• Trending
  • Comments
  • Latest
Ranjitha did not agree to the marriage Rafiq stabbed her with a knife!

ಮದುವೆಗೆ ಒಪ್ಪದ ರಂಜಿತಾ: ಚಾಕು ಚುಚ್ಚಿದ ರಫೀಕ!

January 3, 2026
No luck.. No supplies available Yellapur bandh on Sunday!

ಸಂತೆಯೂ ಇಲ್ಲ.. ಸಾಮಗ್ರಿಯೂ ಸಿಗಲ್ಲ: ಭಾನುವಾರ ಯಲ್ಲಾಪುರ ಬಂದ್!

January 3, 2026
Ranjitha did not agree to the marriage Rafiq stabbed her with a knife!

ರಂಜಿತಾ ಕೊಂದ ರಫೀಕ್ ಇನ್ನಿಲ್ಲ!

January 4, 2026
ಆರೋಗ್ಯವಂತ ಮಗುವಿಗಾಗಿ ಸ್ವರ್ಣ ಸ್ಪರ್ಶ

ಆರೋಗ್ಯವಂತ ಮಗುವಿಗಾಗಿ ಸ್ವರ್ಣ ಸ್ಪರ್ಶ

0
ಹೂಡಿಕೆಗೆ ಇಲ್ಲಿದೆ ಹಲವು ಅವಕಾಶ

ಹೂಡಿಕೆಗೆ ಇಲ್ಲಿದೆ ಹಲವು ಅವಕಾಶ

0
Join hands with `Trek' using a digital trick!

ಡಿಜಿಟಲ್ ಟ್ರಿಕ್ ಬಳಸಿ `ಟ್ರೆಕ್’ ಜೊತೆ ಕೈ ಜೋಡಿಸಿ!

0
The wicked ones who killed the cow and stole the meat!

ಆಕಳ ಕೊಂದು ಮಾಂಸ ಕದ್ದ ದುಷ್ಟರು!

March 23, 2026
Private resort on government land A good start!

ಸರ್ಕಾರಿ ಜಾಗದಲ್ಲಿ ಖಾಸಗಿ ರೆಸಾರ್ಟು: ಶುಭಾರಂಭ!

March 23, 2026
Manjuguni Chariot Festival Come on everyone!

ಮಂಜುಗುಣಿ ರಥೋತ್ಸವ: ಎಲ್ಲರೂ ಬನ್ನಿ!

ADVERTISEMENT
  • Home
  • Janamata
Thursday, March 26, 2026
  • Login
Mobiletime.in
  • ವಾಣಿಜ್ಯ
  • ಲೇಖನ
  • ನಮ್ಮ ಊರು-ನಮ್ಮ ಜಿಲ್ಲೆ
  • ನಿಮ್ಮ ಭವಿಷ್ಯ ನಿಮ್ಮ ಕೈಯಲ್ಲಿ
  • ಜನಮತ
No Result
View All Result
  • ವಾಣಿಜ್ಯ
  • ಲೇಖನ
  • ನಮ್ಮ ಊರು-ನಮ್ಮ ಜಿಲ್ಲೆ
  • ನಿಮ್ಮ ಭವಿಷ್ಯ ನಿಮ್ಮ ಕೈಯಲ್ಲಿ
  • ಜನಮತ
No Result
View All Result
Mobiletime.in
No Result
View All Result
  • ವಾಣಿಜ್ಯ
  • ಲೇಖನ
  • ನಮ್ಮ ಊರು-ನಮ್ಮ ಜಿಲ್ಲೆ
  • ನಿಮ್ಮ ಭವಿಷ್ಯ ನಿಮ್ಮ ಕೈಯಲ್ಲಿ
  • ಜನಮತ
ADVERTISEMENT
ADVERTISEMENT
Home ನಮ್ಮ ಊರು-ನಮ್ಮ ಜಿಲ್ಲೆ

ನಕಲಿ ವೈದ್ಯರಿಗೆ ನಡುಕ!

Achyutkumar by Achyutkumar
December 30, 2025
Fear the fake doctor!
675
VIEWS
Share on FacebookShare on WhatsappShare on Twitter
ADVERTISEMENT

`ಖಾಸಗಿ ವೈದ್ಯಕೀಯ ಸಂಸ್ಥೆಗಳಲ್ಲಿ ನಕಲಿ ವೈದ್ಯರ ನೇಮಕ ಮಾಡಿದ್ದರೆ ಅಂಥವುಗಳನ್ನು ಪತ್ತೆ ಮಾಡಿ ಆಸ್ಪತ್ರೆ ವಿರುದ್ಧ ಕ್ರಮ ಜರುಗಿಸಿ’ ಎಂದು ಆರೋಗ್ಯ ಇಲಾಖೆಯ ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಕೆ ಲಕ್ಷ್ಮೀಪ್ರಿಯ ಸೂಚನೆ ನೀಡಿದ್ದಾರೆ.

ADVERTISEMENT

ಅವರು ಮಂಗಳವಾರ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ನಡೆದ ಕೆಪಿಎಂಇ ನೊಂದಣಿ ಮತ್ತು ಕುಂದುಕೊರತೆ ನಿವಾರಣಾ ಪ್ರಾಧಿಕಾರದ ಸಭೆ ನಡೆಸಿದ ಅವರು `ಖಾಸಗಿ ನರ್ಸಿಂಗ್ ಕೇಂದ್ರಗಳು ತಮ್ಮಲ್ಲಿ ನೇಮಕ ಮಾಡಿಕೊಳ್ಳುವ ವೈದ್ಯರ ನೈಜ ದಾಖಲೆಗಳನ್ನು ಪರಿಶೀಲಿಸದೇ ನಕಲಿ ವೈದ್ಯರು ಕಾರ್ಯನಿರ್ವಹಿಸಲು ಅವಕಾಶ ಮಾಡಿಕೊಟ್ಟಲ್ಲಿ ಅಂತಹ ಸಂಸ್ಥೆಗಳ ವಿರುದ್ಧ ಮೊದಲ ಬಾರಿಗೆ ನಿಯಮಾನುಸಾರ ದಂಢ ವಿಧಿಸಬೇಕು. ಪುನ: ಅಂಥವು ಮುಂದುವರೆದಲ್ಲಿ ದಂಡ ಮತ್ತು ಜೈಲುಶಿಕ್ಷೆ ವಿಧಿಸುವುದಕ್ಕಾಗಿ ಪ್ರಕರಣ ದಾಖಲು ಮಾಡಬೇಕು’ ಎಂದು ಸೂಚಿಸಿದರು.

ನಕಲಿ ವೈದ್ಯರ ವಿರುದ್ದ ಕೂಡಾ ಕಠಿಣ ಕ್ರಮಗಳನ್ನು ಕೈಗೊಳ್ಳುವಂತೆ ತಿಳಿಸಿದ ಅವರು `ಒಮ್ಮೆ ಪತ್ತೆಯಾದ ನಕಲಿ ವೈದ್ಯರು ನಂತರದಲ್ಲಿ ತಮ್ಮ ಕೇಂದ್ರದ ಹೆಸರು ಮತ್ತು ವಿಳಾಸ ಬದಲಿಸಿಕೊಂಡು ಜಿಲ್ಲೆಯ ಇತರೇ ಭಾಗದಲ್ಲಿ ಕಾರ್ಯನಿರ್ವಹಿಸುವ ಸಾಧ್ಯತೆ ಅಧಿಕವಾಗಿದೆ. ಈ ಬಗ್ಗೆ ವ್ಯಾಪಕ ತಪಾಸಣೆಗಳನ್ನು ಕೈಗೊಂಡು, ಜಿಲ್ಲೆಯಲ್ಲಿ ನಕಲಿ ವೈದ್ಯರು ಕಂಡು ಬಾರದಂತೆ ಎಚ್ಚರವವಹಿಸಬೇಕು’ ಎಂದು ನಿರ್ದೇಶನ ನೀಡಿದರು. `ಪ್ರಸ್ತುತ ಜಿಲ್ಲೆಯಲ್ಲಿ ನೊಂದಣಿಯಾಗಿರುವ ಖಾಸಗಿ ವೈದ್ಯಕೀಯ ಸಂಸ್ಥೆಗಳನ್ನು ನವೀಕರಣ ಮಾಡುವ ಸಂದರ್ಭದಲ್ಲಿ ದಾಖಲೆಗಳನ್ನು ಸಮಗ್ರವಾಗಿ ಪರಿಶೀಲಿಸುವಂತೆ ಮತ್ತು ಹೊಸದಾಗಿ ಅನುಮತಿ ಕೋರುವ ಸಂಸ್ಥೆಗಳ ದಾಖಲೆಗಳನ್ನು ಸಮಗ್ರವಾಗಿ ಪರಿಶೀಲಿಸಿ, ಎಲ್ಲಾ ಷರತ್ತುಗಳನ್ನು ಪೂರೈಸಿರುವುದನ್ನು ಖಚಿತಪಡಿಸಿಕೊಂಡು ಅನುಮತಿಯನ್ನು ನೀಡಬೇಕು’ ಎಂದು ತಿಳಿಸಿದರು.

ADVERTISEMENT

ಸಭೆಯಲ್ಲಿ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ ನೀರಜ್ ಬಿ ವಿ, ಜಿಲ್ಲಾ ಆಯುಷ್ ಅಧಿಕಾರಿ ಡಾ ಪ್ರವೀಣ್, ಜಿಲ್ಲಾ ಕುಟುಂಬ ಕಲ್ಯಾಣಾಧಿಕಾರಿ ಡಾ ಅಶ್ವಿನಿ ಬೋರ್ಕರ್, ಐಎಂಎ ಅಧ್ಯಕ್ಷ ಡಾ ಸುರೇಶ್ ಭಟ್, ಮಹಿಳಾ ಸಾಮಾಜಿಕ ಕಾರ್ಯಕರ್ತೆ ಯಶೋಧಾ ಹೆಗಡೆ ಹಾಗೂ ಆರೋಗ್ಯ ಇಲಾಖೆಯ ವಿವಿಧ ತಾಲೂಕುಗಳ ವೈದ್ಯರು ಉಪಸ್ಥಿತರಿದ್ದರು.

  • Trending
  • Comments
  • Latest
Ranjitha did not agree to the marriage Rafiq stabbed her with a knife!

ಮದುವೆಗೆ ಒಪ್ಪದ ರಂಜಿತಾ: ಚಾಕು ಚುಚ್ಚಿದ ರಫೀಕ!

January 3, 2026
No luck.. No supplies available Yellapur bandh on Sunday!

ಸಂತೆಯೂ ಇಲ್ಲ.. ಸಾಮಗ್ರಿಯೂ ಸಿಗಲ್ಲ: ಭಾನುವಾರ ಯಲ್ಲಾಪುರ ಬಂದ್!

January 3, 2026
Ranjitha did not agree to the marriage Rafiq stabbed her with a knife!

ರಂಜಿತಾ ಕೊಂದ ರಫೀಕ್ ಇನ್ನಿಲ್ಲ!

January 4, 2026
ಆರೋಗ್ಯವಂತ ಮಗುವಿಗಾಗಿ ಸ್ವರ್ಣ ಸ್ಪರ್ಶ

ಆರೋಗ್ಯವಂತ ಮಗುವಿಗಾಗಿ ಸ್ವರ್ಣ ಸ್ಪರ್ಶ

0
ಹೂಡಿಕೆಗೆ ಇಲ್ಲಿದೆ ಹಲವು ಅವಕಾಶ

ಹೂಡಿಕೆಗೆ ಇಲ್ಲಿದೆ ಹಲವು ಅವಕಾಶ

0
Join hands with `Trek' using a digital trick!

ಡಿಜಿಟಲ್ ಟ್ರಿಕ್ ಬಳಸಿ `ಟ್ರೆಕ್’ ಜೊತೆ ಕೈ ಜೋಡಿಸಿ!

0
The wicked ones who killed the cow and stole the meat!

ಆಕಳ ಕೊಂದು ಮಾಂಸ ಕದ್ದ ದುಷ್ಟರು!

March 23, 2026
Private resort on government land A good start!

ಸರ್ಕಾರಿ ಜಾಗದಲ್ಲಿ ಖಾಸಗಿ ರೆಸಾರ್ಟು: ಶುಭಾರಂಭ!

March 23, 2026
Manjuguni Chariot Festival Come on everyone!

ಮಂಜುಗುಣಿ ರಥೋತ್ಸವ: ಎಲ್ಲರೂ ಬನ್ನಿ!

March 23, 2026
ADVERTISEMENT

Email: ukskofc@gmail.com

Developed by Naik & Co  © Copyright Publisher of Mobile Media Network

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

You cannot copy content of this page

No Result
View All Result
  • ವಾಣಿಜ್ಯ
  • ಲೇಖನ
  • ನಮ್ಮ ಊರು-ನಮ್ಮ ಜಿಲ್ಲೆ
  • ನಿಮ್ಮ ಭವಿಷ್ಯ ನಿಮ್ಮ ಕೈಯಲ್ಲಿ
  • ಜನಮತ

Copyright © 2025 Mobiletime.in Owned By: Mobile Media Network LLP Maintained By: Naik and Co.

ನಿಮ್ಮ ಸಹಾಯಕ್ಕೆ ನಾನಿದ್ದೇನೆ! 😍✋