• Trending
  • Comments
  • Latest

ಆಕ್ಷೆಪಣೆ ಹಿನ್ನಲೆ ಈ ವರದಿ ಪ್ರಸಾರಕ್ಕೆ ತಾತ್ಕಾಲಿಕ ತಡೆ ನೀಡಲಾಗಿದೆ

October 3, 2025
A life-threatening birthday party!

ಬದುಕಿಗೆ ಮಾರಕವಾದ ಬರ್ತಡೆ ಪಾರ್ಟಿ!

October 7, 2025
A man who earned three paise a month looted three crores!

ಮೂರು ಕಾಸಿನ ಸಂಬಳಕ್ಕಿದ್ದವ ಮೂರು ಕೋಟಿ ಕೊಳ್ಳೆಹೊಡೆದ!

October 25, 2025
ಆರೋಗ್ಯವಂತ ಮಗುವಿಗಾಗಿ ಸ್ವರ್ಣ ಸ್ಪರ್ಶ

ಆರೋಗ್ಯವಂತ ಮಗುವಿಗಾಗಿ ಸ್ವರ್ಣ ಸ್ಪರ್ಶ

0
ಹೂಡಿಕೆಗೆ ಇಲ್ಲಿದೆ ಹಲವು ಅವಕಾಶ

ಹೂಡಿಕೆಗೆ ಇಲ್ಲಿದೆ ಹಲವು ಅವಕಾಶ

0
Join hands with `Trek' using a digital trick!

ಡಿಜಿಟಲ್ ಟ್ರಿಕ್ ಬಳಸಿ `ಟ್ರೆಕ್’ ಜೊತೆ ಕೈ ಜೋಡಿಸಿ!

0

ಬಾಲ್ಯ ವಿವಾಹ ಇನ್ನೂ ಜೀವಂತ!

December 7, 2025

ಕುಡಿದು ಬೈಕ್ ಚಾಲನೆ: ಕಾಲು ಮುರಿತ!

December 7, 2025
Short circuit Furniture burns along with machinery

ಶಾರ್ಟ ಸರ್ಕೀಟ್: ಯಂತ್ರೋಪಕರಣದ ಜೊತೆ ಫರ್ನಿಚರ್ ಭಸ್ಮ

December 7, 2025
  • Trending
  • Comments
  • Latest

ಆಕ್ಷೆಪಣೆ ಹಿನ್ನಲೆ ಈ ವರದಿ ಪ್ರಸಾರಕ್ಕೆ ತಾತ್ಕಾಲಿಕ ತಡೆ ನೀಡಲಾಗಿದೆ

October 3, 2025
A life-threatening birthday party!

ಬದುಕಿಗೆ ಮಾರಕವಾದ ಬರ್ತಡೆ ಪಾರ್ಟಿ!

October 7, 2025
A man who earned three paise a month looted three crores!

ಮೂರು ಕಾಸಿನ ಸಂಬಳಕ್ಕಿದ್ದವ ಮೂರು ಕೋಟಿ ಕೊಳ್ಳೆಹೊಡೆದ!

October 25, 2025
ಆರೋಗ್ಯವಂತ ಮಗುವಿಗಾಗಿ ಸ್ವರ್ಣ ಸ್ಪರ್ಶ

ಆರೋಗ್ಯವಂತ ಮಗುವಿಗಾಗಿ ಸ್ವರ್ಣ ಸ್ಪರ್ಶ

0
ಹೂಡಿಕೆಗೆ ಇಲ್ಲಿದೆ ಹಲವು ಅವಕಾಶ

ಹೂಡಿಕೆಗೆ ಇಲ್ಲಿದೆ ಹಲವು ಅವಕಾಶ

0
Join hands with `Trek' using a digital trick!

ಡಿಜಿಟಲ್ ಟ್ರಿಕ್ ಬಳಸಿ `ಟ್ರೆಕ್’ ಜೊತೆ ಕೈ ಜೋಡಿಸಿ!

0

ಬಾಲ್ಯ ವಿವಾಹ ಇನ್ನೂ ಜೀವಂತ!

December 7, 2025

ಕುಡಿದು ಬೈಕ್ ಚಾಲನೆ: ಕಾಲು ಮುರಿತ!

December 7, 2025
Short circuit Furniture burns along with machinery

ಶಾರ್ಟ ಸರ್ಕೀಟ್: ಯಂತ್ರೋಪಕರಣದ ಜೊತೆ ಫರ್ನಿಚರ್ ಭಸ್ಮ

December 7, 2025
  • Home
  • Janamata
Monday, December 8, 2025
  • Login
Mobiletime.in
  • ವಾಣಿಜ್ಯ
  • ಲೇಖನ
  • ನಮ್ಮ ಊರು-ನಮ್ಮ ಜಿಲ್ಲೆ
  • ನಿಮ್ಮ ಭವಿಷ್ಯ ನಿಮ್ಮ ಕೈಯಲ್ಲಿ
  • ಜನಮತ
No Result
View All Result
  • ವಾಣಿಜ್ಯ
  • ಲೇಖನ
  • ನಮ್ಮ ಊರು-ನಮ್ಮ ಜಿಲ್ಲೆ
  • ನಿಮ್ಮ ಭವಿಷ್ಯ ನಿಮ್ಮ ಕೈಯಲ್ಲಿ
  • ಜನಮತ
No Result
View All Result
Mobiletime.in
No Result
View All Result
  • ವಾಣಿಜ್ಯ
  • ಲೇಖನ
  • ನಮ್ಮ ಊರು-ನಮ್ಮ ಜಿಲ್ಲೆ
  • ನಿಮ್ಮ ಭವಿಷ್ಯ ನಿಮ್ಮ ಕೈಯಲ್ಲಿ
  • ಜನಮತ
ADVERTISEMENT
Home ನಮ್ಮ ಊರು-ನಮ್ಮ ಜಿಲ್ಲೆ

ನುಡಿದಂತೆ ನಡೆಯದ ಸಿದ್ದು: ಸ್ವಾಮೀಜಿ ವಾಗ್ದಾಳಿ!

Achyutkumar by Achyutkumar
December 2, 2025
Siddhu who doesn't do as he says Swamiji's attack!
Share on FacebookShare on WhatsappShare on Twitter
ADVERTISEMENT

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ವಿರುದ್ಧ ಬ್ರಹ್ಮಶ್ರೀ ನಾರಾಯಣ ಗುರುಪೀಠದ ಪ್ರಣವಾನಂದ ಸ್ವಾಮೀಜಿ ವಾಗ್ದಾಳಿ ಮಾಡಿದ್ದಾರೆ. `ಸಿದ್ಧರಾಮಯ್ಯ ಅವರು ಈ ಹಿಂದೆ ಆಡಿದ ಮಾತು ಉಳಿಸಿಕೊಳ್ಳಬೇಕು’ ಎಂದು ತಾಕೀತು ಮಾಡಿದ್ದಾರೆ.

ADVERTISEMENT

ಶಿರಸಿಯಲ್ಲಿ ಸುದ್ದಿಗಾರರ ಜೊತೆ ಮಾತನಾಡಿದ ಪ್ರಣವಾನಂದ ಸ್ವಾಮೀಜಿ `ಕಾಂಗ್ರೆಸ್ ಸರ್ಕಾರ ಈಡಗ ನಾಮದಾರಿ ಸಮುದಾಯವನ್ನು ಕೆಡಗಣಿಸಿದೆ’ ಎಂದು ಅಸಮಧಾನವ್ಯಕ್ತಪಡಿಸಿದರು. `ಈ ಸರ್ಕಾರ ಬಂದು ಎರಡುವರೆ ವರ್ಷ ಆದರೂ ಕೂಡ ನಮ್ಮ ಸಮಾಜದ ಬಗ್ಗೆ ಚಿಂತನೆ ಮಾಡಿಲ್ಲ. ಹಿಂದಿನ ಸರ್ಕಾರ ಇದ್ದಾಗ ನಮ್ಮ ಸಮುದಾಯಕ್ಕೆ ಎರಡು ಮಂತ್ರಿ ಸ್ಥಾನ ನೀಡಿದ್ದರು. ಈ ಸರ್ಕಾರದಲ್ಲಿ ಒಂದು ಸಚಿವ ಸ್ಥಾನ ಮಾತ್ರ ನೀಡಲಾಗಿದೆ’ ಎಂದು ದೂರಿದರು.

ADVERTISEMENT

`ಅಧಿಕಾರ ಹಿಡಿಯಲು ಹಿಂದುಳಿದ ವರ್ಗ ಪರಿಶಿಷ್ಟ ಜಾತಿ ಹಾಗೂ ಪಂಗಡದ ಹೆಸರು ಬಳಕೆ ನಡೆಯುತ್ತಿದೆ. ಅಧಿಕಾರಕ್ಕೆ ಬಂದಮೇಲೆ ಸಮುದಾಯದ ಕಾಂಗ್ರೆಸ್ಸಿಗೆ ಆಡಿದ ಮಾತು ನೆನಪೇ ಇರುವುದಿಲ್ಲ. ಸಮಾನತೆ ಹಾಗೂ ಸಾಮಾಜಿಕ ನ್ಯಾಯದ ಮುಖವಾಡದಲ್ಲಿ ಸಿದ್ಧರಾಮಯ್ಯ ಅವರು ಅಧಿಕಾರ ಅನುಭವಿಸುತ್ತಿದ್ದಾರೆ’ ಎಂದು ದೂರಿದರು. `ಅವರ ಅಧಿಕಾರದ ಏಳುವರೆ ವರ್ಷದಲ್ಲಿ ಹಿಂದುಳಿದ ವರ್ಗಗಳಿಗೆ ಏನು ಕೊಟ್ಟಿದ್ದಾರೆ?’ ಎಂದು ಪ್ರಶ್ನಿಸಿದರು. `ಸಿದ್ದರಾಮಯ್ಯ ಜೆಡಿಎಸ್ ನಿಂದ ಕಾಂಗ್ರೆಸ್ಸಿಗೆ ಬರುವಾಗ ನಮ್ಮ ಸಮುದಾಯದ ನಾಯಕರು ಕಾಂಗ್ರೆಸ್ಸಿನಲ್ಲಿ ಗಟ್ಟಿಯಾಗಿದ್ದರು ಆದರೆ ಸಿದ್ಧರಾಮಯ್ಯ ಅವರು ಎಲ್ಲರನ್ನೂ ಸೈಡ್ ಲೈನ್ ಮಾಡಿ ಮುಂದೆ ಬಂದರು. ನಮ್ಮ ಸಮುದಾಯವನ್ನು ಸಂಪೂರ್ಣ ಹತ್ತಿಕ್ಕಿದರು’ ಎಂದು ದೂರಿದರು.

ADVERTISEMENT

`ಸಿದ್ಧರಾಮಯ್ಯ ಅವರು ಮುಖ್ಯಮಂತ್ರಿಯಾದ ನಂತರ ಅಹಿಂದ್ ಹೆಸರಿನಲ್ಲಿ ಸಾಕಷ್ಟು ಲಾಭ ಮಾಡಿದ್ದಾರೆ. ಆದರೆ, ಕೊಟ್ಟ ಮಾತಿನ ಪ್ರಕಾರ ಅವರು ಡಿಕೆ ಶಿವಕುಮಾರ ಅವರಿಗೆ ಅಧಿಕಾರ ಬಿಟ್ಟು ಕೊಡಲಿಲ್ಲ’ ಎಂದು ಅಸಮಧಾನವ್ಯಕ್ತಪಡಿಸಿದರು. `ದೆಹಲಿಯಲ್ಲಿ ನಡೆದ ಚರ್ಚೆಯ ಪ್ರಕಾರ ಸಿದ್ಧರಾಮಯ್ಯ ಅವರು ಅಧಿಕಾರ ಬಿಡಬೇಕು. ಡಿಕೆ ಶಿವಕುಮಾರ ಅವರು ರಾಜ್ಯದ ಮುಖ್ಯಮಂತ್ರಿ ಆಗಬೇಕು’ ಎಂದು ಆಗ್ರಹಿಸಿದರು. `ಡಿಕೆ ಶಿವಕುಮಾರ ಅವರು ಮುಖ್ಯಮಂತ್ರಿ ಆಗಬೇಕು ಎಂಬುದು ಅನೇಕರ ಬಯಕೆ. ನಮ್ಮ ಅಭಿಪ್ರಾಯದ ಪ್ರಕಾರವೂ ಡಿಕೆ ಶಿವಕುಮಾರ ಅವರೇ ಮುಖ್ಯಮಂತ್ರಿ ಆಗಬೇಕು. ಕುರ್ಚಿ ಕದನದಲ್ಲಿ ಜನರ ಜೀವದ ಜೊತೆ ಚೆಲ್ಲಾಟ ಆಡುವುದನ್ನು ತಡೆಯಬೇಕು’ ಎಂದು ಆಗ್ರಹಿಸಿದರು.

ADVERTISEMENT
ADVERTISEMENT

Email: ukskofc@gmail.com

Developed by Naik & Co  © Copyright Publisher of Mobile Media Network

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

You cannot copy content of this page

No Result
View All Result
  • ವಾಣಿಜ್ಯ
  • ಲೇಖನ
  • ನಮ್ಮ ಊರು-ನಮ್ಮ ಜಿಲ್ಲೆ
  • ನಿಮ್ಮ ಭವಿಷ್ಯ ನಿಮ್ಮ ಕೈಯಲ್ಲಿ
  • ಜನಮತ

Copyright © 2025 Mobiletime.in Owned By: Mobile Media Network LLP Maintained By: Naik and Co.

ನಿಮ್ಮ ಸಹಾಯಕ್ಕೆ ನಾನಿದ್ದೇನೆ! 😍✋