• Trending
  • Comments
  • Latest
Ranjitha did not agree to the marriage Rafiq stabbed her with a knife!

ಮದುವೆಗೆ ಒಪ್ಪದ ರಂಜಿತಾ: ಚಾಕು ಚುಚ್ಚಿದ ರಫೀಕ!

January 3, 2026
No luck.. No supplies available Yellapur bandh on Sunday!

ಸಂತೆಯೂ ಇಲ್ಲ.. ಸಾಮಗ್ರಿಯೂ ಸಿಗಲ್ಲ: ಭಾನುವಾರ ಯಲ್ಲಾಪುರ ಬಂದ್!

January 3, 2026
Ranjitha did not agree to the marriage Rafiq stabbed her with a knife!

ರಂಜಿತಾ ಕೊಂದ ರಫೀಕ್ ಇನ್ನಿಲ್ಲ!

January 4, 2026
ಆರೋಗ್ಯವಂತ ಮಗುವಿಗಾಗಿ ಸ್ವರ್ಣ ಸ್ಪರ್ಶ

ಆರೋಗ್ಯವಂತ ಮಗುವಿಗಾಗಿ ಸ್ವರ್ಣ ಸ್ಪರ್ಶ

0
ಹೂಡಿಕೆಗೆ ಇಲ್ಲಿದೆ ಹಲವು ಅವಕಾಶ

ಹೂಡಿಕೆಗೆ ಇಲ್ಲಿದೆ ಹಲವು ಅವಕಾಶ

0
Join hands with `Trek' using a digital trick!

ಡಿಜಿಟಲ್ ಟ್ರಿಕ್ ಬಳಸಿ `ಟ್ರೆಕ್’ ಜೊತೆ ಕೈ ಜೋಡಿಸಿ!

0
Sirsi Festival Kageri Meeting in Kumta

ಶಿರಸಿ ಜಾತ್ರೆ: ಕುಮಟಾದಲ್ಲಿ ಕಾಗೇರಿ ಸಭೆ

January 18, 2026
A blessing for the food!

ಅನ್ನ ಭಾಗ್ಯಕ್ಕೆ ಕನ್ನ!

January 18, 2026

ಮದುವೆಗೆ ಬಂದವ ಮೆಸೆಜ್ ಮಾಡಿದ: ಮಹಿಳೆ ಮನಸ್ಸು ನೋಯಿಸಿದ!

  • Home
  • Janamata
Monday, January 19, 2026
  • Login
Mobiletime.in
  • ವಾಣಿಜ್ಯ
  • ಲೇಖನ
  • ನಮ್ಮ ಊರು-ನಮ್ಮ ಜಿಲ್ಲೆ
  • ನಿಮ್ಮ ಭವಿಷ್ಯ ನಿಮ್ಮ ಕೈಯಲ್ಲಿ
  • ಜನಮತ
No Result
View All Result
  • ವಾಣಿಜ್ಯ
  • ಲೇಖನ
  • ನಮ್ಮ ಊರು-ನಮ್ಮ ಜಿಲ್ಲೆ
  • ನಿಮ್ಮ ಭವಿಷ್ಯ ನಿಮ್ಮ ಕೈಯಲ್ಲಿ
  • ಜನಮತ
No Result
View All Result
Mobiletime.in
No Result
View All Result
  • ವಾಣಿಜ್ಯ
  • ಲೇಖನ
  • ನಮ್ಮ ಊರು-ನಮ್ಮ ಜಿಲ್ಲೆ
  • ನಿಮ್ಮ ಭವಿಷ್ಯ ನಿಮ್ಮ ಕೈಯಲ್ಲಿ
  • ಜನಮತ
ADVERTISEMENT
ADVERTISEMENT
Home ನಮ್ಮ ಊರು-ನಮ್ಮ ಜಿಲ್ಲೆ

ಶಿರೂರು ಖಾರ್‌ಲ್ಯಾಂಡ್: ಸ್ಥಳಕ್ಕೆ ಬಂದು ಗೊಂದಲ ಬಗೆಹರಿಸಿ!

Achyutkumar by Achyutkumar
December 5, 2025
Shiroor Kharland Come to the spot and clear up the confusion!
Share on FacebookShare on WhatsappShare on Twitter
ADVERTISEMENT

ಅಂಕೋಲಾದ ಶಿರೂರು ಗ್ರಾಮದಲ್ಲಿ ಸಣ್ಣ ನೀರಾವರಿ ಇಲಾಖೆ ಖಾರ್‌ಲ್ಯಾಂಡ್ ಕಾಮಗಾರಿಗೆ ಆಸಕ್ತಿವಹಿಸಿದ್ದು, ಅದರ ತಾಂತ್ರಿಕ ಮಾಹಿತಿ ಗೊಂದಲಕ್ಕೆ ಕಾರಣವಾಗಿದೆ. ಹೀಗಾಗಿ ಅಧಿಕಾರಿಗಳು ಸ್ಥಳಕ್ಕೆ ಆಗಮಿಸಿ ಯೋಜನೆ ಬಗ್ಗೆ ಜನರಿಗೆ ಸರಿಯಾದ ಮಾಹಿತಿ ನೀಡಬೇಕು ಎಂದು ಅಲ್ಲಿನ ಜನ ಆಗ್ರಹಿಸಿದ್ದಾರೆ.

ಈ ಕಾಮಗಾರಿ ಶುರು ಮಾಡುವ ದಿಕ್ಕಿನ ಬಗ್ಗೆ ಊರಿನಲ್ಲಿ ಚರ್ಚೆ ನಡೆಯುತ್ತಿದೆ. ಇದೇ ವಿಷಯವಾಗಿ ಭಿನ್ನಾಭಿಪ್ರಾಯಗಳು ಮೂಡಿದ್ದು, ಪರ-ವಿರೋಧದ ಮಾತು ಕೇಳಿ ಬರುತ್ತಿದೆ. ಕೆಲವರು ಗುತ್ತಿಗೆದಾರರು ಮಾಡುವ ಕೆಲಸದ ಬಗ್ಗೆ ಸಹಮತವ್ಯಕ್ತಪಡಿಸಿದ್ದಾರೆ. ಉಳಿದವರು ನೀರು ಹರಿಯುವ ವಿರುದ್ಧ ದಿಕ್ಕಿನಲ್ಲಿ ಕಾಮಗಾರಿ ಶುರು ಮಾಡಿದರೆ ತಾಂತ್ರಿಕ ದೋಷವಾಗುವ ಬಗ್ಗೆ ಹೇಳಿದ್ದಾರೆ.

ADVERTISEMENT

ಗ್ರಾಮಸ್ಥರಾದ ಪುರುಷೋತ್ತಮ ನಾಯ್ಕ ಹಾಗೂ ಸಹಚರರು `ಕಾಮಗಾರಿಯನ್ನು ನೀರಿನ ಹರಿವಿನ ದಿಕ್ಕಿಗೆ ವಿರುದ್ಧವಾಗಿ ಮಾಡಲಾಗುತ್ತಿದ್ದು, ಇದರಿಂದ ಮಳೆಗಾಲದಲ್ಲಿ ನೀರಿನ ಒತ್ತಡಕ್ಕೆ ಸಿಲುಕಿ ಖಾರ್‌ಲ್ಯಾಂಡ ಕಾಮಗಾರಿಯು ಹಾನಿಯಾಗುವ ಭೀತಿಯಿದೆ’ ಎಂದು ಹೇಳಿದ್ದಾರೆ. ಈ ಬಗ್ಗೆ ಅವರು ಲಿಖಿತ ಅರ್ಜಿಯನ್ನು ಸರ್ಕಾರಕ್ಕೆ ಸಲ್ಲಿಸಿದ್ದಾರೆ. `ಕೆಪಿಡಬ್ಲ್ಯೂಡಿ ನಿಯಮಾವಳಿಗಳ ಪ್ರಕಾರ ಯಾವುದು ಸುರಕ್ಷಿತವೋ ಆ ರೀತಿಯಲ್ಲೇ ಕಾಮಗಾರಿ ನಡೆಸಬೇಕು’ ಎಂದು ಅವರು ಆಗ್ರಹಿಸಿದ್ದಾರೆ.

ADVERTISEMENT

`ಊರಿನ ಕೆಲವರು ಗುತ್ತಿಗೆದಾರರ ಕೆಲಸಕ್ಕೆ ಒಪ್ಪಿಗೆ ನೀಡಿದ್ದಾರೆ. ಆದರೆ ಕಾಮಗಾರಿ ಶಾಶ್ವತವಾಗಿ ಉಳಿಯಬೇಕಾದರೆ ಅದು ತಾಂತ್ರಿಕವಾಗಿ ಬಲವಾಗಿರಬೇಕು. ಜನರ ಒಪ್ಪಿಗೆಗಿಂತ ಸುರಕ್ಷತೆ ಹಾಗೂ ನಿಯಮ ಮುಖ್ಯವಾಗಿರಬೇಕು. ಹೀಗಾಗಿ ಈ ಕೂಡಲೇ ಸಣ್ಣ ನೀರಾವರಿ ಇಲಾಖೆಯ ಹಿರಿಯ ಅಧಿಕಾರಿಗಳು ಸ್ಥಳಕ್ಕೆ ಬಂದು ಪರಿಶೀಲನೆ ನಡೆಸಬೇಕು’ ಎಂದು ಪುರುಷೋತ್ತಮ ನಾಯ್ಕ ಅವರು ಹೇಳಿದ್ದಾರೆ. `ಯಾವುದು ಸರಿ-ಯಾವುದು ತಪ್ಪು ಎಂಬುದನ್ನು ಸ್ಪಷ್ಟಪಡಿಸಿದ ನಂತರವೇ ಕಾಮಗಾರಿ ಮುಂದುವರಿಸಬೇಕು’ ಎಂದವರು ಒತ್ತಾಯಿಸಿದ್ದಾರೆ.

ಈ ಬಗ್ಗೆ ಅವರು ಸಣ್ಣ ನೀರಾವರಿ ಇಲಾಖೆ ಅಧಿಕಾರಿ, ತಹಶೀಲ್ದಾರ್, ಪಂಚಾಯತ ಹಾಗೂ ಜಿಲ್ಲಾಡಳಿತಕ್ಕೆ ತಮ್ಮ ಪತ್ರ ಕಳುಹಿಸಿದ್ದಾರೆ. `ಗ್ರಾಮಸ್ಥರಲ್ಲಿರುವ ಗೊಂದಲ ಬಗೆಹರಿಸಿ ಗುಣಮಟ್ಟದ ಕಾಮಗಾರಿ ನಡೆಸಿ’ ಎಂದವರು ಪತ್ರದ ಮೂಲಕ ಹೇಳಿದ್ದಾರೆ.

ADVERTISEMENT
  • Trending
  • Comments
  • Latest
Ranjitha did not agree to the marriage Rafiq stabbed her with a knife!

ಮದುವೆಗೆ ಒಪ್ಪದ ರಂಜಿತಾ: ಚಾಕು ಚುಚ್ಚಿದ ರಫೀಕ!

January 3, 2026
No luck.. No supplies available Yellapur bandh on Sunday!

ಸಂತೆಯೂ ಇಲ್ಲ.. ಸಾಮಗ್ರಿಯೂ ಸಿಗಲ್ಲ: ಭಾನುವಾರ ಯಲ್ಲಾಪುರ ಬಂದ್!

January 3, 2026
Ranjitha did not agree to the marriage Rafiq stabbed her with a knife!

ರಂಜಿತಾ ಕೊಂದ ರಫೀಕ್ ಇನ್ನಿಲ್ಲ!

January 4, 2026
ಆರೋಗ್ಯವಂತ ಮಗುವಿಗಾಗಿ ಸ್ವರ್ಣ ಸ್ಪರ್ಶ

ಆರೋಗ್ಯವಂತ ಮಗುವಿಗಾಗಿ ಸ್ವರ್ಣ ಸ್ಪರ್ಶ

0
ಹೂಡಿಕೆಗೆ ಇಲ್ಲಿದೆ ಹಲವು ಅವಕಾಶ

ಹೂಡಿಕೆಗೆ ಇಲ್ಲಿದೆ ಹಲವು ಅವಕಾಶ

0
Join hands with `Trek' using a digital trick!

ಡಿಜಿಟಲ್ ಟ್ರಿಕ್ ಬಳಸಿ `ಟ್ರೆಕ್’ ಜೊತೆ ಕೈ ಜೋಡಿಸಿ!

0
Sirsi Festival Kageri Meeting in Kumta

ಶಿರಸಿ ಜಾತ್ರೆ: ಕುಮಟಾದಲ್ಲಿ ಕಾಗೇರಿ ಸಭೆ

January 18, 2026
A blessing for the food!

ಅನ್ನ ಭಾಗ್ಯಕ್ಕೆ ಕನ್ನ!

January 18, 2026

ಮದುವೆಗೆ ಬಂದವ ಮೆಸೆಜ್ ಮಾಡಿದ: ಮಹಿಳೆ ಮನಸ್ಸು ನೋಯಿಸಿದ!

January 18, 2026
ADVERTISEMENT

Email: ukskofc@gmail.com

Developed by Naik & Co  © Copyright Publisher of Mobile Media Network

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

You cannot copy content of this page

No Result
View All Result
  • ವಾಣಿಜ್ಯ
  • ಲೇಖನ
  • ನಮ್ಮ ಊರು-ನಮ್ಮ ಜಿಲ್ಲೆ
  • ನಿಮ್ಮ ಭವಿಷ್ಯ ನಿಮ್ಮ ಕೈಯಲ್ಲಿ
  • ಜನಮತ

Copyright © 2025 Mobiletime.in Owned By: Mobile Media Network LLP Maintained By: Naik and Co.

ನಿಮ್ಮ ಸಹಾಯಕ್ಕೆ ನಾನಿದ್ದೇನೆ! 😍✋