• Trending
  • Comments
  • Latest
Ranjitha did not agree to the marriage Rafiq stabbed her with a knife!

ಮದುವೆಗೆ ಒಪ್ಪದ ರಂಜಿತಾ: ಚಾಕು ಚುಚ್ಚಿದ ರಫೀಕ!

January 3, 2026
No luck.. No supplies available Yellapur bandh on Sunday!

ಸಂತೆಯೂ ಇಲ್ಲ.. ಸಾಮಗ್ರಿಯೂ ಸಿಗಲ್ಲ: ಭಾನುವಾರ ಯಲ್ಲಾಪುರ ಬಂದ್!

January 3, 2026
Ranjitha did not agree to the marriage Rafiq stabbed her with a knife!

ರಂಜಿತಾ ಕೊಂದ ರಫೀಕ್ ಇನ್ನಿಲ್ಲ!

January 4, 2026
ಆರೋಗ್ಯವಂತ ಮಗುವಿಗಾಗಿ ಸ್ವರ್ಣ ಸ್ಪರ್ಶ

ಆರೋಗ್ಯವಂತ ಮಗುವಿಗಾಗಿ ಸ್ವರ್ಣ ಸ್ಪರ್ಶ

0
ಹೂಡಿಕೆಗೆ ಇಲ್ಲಿದೆ ಹಲವು ಅವಕಾಶ

ಹೂಡಿಕೆಗೆ ಇಲ್ಲಿದೆ ಹಲವು ಅವಕಾಶ

0
Join hands with `Trek' using a digital trick!

ಡಿಜಿಟಲ್ ಟ್ರಿಕ್ ಬಳಸಿ `ಟ್ರೆಕ್’ ಜೊತೆ ಕೈ ಜೋಡಿಸಿ!

0

ಅಮೇರಿಕಾ ಉದ್ಯೋಗಿಯ ಹಣದಾಹ: 30 ಲಕ್ಷವಿದ್ದ ಮಹಿಳೆಗೆ ಮಾತ್ರ ಮನೆ ಪ್ರವೇಶ!

June 11, 2026
A fine more expensive than a bike!

ಬೈಕಿಗಿಂತಲೂ ದುಬಾರಿಯಾದ ದಂಡ!

June 11, 2026
RSS issue Thunderstorm in Karwar

RSS ವಿಚಾರ: ಕಾರವಾರದಲ್ಲಿ ಗುಡುಗಿದ ಕಾಗೇರಿ

  • Home
Thursday, June 11, 2026
  • Login
Mobiletime.in
  • ವಾಣಿಜ್ಯ
  • ಲೇಖನ
  • ನಮ್ಮ ಊರು-ನಮ್ಮ ಜಿಲ್ಲೆ
  • ನಿಮ್ಮ ಭವಿಷ್ಯ ನಿಮ್ಮ ಕೈಯಲ್ಲಿ
No Result
View All Result
  • ವಾಣಿಜ್ಯ
  • ಲೇಖನ
  • ನಮ್ಮ ಊರು-ನಮ್ಮ ಜಿಲ್ಲೆ
  • ನಿಮ್ಮ ಭವಿಷ್ಯ ನಿಮ್ಮ ಕೈಯಲ್ಲಿ
No Result
View All Result
Mobiletime.in
No Result
View All Result
  • ವಾಣಿಜ್ಯ
  • ಲೇಖನ
  • ನಮ್ಮ ಊರು-ನಮ್ಮ ಜಿಲ್ಲೆ
  • ನಿಮ್ಮ ಭವಿಷ್ಯ ನಿಮ್ಮ ಕೈಯಲ್ಲಿ
ADVERTISEMENT
ADVERTISEMENT
Home ನಮ್ಮ ಊರು-ನಮ್ಮ ಜಿಲ್ಲೆ

ಅರ್ದ ಆಯಸ್ಸಿಗೆ ಆತ್ಮಹತ್ಯೆ: RNS ಹೊಟೇಲ್ ಅನ್ನದಾತ ಇನ್ನಿಲ್ಲ!

Achyutkumar by Achyutkumar
December 9, 2025
950
VIEWS
Share on FacebookShare on WhatsappShare on Twitter
ADVERTISEMENT

ಮುರುಡೇಶ್ವರದ R N S ಹೊಟೇಲಿನಲ್ಲಿ ಅಡುಗೆ ಕೆಲಸ ಮಾಡಿಕೊಂಡಿದ್ದ ಶಂಕರ ನಾಯ್ಕ ಅವರು ಆತ್ಮಹತ್ಯೆಗೆ ಶರಣಾಗಿದ್ದಾರೆ. ಸ್ನಾನಕ್ಕೆ ಹೋಗಿದ್ದ ಅವರು ಅಲ್ಲಿದ್ದ ಶವರಿಗೆ ಹಗ್ಗ ಕಟ್ಟಿ ನೇಣು ಹಾಕಿಕೊಂಡಿದ್ದಾರೆ.

ಭಟ್ಕಳದ ಕಾಯ್ಕಿಣಿ ಬಳಿಯ ಮಠದಹಿತ್ಲ ಮೋಳೆಮನೆಯಲ್ಲಿ ಶಂಕರ ಜಟ್ಟಾ ನಾಯ್ಕ (50) ಅವರು ವಾಸವಾಗಿದ್ದರು. ಮುರುಡೇಶ್ವರದ ಆರ್ ಎನ್ ಎಸ್ ಹೊಟೇಲಿನಲ್ಲಿ ಅವರು ಅಡುಗೆ ಕೆಲಸ ಮಾಡಿಕೊಂಡಿದ್ದರು. ಪ್ಯಾರಾಲೀಸಿಸ್ ಹಾಗೂ ಸಕ್ಕರೆ ಕಾಯಿಲೆಯಿಂದ ಬಳಲುತ್ತಿದ್ದ ಅವರಿಗೆ ದೊಡ್ಡ ದೊಡ್ಡ ಕೆಲಸ ಮಾಡಲು ಸಾಧ್ಯವಾಗುತ್ತಿರಲಿಲ್ಲ.

ADVERTISEMENT

ಕೆಲಸ ಮಾಡಲು ಆಗದ ನೋವಿನಲ್ಲಿ ಅವರು ಮಾನಸಿಕವಾಗಿ ಕುಗ್ಗಿದ್ದರು. ಡಿಸೆಂಬರ್ 8ರ ಮಧ್ಯಾಹ್ನ ಸ್ನಾನಕ್ಕೆ ಹೋಗಿದ್ದ ಅವರು ಅಲ್ಲಿ ಶವರ್ ನೋಡಿದರು. ಆ ಶವರಿಗೆ ಹಗ್ಗ ಕಟ್ಟಿ ಕೊರಳಿಗೆ ಸಿಕ್ಕಿಸಿಕೊಂಡು ನೇತಾಡಿದರು. ಅಣ್ಣನ ಸಾವಿನ ಬಗ್ಗೆ ಆಟೋ ಚಾಲಕ ವೆಂಕಟ್ರಮಣ ನಾಯ್ಕ ಅವರು ಪೊಲೀಸರಿಗೆ ಮಾಹಿತಿ ನೀಡಿದರು. ಮುರುಡೇಶ್ವರ ಪೊಲೀಸರು ಪ್ರಕರಣ ದಾಖಲಿಸಿದರು.

ADVERTISEMENT
  • Trending
  • Comments
  • Latest
Ranjitha did not agree to the marriage Rafiq stabbed her with a knife!

ಮದುವೆಗೆ ಒಪ್ಪದ ರಂಜಿತಾ: ಚಾಕು ಚುಚ್ಚಿದ ರಫೀಕ!

January 3, 2026
No luck.. No supplies available Yellapur bandh on Sunday!

ಸಂತೆಯೂ ಇಲ್ಲ.. ಸಾಮಗ್ರಿಯೂ ಸಿಗಲ್ಲ: ಭಾನುವಾರ ಯಲ್ಲಾಪುರ ಬಂದ್!

January 3, 2026
Ranjitha did not agree to the marriage Rafiq stabbed her with a knife!

ರಂಜಿತಾ ಕೊಂದ ರಫೀಕ್ ಇನ್ನಿಲ್ಲ!

January 4, 2026
ಆರೋಗ್ಯವಂತ ಮಗುವಿಗಾಗಿ ಸ್ವರ್ಣ ಸ್ಪರ್ಶ

ಆರೋಗ್ಯವಂತ ಮಗುವಿಗಾಗಿ ಸ್ವರ್ಣ ಸ್ಪರ್ಶ

0
ಹೂಡಿಕೆಗೆ ಇಲ್ಲಿದೆ ಹಲವು ಅವಕಾಶ

ಹೂಡಿಕೆಗೆ ಇಲ್ಲಿದೆ ಹಲವು ಅವಕಾಶ

0
Join hands with `Trek' using a digital trick!

ಡಿಜಿಟಲ್ ಟ್ರಿಕ್ ಬಳಸಿ `ಟ್ರೆಕ್’ ಜೊತೆ ಕೈ ಜೋಡಿಸಿ!

0

ಅಮೇರಿಕಾ ಉದ್ಯೋಗಿಯ ಹಣದಾಹ: 30 ಲಕ್ಷವಿದ್ದ ಮಹಿಳೆಗೆ ಮಾತ್ರ ಮನೆ ಪ್ರವೇಶ!

June 11, 2026
A fine more expensive than a bike!

ಬೈಕಿಗಿಂತಲೂ ದುಬಾರಿಯಾದ ದಂಡ!

June 11, 2026
RSS issue Thunderstorm in Karwar

RSS ವಿಚಾರ: ಕಾರವಾರದಲ್ಲಿ ಗುಡುಗಿದ ಕಾಗೇರಿ

June 11, 2026

Email: ukskofc@gmail.com

Developed by Naik & Co  © Copyright Publisher of Mobile Media Network

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

You cannot copy content of this page

No Result
View All Result
  • ವಾಣಿಜ್ಯ
  • ಲೇಖನ
  • ನಮ್ಮ ಊರು-ನಮ್ಮ ಜಿಲ್ಲೆ
  • ನಿಮ್ಮ ಭವಿಷ್ಯ ನಿಮ್ಮ ಕೈಯಲ್ಲಿ

Copyright © 2025 Mobiletime.in Owned By: Mobile Media Network LLP Maintained By: Naik and Co.

ನಿಮ್ಮ ಸಹಾಯಕ್ಕೆ ನಾನಿದ್ದೇನೆ! 😍✋