• Trending
  • Comments
  • Latest
Ranjitha did not agree to the marriage Rafiq stabbed her with a knife!

ಮದುವೆಗೆ ಒಪ್ಪದ ರಂಜಿತಾ: ಚಾಕು ಚುಚ್ಚಿದ ರಫೀಕ!

January 3, 2026
No luck.. No supplies available Yellapur bandh on Sunday!

ಸಂತೆಯೂ ಇಲ್ಲ.. ಸಾಮಗ್ರಿಯೂ ಸಿಗಲ್ಲ: ಭಾನುವಾರ ಯಲ್ಲಾಪುರ ಬಂದ್!

January 3, 2026
Ranjitha did not agree to the marriage Rafiq stabbed her with a knife!

ರಂಜಿತಾ ಕೊಂದ ರಫೀಕ್ ಇನ್ನಿಲ್ಲ!

January 4, 2026
ಆರೋಗ್ಯವಂತ ಮಗುವಿಗಾಗಿ ಸ್ವರ್ಣ ಸ್ಪರ್ಶ

ಆರೋಗ್ಯವಂತ ಮಗುವಿಗಾಗಿ ಸ್ವರ್ಣ ಸ್ಪರ್ಶ

ಹೂಡಿಕೆಗೆ ಇಲ್ಲಿದೆ ಹಲವು ಅವಕಾಶ

ಹೂಡಿಕೆಗೆ ಇಲ್ಲಿದೆ ಹಲವು ಅವಕಾಶ

Join hands with `Trek' using a digital trick!

ಡಿಜಿಟಲ್ ಟ್ರಿಕ್ ಬಳಸಿ `ಟ್ರೆಕ್’ ಜೊತೆ ಕೈ ಜೋಡಿಸಿ!

ಮುರುಡೇಶ್ವರ | ಸ್ವಾತಂತ್ರ‍್ಯೋತ್ಸವ: ರಜೆ ದುರುಪಯೋಗ!

August 16, 2026

ಕಾರವಾರ | ಕಿಟಕಿ ಮುರಿದ ಕಳ್ಳ!

August 16, 2026
New President for Press Club

ಪ್ರೆಸ್‌ಕ್ಲಬ್’ಗೆ ಹೊಸ ಅಧ್ಯಕ್ಷ

  • Home
  • Janamata
Sunday, August 16, 2026
  • Login
Mobiletime.in
  • ವಾಣಿಜ್ಯ
  • ಲೇಖನ
  • ನಮ್ಮ ಊರು-ನಮ್ಮ ಜಿಲ್ಲೆ
  • ನಿಮ್ಮ ಭವಿಷ್ಯ ನಿಮ್ಮ ಕೈಯಲ್ಲಿ
No Result
View All Result
  • ವಾಣಿಜ್ಯ
  • ಲೇಖನ
  • ನಮ್ಮ ಊರು-ನಮ್ಮ ಜಿಲ್ಲೆ
  • ನಿಮ್ಮ ಭವಿಷ್ಯ ನಿಮ್ಮ ಕೈಯಲ್ಲಿ
No Result
View All Result
Mobiletime.in
No Result
View All Result
  • ವಾಣಿಜ್ಯ
  • ಲೇಖನ
  • ಜನಮತ
  • ನಮ್ಮ ಊರು-ನಮ್ಮ ಜಿಲ್ಲೆ
  • ನಿಮ್ಮ ಭವಿಷ್ಯ ನಿಮ್ಮ ಕೈಯಲ್ಲಿ
ADVERTISEMENT
Home ನಮ್ಮ ಊರು-ನಮ್ಮ ಜಿಲ್ಲೆ

ಅಕ್ರಮ ಗಣಿಗಾರಿಕೆಗೆ ಅರಣ್ಯ ರಸ್ತೆ: ಅಧಿಕಾರಿ ವಿರುದ್ಧ ಆಕ್ರೋಶ!

Achyutkumar by Achyutkumar
December 29, 2025
Forest road for illegal mining Outrage against officer!
Share on FacebookShare on WhatsappShare on Twitter
ADVERTISEMENT

ಅಕ್ರಮ ಗಣಿಗಾರಿಕೆ ನಡೆಸಲು ಅನುವು ಮಾಡಿಕೊಟ್ಟ ಅರಣ್ಯ ಅಧಿಕಾರಿ ವಿರುದ್ಧ ಅಂಕೋಲಾದ ಜನ ಸಿಡಿದೆದ್ದಿದ್ದಾರೆ. ಅಕ್ರಮ ನಡೆಸುವವರಿಗೆ ಅರಣ್ಯದಲ್ಲಿ ರಸ್ತೆ ನಿರ್ಮಿಸಲು ಅವಕಾಶ ನೀಡಿದ ಕಾರಣ ದೇವಿಗದ್ದೆ ಗ್ರಾಮಸ್ಥರು ಹಿರಿಯ ಅರಣ್ಯಾಧಿಕಾರಿಗಳಿಗೆ ಮುತ್ತಿಗೆ ಹಾಕಿದ್ದಾರೆ.

ADVERTISEMENT

ಅಂಕೋಲಾದ ಸಗಡಗೇರಿ ಗ್ರಾಪಂ ವ್ಯಾಪ್ತಿಯ ದೇವಿಗದ್ದೆಯಲ್ಲಿ ಕಳೆದ 4 ವರ್ಷಗಳಿಂದ ಕಟ್ಟಡ ಕಲ್ಲು ಗಣಿಗಾರಿಗೆ ನಡೆಯುತ್ತಿದೆ. ಗಣಿಗಾರಿಕೆ ವೇಳೆ ಭಾರೀ ಪ್ರಮಾಣದ ಸ್ಪೋಟ ಸಂಭವಿಸುತ್ತಿದ್ದು, ಅದರ ಪರಿಣಾಮ ಮನೆಗಳಿಗೆ ಹಾನಿಯಾಗಿದೆ. ಸ್ಪೋಟದ ತೀವೃತೆಗೆ ಜಾನುವಾರುಳು ಸಹ ಸಾವನಪ್ಪಿವೆ. ಇದನ್ನು ವಿರೋಧಿಸಿ ಕಳೆದ ವರ್ಷ ಜನ ಪ್ರತಿಭಟಿಸಿದ್ದು, ಅದರ ಪರಿಣಾಮ ಗಣಿಗಾರಿಕೆ ನಿಂತಿದೆ. ಇದೆಲ್ಲದರ ನಡುವೆ ಕಳೆದ ಎರಡು ತಿಂಗಳಿನಿAದ ಮತ್ತೆ ಗಣಿ ದಣಿಗಳು ಅಲ್ಲಿಗೆ ಬಂದಿದ್ದಾರೆ. ನಿಯಮಬಾಹಿರವಾಗಿ ಕಲ್ಲುಗಳನ್ನು ಒಡೆಯುತ್ತಿದ್ದಾರೆ.

ಗಣಿಗಾರಿಕೆ ಉದ್ದೇಶದಿಂದಲೇ ಅರಣ್ಯದಲ್ಲಿ ರಸ್ತೆ ಮಾಡಲಾಗಿದೆ. ಅದೇ ರಸ್ತೆ ಮೂಲಕ ಭಾರೀ ಪ್ರಮಾಣದಲ್ಲಿ ಕಲ್ಲು ಸಾಗಾಟ ನಡೆಯುತ್ತಿದೆ. ಅರಣ್ಯ ರಸ್ತೆಯಿಂದ ಗಣಿಗಾರಿಕೆಯ ವಾಹನ ಸಾಗಾಟ ಮಾಡಲು ಅವಕಾಶ ನೀಡದಿರಲು ಎಸಿಎಫ್ ಜಯೇಶ ಹಾಗೂ ಆರ್ ಎಫ್ ಓ ದೀಪಕ ನಾಯ್ಕ ಅವರಲ್ಲಿ ಗ್ರಾಮಸ್ಥರು ಒತ್ತಾಯ ಮಾಡಿ ಮನವಿ ಸಲ್ಲಿಸಿದರೂ ಯಾವುದೇ ಕ್ರಮ ಆಗಿಲ್ಲ.

ಹೀಗಾಗಿ ಗ್ರಾಮದ ಜನ ಅರಣ್ಯ ಇಲಾಖೆಯ ಅಧಿಕಾರಿಗಳ ವಿರುದ್ದ ಲೋಕಾಯುಕ್ತ ಹಾಗೂ ಅರಣ್ಯ ಸಚಿವರಲ್ಲಿ ತಮ್ಮ ದೂರು ನೀಡಿದ್ದು, ಸ್ಥಳ ಪರಿಶೀಲನೆಗೆ ಬಂದ ಡಿಸಿಎಫ್ ರವಿಶಂಕರ ಅವರನ್ನು ಘೇರಾವ ಹಾಕಿ ಪ್ರತಿಭಟನೆ ನಡೆಸಿದ್ದಾರೆ. `ಬದುಕಲು ಸಣ್ಣ ಪುಟ್ಟ ಅರಣ್ಯ ಅತಿಕ್ರಮಣ ಮಾಡಿದರೆ ದರ್ಪದಿಂದ ತೆರವುಗೊಳಿಸುವ ಅರಣ್ಯ ಇಲಾಖೆಯವರು ಗಣಿಗಾರಿಕೆಗೆ ಮಾತ್ರ ತಮ್ಮದೇ ಜಾಗವನ್ನು ನೀಡುತ್ತಿದ್ದಾರೆ’ ಎಂದು ಜನ ದೂರಿದ್ದಾರೆ.

ADVERTISEMENT
  • Trending
  • Comments
  • Latest
Ranjitha did not agree to the marriage Rafiq stabbed her with a knife!

ಮದುವೆಗೆ ಒಪ್ಪದ ರಂಜಿತಾ: ಚಾಕು ಚುಚ್ಚಿದ ರಫೀಕ!

January 3, 2026
No luck.. No supplies available Yellapur bandh on Sunday!

ಸಂತೆಯೂ ಇಲ್ಲ.. ಸಾಮಗ್ರಿಯೂ ಸಿಗಲ್ಲ: ಭಾನುವಾರ ಯಲ್ಲಾಪುರ ಬಂದ್!

January 3, 2026
Ranjitha did not agree to the marriage Rafiq stabbed her with a knife!

ರಂಜಿತಾ ಕೊಂದ ರಫೀಕ್ ಇನ್ನಿಲ್ಲ!

January 4, 2026
ಆರೋಗ್ಯವಂತ ಮಗುವಿಗಾಗಿ ಸ್ವರ್ಣ ಸ್ಪರ್ಶ

ಆರೋಗ್ಯವಂತ ಮಗುವಿಗಾಗಿ ಸ್ವರ್ಣ ಸ್ಪರ್ಶ

ಹೂಡಿಕೆಗೆ ಇಲ್ಲಿದೆ ಹಲವು ಅವಕಾಶ

ಹೂಡಿಕೆಗೆ ಇಲ್ಲಿದೆ ಹಲವು ಅವಕಾಶ

Join hands with `Trek' using a digital trick!

ಡಿಜಿಟಲ್ ಟ್ರಿಕ್ ಬಳಸಿ `ಟ್ರೆಕ್’ ಜೊತೆ ಕೈ ಜೋಡಿಸಿ!

ಮುರುಡೇಶ್ವರ | ಸ್ವಾತಂತ್ರ‍್ಯೋತ್ಸವ: ರಜೆ ದುರುಪಯೋಗ!

August 16, 2026

ಕಾರವಾರ | ಕಿಟಕಿ ಮುರಿದ ಕಳ್ಳ!

August 16, 2026
New President for Press Club

ಪ್ರೆಸ್‌ಕ್ಲಬ್’ಗೆ ಹೊಸ ಅಧ್ಯಕ್ಷ

August 16, 2026

Email: ukskofc@gmail.com

Developed by Naik & Co  © Copyright Publisher of Mobile Media Network

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

You cannot copy content of this page

No Result
View All Result
  • ವಾಣಿಜ್ಯ
  • ಲೇಖನ
  • ಜನಮತ
  • ನಮ್ಮ ಊರು-ನಮ್ಮ ಜಿಲ್ಲೆ
  • ನಿಮ್ಮ ಭವಿಷ್ಯ ನಿಮ್ಮ ಕೈಯಲ್ಲಿ

Copyright © 2025 Mobiletime.in Owned By: Mobile Media Network LLP Maintained By: Naik and Co.

✋ನಿಮ್ಮ ಸಹಾಯಕ್ಕಾಗಿ ನಾವಿದ್ದೇವೆ!