• Trending
  • Comments
  • Latest
Ranjitha did not agree to the marriage Rafiq stabbed her with a knife!

ಮದುವೆಗೆ ಒಪ್ಪದ ರಂಜಿತಾ: ಚಾಕು ಚುಚ್ಚಿದ ರಫೀಕ!

January 3, 2026
No luck.. No supplies available Yellapur bandh on Sunday!

ಸಂತೆಯೂ ಇಲ್ಲ.. ಸಾಮಗ್ರಿಯೂ ಸಿಗಲ್ಲ: ಭಾನುವಾರ ಯಲ್ಲಾಪುರ ಬಂದ್!

January 3, 2026
Ranjitha did not agree to the marriage Rafiq stabbed her with a knife!

ರಂಜಿತಾ ಕೊಂದ ರಫೀಕ್ ಇನ್ನಿಲ್ಲ!

January 4, 2026
ಆರೋಗ್ಯವಂತ ಮಗುವಿಗಾಗಿ ಸ್ವರ್ಣ ಸ್ಪರ್ಶ

ಆರೋಗ್ಯವಂತ ಮಗುವಿಗಾಗಿ ಸ್ವರ್ಣ ಸ್ಪರ್ಶ

0
ಹೂಡಿಕೆಗೆ ಇಲ್ಲಿದೆ ಹಲವು ಅವಕಾಶ

ಹೂಡಿಕೆಗೆ ಇಲ್ಲಿದೆ ಹಲವು ಅವಕಾಶ

0
Join hands with `Trek' using a digital trick!

ಡಿಜಿಟಲ್ ಟ್ರಿಕ್ ಬಳಸಿ `ಟ್ರೆಕ್’ ಜೊತೆ ಕೈ ಜೋಡಿಸಿ!

0
ಸಿಲಿಂಡರ್ ತಡವಾದರೆ ಮೌನವಾಗಬೇಡಿ: ನಿಮ್ಮ ಹಕ್ಕುಗಳನ್ನು ತಿಳಿದುಕೊಳ್ಳಿ!

ಸಿಲಿಂಡರ್ ತಡವಾದರೆ ಮೌನವಾಗಬೇಡಿ: ನಿಮ್ಮ ಹಕ್ಕುಗಳನ್ನು ತಿಳಿದುಕೊಳ್ಳಿ!

June 7, 2026
Maricombe A selection of events for the Dharmadarshi Board!

ಮಾರಿಕಾಂಬೆ: ಧರ್ಮದರ್ಶಿ ಮಂಡಳಿಗೆ ಘಟಾನುಘಟಿಗಳ ಆಯ್ಕೆ!

June 6, 2026

ಮಕ್ಕಳ ಆಸೆ: ಮಾವಿನ ಮರ ಏರಿದ ಅಪ್ಪ ಮಸಣ ಸೇರಿದ!

ಉಚಿತ ಬಂಜೆತನ ತಪಾಸಣಾ ಶಿಬಿರ - ಜೂನ್ 9

ಸ್ಥಳ: ಭಟ್ ಕ್ಲಿನಿಕ್, ಯಲ್ಲಾಪುರ | ನೋವಾ ಐವಿಎಫ್

ADVERTISEMENT
  • Home
Sunday, June 7, 2026
  • Login
Mobiletime.in
  • ವಾಣಿಜ್ಯ
  • ಲೇಖನ
  • ನಮ್ಮ ಊರು-ನಮ್ಮ ಜಿಲ್ಲೆ
  • ನಿಮ್ಮ ಭವಿಷ್ಯ ನಿಮ್ಮ ಕೈಯಲ್ಲಿ
No Result
View All Result
  • ವಾಣಿಜ್ಯ
  • ಲೇಖನ
  • ನಮ್ಮ ಊರು-ನಮ್ಮ ಜಿಲ್ಲೆ
  • ನಿಮ್ಮ ಭವಿಷ್ಯ ನಿಮ್ಮ ಕೈಯಲ್ಲಿ
No Result
View All Result
Mobiletime.in
No Result
View All Result
  • ವಾಣಿಜ್ಯ
  • ಲೇಖನ
  • ನಮ್ಮ ಊರು-ನಮ್ಮ ಜಿಲ್ಲೆ
  • ನಿಮ್ಮ ಭವಿಷ್ಯ ನಿಮ್ಮ ಕೈಯಲ್ಲಿ
ADVERTISEMENT
ADVERTISEMENT
Home ನಮ್ಮ ಊರು-ನಮ್ಮ ಜಿಲ್ಲೆ

ಆತ ಉಪನ್ಯಾಸಕ ಅಲ್ಲ.. ಕಾಮುಕ!

Achyutkumar by Achyutkumar
December 4, 2025
He is not a lecturer.. a romantic!
1.6k
VIEWS
Share on FacebookShare on WhatsappShare on Twitter

ಪ್ರತಿಷ್ಠಿತ ಪಿಯು ಕಾಲೇಜಿನಲ್ಲಿ ಉನ್ನತ ಹುದ್ದೆ ಗಿಟ್ಟಿಸಿಕೊಂಡಿರುವ ಹನುಂತ ಕುಂಬಾರ ಅವರು ಆ ಹುದ್ದೆಯನ್ನು ದುರುಪಯೋಗಪಡಿಸಿಕೊಂಡಿದ್ದಾರೆ. ವಿದ್ಯಾರ್ಥಿನಿಯರ ಮೈ ಮುಟ್ಟುವ ಮೂಲಕ ಕಾಲೇಜಿನ ಪ್ರಾಚಾರ್ಯ ಸ್ಥಾನಕ್ಕೆ ಅವರು ಧಕ್ಕೆ ತಂದಿದ್ದಾರೆ. ಆ ಅಯೋಗ್ಯ ಪ್ರಾಚಾರ್ಯರ ವಿರುದ್ಧ ವಿದ್ಯಾರ್ಥಿಗಳು ಅಸಮಧಾನವ್ಯಕ್ತಪಡಿಸಿದ್ದಾರೆ.

ದಾಂಡೇಲಿಯ ಕನ್ಯಾ ವಿದ್ಯಾಲಯದಲ್ಲಿ ಹನುಮಂತ ಬಿ ಕುಂಬಾರ್ ಅವರು ಪ್ರಾಚಾರ್ಯರಾಗಿದ್ದಾರೆ. 2022ರಲ್ಲಿ ಪ್ರಾಚಾರ್ಯರಾಗಿ ಅಧಿಕಾರವಹಿಸಿಕೊಂಡ ಅವರು ಅಲ್ಲಿ ಉಪನ್ಯಾಸಕಾರಿಗಿಯೂ ಅವರು ಕೆಲಸ ಮಾಡುತ್ತಿದ್ದಾರೆ. ಪಾಠ ಮಾಡುವ ವೇಳೆ ಮಕ್ಕಳ ಮೈ ಮುಟ್ಟುವುದು ಅವರ ಹವ್ಯಾಸ. ಅದರ ಜೊತೆ ಹೆಣ್ಣು ಮಕ್ಕಳನ್ನು ಉದ್ದೇಶಿಸಿ ಅಶ್ಲೀಲ ಶಬ್ದಗಳ ಪ್ರಯೋಗ ಅವರ ಸಂಪ್ರದಾಯ. ತಮ್ಮ ಮಾತು ಒಪ್ಪಿಕೊಳ್ಳದ ವಿದ್ಯಾರ್ಥಿನಿಯರಿಗೆ ನಿಂದಿಸುವುದು ಅವರ ಹುಟ್ಟು ಗುಣ.

ಪ್ರಾಚಾರ್ಯ ಹನುಮಂತ ಬಿ ಕುಂಬಾರ್ ಅವರ ವರ್ತನೆಗೆ ಆ ಕಾಲೇಜಿನ ವಿದ್ಯಾರ್ಥಿನಿಯರು ಬೇಸರಿಸಿದ್ದಾರೆ. ತಮಗಾದ ಹಿಂಸೆ ಬಗ್ಗೆ ಪಾಲಕರಿಗೆ ತಿಳಿಸಿದ್ದು, ಪಾಲಕರು ವಿದ್ಯಾರ್ಥಿಗಳ ಜೊತೆ ಸೇರಿ ಪ್ರತಿಭಟನೆ ನಡೆಸಿದ್ದಾರೆ. ಕಾಲೇಜು ಆವರಣದಲ್ಲಿ ನಡೆದ ಪ್ರತಿಭಟನೆಯಲ್ಲಿ ಪ್ರಾಚಾರ್ಯರ ವಿರುದ್ಧ ಪಾಲಕರು ಆಕ್ರೋಶವ್ಯಕ್ತಪಡಿಸಿದ್ದಾರೆ. ಈ ಹಿನ್ನಲೆ ಕಾಲೇಜಿನ ಆಡಳಿತ ಮಂಡಳಿಯವರು ಪ್ರಾಚಾರ್ಯರ ವಿಚಾರಣೆ ನಡೆಸಿದ್ದಾರೆ. ಈ ವೇಳೆ ವಿದ್ಯಾರ್ಥಿನಿಯರು ತಮಗಾದ ಕೆಟ್ಟ ಅನುಭವಗಳನ್ನು ಲಿಖಿತವಾಗಿ ತಿಳಿಸಿದ್ದಾರೆ.

ADVERTISEMENT

ಈ ಎಲ್ಲಾ ಹಿನ್ನಲೆ ದಾಂಡೇಲಿ ವೆಲ್ ಪೆರ್ ಸೊಸೈಟಿಯವರು ಪ್ರಾಚಾರ್ಯ ಹನುಮಂತ ಕುಂಬಾರ್ ವಿರುದ್ಧ ಪೊಲೀಸ್ ದೂರು ನೀಡಿದ್ದಾರೆ. ವಿದ್ಯಾರ್ಥಿನಿಯರಿಗೆ ಲೈಂಗಿಕ ಕಿರುಕುಳ ನೀಡಿದ ಕಾರಣ ಹನುಂತ ಕುಂಬಾರರ ವಿರುದ್ಧ ದಾಂಡೇಲಿ ಪೊಲೀಸರು ಪೋಕ್ಸೋ ಕಾಯ್ದೆ ಅಡಿ ಪ್ರಕರಣ ದಾಖಲಿಸಿದ್ದಾರೆ. ಪಿಸೈ ಅಮೀನ್ ಅತ್ತಾರ್ ಅವರು ಪ್ರಕರಣದ ತನಿಖೆ ಶುರು ಮಾಡಿದ್ದಾರೆ.

  • Trending
  • Comments
  • Latest
Ranjitha did not agree to the marriage Rafiq stabbed her with a knife!

ಮದುವೆಗೆ ಒಪ್ಪದ ರಂಜಿತಾ: ಚಾಕು ಚುಚ್ಚಿದ ರಫೀಕ!

January 3, 2026
No luck.. No supplies available Yellapur bandh on Sunday!

ಸಂತೆಯೂ ಇಲ್ಲ.. ಸಾಮಗ್ರಿಯೂ ಸಿಗಲ್ಲ: ಭಾನುವಾರ ಯಲ್ಲಾಪುರ ಬಂದ್!

January 3, 2026
Ranjitha did not agree to the marriage Rafiq stabbed her with a knife!

ರಂಜಿತಾ ಕೊಂದ ರಫೀಕ್ ಇನ್ನಿಲ್ಲ!

January 4, 2026
ಆರೋಗ್ಯವಂತ ಮಗುವಿಗಾಗಿ ಸ್ವರ್ಣ ಸ್ಪರ್ಶ

ಆರೋಗ್ಯವಂತ ಮಗುವಿಗಾಗಿ ಸ್ವರ್ಣ ಸ್ಪರ್ಶ

0
ಹೂಡಿಕೆಗೆ ಇಲ್ಲಿದೆ ಹಲವು ಅವಕಾಶ

ಹೂಡಿಕೆಗೆ ಇಲ್ಲಿದೆ ಹಲವು ಅವಕಾಶ

0
Join hands with `Trek' using a digital trick!

ಡಿಜಿಟಲ್ ಟ್ರಿಕ್ ಬಳಸಿ `ಟ್ರೆಕ್’ ಜೊತೆ ಕೈ ಜೋಡಿಸಿ!

0
ಸಿಲಿಂಡರ್ ತಡವಾದರೆ ಮೌನವಾಗಬೇಡಿ: ನಿಮ್ಮ ಹಕ್ಕುಗಳನ್ನು ತಿಳಿದುಕೊಳ್ಳಿ!

ಸಿಲಿಂಡರ್ ತಡವಾದರೆ ಮೌನವಾಗಬೇಡಿ: ನಿಮ್ಮ ಹಕ್ಕುಗಳನ್ನು ತಿಳಿದುಕೊಳ್ಳಿ!

June 7, 2026
Maricombe A selection of events for the Dharmadarshi Board!

ಮಾರಿಕಾಂಬೆ: ಧರ್ಮದರ್ಶಿ ಮಂಡಳಿಗೆ ಘಟಾನುಘಟಿಗಳ ಆಯ್ಕೆ!

June 6, 2026

ಮಕ್ಕಳ ಆಸೆ: ಮಾವಿನ ಮರ ಏರಿದ ಅಪ್ಪ ಮಸಣ ಸೇರಿದ!

June 6, 2026

Email: ukskofc@gmail.com

Developed by Naik & Co  © Copyright Publisher of Mobile Media Network

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

You cannot copy content of this page

No Result
View All Result
  • ವಾಣಿಜ್ಯ
  • ಲೇಖನ
  • ನಮ್ಮ ಊರು-ನಮ್ಮ ಜಿಲ್ಲೆ
  • ನಿಮ್ಮ ಭವಿಷ್ಯ ನಿಮ್ಮ ಕೈಯಲ್ಲಿ

Copyright © 2025 Mobiletime.in Owned By: Mobile Media Network LLP Maintained By: Naik and Co.

ನಿಮ್ಮ ಸಹಾಯಕ್ಕೆ ನಾನಿದ್ದೇನೆ! 😍✋