• Trending
  • Comments
  • Latest
Ranjitha did not agree to the marriage Rafiq stabbed her with a knife!

ಮದುವೆಗೆ ಒಪ್ಪದ ರಂಜಿತಾ: ಚಾಕು ಚುಚ್ಚಿದ ರಫೀಕ!

January 3, 2026
No luck.. No supplies available Yellapur bandh on Sunday!

ಸಂತೆಯೂ ಇಲ್ಲ.. ಸಾಮಗ್ರಿಯೂ ಸಿಗಲ್ಲ: ಭಾನುವಾರ ಯಲ್ಲಾಪುರ ಬಂದ್!

January 3, 2026
Ranjitha did not agree to the marriage Rafiq stabbed her with a knife!

ರಂಜಿತಾ ಕೊಂದ ರಫೀಕ್ ಇನ್ನಿಲ್ಲ!

January 4, 2026
ಆರೋಗ್ಯವಂತ ಮಗುವಿಗಾಗಿ ಸ್ವರ್ಣ ಸ್ಪರ್ಶ

ಆರೋಗ್ಯವಂತ ಮಗುವಿಗಾಗಿ ಸ್ವರ್ಣ ಸ್ಪರ್ಶ

ಹೂಡಿಕೆಗೆ ಇಲ್ಲಿದೆ ಹಲವು ಅವಕಾಶ

ಹೂಡಿಕೆಗೆ ಇಲ್ಲಿದೆ ಹಲವು ಅವಕಾಶ

Join hands with `Trek' using a digital trick!

ಡಿಜಿಟಲ್ ಟ್ರಿಕ್ ಬಳಸಿ `ಟ್ರೆಕ್’ ಜೊತೆ ಕೈ ಜೋಡಿಸಿ!

New President for Press Club

ಪ್ರೆಸ್‌ಕ್ಲಬ್’ಗೆ ಹೊಸ ಅಧ್ಯಕ್ಷ

August 16, 2026
ರೈತರ ಮೇಲೆ ದಬ್ಬಾಳಿಕೆ: ಕಠಿಣ ಕ್ರಮಕ್ಕೆ ಆಗ್ರಹ

ರೈತರ ಮೇಲೆ ದಬ್ಬಾಳಿಕೆ: ಕಠಿಣ ಕ್ರಮಕ್ಕೆ ಆಗ್ರಹ

August 16, 2026

ಹಳಿಯಾಳ | ಮೀನುಹಿಡಿಯಲು ಹೋದವ ನೀರು ಪಾಲು!

  • Home
  • Janamata
Sunday, August 16, 2026
  • Login
Mobiletime.in
  • ವಾಣಿಜ್ಯ
  • ಲೇಖನ
  • ನಮ್ಮ ಊರು-ನಮ್ಮ ಜಿಲ್ಲೆ
  • ನಿಮ್ಮ ಭವಿಷ್ಯ ನಿಮ್ಮ ಕೈಯಲ್ಲಿ
No Result
View All Result
  • ವಾಣಿಜ್ಯ
  • ಲೇಖನ
  • ನಮ್ಮ ಊರು-ನಮ್ಮ ಜಿಲ್ಲೆ
  • ನಿಮ್ಮ ಭವಿಷ್ಯ ನಿಮ್ಮ ಕೈಯಲ್ಲಿ
No Result
View All Result
Mobiletime.in
No Result
View All Result
  • ವಾಣಿಜ್ಯ
  • ಲೇಖನ
  • ಜನಮತ
  • ನಮ್ಮ ಊರು-ನಮ್ಮ ಜಿಲ್ಲೆ
  • ನಿಮ್ಮ ಭವಿಷ್ಯ ನಿಮ್ಮ ಕೈಯಲ್ಲಿ
ADVERTISEMENT
Home ನಮ್ಮ ಊರು-ನಮ್ಮ ಜಿಲ್ಲೆ

ಕುಮಟಾ: ಕಟ್ಟಡ ಕಾರ್ಮಿಕನನ್ನು ಕೊಂದ ಕುಂಬಾರ ಹುಳ!

Achyutkumar by Achyutkumar
December 31, 2025
Kumata A construction worker was killed by a potter's worm!
Share on FacebookShare on WhatsappShare on Twitter
ADVERTISEMENT

ಕಟ್ಟಡ ನಿರ್ಮಾಣ ಕೆಲಸಕ್ಕೆ ಹೋಗಿದ್ದ ಗಣೇಶ ಪಟಗಾರ ಅವರಿಗೆ ಕುಂಬಾರ ಹುಳ ಕಚ್ಚಿದ್ದು, ಅವರು ಅದೇ ನೋವಿನಲ್ಲಿ ಸಾವನಪ್ಪಿದ್ದಾರೆ.

ADVERTISEMENT

ಕುಮಟಾದ ಮಾಸೂರಿನಲ್ಲಿ ಗಣೇಶ ಹನುಮಂತ ಪಟಗಾರ (46) ಅವರು ವಾಸವಾಗಿದ್ದರು. ಕಟ್ಟಡ ಕಾರ್ಮಿಕರಾಗಿ ಅವರು ಬದುಕು ಕಟ್ಟಿಕೊಂಡಿದ್ದರು. ಗಾರೆ ಕೆಲಸವನ್ನು ಅವರು ಅಚ್ಚುಕಟ್ಟಾಗಿ ಮಾಡುತ್ತಿದ್ದರು. ಹೀಗಾಗಿ ಸುತ್ತಲಿನ ಅನೇಕರು ಅವರನ್ನು ಕೆಲಸಕ್ಕೆ ಕರೆಯುತ್ತಿದ್ದರು.

ಡಿಸೆಂಬರ್ 30ರಂದು ಮಂಜುನಾಥ ಗುನಗಾ ಅವರ ಜೊತೆ ಗಣೇಶ ಪಟಗಾರ ಅವರು ಕೆಲಸಕ್ಕೆ ಹೋಗಿದ್ದರು. ಗುಂದದ ರಾಜು ನಾಯ್ಕ ಅವರು ಕಪೌಂಡ್ ಕಟ್ಟುವ ಕೆಲಸದಲ್ಲಿ ಅವರು ತಮ್ಮನ್ನು ತೊಡಗಿಸಿಕೊಂಡಿದ್ದರು. ಆ ವೇಳೆ ಕುಂಬಾರ ಹುಳವೊಂದು ದಾಳಿ ಮಾಡಿತು. ಆ ಹುಳ ಗಣೇಶ ಪಟಗಾರ ಅವರ ಕೈ ಹಾಗೂ ತುಟಿಗೆ ಕಚ್ಚಿ ಗಾಯಗೊಳಿಸಿತು.

ಹುಳ ಕಚ್ಚಿದ ನೋವಿಗೆ ಗಣೇಶ ಪಟಗಾರ ಅವರು ಅಲ್ಲಿಯೇ ಕುಸಿದು ಬಿದ್ದರು. ಅವರನ್ನು ಆಂಬುಲೆನ್ಸಿನ ಮೂಲಕ ಆಸ್ಪತ್ರೆಗೆ ಕರೆದೊಯ್ಯುವ ಕೆಲಸ ನಡೆಯಿತು. ಆದರೆ, ಅದು ಪರಿಣಾಮ ಬೀರಲಿಲ್ಲ. ಗುಡಿಗಾರ ಗಲ್ಲಿಯ ಬಳಿ ಗಣೇಶ ಪಟಗಾರ ಅವರು ಸಾವನಪ್ಪಿದರು. ಅವರ ಅಣ್ಣ ಮಹದೇವ ಪಟಗಾರ ಅವರು ಈ ಬಗ್ಗೆ ಮಾಹಿತಿ ನೀಡಿದರು.

ADVERTISEMENT
  • Trending
  • Comments
  • Latest
Ranjitha did not agree to the marriage Rafiq stabbed her with a knife!

ಮದುವೆಗೆ ಒಪ್ಪದ ರಂಜಿತಾ: ಚಾಕು ಚುಚ್ಚಿದ ರಫೀಕ!

January 3, 2026
No luck.. No supplies available Yellapur bandh on Sunday!

ಸಂತೆಯೂ ಇಲ್ಲ.. ಸಾಮಗ್ರಿಯೂ ಸಿಗಲ್ಲ: ಭಾನುವಾರ ಯಲ್ಲಾಪುರ ಬಂದ್!

January 3, 2026
Ranjitha did not agree to the marriage Rafiq stabbed her with a knife!

ರಂಜಿತಾ ಕೊಂದ ರಫೀಕ್ ಇನ್ನಿಲ್ಲ!

January 4, 2026
ಆರೋಗ್ಯವಂತ ಮಗುವಿಗಾಗಿ ಸ್ವರ್ಣ ಸ್ಪರ್ಶ

ಆರೋಗ್ಯವಂತ ಮಗುವಿಗಾಗಿ ಸ್ವರ್ಣ ಸ್ಪರ್ಶ

ಹೂಡಿಕೆಗೆ ಇಲ್ಲಿದೆ ಹಲವು ಅವಕಾಶ

ಹೂಡಿಕೆಗೆ ಇಲ್ಲಿದೆ ಹಲವು ಅವಕಾಶ

Join hands with `Trek' using a digital trick!

ಡಿಜಿಟಲ್ ಟ್ರಿಕ್ ಬಳಸಿ `ಟ್ರೆಕ್’ ಜೊತೆ ಕೈ ಜೋಡಿಸಿ!

New President for Press Club

ಪ್ರೆಸ್‌ಕ್ಲಬ್’ಗೆ ಹೊಸ ಅಧ್ಯಕ್ಷ

August 16, 2026
ರೈತರ ಮೇಲೆ ದಬ್ಬಾಳಿಕೆ: ಕಠಿಣ ಕ್ರಮಕ್ಕೆ ಆಗ್ರಹ

ರೈತರ ಮೇಲೆ ದಬ್ಬಾಳಿಕೆ: ಕಠಿಣ ಕ್ರಮಕ್ಕೆ ಆಗ್ರಹ

August 16, 2026

ಹಳಿಯಾಳ | ಮೀನುಹಿಡಿಯಲು ಹೋದವ ನೀರು ಪಾಲು!

August 16, 2026

Email: ukskofc@gmail.com

Developed by Naik & Co  © Copyright Publisher of Mobile Media Network

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

You cannot copy content of this page

No Result
View All Result
  • ವಾಣಿಜ್ಯ
  • ಲೇಖನ
  • ಜನಮತ
  • ನಮ್ಮ ಊರು-ನಮ್ಮ ಜಿಲ್ಲೆ
  • ನಿಮ್ಮ ಭವಿಷ್ಯ ನಿಮ್ಮ ಕೈಯಲ್ಲಿ

Copyright © 2025 Mobiletime.in Owned By: Mobile Media Network LLP Maintained By: Naik and Co.

✋ನಿಮ್ಮ ಸಹಾಯಕ್ಕಾಗಿ ನಾವಿದ್ದೇವೆ!