• Trending
  • Comments
  • Latest
Ranjitha did not agree to the marriage Rafiq stabbed her with a knife!

ಮದುವೆಗೆ ಒಪ್ಪದ ರಂಜಿತಾ: ಚಾಕು ಚುಚ್ಚಿದ ರಫೀಕ!

January 3, 2026
No luck.. No supplies available Yellapur bandh on Sunday!

ಸಂತೆಯೂ ಇಲ್ಲ.. ಸಾಮಗ್ರಿಯೂ ಸಿಗಲ್ಲ: ಭಾನುವಾರ ಯಲ್ಲಾಪುರ ಬಂದ್!

January 3, 2026
Ranjitha did not agree to the marriage Rafiq stabbed her with a knife!

ರಂಜಿತಾ ಕೊಂದ ರಫೀಕ್ ಇನ್ನಿಲ್ಲ!

January 4, 2026
ಆರೋಗ್ಯವಂತ ಮಗುವಿಗಾಗಿ ಸ್ವರ್ಣ ಸ್ಪರ್ಶ

ಆರೋಗ್ಯವಂತ ಮಗುವಿಗಾಗಿ ಸ್ವರ್ಣ ಸ್ಪರ್ಶ

0
ಹೂಡಿಕೆಗೆ ಇಲ್ಲಿದೆ ಹಲವು ಅವಕಾಶ

ಹೂಡಿಕೆಗೆ ಇಲ್ಲಿದೆ ಹಲವು ಅವಕಾಶ

0
Join hands with `Trek' using a digital trick!

ಡಿಜಿಟಲ್ ಟ್ರಿಕ್ ಬಳಸಿ `ಟ್ರೆಕ್’ ಜೊತೆ ಕೈ ಜೋಡಿಸಿ!

0

ತಡರಾತ್ರಿ ನಡೆದ ಹೊಡೆದಾಟ: ನಡುರಸ್ತೆಯಲ್ಲಿ ಮಾರಾಮಾರಿ!

May 30, 2026
ಸ್ಮಶಾನಕ್ಕೆ ದಾರಿ ತೋರಿದ ಸೀಬರ್ಡ ಬಸ್ಸು!

ಸ್ಮಶಾನಕ್ಕೆ ದಾರಿ ತೋರಿದ ಸೀಬರ್ಡ ಬಸ್ಸು!

May 30, 2026
‘ಉನ್ನತ ಹುದ್ದೆಗೆ ಸ್ಪರ್ಧಾತ್ಮಕ ಪರೀಕ್ಷೆ ಸಹಕಾರಿ’

  • Home
Sunday, May 31, 2026
  • Login
Mobiletime.in
  • ವಾಣಿಜ್ಯ
  • ಲೇಖನ
  • ನಮ್ಮ ಊರು-ನಮ್ಮ ಜಿಲ್ಲೆ
  • ನಿಮ್ಮ ಭವಿಷ್ಯ ನಿಮ್ಮ ಕೈಯಲ್ಲಿ
No Result
View All Result
  • ವಾಣಿಜ್ಯ
  • ಲೇಖನ
  • ನಮ್ಮ ಊರು-ನಮ್ಮ ಜಿಲ್ಲೆ
  • ನಿಮ್ಮ ಭವಿಷ್ಯ ನಿಮ್ಮ ಕೈಯಲ್ಲಿ
No Result
View All Result
Mobiletime.in
No Result
View All Result
  • ವಾಣಿಜ್ಯ
  • ಲೇಖನ
  • ನಮ್ಮ ಊರು-ನಮ್ಮ ಜಿಲ್ಲೆ
  • ನಿಮ್ಮ ಭವಿಷ್ಯ ನಿಮ್ಮ ಕೈಯಲ್ಲಿ
ADVERTISEMENT
ADVERTISEMENT
Home ನಮ್ಮ ಊರು-ನಮ್ಮ ಜಿಲ್ಲೆ

ರಾಷ್ಟ್ರಧ್ವಜಕ್ಕೆ ಅಪಮಾನ: 2 ಸಾವಿರ ರೂ ದಂಡ!

Achyutkumar by Achyutkumar
December 27, 2025
894
VIEWS
Share on FacebookShare on WhatsappShare on Twitter

ಭಾರತೀಯ ರಾಷ್ಟ್ರಧ್ವಜಕ್ಕೆ ಅಪಮಾನ ಮಾಡಿದ ಸಿಮ್ರಾನ್ ತಂಬೋಲಿ ಅವರಿಗೆ ನ್ಯಾಯಾಲಯ 2 ಸಾವಿರ ರೂ ದಂಡ ವಿಧಿಸಿದೆ.

ADVERTISEMENT

2023ರ ಸೆಪ್ಟೆಂಬರ್ 28ರಂದು ಎಲ್ಲಡೆ ಈದ್ ಮಿಲಾದ್ ಆಚರಣೆ ನಡೆಯುತ್ತಿತ್ತು. ಯಲ್ಲಾಪುರದಲ್ಲಿಯೂ ಈದ್ ಮಿಲಾದ್ ಹಬ್ಬದ ಮೆರವಣಿಗೆಯನ್ನು ಆಯೋಜಿಸಲಾಗಿತ್ತು. ಸಾವಿರ ಸಂಖ್ಯೆಯಲ್ಲಿ ಜನ ಸೇರಿದ್ದ ಈ ಮೆರವಣಿಗೆಯಲ್ಲಿ ಕೇಸರಿ, ಬಿಳಿ, ಹಸಿರಿನ ಧ್ವಜ ಕಾಣಿಸಿತು. ಆದರೆ, ಆ ಧ್ವಜದಲ್ಲಿ ಅಶೋಕ ಚಕ್ರದ ಬದಲು ಅರ್ದ ಚಂದ್ರಾಕೃತಿ ಹಾಗೂ ಅದರೊಳಗೆ 3 ನಕ್ಷತ್ರಗಳ ಚಿತ್ರವನ್ನು ಬಿಡಿಸಲಾಗಿತ್ತು.

ADVERTISEMENT

ಯಲ್ಲಾಪುರದ ಶಾರದಾಗಲ್ಲಿಯಸಿಮ್ರಾನ್ ತಂಬೋಲಿ (30 ವರ್ಷ) ಅವರು ಆ ಧ್ವಜ ಹಿಡಿದಿದ್ದರು. ಆ ಧ್ವಜವನ್ನು ಎತ್ತರಕ್ಕೆ ಹಿಡಿದು ಹಾರಿಸಿದ ಅವರು ರಾಷ್ಟ್ರಧ್ವಜಕ್ಕೆ ಅಪಮಾನ ಮಾಡಿದ್ದರು. ಈ ಹಿನ್ನಲೆ ಪೊಲೀಸರು ಪ್ರಕರಣ ದಾಖಲಿಸಿದರು. ಆಗಿನ ಪಿಐ ರಂಗನಾಥ ನೀಲಮ್ಮನವರ್ ತನಿಖೆ ನಡೆಸಿ ನ್ಯಾಯಾಲಯಕ್ಕೆ ದೋಷಾರೋಪಣ ಪಟ್ಟಿ ಸಲ್ಲಿಸಿದ್ದರು. ಎರಡು ವರ್ಷಗಳ ಕಾಲ ವಿಚಾರಣೆ ನಡೆಸಿದ ನ್ಯಾಯಾಲಯವೂ ಸಿಮ್ರಾನ್ ತಂಬೋಲಿ ಅವರು ರಾಷ್ಟ್ರಧ್ವಜಕ್ಕೆ ಅಪಮಾನ ಮಾಡಿರುವುದನ್ನು ಖಚಿತಪಡಿಸಿಕೊಂಡಿತು.

ADVERTISEMENT

ಸರ್ಕಾರಿ ಅಭಿಯೋಜಕಿ ಝೀನತಭಾನು ಇಬ್ರಾಹಿಂಸಾಬ್ ಅವರು ರಾಷ್ಟ್ರಧ್ವಜಕ್ಕೆ ಆದ ಅಪಮಾನದ ಬಗ್ಗೆ ನ್ಯಾಯಾಧೀಶರ ಗಮನಸೆಳೆದರು. ಮಾಡಿದ ತಪ್ಪಿಗೆ ಸೂಕ್ತ ಶಿಕ್ಷೆ ವಿಧಿಸಬೇಕು ಎಂದು ಅವರು ವಾದಿಸಿದರು. ಅವರ ವಾದ ಮನ್ನಿಸಿದ ನ್ಯಾಯಾಧೀಶೆ ಅನಿತಾಕುಮಾರಿ ಎಸ್ ಅವರು ಆರೋಪಿ ಸಿಮ್ರಾನ್ ತಂಬೋಲಿ ಅವರಿಗೆ 2 ಸಾವಿರ ರೂ ದಂಡ ವಿಧಿಸಿದರು.

  • Trending
  • Comments
  • Latest
Ranjitha did not agree to the marriage Rafiq stabbed her with a knife!

ಮದುವೆಗೆ ಒಪ್ಪದ ರಂಜಿತಾ: ಚಾಕು ಚುಚ್ಚಿದ ರಫೀಕ!

January 3, 2026
No luck.. No supplies available Yellapur bandh on Sunday!

ಸಂತೆಯೂ ಇಲ್ಲ.. ಸಾಮಗ್ರಿಯೂ ಸಿಗಲ್ಲ: ಭಾನುವಾರ ಯಲ್ಲಾಪುರ ಬಂದ್!

January 3, 2026
Ranjitha did not agree to the marriage Rafiq stabbed her with a knife!

ರಂಜಿತಾ ಕೊಂದ ರಫೀಕ್ ಇನ್ನಿಲ್ಲ!

January 4, 2026
ಆರೋಗ್ಯವಂತ ಮಗುವಿಗಾಗಿ ಸ್ವರ್ಣ ಸ್ಪರ್ಶ

ಆರೋಗ್ಯವಂತ ಮಗುವಿಗಾಗಿ ಸ್ವರ್ಣ ಸ್ಪರ್ಶ

0
ಹೂಡಿಕೆಗೆ ಇಲ್ಲಿದೆ ಹಲವು ಅವಕಾಶ

ಹೂಡಿಕೆಗೆ ಇಲ್ಲಿದೆ ಹಲವು ಅವಕಾಶ

0
Join hands with `Trek' using a digital trick!

ಡಿಜಿಟಲ್ ಟ್ರಿಕ್ ಬಳಸಿ `ಟ್ರೆಕ್’ ಜೊತೆ ಕೈ ಜೋಡಿಸಿ!

0

ತಡರಾತ್ರಿ ನಡೆದ ಹೊಡೆದಾಟ: ನಡುರಸ್ತೆಯಲ್ಲಿ ಮಾರಾಮಾರಿ!

May 30, 2026
ಸ್ಮಶಾನಕ್ಕೆ ದಾರಿ ತೋರಿದ ಸೀಬರ್ಡ ಬಸ್ಸು!

ಸ್ಮಶಾನಕ್ಕೆ ದಾರಿ ತೋರಿದ ಸೀಬರ್ಡ ಬಸ್ಸು!

May 30, 2026
‘ಉನ್ನತ ಹುದ್ದೆಗೆ ಸ್ಪರ್ಧಾತ್ಮಕ ಪರೀಕ್ಷೆ ಸಹಕಾರಿ’

‘ಉನ್ನತ ಹುದ್ದೆಗೆ ಸ್ಪರ್ಧಾತ್ಮಕ ಪರೀಕ್ಷೆ ಸಹಕಾರಿ’

May 30, 2026
ADVERTISEMENT

Email: ukskofc@gmail.com

Developed by Naik & Co  © Copyright Publisher of Mobile Media Network

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

You cannot copy content of this page

No Result
View All Result
  • ವಾಣಿಜ್ಯ
  • ಲೇಖನ
  • ನಮ್ಮ ಊರು-ನಮ್ಮ ಜಿಲ್ಲೆ
  • ನಿಮ್ಮ ಭವಿಷ್ಯ ನಿಮ್ಮ ಕೈಯಲ್ಲಿ

Copyright © 2025 Mobiletime.in Owned By: Mobile Media Network LLP Maintained By: Naik and Co.

ನಿಮ್ಮ ಸಹಾಯಕ್ಕೆ ನಾನಿದ್ದೇನೆ! 😍✋