• Trending
  • Comments
  • Latest
Ranjitha did not agree to the marriage Rafiq stabbed her with a knife!

ಮದುವೆಗೆ ಒಪ್ಪದ ರಂಜಿತಾ: ಚಾಕು ಚುಚ್ಚಿದ ರಫೀಕ!

January 3, 2026
No luck.. No supplies available Yellapur bandh on Sunday!

ಸಂತೆಯೂ ಇಲ್ಲ.. ಸಾಮಗ್ರಿಯೂ ಸಿಗಲ್ಲ: ಭಾನುವಾರ ಯಲ್ಲಾಪುರ ಬಂದ್!

January 3, 2026
Ranjitha did not agree to the marriage Rafiq stabbed her with a knife!

ರಂಜಿತಾ ಕೊಂದ ರಫೀಕ್ ಇನ್ನಿಲ್ಲ!

January 4, 2026
ಆರೋಗ್ಯವಂತ ಮಗುವಿಗಾಗಿ ಸ್ವರ್ಣ ಸ್ಪರ್ಶ

ಆರೋಗ್ಯವಂತ ಮಗುವಿಗಾಗಿ ಸ್ವರ್ಣ ಸ್ಪರ್ಶ

0
ಹೂಡಿಕೆಗೆ ಇಲ್ಲಿದೆ ಹಲವು ಅವಕಾಶ

ಹೂಡಿಕೆಗೆ ಇಲ್ಲಿದೆ ಹಲವು ಅವಕಾಶ

0
Join hands with `Trek' using a digital trick!

ಡಿಜಿಟಲ್ ಟ್ರಿಕ್ ಬಳಸಿ `ಟ್ರೆಕ್’ ಜೊತೆ ಕೈ ಜೋಡಿಸಿ!

0
Bleeding Mother dies!

ರಕ್ತಸ್ರಾವ: ಬಾಣಂತಿ ಸಾವು!

April 18, 2026
Burnt body in a bad car Prison for those who murdered and set fire to it!

ಕೆಟ್ಟ ಕಾರಿನಲ್ಲಿ ಸುಟ್ಟ ಶವ: ಕೊಲೆ ಮಾಡಿ ಬೆಂಕಿ ಹಚ್ಚಿದವರಿಗೆ ಜೈಲು!

April 18, 2026
Bhatkal Bus catches fire!

ಭಟ್ಕಳ: ಬಸ್ಸಿಗೆ ಬೆಂಕಿ!

April 17, 2026

  • Home
  • Janamata
Monday, April 20, 2026
  • Login
Mobiletime.in
  • ವಾಣಿಜ್ಯ
  • ಲೇಖನ
  • ನಮ್ಮ ಊರು-ನಮ್ಮ ಜಿಲ್ಲೆ
  • ನಿಮ್ಮ ಭವಿಷ್ಯ ನಿಮ್ಮ ಕೈಯಲ್ಲಿ
  • ಜನಮತ
No Result
View All Result
  • ವಾಣಿಜ್ಯ
  • ಲೇಖನ
  • ನಮ್ಮ ಊರು-ನಮ್ಮ ಜಿಲ್ಲೆ
  • ನಿಮ್ಮ ಭವಿಷ್ಯ ನಿಮ್ಮ ಕೈಯಲ್ಲಿ
  • ಜನಮತ
No Result
View All Result
Mobiletime.in
No Result
View All Result
  • ವಾಣಿಜ್ಯ
  • ಲೇಖನ
  • ನಮ್ಮ ಊರು-ನಮ್ಮ ಜಿಲ್ಲೆ
  • ನಿಮ್ಮ ಭವಿಷ್ಯ ನಿಮ್ಮ ಕೈಯಲ್ಲಿ
  • ಜನಮತ
ADVERTISEMENT
Home ನಮ್ಮ ಊರು-ನಮ್ಮ ಜಿಲ್ಲೆ

ಸ್ಕೋಡ್ ವೆಸ್’ನಿಂದ ಆರೋಗ್ಯ ಮೇಳ

Achyutkumar by Achyutkumar
December 20, 2025
Health fair from Schod Wes
290
VIEWS
Share on FacebookShare on WhatsappShare on Twitter
ADVERTISEMENT

ಮಕ್ಕಳ ಆರೋಗ್ಯ ಕಾಪಾಡುವ ನಿಟ್ಟಿನಲ್ಲಿ ಶಿರಸಿಯ ಸ್ಕೋಡ್‌ವೆಸ್ ಸಂಸ್ಥೆ ಬಾಲ ಆರೋಗ್ಯ ಮೇಳ ನಡೆಸಿದೆ. ಅದರ ಅಂಗವಾಗಿ ಮಕ್ಕಳಿಗೆ ಆಟ,  ಓಟ,ದ ಸ್ಪರ್ಧೆಯನ್ನು ಮಾಡಿದೆ.

ADVERTISEMENT

ಶಿರಸಿ ನಗರದ ಎಮ್ ಇ ಎಸ್ ಪ್ರೌಢಶಾಲೆಯಲ್ಲಿ ಸ್ಕೊಡ್‌ವೆಸ್ ಸಂಸ್ಥೆ ಹಾಗೂ ಗುಜರಾತ್ ದೇಸಾಯಿ ಫೌಂಡೇಶನ್ ಟ್ರಸ್ಟ್ ಸಹಯೋಗದಲ್ಲಿ ನಡೆದ ಬಾಲ ಆರೋಗ್ಯ ಮೇಳವನ್ನು ಹಂಪಿ ಕನ್ನಡ ವಿಶ್ವ ವಿದ್ಯಾಲಯದ ವಿಶ್ರಾಂತ ಕುಲಪತಿ ಹಿ ಚಿ ಬೋರಲಿಂಗಯ್ಯ ಅವರು ಉದ್ಘಾಟಿಸಿದ್ದಾರೆ. `ಆರೋಗ್ಯವಂತ ಮಕ್ಕಳೇ ಉತ್ತಮ ಸಮಾಜದ ಆಸ್ತಿ’ ಎಂದವರು ಅಭಿಪ್ರಾಯಪಟ್ಟಿದ್ದಾರೆ.

`ಅತೀ ಹೆಚ್ಚು ಮೊಬೈಲ್ ಬಳಕೆಯಿಂದ ಮಕ್ಕಳಲ್ಲಿ ಸೃಜನಶೀಲ ವ್ಯಕ್ತಿತ್ವ ಕ್ಷೀಣಿಸುತ್ತಿದೆ. ಮಕ್ಕಳು ಗಂಭೀರವಾದ ಮನೋದೈಹಿಕ ಖಾಯಿಲೆಗಳಿಗೆ ತುತ್ತಾಗುತ್ತಿದ್ದಾರೆ. ಒತ್ತಡವಿಲ್ಲದ ಶಿಕ್ಷಣ ಮಾನಸಿಕ, ದೈಹಿಕ ಸದೃಢತೆಗೆ ಅಗತ್ಯವಿರುವ ಕ್ರೀಡೆ ಹಾಗೂ ಸಕಾಲದಲ್ಲಿ ಅಗತ್ಯವಿರುವ ಆರೋಗ್ಯ ಸೌಲಭ್ಯಗಳನ್ನು ಒದಗಿಸುತ್ತದೆ’ ಎಂದವರು ಹೇಳಿದ್ದಾರೆ.

ADVERTISEMENT

ಎಂ ಇ ಎಸ್ ಶಾಲೆಯ ಮುಖ್ಯೋಪಾಧ್ಯಾಪಕಿ ಜ್ಯೋತಿ ಪೆಡ್ನೆಕರ್, ಸ್ಕೊಡ್‌ವೇಸ್ ಸಂಸ್ಥೆಯ ಕಾರ್ಯಕ್ರಮ ಅಧಿಕಾರಿ ನಾರಾಯಣ ಹೆಗಡೆ ಹಾಗೂ ವೈದ್ಯಾಧಿಕಾರಿ ಡಾ ರಿತಿಕ್ ಅವರು ಕಾರ್ಯಕ್ರಮದಲ್ಲಿ ಮಾತನಾಡಿದ್ದಾರೆ. ಸ್ಕೊಡ್‌ವೆಸ್ ಸಂಸ್ಥೆಯ ಕಾರ್ಯದರ್ಶಿ ಸರಸ್ವತಿ ಎನ್ ರವಿ ಅವರು ಅಧ್ಯಕ್ಷತೆವಹಿಸಿದ್ದು, ಮಕ್ಕಳ ಜೊತೆ ಅವರು ಬೆರೆತರು.

ಆರೋಗ್ಯ ಮೇಳದಲ್ಲಿ ಎಂ ಇ ಎಸ್ ಶಾಲೆಯ ವಿದ್ಯಾರ್ಥಿಗಳ ಜೊತೆ ತೇಲಂಗ ಪ್ರೌಢಶಾಲೆಯ ವಿದ್ಯಾರ್ಥಿಗಳು, ಶಾಸಕರ ಮಾದರಿ ಶಾಲೆ ನಂ 3 ಶಾಲೆಯ ವಿದ್ಯಾರ್ಥಿಗಳು ಸೇರಿ 700ಕ್ಕೂ ಅಧಿಕ ಜನ ಭಾಗವಹಿಸಿದ್ದರು. ಆರೋಗ್ಯ ಮೇಳದಲ್ಲಿ ವಿಜ್ಞಾನ ವಸ್ತು ಪ್ರದರ್ಶನ, ವಿವಿಧ ಕ್ರೀಡಾ ಸ್ಫರ್ಧೆಗಳು ಮನಸೆಳೆದವು. ಶಾಲಾ ವಿದ್ಯಾರ್ಥಿಗಳಿಗೆ ನುರಿತ ವೈದ್ಯರಿಂದ ಹಿಮೋಗ್ಲೋಬಿನ್ ಪರೀಕ್ಷೆ ಹಾಗೂ ಸಾಮಾನ್ಯ ಆರೋಗ್ಯ ತಪಾಸಣೆ ನಡೆಯಿತು.

  • Trending
  • Comments
  • Latest
Ranjitha did not agree to the marriage Rafiq stabbed her with a knife!

ಮದುವೆಗೆ ಒಪ್ಪದ ರಂಜಿತಾ: ಚಾಕು ಚುಚ್ಚಿದ ರಫೀಕ!

January 3, 2026
No luck.. No supplies available Yellapur bandh on Sunday!

ಸಂತೆಯೂ ಇಲ್ಲ.. ಸಾಮಗ್ರಿಯೂ ಸಿಗಲ್ಲ: ಭಾನುವಾರ ಯಲ್ಲಾಪುರ ಬಂದ್!

January 3, 2026
Ranjitha did not agree to the marriage Rafiq stabbed her with a knife!

ರಂಜಿತಾ ಕೊಂದ ರಫೀಕ್ ಇನ್ನಿಲ್ಲ!

January 4, 2026
ಆರೋಗ್ಯವಂತ ಮಗುವಿಗಾಗಿ ಸ್ವರ್ಣ ಸ್ಪರ್ಶ

ಆರೋಗ್ಯವಂತ ಮಗುವಿಗಾಗಿ ಸ್ವರ್ಣ ಸ್ಪರ್ಶ

0
ಹೂಡಿಕೆಗೆ ಇಲ್ಲಿದೆ ಹಲವು ಅವಕಾಶ

ಹೂಡಿಕೆಗೆ ಇಲ್ಲಿದೆ ಹಲವು ಅವಕಾಶ

0
Join hands with `Trek' using a digital trick!

ಡಿಜಿಟಲ್ ಟ್ರಿಕ್ ಬಳಸಿ `ಟ್ರೆಕ್’ ಜೊತೆ ಕೈ ಜೋಡಿಸಿ!

0
Bleeding Mother dies!

ರಕ್ತಸ್ರಾವ: ಬಾಣಂತಿ ಸಾವು!

April 18, 2026
Burnt body in a bad car Prison for those who murdered and set fire to it!

ಕೆಟ್ಟ ಕಾರಿನಲ್ಲಿ ಸುಟ್ಟ ಶವ: ಕೊಲೆ ಮಾಡಿ ಬೆಂಕಿ ಹಚ್ಚಿದವರಿಗೆ ಜೈಲು!

April 18, 2026
Bhatkal Bus catches fire!

ಭಟ್ಕಳ: ಬಸ್ಸಿಗೆ ಬೆಂಕಿ!

April 17, 2026
ADVERTISEMENT

Email: ukskofc@gmail.com

Developed by Naik & Co  © Copyright Publisher of Mobile Media Network

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

You cannot copy content of this page

No Result
View All Result
  • ವಾಣಿಜ್ಯ
  • ಲೇಖನ
  • ನಮ್ಮ ಊರು-ನಮ್ಮ ಜಿಲ್ಲೆ
  • ನಿಮ್ಮ ಭವಿಷ್ಯ ನಿಮ್ಮ ಕೈಯಲ್ಲಿ
  • ಜನಮತ

Copyright © 2025 Mobiletime.in Owned By: Mobile Media Network LLP Maintained By: Naik and Co.

ನಿಮ್ಮ ಸಹಾಯಕ್ಕೆ ನಾನಿದ್ದೇನೆ! 😍✋