• Trending
  • Comments
  • Latest
Ranjitha did not agree to the marriage Rafiq stabbed her with a knife!

ಮದುವೆಗೆ ಒಪ್ಪದ ರಂಜಿತಾ: ಚಾಕು ಚುಚ್ಚಿದ ರಫೀಕ!

January 3, 2026
No luck.. No supplies available Yellapur bandh on Sunday!

ಸಂತೆಯೂ ಇಲ್ಲ.. ಸಾಮಗ್ರಿಯೂ ಸಿಗಲ್ಲ: ಭಾನುವಾರ ಯಲ್ಲಾಪುರ ಬಂದ್!

January 3, 2026
Ranjitha did not agree to the marriage Rafiq stabbed her with a knife!

ರಂಜಿತಾ ಕೊಂದ ರಫೀಕ್ ಇನ್ನಿಲ್ಲ!

January 4, 2026
ಆರೋಗ್ಯವಂತ ಮಗುವಿಗಾಗಿ ಸ್ವರ್ಣ ಸ್ಪರ್ಶ

ಆರೋಗ್ಯವಂತ ಮಗುವಿಗಾಗಿ ಸ್ವರ್ಣ ಸ್ಪರ್ಶ

0
ಹೂಡಿಕೆಗೆ ಇಲ್ಲಿದೆ ಹಲವು ಅವಕಾಶ

ಹೂಡಿಕೆಗೆ ಇಲ್ಲಿದೆ ಹಲವು ಅವಕಾಶ

0
Join hands with `Trek' using a digital trick!

ಡಿಜಿಟಲ್ ಟ್ರಿಕ್ ಬಳಸಿ `ಟ್ರೆಕ್’ ಜೊತೆ ಕೈ ಜೋಡಿಸಿ!

0
Those who went for food became the dead!

ಸಾವಿನ ಸಂಖ್ಯೆ 11ಕ್ಕೆ ಏರಿಕೆ!

May 25, 2026

ದುಡ್ಡು ಕೊಟ್ಟು ಕೆಟ್ಟ ಭಟ್ಟರು!

May 25, 2026
This woman is the president of the Men's Welfare Committee!

ಪುರುಷ ಹಿತರಕ್ಷಣಾ ಸಮಿತಿಗೆ ಈ ಮಹಿಳೆಯೇ ಅಧ್ಯಕ್ಷೆ!

  • Home
Tuesday, May 26, 2026
  • Login
Mobiletime.in
  • ವಾಣಿಜ್ಯ
  • ಲೇಖನ
  • ನಮ್ಮ ಊರು-ನಮ್ಮ ಜಿಲ್ಲೆ
  • ನಿಮ್ಮ ಭವಿಷ್ಯ ನಿಮ್ಮ ಕೈಯಲ್ಲಿ
No Result
View All Result
  • ವಾಣಿಜ್ಯ
  • ಲೇಖನ
  • ನಮ್ಮ ಊರು-ನಮ್ಮ ಜಿಲ್ಲೆ
  • ನಿಮ್ಮ ಭವಿಷ್ಯ ನಿಮ್ಮ ಕೈಯಲ್ಲಿ
No Result
View All Result
Mobiletime.in
No Result
View All Result
  • ವಾಣಿಜ್ಯ
  • ಲೇಖನ
  • ನಮ್ಮ ಊರು-ನಮ್ಮ ಜಿಲ್ಲೆ
  • ನಿಮ್ಮ ಭವಿಷ್ಯ ನಿಮ್ಮ ಕೈಯಲ್ಲಿ
ADVERTISEMENT
ADVERTISEMENT
Home ನಮ್ಮ ಊರು-ನಮ್ಮ ಜಿಲ್ಲೆ

ಚಾಲಕನ ನಿಯಂತ್ರಣ ತಪ್ಪಿದ ಚಾಲುಕ್ಯ ಬಸ್

Achyutkumar by Achyutkumar
December 12, 2025
Driver loses control of Chalukya bus
1.3k
VIEWS
Share on FacebookShare on WhatsappShare on Twitter

ಹೆದ್ದಾರಿಯಲ್ಲಿ ಚಲಿಸುತ್ತಿದ್ದ ಚಾಲುಕ್ಯ ಬಸ್ಸು ಚಾಲಕನ ನಿಯಂತ್ರಣ ತಪ್ಪಿದೆ. ಪರಿಣಾಮ ಆ ಬಸ್ಸು ಮುಂದೆ ಸಾಗುತ್ತಿದ್ದ ಟ್ಯಾಂಕರಿಗೆ ಡಿಕ್ಕಿ ಹೊಡೆದಿದೆ.

ADVERTISEMENT

ಯಲ್ಲಾಪುರ ತಾಲೂಕಿನ ಗುಳ್ಳಾಪುರದಲ್ಲಿ ಈ ಅವಘಡ ನಡೆದಿದೆ. ಅಪಘಾತದ ರಭಸಕ್ಕೆ ಬಸ್ಸಿನ ಮುಂದಿನ ಭಾಗ ಜಖಂ ಆಗಿದೆ. ಗಾಜುಗಳು ಒಡೆದಿವೆ. ಅಪಘಾತದಲ್ಲಿ ಟ್ಯಾಂಕರ್ ಹಿಂದಿನ ಭಾಗಕ್ಕೂ ಹಾನಿಯಾಗಿದೆ.

ADVERTISEMENT

ಈ ಬಸ್ಸು ಶುಕ್ರವಾರ ಹುಬ್ಬಳ್ಳಿ – ಅಂಕೋಲಾ ಮಾರ್ಗವಾಗಿ ಸಂಚರಿಸುತ್ತಿತ್ತು. ಬಸ್ಸಿನ ಮುಂದೆ ಟ್ಯಾಂಕರ್ ನಿಧಾನವಾಗಿ ಸಂಚರಿಸುತ್ತಿತ್ತು. ಬಸ್ಸಿನ ವೇಗ ಏಕಾಏಕಿ ಹೆಚ್ಚಾಗಿದ್ದರಿಂದ ಬಸ್ಸು ಟ್ಯಾಂಕರಿಗೆ ಗುದ್ದಿತು.

ADVERTISEMENT

ಬಸ್ಸಿನ ಒಳಗಿದ್ದ ಪ್ರಯಾಣಿಕರಿಗೆ ಸಣ್ಣಪುಟ್ಟ ಗಾಯವಾಗಿದೆ. ಗಾಯಗೊಂಡವರನ್ನು ಯಲ್ಲಾಪುರ ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಪೊಲೀಸರು ಸ್ಥಳ ಭೇಟಿ ನಡೆಸಿ ಪರಿಶೀಲನೆ ಮಾಡಿದ್ದಾರೆ.

  • Trending
  • Comments
  • Latest
Ranjitha did not agree to the marriage Rafiq stabbed her with a knife!

ಮದುವೆಗೆ ಒಪ್ಪದ ರಂಜಿತಾ: ಚಾಕು ಚುಚ್ಚಿದ ರಫೀಕ!

January 3, 2026
No luck.. No supplies available Yellapur bandh on Sunday!

ಸಂತೆಯೂ ಇಲ್ಲ.. ಸಾಮಗ್ರಿಯೂ ಸಿಗಲ್ಲ: ಭಾನುವಾರ ಯಲ್ಲಾಪುರ ಬಂದ್!

January 3, 2026
Ranjitha did not agree to the marriage Rafiq stabbed her with a knife!

ರಂಜಿತಾ ಕೊಂದ ರಫೀಕ್ ಇನ್ನಿಲ್ಲ!

January 4, 2026
ಆರೋಗ್ಯವಂತ ಮಗುವಿಗಾಗಿ ಸ್ವರ್ಣ ಸ್ಪರ್ಶ

ಆರೋಗ್ಯವಂತ ಮಗುವಿಗಾಗಿ ಸ್ವರ್ಣ ಸ್ಪರ್ಶ

0
ಹೂಡಿಕೆಗೆ ಇಲ್ಲಿದೆ ಹಲವು ಅವಕಾಶ

ಹೂಡಿಕೆಗೆ ಇಲ್ಲಿದೆ ಹಲವು ಅವಕಾಶ

0
Join hands with `Trek' using a digital trick!

ಡಿಜಿಟಲ್ ಟ್ರಿಕ್ ಬಳಸಿ `ಟ್ರೆಕ್’ ಜೊತೆ ಕೈ ಜೋಡಿಸಿ!

0
Those who went for food became the dead!

ಸಾವಿನ ಸಂಖ್ಯೆ 11ಕ್ಕೆ ಏರಿಕೆ!

May 25, 2026

ದುಡ್ಡು ಕೊಟ್ಟು ಕೆಟ್ಟ ಭಟ್ಟರು!

May 25, 2026
This woman is the president of the Men's Welfare Committee!

ಪುರುಷ ಹಿತರಕ್ಷಣಾ ಸಮಿತಿಗೆ ಈ ಮಹಿಳೆಯೇ ಅಧ್ಯಕ್ಷೆ!

May 25, 2026
ADVERTISEMENT

Email: ukskofc@gmail.com

Developed by Naik & Co  © Copyright Publisher of Mobile Media Network

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

You cannot copy content of this page

No Result
View All Result
  • ವಾಣಿಜ್ಯ
  • ಲೇಖನ
  • ನಮ್ಮ ಊರು-ನಮ್ಮ ಜಿಲ್ಲೆ
  • ನಿಮ್ಮ ಭವಿಷ್ಯ ನಿಮ್ಮ ಕೈಯಲ್ಲಿ

Copyright © 2025 Mobiletime.in Owned By: Mobile Media Network LLP Maintained By: Naik and Co.

ನಿಮ್ಮ ಸಹಾಯಕ್ಕೆ ನಾನಿದ್ದೇನೆ! 😍✋