• Trending
  • Comments
  • Latest
Ranjitha did not agree to the marriage Rafiq stabbed her with a knife!

ಮದುವೆಗೆ ಒಪ್ಪದ ರಂಜಿತಾ: ಚಾಕು ಚುಚ್ಚಿದ ರಫೀಕ!

January 3, 2026
No luck.. No supplies available Yellapur bandh on Sunday!

ಸಂತೆಯೂ ಇಲ್ಲ.. ಸಾಮಗ್ರಿಯೂ ಸಿಗಲ್ಲ: ಭಾನುವಾರ ಯಲ್ಲಾಪುರ ಬಂದ್!

January 3, 2026
Ranjitha did not agree to the marriage Rafiq stabbed her with a knife!

ರಂಜಿತಾ ಕೊಂದ ರಫೀಕ್ ಇನ್ನಿಲ್ಲ!

January 4, 2026
ಆರೋಗ್ಯವಂತ ಮಗುವಿಗಾಗಿ ಸ್ವರ್ಣ ಸ್ಪರ್ಶ

ಆರೋಗ್ಯವಂತ ಮಗುವಿಗಾಗಿ ಸ್ವರ್ಣ ಸ್ಪರ್ಶ

0
ಹೂಡಿಕೆಗೆ ಇಲ್ಲಿದೆ ಹಲವು ಅವಕಾಶ

ಹೂಡಿಕೆಗೆ ಇಲ್ಲಿದೆ ಹಲವು ಅವಕಾಶ

0
Join hands with `Trek' using a digital trick!

ಡಿಜಿಟಲ್ ಟ್ರಿಕ್ ಬಳಸಿ `ಟ್ರೆಕ್’ ಜೊತೆ ಕೈ ಜೋಡಿಸಿ!

0
The bride and groom are wearing gas cylinders!

ವಧು-ವರರಿಗೆ ಗ್ಯಾಸ್ ಸಿಲೆಂಡರ್ ಉಡುಗರೆ!

April 7, 2026

ಮನೆಗೆ ಮರಳದ ಹೆಸ್ಕಾಂ ಸಿಬ್ಬಂದಿ!

April 7, 2026
Burude Bhavishya Thief astrologer jailed for murder case!

ಕೋಟ್ಯಾಧೀಶ ಕಮಲಾಕರನ ಕಾಮ ಪುರಾಣ: ಕೊಲೆ ಕೇಸಿನ ಆರೋಪಿಗೆ ಮತ್ತೊಂದು ಸಂಕಷ್ಟ!

  • Home
  • Janamata
Friday, April 10, 2026
  • Login
Mobiletime.in
  • ವಾಣಿಜ್ಯ
  • ಲೇಖನ
  • ನಮ್ಮ ಊರು-ನಮ್ಮ ಜಿಲ್ಲೆ
  • ನಿಮ್ಮ ಭವಿಷ್ಯ ನಿಮ್ಮ ಕೈಯಲ್ಲಿ
  • ಜನಮತ
No Result
View All Result
  • ವಾಣಿಜ್ಯ
  • ಲೇಖನ
  • ನಮ್ಮ ಊರು-ನಮ್ಮ ಜಿಲ್ಲೆ
  • ನಿಮ್ಮ ಭವಿಷ್ಯ ನಿಮ್ಮ ಕೈಯಲ್ಲಿ
  • ಜನಮತ
No Result
View All Result
Mobiletime.in
No Result
View All Result
  • ವಾಣಿಜ್ಯ
  • ಲೇಖನ
  • ನಮ್ಮ ಊರು-ನಮ್ಮ ಜಿಲ್ಲೆ
  • ನಿಮ್ಮ ಭವಿಷ್ಯ ನಿಮ್ಮ ಕೈಯಲ್ಲಿ
  • ಜನಮತ
ADVERTISEMENT
Home ನಮ್ಮ ಊರು-ನಮ್ಮ ಜಿಲ್ಲೆ

ಗುಳ್ಳಾಪುರ: ಸೇತುವೆಗಾಗಿ ಶಾಸಕರ ಸಭೆ

Achyutkumar by Achyutkumar
December 2, 2025
Gullapura MLAs meet for bridge
800
VIEWS
Share on FacebookShare on WhatsappShare on Twitter

ಯಲ್ಲಾಪುರ-ಅಂಕೋಲಾ ಗಡಿಭಾಗದ ಗುಳ್ಳಾಪುರದಲ್ಲಿ ಕೊಚ್ಚಿಹೋದ ಸೇತುವೆ ಮರು ನಿರ್ಮಾಣಕ್ಕಾಗಿ ಶಾಸಕ ಶಿವರಾಮ ಹೆಬ್ಬಾರ್ ಸಭೆ ನಡೆಸಿದ್ದಾರೆ. ಅಧಿಕಾರಿಗಳ ಜೊತೆ ಸಮಾಲೋಚನೆ ನಡೆಸಿದ ಅವರು ವಿವಿಧ ವಿಷಯಗಳ ಕುರಿತು ಸಲಹೆ ನೀಡಿದ್ದಾರೆ.

ADVERTISEMENT

ಯಲ್ಲಾಪುರದ ಪ್ರವಾಸಿ ಮಂದಿರದಲ್ಲಿ ಮಂಗಳವಾರ ಈ ಸಭೆ ನಡೆದಿದ್ದು, ಗುಣಮಟ್ಟದ ಸೇತುವೆ ನಿರ್ಮಾಣಕ್ಕೆ ಒತ್ತು ನೀಡುವಂತೆ ಶಿವರಾಮ ಹೆಬ್ಬಾರ್ ಸೂಚಿಸಿದ್ದಾರೆ. ಲೋಕೋಪಯೋಗಿ ಇಲಾಖೆಯ ಹಿರಿಯ ಅಧಿಕಾರಿಗಳು ಹಾಗೂ ಡಿಪಿಆರ್ ಸಿದ್ಧಪಡಿಸುತ್ತಿರುವ ಗುತ್ತಿಗೆ ಸಂಸ್ಥೆಯ ತಾಂತ್ರಿಕ ತಂಡದೊoದಿಗೆ ಅವರು ಮಾತನಾಡಿದ್ದಾರೆ.

ಸೇತುವೆ ನಿರ್ಮಾಣ ಪ್ರಕ್ರಿಯೆಗೆ ಸಂಬoಧಿಸಿದ ತಾಂತ್ರಿಕ ಅಂಶಗಳ ಬಗ್ಗೆಯೂ ಅವರು ಈ ವೇಳೆ ಚರ್ಚಿಸಿದ್ದಾರೆ. ಸೇತುವೆಯ ವಿನ್ಯಾಸ, ವೆಚ್ಚ ಹಾಗೂ ಕಾರ್ಯಗತಿಯ ಕುರಿತು ಅಧಿಕಾರಿಗಳಿಂದ ಅವರು ಮಾಹಿತಿಪಡೆದಿದ್ದಾರೆ. `ಈ ಯೋಜನೆಯನ್ನು ವೇಗವಾಗಿ ಮುಗಿಸಬೇಕು. ಅದೇ ಪ್ರಮಾಣದಲ್ಲಿ ಗುಣಮಟ್ಟವನ್ನು ಕಾಯ್ದುಕೊಳ್ಳಬೇಕು’ ಎಂದು ಶಿವರಾಮ ಹೆಬ್ಬಾರ್ ಹೇಳಿದ್ದಾರೆ.

ADVERTISEMENT

ಲೋಕೋಪಯೋಗಿ ಇಲಾಖೆಯ ಮುಖ್ಯ ಇಂಜಿನಿಯರ್ ಶಿವಾನಂದ ನಾಯ್ಕ, ಕಾರ್ಯನಿರ್ವಾಹಕ ಇಂಜಿನಿಯರ್ ಎಸ್ ಎನ್ ಸಿದ್ಧಾಪುರ, ಸಹಾಯಕ ಕಾರ್ಯನಿರ್ವಾಹಕ ಇಂಜಿನಿಯರ್ ಸಂಜಯ ಪಾತ್ರೋಟ್ ಸಭೆಯಲ್ಲಿದ್ದು ಶಾಸಕರ ಮಾತು ಆಲಿಸಿದರು.

  • Trending
  • Comments
  • Latest
Ranjitha did not agree to the marriage Rafiq stabbed her with a knife!

ಮದುವೆಗೆ ಒಪ್ಪದ ರಂಜಿತಾ: ಚಾಕು ಚುಚ್ಚಿದ ರಫೀಕ!

January 3, 2026
No luck.. No supplies available Yellapur bandh on Sunday!

ಸಂತೆಯೂ ಇಲ್ಲ.. ಸಾಮಗ್ರಿಯೂ ಸಿಗಲ್ಲ: ಭಾನುವಾರ ಯಲ್ಲಾಪುರ ಬಂದ್!

January 3, 2026
Ranjitha did not agree to the marriage Rafiq stabbed her with a knife!

ರಂಜಿತಾ ಕೊಂದ ರಫೀಕ್ ಇನ್ನಿಲ್ಲ!

January 4, 2026
ಆರೋಗ್ಯವಂತ ಮಗುವಿಗಾಗಿ ಸ್ವರ್ಣ ಸ್ಪರ್ಶ

ಆರೋಗ್ಯವಂತ ಮಗುವಿಗಾಗಿ ಸ್ವರ್ಣ ಸ್ಪರ್ಶ

0
ಹೂಡಿಕೆಗೆ ಇಲ್ಲಿದೆ ಹಲವು ಅವಕಾಶ

ಹೂಡಿಕೆಗೆ ಇಲ್ಲಿದೆ ಹಲವು ಅವಕಾಶ

0
Join hands with `Trek' using a digital trick!

ಡಿಜಿಟಲ್ ಟ್ರಿಕ್ ಬಳಸಿ `ಟ್ರೆಕ್’ ಜೊತೆ ಕೈ ಜೋಡಿಸಿ!

0
The bride and groom are wearing gas cylinders!

ವಧು-ವರರಿಗೆ ಗ್ಯಾಸ್ ಸಿಲೆಂಡರ್ ಉಡುಗರೆ!

April 7, 2026

ಮನೆಗೆ ಮರಳದ ಹೆಸ್ಕಾಂ ಸಿಬ್ಬಂದಿ!

April 7, 2026
Burude Bhavishya Thief astrologer jailed for murder case!

ಕೋಟ್ಯಾಧೀಶ ಕಮಲಾಕರನ ಕಾಮ ಪುರಾಣ: ಕೊಲೆ ಕೇಸಿನ ಆರೋಪಿಗೆ ಮತ್ತೊಂದು ಸಂಕಷ್ಟ!

April 7, 2026
ADVERTISEMENT

Email: ukskofc@gmail.com

Developed by Naik & Co  © Copyright Publisher of Mobile Media Network

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

You cannot copy content of this page

No Result
View All Result
  • ವಾಣಿಜ್ಯ
  • ಲೇಖನ
  • ನಮ್ಮ ಊರು-ನಮ್ಮ ಜಿಲ್ಲೆ
  • ನಿಮ್ಮ ಭವಿಷ್ಯ ನಿಮ್ಮ ಕೈಯಲ್ಲಿ
  • ಜನಮತ

Copyright © 2025 Mobiletime.in Owned By: Mobile Media Network LLP Maintained By: Naik and Co.

ನಿಮ್ಮ ಸಹಾಯಕ್ಕೆ ನಾನಿದ್ದೇನೆ! 😍✋