲ್ಲಾಪುರ ಬಂದ್!

January 3, 2026
Ranjitha did not agree to the marriage Rafiq stabbed her with a knife!

ರಂಜಿತಾ ಕೊಂದ ರಫೀಕ್ ಇನ್ನಿಲ್ಲ!

January 4, 2026
ಆರೋಗ್ಯವಂತ ಮಗುವಿಗಾಗಿ ಸ್ವರ್ಣ ಸ್ಪರ್ಶ

ಆರೋಗ್ಯವಂತ ಮಗುವಿಗಾಗಿ ಸ್ವರ್ಣ ಸ್ಪರ್ಶ

ಹೂಡಿಕೆಗೆ ಇಲ್ಲಿದೆ ಹಲವು ಅವಕಾಶ

ಹೂಡಿಕೆಗೆ ಇಲ್ಲಿದೆ ಹಲವು ಅವಕಾಶ

Join hands with `Trek' using a digital trick!

ಡಿಜಿಟಲ್ ಟ್ರಿಕ್ ಬಳಸಿ `ಟ್ರೆಕ್’ ಜೊತೆ ಕೈ ಜೋಡಿಸಿ!

New President for Press Club

ಪ್ರೆಸ್‌ಕ್ಲಬ್’ಗೆ ಹೊಸ ಅಧ್ಯಕ್ಷ

August 16, 2026
ರೈತರ ಮೇಲೆ ದಬ್ಬಾಳಿಕೆ: ಕಠಿಣ ಕ್ರಮಕ್ಕೆ ಆಗ್ರಹ

ರೈತರ ಮೇಲೆ ದಬ್ಬಾಳಿಕೆ: ಕಠಿಣ ಕ್ರಮಕ್ಕೆ ಆಗ್ರಹ

August 16, 2026

ಹಳಿಯಾಳ | ಮೀನುಹಿಡಿಯಲು ಹೋದವ ನೀರು ಪಾಲು!

  • Home
  • Janamata
Sunday, August 16, 2026
  • Login
Mobiletime.in
  • ವಾಣಿಜ್ಯ
  • ಲೇಖನ
  • ನಮ್ಮ ಊರು-ನಮ್ಮ ಜಿಲ್ಲೆ
  • ನಿಮ್ಮ ಭವಿಷ್ಯ ನಿಮ್ಮ ಕೈಯಲ್ಲಿ
No Result
View All Result
  • ವಾಣಿಜ್ಯ
  • ಲೇಖನ
  • ನಮ್ಮ ಊರು-ನಮ್ಮ ಜಿಲ್ಲೆ
  • ನಿಮ್ಮ ಭವಿಷ್ಯ ನಿಮ್ಮ ಕೈಯಲ್ಲಿ
No Result
View All Result
Mobiletime.in
No Result
View All Result
  • ವಾಣಿಜ್ಯ
  • ಲೇಖನ
  • ಜನಮತ
  • ನಮ್ಮ ಊರು-ನಮ್ಮ ಜಿಲ್ಲೆ
  • ನಿಮ್ಮ ಭವಿಷ್ಯ ನಿಮ್ಮ ಕೈಯಲ್ಲಿ
ADVERTISEMENT
Home ನಮ್ಮ ಊರು-ನಮ್ಮ ಜಿಲ್ಲೆ

ಅಡಿಕೆ ಮರಗಳ ಮರಣ: ಅತಿಕ್ರಮಣದಾರರಿಂದ ಅರಣ್ಯ ಕಚೇರಿಗೆ ಮುತ್ತಿಗೆ!

Achyutkumar by Achyutkumar
December 31, 2025
Death of areca trees Encroachers lay siege to the forest office!
Share on FacebookShare on WhatsappShare on Twitter
ADVERTISEMENT

ಸಿದ್ದಾಪುರದಲ್ಲಿ ನೂರಾರು ಅಡಿಕೆ ಮರಗಳನ್ನು ಮಾರಣ ಹೋಮ ನಡೆಸಿದ ಅರಣ್ಯಾಧಿಕಾರಿಗಳ ವಿರುದ್ಧ ಅತಿಕ್ರಮಣದಾರರು ಸಿಡಿದೆದ್ದಿದ್ದಾರೆ. ಬುಧವಾರ ಕ್ಯಾದಗಿ ಅರಣ್ಯ ಕಛೇರಿಗೆ ಅತಿಕ್ರಮಣದಾರರು ಮುತ್ತಿಗೆ ಹಾಕಿ ಆಕ್ರೋಶವ್ಯಕ್ತಪಡಿಸಿದ್ದಾರೆ.

ADVERTISEMENT

`ಅಡಿಕೆ ಮರ ನಾಶ ಮಾಡಿದ ಅರಣ್ಯ ಸಿಬ್ಬಂದಿಯನ್ನು ಹಾಜರುಪಡಿಸಿ’ ಎಂದು ಪ್ರತಿಭಟನಾಕಾರರು ಪಟ್ಟು ಹಿಡಿದರು. ಆ ಅರಣ್ಯ ಸಿಬ್ಬಂದಿ ಕಾಣಿಸದ ಕಾರಣ ಕಚೇರಿಗೆ ನುಗ್ಗುವ ಪ್ರಯತ್ನ ಮಾಡಿದರು. `ಅರಣ್ಯ ಇಲಾಖೆಯ ತಪ್ಪು ನೀತಿ-ನಿಯಮಗಳಿಂದ ಜನ ಸಮಸ್ಯೆ ಅನುಭವಿಸುತ್ತಿದ್ದಾರೆ. ಮಾನವೀಯತೆ ಮರೆತು ಅಧಿಕಾರಿಗಳು ವರ್ತಿಸಿದ್ದಾರೆ’ ಎಂದು ಪ್ರತಿಭಟನಾಕಾರರು ಆಕ್ರೋಶವ್ಯಕ್ತಪಡಿಸಿದರು. `ಕಾನೂನು ವಿಧಿ-ವಿಧಾನ ಅನುಸರಿಸದೇ ಅತಿಕ್ರಮಣ ತೆರವು ಮಾಡಲಾಗಿದೆ. ಅರ್ಜಿ ಪುನರ್ ಪರಿಶೀಲನೆ ಹಂತದಲ್ಲಿರುವಾಗ ಒಕ್ಕಲೆಬ್ಬಿಸುವ ಪ್ರಕ್ರಿಯೆ ನಡೆದಿದೆ’ ಎಂದು ಅಸಮಧಾನವ್ಯಕ್ತಪಡಿಸಿದರು.

ಅರಣ್ಯ ಭೂಮಿ ಹಕ್ಕು ಹೋರಾಟಗಾರರ ವೇದಿಕೆಯ ಅಧ್ಯಕ್ಷ ರವೀಂದ್ರ ನಾಯ್ಕ ಅವರು ಅಧಿಕಾರಿಗಳನ್ನು ತರಾಟೆಗೆ ತೆಗೆದುಕೊಂಡರು. ಎಸಿಎಫ್ ಪವಿತ್ರಾ ಮತ್ತು ಆರ್ ಎಫ್ ಓ ಮಹೇಶ್ ದೇವಡಿಗ ಅವರು ಜನರ ಪ್ರಶ್ನೆಗೆ ಉತ್ತರಿಸಲಾಗದೇ ತತ್ತರಿಸಿದ್ದು, ತಹಶೀಲ್ದಾರ ಎಮ್ ಆರ್ ಕುಲಕರ್ಣಿ ಮತ್ತು ಸಿಪಿಐ ಸೀತಾರಾಮ ಅವರು ಪ್ರತಿಭಟನಾಕಾರರನ್ನು ಸಮಾಧಾನ ಮಾಡುವ ಪ್ರಯತ್ನ ಮಾಡಿದರು. ಮುಂದಿನ 15 ದಿನದಲ್ಲಿ ಅರಣ್ಯವಾಸಿಗಳ ಸಭೆ ನಡೆಸುವುದಾಗಿ ಅಧಿಕಾರಿಗಳು ಭರವಸೆ ನೀಡಿದರು.

ಪ್ರಮುಖರಾದ ಮಾಬ್ಲೇಶ್ವರ ನಾಯ್ಕ ಬೇಡ್ಕಣಿ ಕೆ ಟಿ ನಾಯ್ಕ ಕ್ಯಾದಗಿ, ಇಬ್ರಾಹೀಂ ಗೌಡಳ್ಳಿ, ಮಹೇಶ ನಾಯ್ಕ ಕಾನಕ್ಕಿ, ಬಿಡಿ ನಾಯ್ಕ ಹರಕನಳ್ಳಿ, ರಾಮಕೃಷ್ಣ ನಾಯ್ಕ ತ್ಯಾಗಲಿಮನೆ, ದಿನೇಶ ನಾಯ್ಕ ಬೇಡ್ಕಣಿ, ಸುನೀಲ ನಾಯ್ಕ ಸಂಪಖoಡ, ನೆಹರು ನಾಯ್ಕ, ಶಿವಾನಂದ ಜೋಗಿ, ಚಂದ್ರ ಶಾನಭಾಗ,ರಪೀಕ್ ಗೌಡಳ್ಳಿ, ಹರಿ ನಾಯ್ಕ ಓಂಕಾರ, ಮೋಹನ ಕಾನಳ್ಳಿ, ಉಮೇಶ ಬೇಡ್ಕಣಿ, ಗೋವಿಂದ ಗೌಡ, ಶಿವಪ್ಪ ನಾಯ್ಕ, ಧನಂಜಯ ನಾಯ್ಕ, ಸಂಕೇತ ಹಲಗೇರಿ, ನಾಗರಾಜ ಮರಾಠಿ ಪ್ರತಿಭಟನೆಯಲ್ಲಿದ್ದರು.

ADVERTISEMENT
  • Trending
  • Comments
  • Latest
Ranjitha did not agree to the marriage Rafiq stabbed her with a knife!

ಮದುವೆಗೆ ಒಪ್ಪದ ರಂಜಿತಾ: ಚಾಕು ಚುಚ್ಚಿದ ರಫೀಕ!

January 3, 2026
No luck.. No supplies available Yellapur bandh on Sunday!

ಸಂತೆಯೂ ಇಲ್ಲ.. ಸಾಮಗ್ರಿಯೂ ಸಿಗಲ್ಲ: ಭಾನುವಾರ ಯಲ್ಲಾಪುರ ಬಂದ್!

January 3, 2026
Ranjitha did not agree to the marriage Rafiq stabbed her with a knife!

ರಂಜಿತಾ ಕೊಂದ ರಫೀಕ್ ಇನ್ನಿಲ್ಲ!

January 4, 2026
ಆರೋಗ್ಯವಂತ ಮಗುವಿಗಾಗಿ ಸ್ವರ್ಣ ಸ್ಪರ್ಶ

ಆರೋಗ್ಯವಂತ ಮಗುವಿಗಾಗಿ ಸ್ವರ್ಣ ಸ್ಪರ್ಶ

ಹೂಡಿಕೆಗೆ ಇಲ್ಲಿದೆ ಹಲವು ಅವಕಾಶ

ಹೂಡಿಕೆಗೆ ಇಲ್ಲಿದೆ ಹಲವು ಅವಕಾಶ

Join hands with `Trek' using a digital trick!

ಡಿಜಿಟಲ್ ಟ್ರಿಕ್ ಬಳಸಿ `ಟ್ರೆಕ್’ ಜೊತೆ ಕೈ ಜೋಡಿಸಿ!

New President for Press Club

ಪ್ರೆಸ್‌ಕ್ಲಬ್’ಗೆ ಹೊಸ ಅಧ್ಯಕ್ಷ

August 16, 2026
ರೈತರ ಮೇಲೆ ದಬ್ಬಾಳಿಕೆ: ಕಠಿಣ ಕ್ರಮಕ್ಕೆ ಆಗ್ರಹ

ರೈತರ ಮೇಲೆ ದಬ್ಬಾಳಿಕೆ: ಕಠಿಣ ಕ್ರಮಕ್ಕೆ ಆಗ್ರಹ

August 16, 2026

ಹಳಿಯಾಳ | ಮೀನುಹಿಡಿಯಲು ಹೋದವ ನೀರು ಪಾಲು!

August 16, 2026

Email: ukskofc@gmail.com

Developed by Naik & Co  © Copyright Publisher of Mobile Media Network

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

You cannot copy content of this page

No Result
View All Result
  • ವಾಣಿಜ್ಯ
  • ಲೇಖನ
  • ಜನಮತ
  • ನಮ್ಮ ಊರು-ನಮ್ಮ ಜಿಲ್ಲೆ
  • ನಿಮ್ಮ ಭವಿಷ್ಯ ನಿಮ್ಮ ಕೈಯಲ್ಲಿ

Copyright © 2025 Mobiletime.in Owned By: Mobile Media Network LLP Maintained By: Naik and Co.

✋ನಿಮ್ಮ ಸಹಾಯಕ್ಕಾಗಿ ನಾವಿದ್ದೇವೆ!