• Trending
  • Comments
  • Latest
Ranjitha did not agree to the marriage Rafiq stabbed her with a knife!

ಮದುವೆಗೆ ಒಪ್ಪದ ರಂಜಿತಾ: ಚಾಕು ಚುಚ್ಚಿದ ರಫೀಕ!

January 3, 2026
No luck.. No supplies available Yellapur bandh on Sunday!

ಸಂತೆಯೂ ಇಲ್ಲ.. ಸಾಮಗ್ರಿಯೂ ಸಿಗಲ್ಲ: ಭಾನುವಾರ ಯಲ್ಲಾಪುರ ಬಂದ್!

January 3, 2026
Ranjitha did not agree to the marriage Rafiq stabbed her with a knife!

ರಂಜಿತಾ ಕೊಂದ ರಫೀಕ್ ಇನ್ನಿಲ್ಲ!

January 4, 2026
ಆರೋಗ್ಯವಂತ ಮಗುವಿಗಾಗಿ ಸ್ವರ್ಣ ಸ್ಪರ್ಶ

ಆರೋಗ್ಯವಂತ ಮಗುವಿಗಾಗಿ ಸ್ವರ್ಣ ಸ್ಪರ್ಶ

ಹೂಡಿಕೆಗೆ ಇಲ್ಲಿದೆ ಹಲವು ಅವಕಾಶ

ಹೂಡಿಕೆಗೆ ಇಲ್ಲಿದೆ ಹಲವು ಅವಕಾಶ

Join hands with `Trek' using a digital trick!

ಡಿಜಿಟಲ್ ಟ್ರಿಕ್ ಬಳಸಿ `ಟ್ರೆಕ್’ ಜೊತೆ ಕೈ ಜೋಡಿಸಿ!

ಮುರುಡೇಶ್ವರ | ಸ್ವಾತಂತ್ರ‍್ಯೋತ್ಸವ: ರಜೆ ದುರುಪಯೋಗ!

August 16, 2026

ಕಾರವಾರ | ಕಿಟಕಿ ಮುರಿದ ಕಳ್ಳ!

August 16, 2026
New President for Press Club

ಪ್ರೆಸ್‌ಕ್ಲಬ್’ಗೆ ಹೊಸ ಅಧ್ಯಕ್ಷ

  • Home
  • Janamata
Sunday, August 16, 2026
  • Login
Mobiletime.in
  • ವಾಣಿಜ್ಯ
  • ಲೇಖನ
  • ನಮ್ಮ ಊರು-ನಮ್ಮ ಜಿಲ್ಲೆ
  • ನಿಮ್ಮ ಭವಿಷ್ಯ ನಿಮ್ಮ ಕೈಯಲ್ಲಿ
No Result
View All Result
  • ವಾಣಿಜ್ಯ
  • ಲೇಖನ
  • ನಮ್ಮ ಊರು-ನಮ್ಮ ಜಿಲ್ಲೆ
  • ನಿಮ್ಮ ಭವಿಷ್ಯ ನಿಮ್ಮ ಕೈಯಲ್ಲಿ
No Result
View All Result
Mobiletime.in
No Result
View All Result
  • ವಾಣಿಜ್ಯ
  • ಲೇಖನ
  • ಜನಮತ
  • ನಮ್ಮ ಊರು-ನಮ್ಮ ಜಿಲ್ಲೆ
  • ನಿಮ್ಮ ಭವಿಷ್ಯ ನಿಮ್ಮ ಕೈಯಲ್ಲಿ
ADVERTISEMENT
Home ನಮ್ಮ ಊರು-ನಮ್ಮ ಜಿಲ್ಲೆ

ಶಿರಸಿ ಜಾತ್ರೆ: ಸರ್ಕಾರಿ ಲೆಕ್ಕದ ಬಗ್ಗೆಯೇ ಎಲ್ಲರಿಗೂ ಚಿಂತೆ!

Achyutkumar by Achyutkumar
December 30, 2025
Sirsi Fair Everyone is worried about the government accounts!
Share on FacebookShare on WhatsappShare on Twitter
ADVERTISEMENT

ಶಿರಸಿ ಮಾರಿಕಾಂಬಾ ಜಾತ್ರೆಗೆ ಶಾಸಕ ಭೀಮಣ್ಣ ನಾಯ್ಕ ಅವರು ವಿಶೇಷ ಅನುದಾನ ತಂದಿರುವುದಾಗಿ ಹೇಳಿದ್ದು, ಆ ವಿಷಯದ ಬಗ್ಗೆ ಬಿಜೆಪಿ ಮುಖಂಡ ಅನಂತಮೂರ್ತಿ ಹೆಗಡೆ ಮತ್ತೆ ಮಾತನಾಡಿದ್ದಾರೆ. `ಜಾತ್ರೆಗೆ ಸಂಬoಧಿಸಿ ಸರ್ಕಾರದಿಂದ ಯಾವುದೇ ಹೆಚ್ಚುವರಿ ಅನುದಾನ ಬಂದಿಲ್ಲ. ಅದಾಗಿಯೂ, ಕಾಂಗ್ರೆಸ್ಸಿನವರು ಸುಳ್ಳು ಹೇಳುತ್ತಿದ್ದಾರೆ’ ಎಂದು ಅನಂತಮೂರ್ತಿ ಹೆಗಡೆ ದೂರಿದ್ದಾರೆ.

ADVERTISEMENT

ಶಿರಸಿಗೆ ಬರುವ ಅನುದಾನ ಬೇರೆ, ಸಿದ್ದಾಪುರಕ್ಕೆ ಬರುವ ಅನುದಾನ ಬೇರೆ. ಆದರೆ, ಜಾತ್ರೆಗೆ ಬಂದ ಅನುದಾನ ಸಿದ್ದಾಪುರದಲ್ಲಿ ಅಭಿವೃದ್ಧಿ ಮಾಡಿರುವ ಬಗ್ಗೆ ಕಾಂಗ್ರೆಸ್ಸಿಗರು ಹೇಳಿದ್ದು, ಇದರಿಂದ ನಾವೆಲ್ಲರೂ ನಂಬಿರುವ ಶ್ರೀ ಮಾರಿಕಾಂಬಾ ದೇವಿಗೆ ಅಪಚಾರ ಮಾಡಿದ ಹಾಗಾಗಿದೆ’ ಎಂದವರು ಹೇಳಿದ್ದಾರೆ. `ಭೀಮಣ್ಣ ನಾಯ್ಕ ಅವರು ಮಾರಿಕಾಂಬಾ ದೇವಿಗೆ ತಪ್ಪುಗಾಣಿಕೆ ಅರ್ಪಿಸಬೇಕು’ ಎಂದು ಆಗ್ರಹಿಸಿದ್ದಾರೆ. `ಕಳೆದ ಜಾತ್ರೆಗೆಂದು ಶಾಸಕ ಭೀಮಣ್ಣನವರು 5 ಕೋಟಿ ಕೇಳಿದ್ದರು. ಅದರಲ್ಲಿ 3.5 ಕೋಟಿ ರೂಪಾಯಿ ರಾಜ್ಯ ಸರಕಾರದಿಂದ ಬಿಡುಗಡೆಯಾಗಿದೆ ಎಂದು ಕಾಂಗ್ರೆಸಿನವರು ಹೇಳಿದ್ದಾರೆ. ಆದರೆ, ಮಾಹಿತಿ ಹಕ್ಕು ಕಾಯ್ದೆ ಅಡಿ ಕೇಳಿದಾಗ ಜಾತ್ರೆಗೆ ಅನುದಾನ ಬಂದಿಲ್ಲ ಎಂದು ಗೊತ್ತಾಗಿದೆ. ಜಾತ್ರೆ ಹೆಸರಿನಲ್ಲಿ ಅನುದಾನ ತಂದಿರುವುದಾಗಿ ಫ್ಲೆಕ್ಸ್ ಹಾಕಿಸಿ ಭೀಮಣ್ಣ ನಾಯ್ಕ ಅವರು ಆ ಅವಧಿಯಲ್ಲಿ ಪ್ರಚಾರ ಪಡೆದಿದ್ದು ಸರಿಯಲ್ಲ’ ಎಂದರು.

ನಗರಸಭೆ ಮಾಜಿ ಅಧ್ಯಕ್ಷ ಪ್ರದೀಪ ಶೆಟ್ಟಿ ವಿರುದ್ಧವೂ ಅನಂತಮೂರ್ತಿ ಹೆಗಡೆ ವಾಗ್ದಾಳಿ ನಡೆಸಿದರು. `ಪ್ರದೀಪ ಶೆಟ್ಟಿಯವರು ಶಿಕ್ಷಿತರು. ಯಾರ ಬಳಿ ಹೇಗೆ ಮಾತನಾಡಬೇಕು ಎಂಬುದನ್ನು ಕಲಿತುಕೊಂಡರೆ ಒಳ್ಳೆಯದು’ ಎಂದು ಸಲಹೆ ನೀಡಿದರು. `ಜನಹಿತಕ್ಕಾಗಿ ಹೋರಾಟ ಮಾಡುವವರ ಮೇಲೆ ಅನಗತ್ಯ ಆರೋಪ ಮಾಡುವುದು ಪ್ರದೀಪ ಶೆಟ್ಟಿ ಅವರಿಗೆ ಒಳ್ಳೆಯದಲ್ಲ. ಅಧಿಕೃತ ದಾಖಲೆ ಇಲ್ಲದೇ ನಾನು ಯಾವ ಆರೋಪವನ್ನು ಮಾಡುವುದಿಲ್ಲ’ ಎಂದು ಅನಂತಮೂರ್ತಿ ಹೆಗಡೆ ಸ್ಪಷ್ಟಪಡಿಸಿದರು. `ಭೀಮಣ್ಣ ನಾಯ್ಕ ಅವರ ಮಾತನ್ನು ಅರಣ್ಯ ಸಿಬ್ಬಂದಿ ಸಹ ಕೇಳುತ್ತಿಲ್ಲ. ರೈತರ ತೋಟ ನಾಶ ಮಾಡಿದರೂ ಅದಕ್ಕೆ ಭೀಮಣ್ಣ ನಾಯ್ಕ ಅವರು ಕ್ರಮ ಜರುಗಿಸಿಲ್ಲ. ಅಧಿಕಾರಿಗಳ ಮೇಲಿನ ಹಿಡಿತವನ್ನು ಶಾಸಕರು ಕಳೆದುಕೊಂಡಿದ್ದಾರೆ’ ಎಂದರು. `ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ ಬೇಡ್ತಿ ಯೋಜನೆ ಬಗ್ಗೆ ಮಾತನಾಡಿದರೂ, ಪಕ್ಕದಲ್ಲಿದ್ದ ಭೀಮಣ್ಣ ನಾಯ್ಕ ಅದನ್ನು ವಿರೋಧಿಸಲಿಲ್ಲ’ ಎಂದು ಕುಟುಕಿದರು.

ADVERTISEMENT
  • Trending
  • Comments
  • Latest
Ranjitha did not agree to the marriage Rafiq stabbed her with a knife!

ಮದುವೆಗೆ ಒಪ್ಪದ ರಂಜಿತಾ: ಚಾಕು ಚುಚ್ಚಿದ ರಫೀಕ!

January 3, 2026
No luck.. No supplies available Yellapur bandh on Sunday!

ಸಂತೆಯೂ ಇಲ್ಲ.. ಸಾಮಗ್ರಿಯೂ ಸಿಗಲ್ಲ: ಭಾನುವಾರ ಯಲ್ಲಾಪುರ ಬಂದ್!

January 3, 2026
Ranjitha did not agree to the marriage Rafiq stabbed her with a knife!

ರಂಜಿತಾ ಕೊಂದ ರಫೀಕ್ ಇನ್ನಿಲ್ಲ!

January 4, 2026
ಆರೋಗ್ಯವಂತ ಮಗುವಿಗಾಗಿ ಸ್ವರ್ಣ ಸ್ಪರ್ಶ

ಆರೋಗ್ಯವಂತ ಮಗುವಿಗಾಗಿ ಸ್ವರ್ಣ ಸ್ಪರ್ಶ

ಹೂಡಿಕೆಗೆ ಇಲ್ಲಿದೆ ಹಲವು ಅವಕಾಶ

ಹೂಡಿಕೆಗೆ ಇಲ್ಲಿದೆ ಹಲವು ಅವಕಾಶ

Join hands with `Trek' using a digital trick!

ಡಿಜಿಟಲ್ ಟ್ರಿಕ್ ಬಳಸಿ `ಟ್ರೆಕ್’ ಜೊತೆ ಕೈ ಜೋಡಿಸಿ!

ಮುರುಡೇಶ್ವರ | ಸ್ವಾತಂತ್ರ‍್ಯೋತ್ಸವ: ರಜೆ ದುರುಪಯೋಗ!

August 16, 2026

ಕಾರವಾರ | ಕಿಟಕಿ ಮುರಿದ ಕಳ್ಳ!

August 16, 2026
New President for Press Club

ಪ್ರೆಸ್‌ಕ್ಲಬ್’ಗೆ ಹೊಸ ಅಧ್ಯಕ್ಷ

August 16, 2026

Email: ukskofc@gmail.com

Developed by Naik & Co  © Copyright Publisher of Mobile Media Network

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

You cannot copy content of this page

No Result
View All Result
  • ವಾಣಿಜ್ಯ
  • ಲೇಖನ
  • ಜನಮತ
  • ನಮ್ಮ ಊರು-ನಮ್ಮ ಜಿಲ್ಲೆ
  • ನಿಮ್ಮ ಭವಿಷ್ಯ ನಿಮ್ಮ ಕೈಯಲ್ಲಿ

Copyright © 2025 Mobiletime.in Owned By: Mobile Media Network LLP Maintained By: Naik and Co.

✋ನಿಮ್ಮ ಸಹಾಯಕ್ಕಾಗಿ ನಾವಿದ್ದೇವೆ!