• Trending
  • Comments
  • Latest
Ranjitha did not agree to the marriage Rafiq stabbed her with a knife!

ಮದುವೆಗೆ ಒಪ್ಪದ ರಂಜಿತಾ: ಚಾಕು ಚುಚ್ಚಿದ ರಫೀಕ!

January 3, 2026
No luck.. No supplies available Yellapur bandh on Sunday!

ಸಂತೆಯೂ ಇಲ್ಲ.. ಸಾಮಗ್ರಿಯೂ ಸಿಗಲ್ಲ: ಭಾನುವಾರ ಯಲ್ಲಾಪುರ ಬಂದ್!

January 3, 2026
Ranjitha did not agree to the marriage Rafiq stabbed her with a knife!

ರಂಜಿತಾ ಕೊಂದ ರಫೀಕ್ ಇನ್ನಿಲ್ಲ!

January 4, 2026
ಆರೋಗ್ಯವಂತ ಮಗುವಿಗಾಗಿ ಸ್ವರ್ಣ ಸ್ಪರ್ಶ

ಆರೋಗ್ಯವಂತ ಮಗುವಿಗಾಗಿ ಸ್ವರ್ಣ ಸ್ಪರ್ಶ

0
ಹೂಡಿಕೆಗೆ ಇಲ್ಲಿದೆ ಹಲವು ಅವಕಾಶ

ಹೂಡಿಕೆಗೆ ಇಲ್ಲಿದೆ ಹಲವು ಅವಕಾಶ

0
Join hands with `Trek' using a digital trick!

ಡಿಜಿಟಲ್ ಟ್ರಿಕ್ ಬಳಸಿ `ಟ್ರೆಕ್’ ಜೊತೆ ಕೈ ಜೋಡಿಸಿ!

0
Sirsi Festival Kageri Meeting in Kumta

ಶಿರಸಿ ಜಾತ್ರೆ: ಕುಮಟಾದಲ್ಲಿ ಕಾಗೇರಿ ಸಭೆ

January 18, 2026
A blessing for the food!

ಅನ್ನ ಭಾಗ್ಯಕ್ಕೆ ಕನ್ನ!

January 18, 2026

ಮದುವೆಗೆ ಬಂದವ ಮೆಸೆಜ್ ಮಾಡಿದ: ಮಹಿಳೆ ಮನಸ್ಸು ನೋಯಿಸಿದ!

  • Home
  • Janamata
Monday, January 19, 2026
  • Login
Mobiletime.in
  • ವಾಣಿಜ್ಯ
  • ಲೇಖನ
  • ನಮ್ಮ ಊರು-ನಮ್ಮ ಜಿಲ್ಲೆ
  • ನಿಮ್ಮ ಭವಿಷ್ಯ ನಿಮ್ಮ ಕೈಯಲ್ಲಿ
  • ಜನಮತ
No Result
View All Result
  • ವಾಣಿಜ್ಯ
  • ಲೇಖನ
  • ನಮ್ಮ ಊರು-ನಮ್ಮ ಜಿಲ್ಲೆ
  • ನಿಮ್ಮ ಭವಿಷ್ಯ ನಿಮ್ಮ ಕೈಯಲ್ಲಿ
  • ಜನಮತ
No Result
View All Result
Mobiletime.in
No Result
View All Result
  • ವಾಣಿಜ್ಯ
  • ಲೇಖನ
  • ನಮ್ಮ ಊರು-ನಮ್ಮ ಜಿಲ್ಲೆ
  • ನಿಮ್ಮ ಭವಿಷ್ಯ ನಿಮ್ಮ ಕೈಯಲ್ಲಿ
  • ಜನಮತ
ADVERTISEMENT
ADVERTISEMENT
Home ನಮ್ಮ ಊರು-ನಮ್ಮ ಜಿಲ್ಲೆ

ವಾಲ್ಮೀಕಿ ಸಂಘಕ್ಕೆ ನಾಗರಾಜನೇ ಅಧ್ಯಕ್ಷ!

Achyutkumar by Achyutkumar
December 17, 2025
Nagaraj is the president of the Valmiki Sangha!
Share on FacebookShare on WhatsappShare on Twitter
ADVERTISEMENT

ಉತ್ತರ ಕನ್ನಡ ಜಿಲ್ಲಾ ಮಹರ್ಷಿ ವಾಲ್ಮೀಕಿ ನಾಯಕ ಪರಿಶಿಷ್ಟ ಪಂಗಡ ಹಿತರಕ್ಷಣಾ ಸಂಘದ ಜಿಲ್ಲಾಧ್ಯಕ್ಷರಾಗಿ ನಾಗರಾಜ ತಳವಾರ್ ಅವರು ಪುನರಾಯ್ಕೆ ಆಗಿದ್ದಾರೆ.

ನಾಗರಾಜ ತಳವಾರ್ ಅವರು ಗುತ್ತಿಗೆದಾರರಾಗಿ ಬದುಕು ಕಟ್ಟಿಕೊಂಡಿದ್ದಾರೆ. ಅದರ ಜೊತೆ ವಿವಿಧ ಸಂಘ-ಸAಸ್ಥೆಗಳಲ್ಲಿ ಅವರು ಸಕ್ರೀಯರಾಗಿದ್ದಾರೆ. ಸಮುದಾಯ ಸಂಕಷ್ಟಕ್ಕೆ ಸಿಲುಕಿದಾಗ ಗಟ್ಟಿ ಧ್ವನಿಯಾಗುವ ಅವರು ಸಂಘಟನೆ ವಿಷಯದಲ್ಲಿ ಚುರುಕಾಗಿ ಕೆಲಸ ಮಾಡಿಕೊಂಡಿದ್ದಾರೆ. ಈ ಎಲ್ಲಾ ಹಿನ್ನಲೆ ಸಂಘಟನೆಯ ಜಿಲ್ಲಾಧ್ಯಕ್ಷರನ್ನಾಗಿ ಅವರನ್ನು ಮತ್ತೆ ಆಯ್ಕೆ ಮಾಡಲಾಗಿದೆ.

ADVERTISEMENT

ಪ್ರಗತಿಪರ ಚಿಂತಕರಾಗಿರುವ ನಾಗರಾಜ ತಳವಾರ್ ಅವರು ನ್ಯಾಯದ ಪರ ಹೋರಾಟ ನಡೆಸಿದ್ದಾರೆ. ಅನ್ಯಾಯಕ್ಕೆ ಒಳಗಾದವರನ್ನು ಸಂತೈಸಿ ಅವರ ಪರ ನಿಲ್ಲುವ ವೈಚಾರಿಕ ಪ್ರಜ್ಞೆ ಹೊಂದಿದವರಾಗಿದ್ದಾರೆ. ಅವರ ಈ ಎಲ್ಲಾ ಸಮಾಜಮುಖಿ ಸೇವೆಯನ್ನು ಮಹರ್ಷಿ ವಾಲ್ಮೀಕಿ ನಾಯಕ ಪರಿಶಿಷ್ಟ ಪಂಗಡ ಹಿತರಕ್ಷಣಾ ಸಂಘದವರು ಗೌರವಿಸಿದ್ದಾರೆ.

ADVERTISEMENT

`ಜನಪರ ನಿಲುವು ಹೊಂದಿರುವ ನಾಗರಾಜ ತಳವಾರ್ ಅವರಿಗೆ ಜಿಲ್ಲಾಧ್ಯಕ್ಷ ಸ್ಥಾನ ಸಿಕ್ಕಿರುವುದು ಖುಷಿಯ ವಿಚಾರ. ಅವರ ಆಡಳಿತ ಅವಧಿಯಲ್ಲಿ ಸಂಘಟನೆ ಕೆಲಸ ಇನ್ನಷ್ಟು ಹೆಚ್ಚಾಗಲಿ’ ಎಂದು ಕರ್ನಾಟಕ ರಾಜ್ಯ ಪರಿಶಿಷ್ಟ ಪಂಗಡ ನೌಕರರ ಬೆಳಗಾವಿ ವಿಭಾಗದ ವಿಭಾಗಿಯ ಅಧ್ಯಕ್ಷ ಪರಸಪ್ಪ ನಾಯಕ ಹಾಗೂ ಸಂಘಟನೆಯ ಕಾರವಾರ ಜಿಲ್ಲಾ ಅಧ್ಯಕ್ಷರಾದ ಗಣೇಶ ಬೀಷ್ಠಣ್ಣನವರ್ ಅವರು ಹಾರೈಸಿದ್ದಾರೆ.

ADVERTISEMENT
  • Trending
  • Comments
  • Latest
Ranjitha did not agree to the marriage Rafiq stabbed her with a knife!

ಮದುವೆಗೆ ಒಪ್ಪದ ರಂಜಿತಾ: ಚಾಕು ಚುಚ್ಚಿದ ರಫೀಕ!

January 3, 2026
No luck.. No supplies available Yellapur bandh on Sunday!

ಸಂತೆಯೂ ಇಲ್ಲ.. ಸಾಮಗ್ರಿಯೂ ಸಿಗಲ್ಲ: ಭಾನುವಾರ ಯಲ್ಲಾಪುರ ಬಂದ್!

January 3, 2026
Ranjitha did not agree to the marriage Rafiq stabbed her with a knife!

ರಂಜಿತಾ ಕೊಂದ ರಫೀಕ್ ಇನ್ನಿಲ್ಲ!

January 4, 2026
ಆರೋಗ್ಯವಂತ ಮಗುವಿಗಾಗಿ ಸ್ವರ್ಣ ಸ್ಪರ್ಶ

ಆರೋಗ್ಯವಂತ ಮಗುವಿಗಾಗಿ ಸ್ವರ್ಣ ಸ್ಪರ್ಶ

0
ಹೂಡಿಕೆಗೆ ಇಲ್ಲಿದೆ ಹಲವು ಅವಕಾಶ

ಹೂಡಿಕೆಗೆ ಇಲ್ಲಿದೆ ಹಲವು ಅವಕಾಶ

0
Join hands with `Trek' using a digital trick!

ಡಿಜಿಟಲ್ ಟ್ರಿಕ್ ಬಳಸಿ `ಟ್ರೆಕ್’ ಜೊತೆ ಕೈ ಜೋಡಿಸಿ!

0
Sirsi Festival Kageri Meeting in Kumta

ಶಿರಸಿ ಜಾತ್ರೆ: ಕುಮಟಾದಲ್ಲಿ ಕಾಗೇರಿ ಸಭೆ

January 18, 2026
A blessing for the food!

ಅನ್ನ ಭಾಗ್ಯಕ್ಕೆ ಕನ್ನ!

January 18, 2026

ಮದುವೆಗೆ ಬಂದವ ಮೆಸೆಜ್ ಮಾಡಿದ: ಮಹಿಳೆ ಮನಸ್ಸು ನೋಯಿಸಿದ!

January 18, 2026
ADVERTISEMENT

Email: ukskofc@gmail.com

Developed by Naik & Co  © Copyright Publisher of Mobile Media Network

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

You cannot copy content of this page

No Result
View All Result
  • ವಾಣಿಜ್ಯ
  • ಲೇಖನ
  • ನಮ್ಮ ಊರು-ನಮ್ಮ ಜಿಲ್ಲೆ
  • ನಿಮ್ಮ ಭವಿಷ್ಯ ನಿಮ್ಮ ಕೈಯಲ್ಲಿ
  • ಜನಮತ

Copyright © 2025 Mobiletime.in Owned By: Mobile Media Network LLP Maintained By: Naik and Co.

ನಿಮ್ಮ ಸಹಾಯಕ್ಕೆ ನಾನಿದ್ದೇನೆ! 😍✋