• Trending
  • Comments
  • Latest
Ranjitha did not agree to the marriage Rafiq stabbed her with a knife!

ಮದುವೆಗೆ ಒಪ್ಪದ ರಂಜಿತಾ: ಚಾಕು ಚುಚ್ಚಿದ ರಫೀಕ!

January 3, 2026
No luck.. No supplies available Yellapur bandh on Sunday!

ಸಂತೆಯೂ ಇಲ್ಲ.. ಸಾಮಗ್ರಿಯೂ ಸಿಗಲ್ಲ: ಭಾನುವಾರ ಯಲ್ಲಾಪುರ ಬಂದ್!

January 3, 2026
Ranjitha did not agree to the marriage Rafiq stabbed her with a knife!

ರಂಜಿತಾ ಕೊಂದ ರಫೀಕ್ ಇನ್ನಿಲ್ಲ!

January 4, 2026
ಆರೋಗ್ಯವಂತ ಮಗುವಿಗಾಗಿ ಸ್ವರ್ಣ ಸ್ಪರ್ಶ

ಆರೋಗ್ಯವಂತ ಮಗುವಿಗಾಗಿ ಸ್ವರ್ಣ ಸ್ಪರ್ಶ

ಹೂಡಿಕೆಗೆ ಇಲ್ಲಿದೆ ಹಲವು ಅವಕಾಶ

ಹೂಡಿಕೆಗೆ ಇಲ್ಲಿದೆ ಹಲವು ಅವಕಾಶ

Join hands with `Trek' using a digital trick!

ಡಿಜಿಟಲ್ ಟ್ರಿಕ್ ಬಳಸಿ `ಟ್ರೆಕ್’ ಜೊತೆ ಕೈ ಜೋಡಿಸಿ!

ಮುರುಡೇಶ್ವರ | ಸ್ವಾತಂತ್ರ‍್ಯೋತ್ಸವ: ರಜೆ ದುರುಪಯೋಗ!

August 16, 2026

ಕಾರವಾರ | ಕಿಟಕಿ ಮುರಿದ ಕಳ್ಳ!

August 16, 2026
New President for Press Club

ಪ್ರೆಸ್‌ಕ್ಲಬ್’ಗೆ ಹೊಸ ಅಧ್ಯಕ್ಷ

  • Home
  • Janamata
Monday, August 17, 2026
  • Login
Mobiletime.in
  • ವಾಣಿಜ್ಯ
  • ಲೇಖನ
  • ನಮ್ಮ ಊರು-ನಮ್ಮ ಜಿಲ್ಲೆ
  • ನಿಮ್ಮ ಭವಿಷ್ಯ ನಿಮ್ಮ ಕೈಯಲ್ಲಿ
No Result
View All Result
  • ವಾಣಿಜ್ಯ
  • ಲೇಖನ
  • ನಮ್ಮ ಊರು-ನಮ್ಮ ಜಿಲ್ಲೆ
  • ನಿಮ್ಮ ಭವಿಷ್ಯ ನಿಮ್ಮ ಕೈಯಲ್ಲಿ
No Result
View All Result
Mobiletime.in
No Result
View All Result
  • ವಾಣಿಜ್ಯ
  • ಲೇಖನ
  • ಜನಮತ
  • ನಮ್ಮ ಊರು-ನಮ್ಮ ಜಿಲ್ಲೆ
  • ನಿಮ್ಮ ಭವಿಷ್ಯ ನಿಮ್ಮ ಕೈಯಲ್ಲಿ
ADVERTISEMENT
Home ನಮ್ಮ ಊರು-ನಮ್ಮ ಜಿಲ್ಲೆ

ಉಗ್ರ ಹೋರಾಟ | ಸ್ವ ಪಕ್ಷದವರ ವಿರುದ್ಧವೇ ಕಾಗೇರಿ ಕಿಡಿ!

Achyutkumar by Achyutkumar
December 27, 2025
Fierce struggle A firestorm against one's own party!
Share on FacebookShare on WhatsappShare on Twitter
ADVERTISEMENT

ಬೇಡ್ತಿ-ವರದಾ ನದಿ ಜೋಡಣೆಗೆ ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ನಿರಂತರ ಪ್ರಯತ್ನ ಮಾಡುತ್ತಿದ್ದು, ಬಿಜೆಪಿ ಪಕ್ಷದಿಂದ ಆಯ್ಕೆಯಾದ ಸಂಸದ ವಿಶ್ವೇಶ್ವರ ಹೆಗಡೆ ಕಾಗೇರಿ ಯೋಜನೆ ವಿರುದ್ಧ ತಿರುಗಿ ಬಿದ್ದಿದ್ದಾರೆ. `ಯಾವುದೇ ಕಾರಣಕ್ಕೂ ಪಶ್ಚಿಮ ಘಟ್ಟದ ಸೂಕ್ಷ್ಮ ಪರಿಸರದ ಮೇಲೆ ಅವೈಜ್ಞಾನಿಕ ಯೋಜನೆ ಪ್ರಭಾವ ಬೀರಲು ಬಿಡುವುದಿಲ್ಲ’ ಎಂದು ವಿಶ್ವೇಶ್ವರ ಹೆಗಡೆ ಕಾಗೇರಿ ಹೇಳಿದ್ದಾರೆ.

ADVERTISEMENT

`ಕೆಲವರು ತಪ್ಪು ಕಲ್ಪನೆಯಿಂದ ನದಿ ಜೋಡಣೆಗೆ ವಿರೋಧ ಮಾಡುತ್ತಿದ್ದಾರೆ’ ಎಂದು ಬಿಜೆಪಿ ಮುಖಂಡ ಬಸವರಾಜ ಬೊಮ್ಮಾಯಿ ಅವರು ಹೇಳಿದ್ದಾರೆ. ಕಾಂಗ್ರೆಸ್ ಸರ್ಕಾರದ ಉಪಮುಖ್ಯಮಂತ್ರಿ ಡಿ ಕೆ ಶಿವಕುಮಾರ ಸಹ ನದಿ ಜೋಡಣೆಗೆ ಆಸಕ್ತಿವಹಿಸಿದ್ದಾರೆ. ಆದರೆ, ಉತ್ತರ ಕನ್ನಡ ಜಿಲ್ಲೆಯ ಸಂಸದ ವಿಶ್ವೇಶ್ವರ ಹೆಗಡೆ ಕಾಗೇರಿ ಈ ಯೋಜನೆಯನ್ನು ವಿರೋಧಿಸಿದ್ದು, ಮುಂದುವರೆದರೆ ಉಗ್ರ ಹೋರಾಟದ ಎಚ್ಚರಿಕೆ ನೀಡಿದ್ದಾರೆ. `ಕೇಂದ್ರ ಸರ್ಕಾರ ನೀಡುವ ಜಲ ಸಂಪನ್ಮೂಲ ಯೋಜನೆಯ ಅನುದಾನದ ಆಸೆಗಾಗಿ ಅಮೂಲ್ಯ ಕೃಷಿ ಹಾಗೂ ಅರಣ್ಯ ಸಂಪತ್ತು ಬಲಿಕೊಡುವುದು ಅಕ್ಷಮ್ಯ ಅಪರಾಧ’ ಎಂದು ಕಾಗೇರಿ ಹೇಳಿದ್ದಾರೆ.

`ಉತ್ತರ ಕನ್ನಡ ಜಿಲ್ಲೆಯ ಜೀವನಾಡಿಗಳ ಮೇಲೆ ನೇರ ಪರಿಣಾಮ ಬೀರುವ ಬೇಡ್ತಿ-ವರದಾ ನದಿ ಜೋಡಣೆ ಯೋಜನೆಗೆ ವಿಸ್ತೃತ ಯೋಜನಾ ವರದಿ ಸಿದ್ಧಪಡಿಸಲು ಮುಂದಾಗಿರುವುದು ಅವಿವೇಕದ ನಿರ್ಧಾರ. ಜನಜೀವನ ಮತ್ತು ಇಡೀ ಪರಿಸರವನ್ನು ನಾಶಮಾಡುವ ಈ ಯೋಜನೆ ಕಾರ್ಯಸಾಧುವಲ್ಲ ಎಂದು ತಿರಸ್ಕರಿಸುವ ಬದಲು ರಾಜ್ಯ ಸರ್ಕಾರವು ಇದಕ್ಕೆ ಮನ್ನಣೆ ನೀಡುತ್ತಿರುವುದು ಸಂಶಯಕ್ಕೆ ಕಾರಣ’ ಎಂದವರು ಹೇಳಿದ್ದಾರೆ.

`ನೈಸರ್ಗಿಕವಾಗಿ ಬೀಳುವ ಮಳೆಯಿಂದಲೇ ಇಲ್ಲಿನ ರೈತರು ಹಾಗೂ ಪರಿಸರ ಬದುಕುತ್ತಿದ್ದು, ಬೇಸಿಗೆಯ ಅವಧಿಯಲ್ಲಿ ಈ ಭಾಗದಲ್ಲಿಯೇ ತೀವ್ರ ನೀರಿನ ಕೊರತೆ ಇರುತ್ತದೆ. ಇಲ್ಲಿನ ಜನರಿಗೆ ನೀರಿನ ಅವಶ್ಯಕತೆಯಿರುವಾಗ ಇಲ್ಲಿನ ನೀರನ್ನು ತೆಗೆದುಕೊಂಡು ಹೋಗಿ ವರದಾ ನದಿಗೆ ಸೇರಿಸುವುದು ಅವೈಜ್ಞಾನಿಕ’ ಎಂದು ವಿಶ್ವೇಶ್ವರ ಹೆಗಡೆ ಕಾಗೇರಿ ವಿವರ ನೀಡಿದ್ದಾರೆ. `ಜಿಲ್ಲೆಯ ನೈಸರ್ಗಿಕ ಸಂಪತ್ತನ್ನು ಬಲಿಗೊಟ್ಟು ಪಡೆಯುವ ಯಾವುದೇ ಅಭಿವೃದ್ಧಿ ನಮಗೆ ಬೇಕಿಲ್ಲ. ಜನವಿರೋಧಿ ಯೋಜನೆಯನ್ನು ಮುಂದುವರಿಸಿದರೆ ನಾವು ಕೈಕಟ್ಟಿ ಕುಳಿತುಕೊಳ್ಳುವುದಿಲ್ಲ’ ಎಂದು ವಿಶ್ವೇಶ್ವರ ಹೆಗಡೆ ಕಾಗೇರಿ ಎಚ್ಚರಿಕೆ ನೀಡಿದ್ದಾರೆ.

ADVERTISEMENT
  • Trending
  • Comments
  • Latest
Ranjitha did not agree to the marriage Rafiq stabbed her with a knife!

ಮದುವೆಗೆ ಒಪ್ಪದ ರಂಜಿತಾ: ಚಾಕು ಚುಚ್ಚಿದ ರಫೀಕ!

January 3, 2026
No luck.. No supplies available Yellapur bandh on Sunday!

ಸಂತೆಯೂ ಇಲ್ಲ.. ಸಾಮಗ್ರಿಯೂ ಸಿಗಲ್ಲ: ಭಾನುವಾರ ಯಲ್ಲಾಪುರ ಬಂದ್!

January 3, 2026
Ranjitha did not agree to the marriage Rafiq stabbed her with a knife!

ರಂಜಿತಾ ಕೊಂದ ರಫೀಕ್ ಇನ್ನಿಲ್ಲ!

January 4, 2026
ಆರೋಗ್ಯವಂತ ಮಗುವಿಗಾಗಿ ಸ್ವರ್ಣ ಸ್ಪರ್ಶ

ಆರೋಗ್ಯವಂತ ಮಗುವಿಗಾಗಿ ಸ್ವರ್ಣ ಸ್ಪರ್ಶ

ಹೂಡಿಕೆಗೆ ಇಲ್ಲಿದೆ ಹಲವು ಅವಕಾಶ

ಹೂಡಿಕೆಗೆ ಇಲ್ಲಿದೆ ಹಲವು ಅವಕಾಶ

Join hands with `Trek' using a digital trick!

ಡಿಜಿಟಲ್ ಟ್ರಿಕ್ ಬಳಸಿ `ಟ್ರೆಕ್’ ಜೊತೆ ಕೈ ಜೋಡಿಸಿ!

ಮುರುಡೇಶ್ವರ | ಸ್ವಾತಂತ್ರ‍್ಯೋತ್ಸವ: ರಜೆ ದುರುಪಯೋಗ!

August 16, 2026

ಕಾರವಾರ | ಕಿಟಕಿ ಮುರಿದ ಕಳ್ಳ!

August 16, 2026
New President for Press Club

ಪ್ರೆಸ್‌ಕ್ಲಬ್’ಗೆ ಹೊಸ ಅಧ್ಯಕ್ಷ

August 16, 2026

Email: ukskofc@gmail.com

Developed by Naik & Co  © Copyright Publisher of Mobile Media Network

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

You cannot copy content of this page

No Result
View All Result
  • ವಾಣಿಜ್ಯ
  • ಲೇಖನ
  • ಜನಮತ
  • ನಮ್ಮ ಊರು-ನಮ್ಮ ಜಿಲ್ಲೆ
  • ನಿಮ್ಮ ಭವಿಷ್ಯ ನಿಮ್ಮ ಕೈಯಲ್ಲಿ

Copyright © 2025 Mobiletime.in Owned By: Mobile Media Network LLP Maintained By: Naik and Co.

✋ನಿಮ್ಮ ಸಹಾಯಕ್ಕಾಗಿ ನಾವಿದ್ದೇವೆ!