• Trending
  • Comments
  • Latest
Ranjitha did not agree to the marriage Rafiq stabbed her with a knife!

ಮದುವೆಗೆ ಒಪ್ಪದ ರಂಜಿತಾ: ಚಾಕು ಚುಚ್ಚಿದ ರಫೀಕ!

January 3, 2026
No luck.. No supplies available Yellapur bandh on Sunday!

ಸಂತೆಯೂ ಇಲ್ಲ.. ಸಾಮಗ್ರಿಯೂ ಸಿಗಲ್ಲ: ಭಾನುವಾರ ಯಲ್ಲಾಪುರ ಬಂದ್!

January 3, 2026
Ranjitha did not agree to the marriage Rafiq stabbed her with a knife!

ರಂಜಿತಾ ಕೊಂದ ರಫೀಕ್ ಇನ್ನಿಲ್ಲ!

January 4, 2026
ಆರೋಗ್ಯವಂತ ಮಗುವಿಗಾಗಿ ಸ್ವರ್ಣ ಸ್ಪರ್ಶ

ಆರೋಗ್ಯವಂತ ಮಗುವಿಗಾಗಿ ಸ್ವರ್ಣ ಸ್ಪರ್ಶ

0
ಹೂಡಿಕೆಗೆ ಇಲ್ಲಿದೆ ಹಲವು ಅವಕಾಶ

ಹೂಡಿಕೆಗೆ ಇಲ್ಲಿದೆ ಹಲವು ಅವಕಾಶ

0
Join hands with `Trek' using a digital trick!

ಡಿಜಿಟಲ್ ಟ್ರಿಕ್ ಬಳಸಿ `ಟ್ರೆಕ್’ ಜೊತೆ ಕೈ ಜೋಡಿಸಿ!

0
Murudeshwar Trouble for the man who made money in the name of God Luck runs out for 'Luckyman'!

ಮುರುಡೇಶ್ವರ | ದೇವರ ಹೆಸರಿನಲ್ಲಿ ದುಡ್ಡು ಮಾಡಿದವನಿಗೆ ಸಂಕಷ್ಟ: ಲಕ್ಕಿಮ್ಯಾನ್’ಗೆ ಕೈ ಕೊಟ್ಟ ಅದೃಷ್ಟ!

July 16, 2026

ಅಂಕೋಲಾ | ಪಚ್ಚಿಯ ಪ್ಲಾನ್ ಪಂಚರ್ ಮಾಡಿದ ಪಿಸೈ

July 16, 2026

ಸಿದ್ದಾಪುರ | ಭೀಮನಗುಡ್ಡಕ್ಕೆ ಬಂದವರಿಗೆ ಕಲ್ಲಿನ ಏಟು!

  • Home
  • Janamata
Friday, July 17, 2026
  • Login
Mobiletime.in
  • ವಾಣಿಜ್ಯ
  • ಲೇಖನ
  • ನಮ್ಮ ಊರು-ನಮ್ಮ ಜಿಲ್ಲೆ
  • ನಿಮ್ಮ ಭವಿಷ್ಯ ನಿಮ್ಮ ಕೈಯಲ್ಲಿ
No Result
View All Result
  • ವಾಣಿಜ್ಯ
  • ಲೇಖನ
  • ನಮ್ಮ ಊರು-ನಮ್ಮ ಜಿಲ್ಲೆ
  • ನಿಮ್ಮ ಭವಿಷ್ಯ ನಿಮ್ಮ ಕೈಯಲ್ಲಿ
No Result
View All Result
Mobiletime.in
No Result
View All Result
  • ವಾಣಿಜ್ಯ
  • ಲೇಖನ
  • ಜನಮತ
  • ನಮ್ಮ ಊರು-ನಮ್ಮ ಜಿಲ್ಲೆ
  • ನಿಮ್ಮ ಭವಿಷ್ಯ ನಿಮ್ಮ ಕೈಯಲ್ಲಿ
Home ನಮ್ಮ ಊರು-ನಮ್ಮ ಜಿಲ್ಲೆ

ಶರಾವತಿ ಉಳಿಸಿ: ಗ್ರಾ ಪಂ ಅಧ್ಯಕ್ಷರಿಂದ ಮುಖ್ಯಮಂತ್ರಿಗೆ ಪತ್ರ

Achyutkumar by Achyutkumar
December 6, 2025
Save Sharavathi Letter from Gram Panchayat President to Chief Minister
Share on FacebookShare on WhatsappShare on Twitter

`ಪರಿಸರ ಹಾಗೂ ಜನರ ಜೀವನೋಪಾಯದ ಹಿತದೃಷ್ಠಿಯಿಂದ ಶರಾವತಿ ಪಂಪ್ ಸ್ಟೋರೇಜ್ ಭೂಗತ ಜಲ ವಿದ್ಯುತ್ ಯೋಜನೆ ಕೈ ಬಿಡಬೇಕು’ ಎಂದು ಹೊನ್ನಾವರದ ಮಾಗೋಡ ಗ್ರಾಮ ಪಂಚಾಯಿತಿಯ ಅಧ್ಯಕ್ಷ ಶಿವರಾಮ ಆರ್ ಹೆಗಡೆ ಅವರು ಆಗ್ರಹಿಸಿದ್ದಾರೆ. ಈ ಬಗ್ಗೆ ಅವರು ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರಿಗೆ ಪತ್ರ ಬರೆದಿದ್ದಾರೆ.

ADVERTISEMENT

`ತಮ್ಮ ಊರಿನ ಗ್ರಾಮ ಸಭೆಯಲ್ಲಿ ಸಾರ್ವಜನಿಕರು ಉದ್ದೇಶಿತ ಪಂಪ್ಡ ಸ್ಟೋರೇಜ ಭೂಗತ ವಿದ್ಯುತ್ ಯೋಜನೆಯ ಸಾಧಕ ಭಾದಕಗಳ ಕುರಿತು ಚರ್ಚೆ ನಡೆಸಿದ್ದು, ಆ ಯೋಜನೆಯಿಂದ ಆಗುವ ದುಷ್ಪರಿಣಾಮಗಳ ಬಗ್ಗೆ ವಿವರಿಸಿದ್ದಾರೆ. ಯೋಜನೆ ಅನುಷ್ಠಾನದಿಂದ ಈ ಪ್ರದೇಶದಲ್ಲಿ ಭೂಕುಸಿತದ ಅಪಾಯಗಳು ಸೇರಿದಂತೆ ಅಪಾರ ಪ್ರಮಾಣದ ಕಾಡು ನಾಶವಾಗಲಿದೆ. ಆದ್ದರಿಂದ ಉದ್ದೇಶಿಸಿತ ಯೋಜನೆಯನ್ನು ಕೈ ಬಿಡಬೇಕು ಎಂದು ಗ್ರಾಮಸಭೆಯಲ್ಲಿ ನಿರ್ಣಯಿಸಲಾಗಿದೆ’ ಎಂಬ ವಿಷಯವನ್ನು ಅವರು ಉಲ್ಲೇಖಿಸಿದ್ದಾರೆ. `ಭೂಮಿ ಅಗೆತ, ಸ್ಪೋಟಕ ಬಳಕೆ, ಕಾಡು ನಾಶದಿಂದ ಪರಿಸರದ ಮೇಲೆ ಗಂಭೀರ ಪರಿಣಾಮ ಬೀರಲಿದೆ. ಪ್ರಕೃತಿ ವಿಕೋಪದಿಂದ ಭವಿಷ್ಯದಲ್ಲಿ ಅಪಾರ ಸಾವು-ನೋವು ಸಂಭವಿಸುವ ಸಾಧ್ಯತೆಯಿರುವ ಬಗ್ಗೆ ವಿವಿಧ ತಜ್ಞರು ಎಚ್ಚರಿಸಿದ್ದಾರೆ. ಇತ್ತೀಚೆಗೆ ಗೇರುಸೊಪ್ಪೆಯಲ್ಲಿ ನಡೆದ ಕಾರ್ಯಾಗಾರದಲ್ಲಿ ಸಹ ಈ ಬಗ್ಗೆ ವಿವರಿಸಲಾಗಿದ್ದು, ಕೇಂದ್ರ ಸರ್ಕಾರಕ್ಕೆ ಸಲ್ಲಿಸಲಾಗಿರುವ ಮಾಧವ ಗಾಡ್ಗೀಳ ಹಾಗೂ ಕಸ್ತೂರಿ ರಂಗನ್ ವರದಿಯಲ್ಲಿಯೂ ಇಲ್ಲಿನ ಪರಿಸರ ವಿಷಯಗಳ ಮಹತ್ವದ ಮಾಹಿತಿಯಿದೆ’ ಎಂದವರು ವಿವರಿಸಿದ್ದಾರೆ.

ADVERTISEMENT
ADVERTISEMENT

`ಮಾಗೋಡ ಗ್ರಾಮ ಪಂಚಾಯತದ ಹೆಚ್ಚಿನ ಪ್ರದೇಶವು ಪಶ್ಚಿಮ ಘಟ್ಟದ ಅಂಚಿನ ತಗ್ಗು ಪ್ರದೇಶದಲ್ಲಿರುವ ಅತ್ಯಂತ ಸೂಕ್ಷ್ಮ ಪರಿಸರದಲ್ಲಿದೆ. ಬಹುಪಾಲು ಅರಣ್ಯವಿರುವ ಹಾಗೂ ಜೀವನೋಪಾಯಕ್ಕೆ ಇಲ್ಲಿನ ಜನರು ಕೃಷಿ, ತೋಟಗಾರಿಕೆ ಅವಲಂಬಿಸಿದ್ದಾರೆ. ತಾಲೂಕಿನ ಜನ ಕುಡಿಯುವ ನೀರಿಗೆ ಶರಾವತಿ ನದಿ ಅವಲಂಬಿಸಿದ್ದಾರೆ. ಈ ನಡುವೆ ಶರಾವತಿ ನದಿನೀರಿಗೆ ಬೇಸಿಗೆಯಲ್ಲಿ ಸಮುದ್ರದ ಉಪ್ಪು ನೀರು ಸೇರುತ್ತಿರುವುದರಿಂದ ಜನರು ಈಗಾಗಲೇ ಅನೇಕ ಸಮಸ್ಯೆ ಎದುರಿಸುತ್ತಿದ್ದಾರೆ. ಇತ್ತೀಚೆಗೆ ಬೇರೆ, ಬೇರೆ ತಾಲೂಕುಗಳಿಗೂ ಕುಡಿಯುವ ನೀರಿನ ಯೋಜನೆಗಳಿಗೆ ಶರಾವತಿಯ ನೀರನ್ನು ಬಳಸಲಾಗುತ್ತಿದೆ. 11 ಏತ ನೀರಾವರಿ ಯೋಜನೆಗಳ ಮೂಲಕ ತಾಲೂಕಿನ ಲಕ್ಷಾಂತರ ಎಕರೆ ಜಮೀನಿಯಲ್ಲಿ ಕೃಷಿ ಮತ್ತು ತೋಟಗಾರಿಕೆ ಬೆಳೆ ಬೆಳೆಸಲಾಗುತ್ತಿದೆ. ಉದ್ದೇಶಿತ ಯೋಜನೆಯ ಅನುಷ್ಠಾನದಿಂದ ಬೇಸಿಗೆಯಲ್ಲಿ ಸಮುದ್ರದ ಉಪ್ಪುನೀರು ನದಿಗೆ ಸೇರಿ ಕುಡಿಯುವ ನೀರಿನ ಅಗತ್ಯ ಸೇವೆಗಳಿಗೆ ಇನ್ನಷ್ಟು ವ್ಯತ್ಯಯ ಆಗಲಿದೆ’ ಎಂಬ ಅಂಶದ ಬಗ್ಗೆಯೂ ಅವರು ಗಮನಸೆಳೆದಿದ್ದಾರೆ.

`ಅಳಿವಿನಂಚಿನಲ್ಲಿರುವ ಅಪರೂಪದ ಸಿಂಗಳಿಕ ಅಭಯಾರಣ್ಯದಲ್ಲಿ ಸ್ಪೋಟಕ ಗಳನ್ನು ಬಳಸಿ 7ಕಿಲೋಮೀಟರ್ ಉದ್ದದ ಸುರಂಗ ಕೊರೆಯುವುದು ಜಲಾಶಯಗಳ ಹಿತದೃಷ್ಟಿಯಿಂದಲೂ ತೀರ ಅಪಾಯಕಾರಿಯಾಗಿದೆ. ಈ ಯೋಜನೆಯ ಅನುಷ್ಠಾನದಿಂದ ಹೇರಳ ಅರಣ್ಯನಾಶವಾಗಲಿದ್ದು ಜೀವ ಸಂಕುಲಗಳು, ಸಿಂಗಳಿಕಸಹಿತ ವಿವಿಧ ವನ್ಯಜೀವಿಗಳ, ಅಪರೂಪದ ಸಸ್ಯ ಪ್ರಭೇದಗಳ ವಿನಾಶಕ್ಕೆ ಕಾರಣವಾಗಲಿದೆ’ ಎಂದವರು ಹೇಳಿದ್ದಾರೆ. ಈ ಎಲ್ಲಾ ಹಿನ್ನಲೆ ಗ್ರಾಮ ಸಭೆಯ ನಿರ್ಣಯವನ್ನು ಶಿವರಾಮ ಹೆಗಡೆ ಅವರು ಮುಖ್ಯಮಂತ್ರಿಗಳಿಗೆ ಕಳುಹಿಸಿದ್ದು, ಉದ್ದೇಶಿತ ಪಂಪ್ಡ ಸ್ಟೋರೇಜ ಯೋಜನೆಯನ್ನು ಕೈಬಿಡುವಂತೆ ಆಗ್ರಹಿಸಿದ್ದಾರೆ.

ADVERTISEMENT
  • Trending
  • Comments
  • Latest
Ranjitha did not agree to the marriage Rafiq stabbed her with a knife!

ಮದುವೆಗೆ ಒಪ್ಪದ ರಂಜಿತಾ: ಚಾಕು ಚುಚ್ಚಿದ ರಫೀಕ!

January 3, 2026
No luck.. No supplies available Yellapur bandh on Sunday!

ಸಂತೆಯೂ ಇಲ್ಲ.. ಸಾಮಗ್ರಿಯೂ ಸಿಗಲ್ಲ: ಭಾನುವಾರ ಯಲ್ಲಾಪುರ ಬಂದ್!

January 3, 2026
Ranjitha did not agree to the marriage Rafiq stabbed her with a knife!

ರಂಜಿತಾ ಕೊಂದ ರಫೀಕ್ ಇನ್ನಿಲ್ಲ!

January 4, 2026
ಆರೋಗ್ಯವಂತ ಮಗುವಿಗಾಗಿ ಸ್ವರ್ಣ ಸ್ಪರ್ಶ

ಆರೋಗ್ಯವಂತ ಮಗುವಿಗಾಗಿ ಸ್ವರ್ಣ ಸ್ಪರ್ಶ

0
ಹೂಡಿಕೆಗೆ ಇಲ್ಲಿದೆ ಹಲವು ಅವಕಾಶ

ಹೂಡಿಕೆಗೆ ಇಲ್ಲಿದೆ ಹಲವು ಅವಕಾಶ

0
Join hands with `Trek' using a digital trick!

ಡಿಜಿಟಲ್ ಟ್ರಿಕ್ ಬಳಸಿ `ಟ್ರೆಕ್’ ಜೊತೆ ಕೈ ಜೋಡಿಸಿ!

0
Murudeshwar Trouble for the man who made money in the name of God Luck runs out for 'Luckyman'!

ಮುರುಡೇಶ್ವರ | ದೇವರ ಹೆಸರಿನಲ್ಲಿ ದುಡ್ಡು ಮಾಡಿದವನಿಗೆ ಸಂಕಷ್ಟ: ಲಕ್ಕಿಮ್ಯಾನ್’ಗೆ ಕೈ ಕೊಟ್ಟ ಅದೃಷ್ಟ!

July 16, 2026

ಅಂಕೋಲಾ | ಪಚ್ಚಿಯ ಪ್ಲಾನ್ ಪಂಚರ್ ಮಾಡಿದ ಪಿಸೈ

July 16, 2026

ಸಿದ್ದಾಪುರ | ಭೀಮನಗುಡ್ಡಕ್ಕೆ ಬಂದವರಿಗೆ ಕಲ್ಲಿನ ಏಟು!

July 16, 2026

Email: ukskofc@gmail.com

Developed by Naik & Co  © Copyright Publisher of Mobile Media Network

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

You cannot copy content of this page

No Result
View All Result
  • ವಾಣಿಜ್ಯ
  • ಲೇಖನ
  • ಜನಮತ
  • ನಮ್ಮ ಊರು-ನಮ್ಮ ಜಿಲ್ಲೆ
  • ನಿಮ್ಮ ಭವಿಷ್ಯ ನಿಮ್ಮ ಕೈಯಲ್ಲಿ

Copyright © 2025 Mobiletime.in Owned By: Mobile Media Network LLP Maintained By: Naik and Co.

3
✋ನಿಮ್ಮ ಸಹಾಯಕ್ಕಾಗಿ ನಾವಿದ್ದೇವೆ!