• Trending
  • Comments
  • Latest
Ranjitha did not agree to the marriage Rafiq stabbed her with a knife!

ಮದುವೆಗೆ ಒಪ್ಪದ ರಂಜಿತಾ: ಚಾಕು ಚುಚ್ಚಿದ ರಫೀಕ!

January 3, 2026
No luck.. No supplies available Yellapur bandh on Sunday!

ಸಂತೆಯೂ ಇಲ್ಲ.. ಸಾಮಗ್ರಿಯೂ ಸಿಗಲ್ಲ: ಭಾನುವಾರ ಯಲ್ಲಾಪುರ ಬಂದ್!

January 3, 2026
Ranjitha did not agree to the marriage Rafiq stabbed her with a knife!

ರಂಜಿತಾ ಕೊಂದ ರಫೀಕ್ ಇನ್ನಿಲ್ಲ!

January 4, 2026
ಆರೋಗ್ಯವಂತ ಮಗುವಿಗಾಗಿ ಸ್ವರ್ಣ ಸ್ಪರ್ಶ

ಆರೋಗ್ಯವಂತ ಮಗುವಿಗಾಗಿ ಸ್ವರ್ಣ ಸ್ಪರ್ಶ

0
ಹೂಡಿಕೆಗೆ ಇಲ್ಲಿದೆ ಹಲವು ಅವಕಾಶ

ಹೂಡಿಕೆಗೆ ಇಲ್ಲಿದೆ ಹಲವು ಅವಕಾಶ

0
Join hands with `Trek' using a digital trick!

ಡಿಜಿಟಲ್ ಟ್ರಿಕ್ ಬಳಸಿ `ಟ್ರೆಕ್’ ಜೊತೆ ಕೈ ಜೋಡಿಸಿ!

0
Mobile addiction Son dies after mother cannot bear the pain!

ಮೊಬೈಲ್ ಮೋಹ: ತಾಯಿ ಪೆಟ್ಟು ಸಹಿಸದ ಮಗ ಸಾವು!

March 13, 2026
ಬಲೆಗೆ ಬಿದ್ದ ಭ್ರಷ್ಟ ಲೆಕ್ಕಾಧಿಕಾರಿ!

ಬಲೆಗೆ ಬಿದ್ದ ಭ್ರಷ್ಟ ಲೆಕ್ಕಾಧಿಕಾರಿ!

March 13, 2026
Aggashikumbri who gave up food and water!

ಅನ್ನ-ನೀರು ತ್ಯಜಿಸಿದ ಅಗ್ಗಾಶಿಕುಂಬ್ರಿ!

ADVERTISEMENT
  • Home
  • Janamata
Saturday, March 14, 2026
  • Login
Mobiletime.in
  • ವಾಣಿಜ್ಯ
  • ಲೇಖನ
  • ನಮ್ಮ ಊರು-ನಮ್ಮ ಜಿಲ್ಲೆ
  • ನಿಮ್ಮ ಭವಿಷ್ಯ ನಿಮ್ಮ ಕೈಯಲ್ಲಿ
  • ಜನಮತ
No Result
View All Result
  • ವಾಣಿಜ್ಯ
  • ಲೇಖನ
  • ನಮ್ಮ ಊರು-ನಮ್ಮ ಜಿಲ್ಲೆ
  • ನಿಮ್ಮ ಭವಿಷ್ಯ ನಿಮ್ಮ ಕೈಯಲ್ಲಿ
  • ಜನಮತ
No Result
View All Result
Mobiletime.in
No Result
View All Result
  • ವಾಣಿಜ್ಯ
  • ಲೇಖನ
  • ನಮ್ಮ ಊರು-ನಮ್ಮ ಜಿಲ್ಲೆ
  • ನಿಮ್ಮ ಭವಿಷ್ಯ ನಿಮ್ಮ ಕೈಯಲ್ಲಿ
  • ಜನಮತ
ADVERTISEMENT
ADVERTISEMENT
Home ನಮ್ಮ ಊರು-ನಮ್ಮ ಜಿಲ್ಲೆ

ಜಾಗ ತೆರವು ಮುನ್ನ ಜೀವ ತೆಗೆಯಿರಿ!

Achyutkumar by Achyutkumar
December 29, 2025
Take your life before the space is cleared!
1.6k
VIEWS
Share on FacebookShare on WhatsappShare on Twitter
ADVERTISEMENT

ಜನ ವಿರೋಧ ಹಾಗೂ ಆತಂಕದ ನಡುವೆಯೂ ಅತಿಕ್ರಮಣದಾರರನ್ನು ಒಕ್ಕಲೆಬ್ಬಿಸುವುದಕ್ಕಾಗಿ ಅರಣ್ಯ ಅಧಿಕಾರಿಗಳು ಆಸಕ್ತರಾಗಿದ್ದು, ಅರಣ್ಯವಾಸಿಗಳಿಗೆ ಮತ್ತೆ ಮತ್ತೆ ನೋಟಿಸ್ ನೀಡುತ್ತಿದ್ದಾರೆ. ಹತ್ತು ಹಲವು ಎಕರೆ ಅತಿಕ್ರಮಣ ಮಾಡಿದ ರಾಜಕಾರಣಿಗಳನ್ನು ಬಿಟ್ಟು ಅಸಹಾಯಕ ವೃದ್ಧ ಕುಟುಂಬವನ್ನು ಗುರಿಯಾಗಿರಿಸಿಕೊಂಡು ಅರಣ್ಯಾಧಿಕಾರಿಗಳು ಕಿರುಕುಳ ನೀಡುತ್ತಿದ್ದಾರೆ.

Advertisement. Scroll to continue reading.
ADVERTISEMENT

ಅರಣ್ಯ ಅಧಿಕಾರಿಗಳು ನೀಡಿದ ನೋಟಿಸ್ ಸ್ವೀಕರಿಸಿದ ಸಿದ್ದಾಪುರದ ರಾಮಚಂದ್ರ ನಾಯ್ಕ ಅವರು `ನಮ್ಮ ಭೂಮಿ ಮಾತ್ರವಲ್ಲ. ನಮ್ಮ ಜೀವವನ್ನು ತೆಗೆದುಕೊಂಡು ಹೋಗಿ’ ಎಂದು ಹತಾಶೆಯ ಮಾತುಗಳನ್ನಾಡಿದ್ದಾರೆ. ಕ್ಯಾದಗಿ ವಲಯ ಅರಣ್ಯಾಧಿಕಾರಿ ಕಚೇರಿಯಿಂದ ಮಾವಿನಕೊಡ ಗ್ರಾಮದ ರಾಮಚಂದ್ರ ತಿಮ್ಮ ನಾಯ್ಕ ಬಿಳ್ಳುಮನೆ ಅವರಿಗೆ ನೋಟಿಸ್ ಬಂದಿದೆ. `ಜೀವ ಹೋಗುವ ಪರಿಸ್ಥಿತಿಯಲ್ಲಿರುವಾಗ ಜೀವನ ಪರ್ಯಂತ ಸಾಗುವಳಿ ಮಾಡಿದ ಭೂಮಿಯನ್ನು ಬಿಡುಕೊಡಬೇಕು’ ಎಂಬ ಆತಂಕದಲ್ಲಿ ರಾಮಚಂದ್ರ ನಾಯ್ಕ ಅವರು ಕಣ್ಣೀರು ಸುರಿಸಿದ್ದಾರೆ.

ADVERTISEMENT

`ಅನಾಧಿಕಾಲದಿಂದಲೂ 3 ಎಕರೆ ಭೂಮಿಯನ್ನು ಸಾಗುವಳಿ ಮಾಡಿಕೊಂಡು ಬಂದಿದ್ದು, ಅದನ್ನು ಒಕ್ಕಲೆಬ್ಬಿಸುವ ಪ್ರಯತ್ನ ನಡೆದಿದೆ. ಒಂದು ವಾರದಲ್ಲಿ ಜಾಗ ಖಾಲಿ ಮಾಡುವಂತೆ ಅಧಿಕಾರಿಗಳು ನೋಟಿಸ್ ನೀಡಿದ್ದಾರೆ. ಕಷ್ಟಪಟ್ಟು ಬೆಳೆಸಿರುವ ಅಡಿಕೆ, ತೆಂಗು ಮರಗಳನ್ನು ನಾಶ ಮಾಡುವುದನ್ನು ಕಣ್ಣಿನಿಂದ ನೋಡಲು ಸಾಧ್ಯವಿಲ್ಲ. ಹೀಗಾಗಿ ಆ ಗಿಡ ನಾಶ ಮಾಡುವ ಮುನ್ನ ನಮ್ಮನ್ನು ಕೊಂದುಬಿಡಿ’ ಎಂದು ರಾಮಚಂದ್ರ ನಾಯ್ಕ ಅವರು ಅಳಲು ತೋಡಿಕೊಂಡಿದ್ದಾರೆ.

ADVERTISEMENT

ಅರಣ್ಯ ಭೂಮಿ ಹಕ್ಕು ಹೋರಾಟಗಾರರ ವೇದಿಕೆಯ ಅಧ್ಯಕ್ಷ ರವೀಂದ್ರ ನಾಯ್ಕ ಅವರ ಜೊತೆ ಮಾಬ್ಲೇಶ್ವರ ನಾಯ್ಕ, ಜಗದೀಶ್ ನಾಯ್ಕ, ರವಿ ನಾಯ್ಕ ಅರಳಿಮಕ್ಕಿ, ಚೌಡಾ ಗೌಡ ಕಿತ್ತಳ್ಳಿ ಅವರು ರಾಮಚಂದ್ರ ನಾಯ್ಕ ಅವರನ್ನು ಸಮಾಧಾನ ಮಾಡಿದ್ದಾರೆ.

  • Trending
  • Comments
  • Latest
Ranjitha did not agree to the marriage Rafiq stabbed her with a knife!

ಮದುವೆಗೆ ಒಪ್ಪದ ರಂಜಿತಾ: ಚಾಕು ಚುಚ್ಚಿದ ರಫೀಕ!

January 3, 2026
No luck.. No supplies available Yellapur bandh on Sunday!

ಸಂತೆಯೂ ಇಲ್ಲ.. ಸಾಮಗ್ರಿಯೂ ಸಿಗಲ್ಲ: ಭಾನುವಾರ ಯಲ್ಲಾಪುರ ಬಂದ್!

January 3, 2026
Ranjitha did not agree to the marriage Rafiq stabbed her with a knife!

ರಂಜಿತಾ ಕೊಂದ ರಫೀಕ್ ಇನ್ನಿಲ್ಲ!

January 4, 2026
ಆರೋಗ್ಯವಂತ ಮಗುವಿಗಾಗಿ ಸ್ವರ್ಣ ಸ್ಪರ್ಶ

ಆರೋಗ್ಯವಂತ ಮಗುವಿಗಾಗಿ ಸ್ವರ್ಣ ಸ್ಪರ್ಶ

0
ಹೂಡಿಕೆಗೆ ಇಲ್ಲಿದೆ ಹಲವು ಅವಕಾಶ

ಹೂಡಿಕೆಗೆ ಇಲ್ಲಿದೆ ಹಲವು ಅವಕಾಶ

0
Join hands with `Trek' using a digital trick!

ಡಿಜಿಟಲ್ ಟ್ರಿಕ್ ಬಳಸಿ `ಟ್ರೆಕ್’ ಜೊತೆ ಕೈ ಜೋಡಿಸಿ!

0
Mobile addiction Son dies after mother cannot bear the pain!

ಮೊಬೈಲ್ ಮೋಹ: ತಾಯಿ ಪೆಟ್ಟು ಸಹಿಸದ ಮಗ ಸಾವು!

March 13, 2026
ಬಲೆಗೆ ಬಿದ್ದ ಭ್ರಷ್ಟ ಲೆಕ್ಕಾಧಿಕಾರಿ!

ಬಲೆಗೆ ಬಿದ್ದ ಭ್ರಷ್ಟ ಲೆಕ್ಕಾಧಿಕಾರಿ!

March 13, 2026
Aggashikumbri who gave up food and water!

ಅನ್ನ-ನೀರು ತ್ಯಜಿಸಿದ ಅಗ್ಗಾಶಿಕುಂಬ್ರಿ!

March 13, 2026
ADVERTISEMENT

Email: ukskofc@gmail.com

Developed by Naik & Co  © Copyright Publisher of Mobile Media Network

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

You cannot copy content of this page

No Result
View All Result
  • ವಾಣಿಜ್ಯ
  • ಲೇಖನ
  • ನಮ್ಮ ಊರು-ನಮ್ಮ ಜಿಲ್ಲೆ
  • ನಿಮ್ಮ ಭವಿಷ್ಯ ನಿಮ್ಮ ಕೈಯಲ್ಲಿ
  • ಜನಮತ

Copyright © 2025 Mobiletime.in Owned By: Mobile Media Network LLP Maintained By: Naik and Co.

ನಿಮ್ಮ ಸಹಾಯಕ್ಕೆ ನಾನಿದ್ದೇನೆ! 😍✋