• Trending
  • Comments
  • Latest
Ranjitha did not agree to the marriage Rafiq stabbed her with a knife!

ಮದುವೆಗೆ ಒಪ್ಪದ ರಂಜಿತಾ: ಚಾಕು ಚುಚ್ಚಿದ ರಫೀಕ!

January 3, 2026
No luck.. No supplies available Yellapur bandh on Sunday!

ಸಂತೆಯೂ ಇಲ್ಲ.. ಸಾಮಗ್ರಿಯೂ ಸಿಗಲ್ಲ: ಭಾನುವಾರ ಯಲ್ಲಾಪುರ ಬಂದ್!

January 3, 2026
Ranjitha did not agree to the marriage Rafiq stabbed her with a knife!

ರಂಜಿತಾ ಕೊಂದ ರಫೀಕ್ ಇನ್ನಿಲ್ಲ!

January 4, 2026
ಆರೋಗ್ಯವಂತ ಮಗುವಿಗಾಗಿ ಸ್ವರ್ಣ ಸ್ಪರ್ಶ

ಆರೋಗ್ಯವಂತ ಮಗುವಿಗಾಗಿ ಸ್ವರ್ಣ ಸ್ಪರ್ಶ

0
ಹೂಡಿಕೆಗೆ ಇಲ್ಲಿದೆ ಹಲವು ಅವಕಾಶ

ಹೂಡಿಕೆಗೆ ಇಲ್ಲಿದೆ ಹಲವು ಅವಕಾಶ

0
Join hands with `Trek' using a digital trick!

ಡಿಜಿಟಲ್ ಟ್ರಿಕ್ ಬಳಸಿ `ಟ್ರೆಕ್’ ಜೊತೆ ಕೈ ಜೋಡಿಸಿ!

0
ಕಡಲ ಉತ್ಸವಕ್ಕೆ ಬೆಳ್ಳಿ ಹಬ್ಬದ ಸಂಭ್ರಮ!

ಕಡಲ ಉತ್ಸವಕ್ಕೆ ಬೆಳ್ಳಿ ಹಬ್ಬದ ಸಂಭ್ರಮ!

March 3, 2026

ಕಾರಿನಲ್ಲಿದ್ದವರ ಮೇಲೆ ಕಲ್ಲು ತೂರಾಟ!

March 3, 2026
Driver who asked for OTP 5 times!

5 ಬಾರಿ OTP ಹೇಳಿದ ಡ್ರೈವರ!

March 3, 2026
  • Trending
  • Comments
  • Latest
Ranjitha did not agree to the marriage Rafiq stabbed her with a knife!

ಮದುವೆಗೆ ಒಪ್ಪದ ರಂಜಿತಾ: ಚಾಕು ಚುಚ್ಚಿದ ರಫೀಕ!

January 3, 2026
No luck.. No supplies available Yellapur bandh on Sunday!

ಸಂತೆಯೂ ಇಲ್ಲ.. ಸಾಮಗ್ರಿಯೂ ಸಿಗಲ್ಲ: ಭಾನುವಾರ ಯಲ್ಲಾಪುರ ಬಂದ್!

January 3, 2026
Ranjitha did not agree to the marriage Rafiq stabbed her with a knife!

ರಂಜಿತಾ ಕೊಂದ ರಫೀಕ್ ಇನ್ನಿಲ್ಲ!

January 4, 2026
ಆರೋಗ್ಯವಂತ ಮಗುವಿಗಾಗಿ ಸ್ವರ್ಣ ಸ್ಪರ್ಶ

ಆರೋಗ್ಯವಂತ ಮಗುವಿಗಾಗಿ ಸ್ವರ್ಣ ಸ್ಪರ್ಶ

0
ಹೂಡಿಕೆಗೆ ಇಲ್ಲಿದೆ ಹಲವು ಅವಕಾಶ

ಹೂಡಿಕೆಗೆ ಇಲ್ಲಿದೆ ಹಲವು ಅವಕಾಶ

0
Join hands with `Trek' using a digital trick!

ಡಿಜಿಟಲ್ ಟ್ರಿಕ್ ಬಳಸಿ `ಟ್ರೆಕ್’ ಜೊತೆ ಕೈ ಜೋಡಿಸಿ!

0
ಕಡಲ ಉತ್ಸವಕ್ಕೆ ಬೆಳ್ಳಿ ಹಬ್ಬದ ಸಂಭ್ರಮ!

ಕಡಲ ಉತ್ಸವಕ್ಕೆ ಬೆಳ್ಳಿ ಹಬ್ಬದ ಸಂಭ್ರಮ!

March 3, 2026

ಕಾರಿನಲ್ಲಿದ್ದವರ ಮೇಲೆ ಕಲ್ಲು ತೂರಾಟ!

March 3, 2026
Driver who asked for OTP 5 times!

5 ಬಾರಿ OTP ಹೇಳಿದ ಡ್ರೈವರ!

March 3, 2026
ADVERTISEMENT
  • Home
  • Janamata
Wednesday, March 4, 2026
  • Login
Mobiletime.in
  • ವಾಣಿಜ್ಯ
  • ಲೇಖನ
  • ನಮ್ಮ ಊರು-ನಮ್ಮ ಜಿಲ್ಲೆ
  • ನಿಮ್ಮ ಭವಿಷ್ಯ ನಿಮ್ಮ ಕೈಯಲ್ಲಿ
  • ಜನಮತ
No Result
View All Result
  • ವಾಣಿಜ್ಯ
  • ಲೇಖನ
  • ನಮ್ಮ ಊರು-ನಮ್ಮ ಜಿಲ್ಲೆ
  • ನಿಮ್ಮ ಭವಿಷ್ಯ ನಿಮ್ಮ ಕೈಯಲ್ಲಿ
  • ಜನಮತ
No Result
View All Result
Mobiletime.in
No Result
View All Result
  • ವಾಣಿಜ್ಯ
  • ಲೇಖನ
  • ನಮ್ಮ ಊರು-ನಮ್ಮ ಜಿಲ್ಲೆ
  • ನಿಮ್ಮ ಭವಿಷ್ಯ ನಿಮ್ಮ ಕೈಯಲ್ಲಿ
  • ಜನಮತ
ADVERTISEMENT
ADVERTISEMENT
Home ನಮ್ಮ ಊರು-ನಮ್ಮ ಜಿಲ್ಲೆ

ಅಧಿವೇಶನದಲ್ಲಿ ಮೊಳಗಿದ ಅರಣ್ಯ ಹಕ್ಕು!

Achyutkumar by Achyutkumar
December 12, 2025
Forest rights were raised in the session!
1.9k
VIEWS
Share on FacebookShare on WhatsappShare on Twitter
ADVERTISEMENT

`ಅರಣ್ಯ ಹಕ್ಕಿನ ಸಮಸ್ಯೆ ಬಗ್ಗೆ ಅಧಿವೇಶನದಲ್ಲಿ ಚರ್ಚೆ ನಡೆಯಬೇಕು’ ಎಂಬ ನಿಟ್ಟಿನಲ್ಲಿ ನಡೆದ ಹೋರಾಟಕ್ಕೆ ಸ್ಪಂದನೆ ಸಿಕ್ಕಿದೆ. ಯಲ್ಲಾಪುರ ಶಾಸಕ ಶಿವರಾಮ ಹೆಬ್ಬಾರ್ ಅವರು ಅರಣ್ಯವಾಸಿಗಳ ವಿಷಯವನ್ನು ಸದನದಲ್ಲಿ ಪ್ರಸ್ತಾಪಿಸಿದ್ದಾರೆ.

ADVERTISEMENT

ರಾಜ್ಯ ಅರಣ್ಯ ಭೂಮಿ ಹಕ್ಕು ಹೋರಾಟಗಾರರ ವೇದಿಕೆಯ ಅಧ್ಯಕ್ಷ ರವೀಂದ್ರ ನಾಯ್ಕ ಅವರು `ಅಧಿವೇಶನದಲ್ಲಿ ಈ ಬಗ್ಗೆ ಚರ್ಚೆ ನಡೆಯಬೇಕು’ ಎಂದು ಹೋರಾಟ ನಡೆಸಿದ್ದರು. ಶಾಸಕ ಶಿವರಾಮ ಹೆಬ್ಬಾರ್ ಅವರು ಅತಿಕ್ರಮಣದಾರರ ಸಮಸ್ಯೆ ಬಗ್ಗೆ ಅಧಿವೇಶನದಲ್ಲಿ ಪ್ರಶ್ನಿಸಿದರು. ಅರಣ್ಯ ಸಚಿವ ಈಶ್ವರ ಖಂಡ್ರೇ ಅವರು ಇದಕ್ಕೆ ಲಿಖಿತ ಉತ್ತರವನ್ನು ನೀಡಿದರು. ಆದರೆ, ಆ ಉತ್ತರಕ್ಕೆ ಶಿವರಾಮ ಹೆಬ್ಬಾರ್ ಅವರು ಸಂತ್ರಪ್ತರಾಗಲಿಲ್ಲ. ಹೀಗಾಗಿ ಅಧಿವೇಶನದಲ್ಲಿ ಎದ್ದು ನಿಂತು ಅವರು ಈ ಬಗ್ಗೆ ಪುನರುಚ್ಚರಿಸಿದ್ದು, `ನೀಡಿದ ಉತ್ತರ ಹಾಗೂ ನೈಜ ಸನ್ನಿವೇಶ ವಿಭಿನ್ನವಾಗಿದೆ’ ಎಂದು ಗಮನಸೆಳೆದರು.

ADVERTISEMENT

`2006ರಿಂದ ಈವರೆಗೆ ಲಕ್ಷಾಂತರ ಜನ ಭೂಮಿ ಹಕ್ಕಿಗಾಗಿ ಕಾಯುತ್ತಿದ್ದಾರೆ. ಅಧಿಕಾರಿಗಳು ನೀಡಿದ ಉತ್ತರ ಹಾಗೂ ನಡೆದ ರೀತಿಗೂ ವ್ಯತ್ಯಾಸವಿದೆ’ ಎಂದು ಶಿವರಾಮ ಹೆಬ್ಬಾರ್ ಅವರು ವಿವರಿಸಿದ್ದು, ಅಂಕಿ-ಸoಖ್ಯೆಗಳ ಮಾಹಿತಿ ನೀಡಿದರು. `ಅರಣ್ಯ ಹಕ್ಕಿಗೆ ಸಾಂಪ್ರದಾಯಿಕ ಪದ್ಧತಿ ಸಂಪ್ರದಾಯ, ರಚನೆ, ಪವಿತ್ರ ಸ್ಥಳ ಮತ್ತು ಭೌತಿಕ ಗುಣಲಕ್ಷಣ ಪ್ರಮುಖ ಸಾಕ್ಷಿ ಅವಶ್ಯ’ ಎಂದು ಅರಣ್ಯ ಸಚಿವರು ಲಿಖಿತವಾಗಿ ತಿಳಿಸಿದರು. `ಜಿಲ್ಲಾ ಪಂಚಾಯತಗೆ ಜನಪ್ರತಿನಿಧಿಗಳಿಲ್ಲದ ಸನ್ನಿವೇಶದಲ್ಲಿ ಕಾನೂನುಬಾಹಿರವಾಗಿ ಅಧಿಕಾರಿಗಳು ಅರ್ಜಿ ತಿರಸ್ಕರಿಸಿದ್ದಾರೆ’ ಎಂದು ಶಿವರಾಮ ಹೆಬ್ಬಾರ್ ಅವರು ವಿವರಿಸಿದರು. `ಉನ್ನತ ಮಟ್ಟದ ಸಭೆ ನಡೆಸಿ ಸೂಕ್ತ ನಿರ್ಣಯ ಕೈಗೊಳ್ಳಿ’ ಎಂದು ಶಿವರಾಮ ಹೆಬ್ಬಾರ್ ಅವರು ಮನವಿ ಮಾಡಿದರು.

ADVERTISEMENT

`ಗ್ರಾಮ ಸಭೆಯಿಂದ ರಚಿಸಲ್ಪಟ್ಟ ಅರಣ್ಯ ಕ್ಲೇಮುಗಳನ್ನು ಕ್ಷೇತ್ರಕ್ಕೆ ಭೇಟಿ ನೀಡಿ ಕ್ಲೇಮುಗಳ ಸ್ವರೂಪ, ವ್ಯಾಪ್ತಿ ಮತ್ತು ಪುರಾವೆಗಳನ್ನು ಭೌತಿಕವಾಗಿ ಪರಿಶೀಲಿಸಿ ಗ್ರಾಮ ಸಭೆಯ ನಿರ್ಣಯವನ್ನು ಅಂಗೀಕರಿಸತಕ್ಕದ್ದು ಎಂಬ ಅಂಶವನ್ನು ಉತ್ತರದಲ್ಲಿ ಪ್ರಸ್ಥಾಪಿಸಿ ಸಾಗುವಳಿ ಕ್ಷೇತ್ರದ ಹಕ್ಕಿಗೆ ಭೌತಿಕ ಆಧಾರವು ಮಹತ್ವ ಎಂಬುದನ್ನು ಉತ್ತರದಲ್ಲಿ ಉಲ್ಲೇಖಿಸಲ್ಪಟ್ಟಿದೆ. ಜನ ವಸತಿ ಪುರಾವೆಗೆ ಸಂಭAಧಿಸಿದ ಪುರಾತನ ಕಾಲದ ಬಾವಿಗಳು, ಸಮಾದಿ ಸ್ಥಳಗಳು, ಪವಿತ್ರ ಸ್ಥಳಗಳಂತಹ ಪ್ರಾಚೀನತೆಯನ್ನು ಸ್ಥಾಪಿಸುವ ಸಾಂಪ್ರದಾಯಿಕ ರಚನೆಗಳು, ಮನೆ, ಗುಡಿಸಲುಗಳು ಮತ್ತು ಭೂಮಿಗೆ ಮಾಡಿದ ಶಾಶ್ವತ ಸುಧಾರಣೆಗಳು ಸೇರಿದಂತೆ ನೆಲಸಮಗೊಳಿಸುವಿಕೆ, ಕಟ್ಟೆಗಳು ಚೆಕ್ ಡ್ಯಾಮ್‌ಗಳು ಮತ್ತು ಮುಂತಾದವುಗಳAತಹ ಭೌತಿಕ ಗುಣಲಕ್ಷಣಗಳನ್ನು ಅರಣ್ಯವಾಸಿಗಳ ಸಾಗುವಳಿ ಕ್ಷೇತ್ರಕ್ಕೆ ಸಾಕ್ಷಗಳನ್ನಾಗಿ ಪರಿಗಣಿಸಬೇಕು’ ಎಂದಿರುವದನ್ನು ಪ್ರಸ್ತಾಪಿಸಲಾಗಿದೆ.
ಶಿವರಾಮ ಹೆಬ್ಬಾರ್ ಸದನದಲ್ಲಿ ಮಾತನಾಡಿದ್ದೇನು? ವಿಡಿಯೋ ಇಲ್ಲಿ ನೋಡಿ..

ADVERTISEMENT
  • Trending
  • Comments
  • Latest
Ranjitha did not agree to the marriage Rafiq stabbed her with a knife!

ಮದುವೆಗೆ ಒಪ್ಪದ ರಂಜಿತಾ: ಚಾಕು ಚುಚ್ಚಿದ ರಫೀಕ!

January 3, 2026
No luck.. No supplies available Yellapur bandh on Sunday!

ಸಂತೆಯೂ ಇಲ್ಲ.. ಸಾಮಗ್ರಿಯೂ ಸಿಗಲ್ಲ: ಭಾನುವಾರ ಯಲ್ಲಾಪುರ ಬಂದ್!

January 3, 2026
Ranjitha did not agree to the marriage Rafiq stabbed her with a knife!

ರಂಜಿತಾ ಕೊಂದ ರಫೀಕ್ ಇನ್ನಿಲ್ಲ!

January 4, 2026
ಆರೋಗ್ಯವಂತ ಮಗುವಿಗಾಗಿ ಸ್ವರ್ಣ ಸ್ಪರ್ಶ

ಆರೋಗ್ಯವಂತ ಮಗುವಿಗಾಗಿ ಸ್ವರ್ಣ ಸ್ಪರ್ಶ

0
ಹೂಡಿಕೆಗೆ ಇಲ್ಲಿದೆ ಹಲವು ಅವಕಾಶ

ಹೂಡಿಕೆಗೆ ಇಲ್ಲಿದೆ ಹಲವು ಅವಕಾಶ

0
Join hands with `Trek' using a digital trick!

ಡಿಜಿಟಲ್ ಟ್ರಿಕ್ ಬಳಸಿ `ಟ್ರೆಕ್’ ಜೊತೆ ಕೈ ಜೋಡಿಸಿ!

0
ಕಡಲ ಉತ್ಸವಕ್ಕೆ ಬೆಳ್ಳಿ ಹಬ್ಬದ ಸಂಭ್ರಮ!

ಕಡಲ ಉತ್ಸವಕ್ಕೆ ಬೆಳ್ಳಿ ಹಬ್ಬದ ಸಂಭ್ರಮ!

March 3, 2026

ಕಾರಿನಲ್ಲಿದ್ದವರ ಮೇಲೆ ಕಲ್ಲು ತೂರಾಟ!

March 3, 2026
Driver who asked for OTP 5 times!

5 ಬಾರಿ OTP ಹೇಳಿದ ಡ್ರೈವರ!

March 3, 2026
ADVERTISEMENT

Email: ukskofc@gmail.com

Developed by Naik & Co  © Copyright Publisher of Mobile Media Network

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

You cannot copy content of this page

No Result
View All Result
  • ವಾಣಿಜ್ಯ
  • ಲೇಖನ
  • ನಮ್ಮ ಊರು-ನಮ್ಮ ಜಿಲ್ಲೆ
  • ನಿಮ್ಮ ಭವಿಷ್ಯ ನಿಮ್ಮ ಕೈಯಲ್ಲಿ
  • ಜನಮತ

Copyright © 2025 Mobiletime.in Owned By: Mobile Media Network LLP Maintained By: Naik and Co.

ನಿಮ್ಮ ಸಹಾಯಕ್ಕೆ ನಾನಿದ್ದೇನೆ! 😍✋