• Trending
  • Comments
  • Latest
Ranjitha did not agree to the marriage Rafiq stabbed her with a knife!

ಮದುವೆಗೆ ಒಪ್ಪದ ರಂಜಿತಾ: ಚಾಕು ಚುಚ್ಚಿದ ರಫೀಕ!

January 3, 2026
No luck.. No supplies available Yellapur bandh on Sunday!

ಸಂತೆಯೂ ಇಲ್ಲ.. ಸಾಮಗ್ರಿಯೂ ಸಿಗಲ್ಲ: ಭಾನುವಾರ ಯಲ್ಲಾಪುರ ಬಂದ್!

January 3, 2026
Ranjitha did not agree to the marriage Rafiq stabbed her with a knife!

ರಂಜಿತಾ ಕೊಂದ ರಫೀಕ್ ಇನ್ನಿಲ್ಲ!

January 4, 2026
ಆರೋಗ್ಯವಂತ ಮಗುವಿಗಾಗಿ ಸ್ವರ್ಣ ಸ್ಪರ್ಶ

ಆರೋಗ್ಯವಂತ ಮಗುವಿಗಾಗಿ ಸ್ವರ್ಣ ಸ್ಪರ್ಶ

ಹೂಡಿಕೆಗೆ ಇಲ್ಲಿದೆ ಹಲವು ಅವಕಾಶ

ಹೂಡಿಕೆಗೆ ಇಲ್ಲಿದೆ ಹಲವು ಅವಕಾಶ

Join hands with `Trek' using a digital trick!

ಡಿಜಿಟಲ್ ಟ್ರಿಕ್ ಬಳಸಿ `ಟ್ರೆಕ್’ ಜೊತೆ ಕೈ ಜೋಡಿಸಿ!

A chicken seller stole a cow; it took the police just three days to catch him!

ಕೊಳಿ ಮಾರುತ್ತಿದ್ದವ ದನ ಕದ್ದ: ಆ ಕಳ್ಳನ ಹಿಡಿಯಲು ಪೊಲೀಸರಿಗೆ ಮೂರು ದಿನ ಸಾಕು!

September 13, 2026
ಕೈಗಾ | ಬೇಡಿಕೆ ಈಡೇರಿಕೆಗೆ ಆಗ್ರಹ: ಪ್ರತಿಭಟನೆ ಎಚ್ಚರಿಕೆ

ಕೈಗಾ | ಬೇಡಿಕೆ ಈಡೇರಿಕೆಗೆ ಆಗ್ರಹ: ಪ್ರತಿಭಟನೆ ಎಚ್ಚರಿಕೆ

September 13, 2026
ಉಸಿರು ನಿಲ್ಲಿಸಿದ ಆಪತ್ಬಾಂದವ

  • Home
  • Janamata
Sunday, September 13, 2026
  • Login
Mobiletime.in
  • ವಾಣಿಜ್ಯ
  • ಲೇಖನ
  • ನಮ್ಮ ಊರು-ನಮ್ಮ ಜಿಲ್ಲೆ
  • ನಿಮ್ಮ ಭವಿಷ್ಯ ನಿಮ್ಮ ಕೈಯಲ್ಲಿ
No Result
View All Result
  • ವಾಣಿಜ್ಯ
  • ಲೇಖನ
  • ನಮ್ಮ ಊರು-ನಮ್ಮ ಜಿಲ್ಲೆ
  • ನಿಮ್ಮ ಭವಿಷ್ಯ ನಿಮ್ಮ ಕೈಯಲ್ಲಿ
No Result
View All Result
Mobiletime.in
No Result
View All Result
  • ವಾಣಿಜ್ಯ
  • ಲೇಖನ
  • ಜನಮತ
  • ನಮ್ಮ ಊರು-ನಮ್ಮ ಜಿಲ್ಲೆ
  • ನಿಮ್ಮ ಭವಿಷ್ಯ ನಿಮ್ಮ ಕೈಯಲ್ಲಿ
ADVERTISEMENT
ADVERTISEMENT
Home ನಮ್ಮ ಊರು-ನಮ್ಮ ಜಿಲ್ಲೆ

ಕಂದಕಕ್ಕೆ ಬಿದ್ದ ಕಾರು: ಗ್ರಾಮ ಲೆಕ್ಕಾಧಿಕಾರಿ ಸಾವು!

Achyutkumar by Achyutkumar
The car fell into the ditch the village accountant died!
Share on FacebookShare on WhatsappShare on Twitter
ADVERTISEMENT

ದರ್ಶನ್ ಅಭಿನಯದ ಡೆವಿಲ್ ಸಿನಿಮಾ ನೋಡಿ ಊರಿಗೆ ಮರಳುತ್ತಿದ್ದ ಗ್ರಾಮ ಲೆಕ್ಕಾಧಿಕಾರಿಯೊಬ್ಬರು ಕಾರು ಅಪಘಾತದಲ್ಲಿ ಕೊನೆಯುಸಿರೆಳೆದಿದ್ದಾರೆ. ಅವರ ಜೊತೆಯಿದ್ದ ಮತ್ತಿಬ್ಬರು ಗ್ರಾಮ ಲೆಕ್ಕಾಧಿಕಾರಿಗಳು ಗಂಭೀರ ಪ್ರಮಾಣದಲ್ಲಿ ಗಾಯಗೊಂಡಿದ್ದಾರೆ.

ಮುoಡಗೋಡಿನ ತಹಶೀಲ್ದಾರ್ ಕಚೇರಿಯಲ್ಲಿ ಗೋಪಾಲ ಎಂ, ಗೋವಿಂದ ರಾಠೋಡ್ ಹಾಗೂ ಮಂಜುನಾಥ ಅವರು ಗ್ರಾಮ ಲೆಕ್ಕಾಧಿಕಾರಿಯಾಗಿದ್ದರು. ಶನಿವಾರ ಅವರು ಡೆವಿಲ್ ಸಿನಿಮಾ ನೋಡಲು ಹುಬ್ಬಳ್ಳಿಗೆ ಹೋಗಿದ್ದರು. ಸಿನಿಮಾ ಮುಗಿಸಿ ರಾತ್ರಿ ಮುಂಡಗೋಡಿಗೆ ಮರಳುತ್ತಿದ್ದರು. ತಡಸ ಸಮೀಪದ ತಾಯವ್ವನ ಗುಡಿಯ ಬಳಿ ಅವರ ಕಾರು ಕಂದಕಕ್ಕೆ ಬಿದ್ದಿತು.

ADVERTISEMENT
ADVERTISEMENT

ಎಷ್ಟು ಹೊತ್ತಾದರೂ ಆ ಮೂವರು ಮನೆಗೆ ಬಾರದ ಕಾರಣ ಕುಟುಂಬದವರು ಹುಡುಕಾಟ ನಡೆಸಿದಾಗ ಕಾರು ಅಪಘಾತದ ಸುದ್ದಿ ಸಿಕ್ಕಿತು. ರಾತ್ರಿ 2.30ರ ವೇಳೆಗೆ ಕಾರು ತಲೆಕೆಳಗಾಗಿ ಬಿದ್ದಿರುವುದು ಕಾಣಿಸಿತು. ಕಾರಿನ ಬಳಿ ಗಮನಿಸಿದಾಗ ಮುಂಡಗೋಡ ತಹಶೀಲ್ದಾರ್ ಕಚೇರಿಯ ಸಿಬ್ಬಂದಿ ಗೋಪಾಲ ಎಂ ಅವರು ಕೊನೆಯುಸಿರೆಳೆದರು. ಕಾರಿನಲ್ಲಿದ್ದ ಗೋವಿಂದ ರಾಠೋಡ್ ಹಾಗೂ ಮಂಜುನಾಥ ಅವರು ಗಂಭೀರ ಪ್ರಮಾಣದಲ್ಲಿ ಗಾಯಗೊಂಡಿದ್ದು, ಅಪಘಾತ ನೋಡಿದವರು ಅವರಿಬ್ಬರನ್ನು ಚಿಕಿತ್ಸೆಗಾಗಿ ಹುಬ್ಬಳ್ಳಿಯ ಆಸ್ಪತ್ರೆಗೆ ದಾಖಲಿಸಿದರು.

ಗಾಯಗೊಂಡ ಇನ್ನಿಬ್ಬರು ಗ್ರಾಮ ಲೆಕ್ಕಾಧಿಕಾರಿಗಳ ಸ್ಥಿತಿ ಚಿಂತಾಜನಕವಾಗಿದ್ದು, ಅವರಿಗೆ ನಿರಂತರ ಚಿಕಿತ್ಸೆ ಮುಂದುವರೆದಿದೆ. ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ, ಕಾರು ಮೇಲೆತ್ತುವ ಪ್ರಯತ್ನ ಮಾಡಿದ್ದಾರೆ. ಅತಿವೇಗ ಅಪಘಾತಕ್ಕೆ ಕಾರಣ ಎಂಬ ಮಾಹಿತಿಯಿದೆ. ಸರ್ಕಾರಿ ಸೇವೆಯಲ್ಲಿದ್ದು, ಉತ್ತಮ ಕೆಲಸ ಮಾಡುತ್ತಿದ್ದ ಸಹೋದ್ಯೋಗಿ ನಿಧನಕ್ಕೆ ತಹಶೀಲ್ದಾರ್ ಕಚೇರಿ ನೌಕರರು ಕಂಬನಿ ಮಿಡಿದಿದ್ದಾರೆ.

ADVERTISEMENT
  • Trending
  • Comments
  • Latest
Ranjitha did not agree to the marriage Rafiq stabbed her with a knife!

ಮದುವೆಗೆ ಒಪ್ಪದ ರಂಜಿತಾ: ಚಾಕು ಚುಚ್ಚಿದ ರಫೀಕ!

January 3, 2026
No luck.. No supplies available Yellapur bandh on Sunday!

ಸಂತೆಯೂ ಇಲ್ಲ.. ಸಾಮಗ್ರಿಯೂ ಸಿಗಲ್ಲ: ಭಾನುವಾರ ಯಲ್ಲಾಪುರ ಬಂದ್!

January 3, 2026
Ranjitha did not agree to the marriage Rafiq stabbed her with a knife!

ರಂಜಿತಾ ಕೊಂದ ರಫೀಕ್ ಇನ್ನಿಲ್ಲ!

January 4, 2026
ಆರೋಗ್ಯವಂತ ಮಗುವಿಗಾಗಿ ಸ್ವರ್ಣ ಸ್ಪರ್ಶ

ಆರೋಗ್ಯವಂತ ಮಗುವಿಗಾಗಿ ಸ್ವರ್ಣ ಸ್ಪರ್ಶ

ಹೂಡಿಕೆಗೆ ಇಲ್ಲಿದೆ ಹಲವು ಅವಕಾಶ

ಹೂಡಿಕೆಗೆ ಇಲ್ಲಿದೆ ಹಲವು ಅವಕಾಶ

Join hands with `Trek' using a digital trick!

ಡಿಜಿಟಲ್ ಟ್ರಿಕ್ ಬಳಸಿ `ಟ್ರೆಕ್’ ಜೊತೆ ಕೈ ಜೋಡಿಸಿ!

A chicken seller stole a cow; it took the police just three days to catch him!

ಕೊಳಿ ಮಾರುತ್ತಿದ್ದವ ದನ ಕದ್ದ: ಆ ಕಳ್ಳನ ಹಿಡಿಯಲು ಪೊಲೀಸರಿಗೆ ಮೂರು ದಿನ ಸಾಕು!

September 13, 2026
ಕೈಗಾ | ಬೇಡಿಕೆ ಈಡೇರಿಕೆಗೆ ಆಗ್ರಹ: ಪ್ರತಿಭಟನೆ ಎಚ್ಚರಿಕೆ

ಕೈಗಾ | ಬೇಡಿಕೆ ಈಡೇರಿಕೆಗೆ ಆಗ್ರಹ: ಪ್ರತಿಭಟನೆ ಎಚ್ಚರಿಕೆ

September 13, 2026
ಉಸಿರು ನಿಲ್ಲಿಸಿದ ಆಪತ್ಬಾಂದವ

ಉಸಿರು ನಿಲ್ಲಿಸಿದ ಆಪತ್ಬಾಂದವ

September 13, 2026

Email: ukskofc@gmail.com

Developed by Naik & Co  © Copyright Publisher of Mobile Media Network

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

You cannot copy content of this page

No Result
View All Result
  • ವಾಣಿಜ್ಯ
  • ಲೇಖನ
  • ಜನಮತ
  • ನಮ್ಮ ಊರು-ನಮ್ಮ ಜಿಲ್ಲೆ
  • ನಿಮ್ಮ ಭವಿಷ್ಯ ನಿಮ್ಮ ಕೈಯಲ್ಲಿ

Copyright © 2025 Mobiletime.in Owned By: Mobile Media Network LLP Maintained By: Naik and Co.

✋ನಿಮ್ಮ ಸಹಾಯಕ್ಕಾಗಿ ನಾವಿದ್ದೇವೆ!