• Trending
  • Comments
  • Latest
Ranjitha did not agree to the marriage Rafiq stabbed her with a knife!

ಮದುವೆಗೆ ಒಪ್ಪದ ರಂಜಿತಾ: ಚಾಕು ಚುಚ್ಚಿದ ರಫೀಕ!

January 3, 2026
No luck.. No supplies available Yellapur bandh on Sunday!

ಸಂತೆಯೂ ಇಲ್ಲ.. ಸಾಮಗ್ರಿಯೂ ಸಿಗಲ್ಲ: ಭಾನುವಾರ ಯಲ್ಲಾಪುರ ಬಂದ್!

January 3, 2026
Ranjitha did not agree to the marriage Rafiq stabbed her with a knife!

ರಂಜಿತಾ ಕೊಂದ ರಫೀಕ್ ಇನ್ನಿಲ್ಲ!

January 4, 2026
ಆರೋಗ್ಯವಂತ ಮಗುವಿಗಾಗಿ ಸ್ವರ್ಣ ಸ್ಪರ್ಶ

ಆರೋಗ್ಯವಂತ ಮಗುವಿಗಾಗಿ ಸ್ವರ್ಣ ಸ್ಪರ್ಶ

0
ಹೂಡಿಕೆಗೆ ಇಲ್ಲಿದೆ ಹಲವು ಅವಕಾಶ

ಹೂಡಿಕೆಗೆ ಇಲ್ಲಿದೆ ಹಲವು ಅವಕಾಶ

0
Join hands with `Trek' using a digital trick!

ಡಿಜಿಟಲ್ ಟ್ರಿಕ್ ಬಳಸಿ `ಟ್ರೆಕ್’ ಜೊತೆ ಕೈ ಜೋಡಿಸಿ!

0
Suicide

ಆತ್ಮಹತ್ಯೆ.. ಆದರೂ, ಅನುಮಾನ!

May 1, 2026
accident

ಅಪಘಾತ: ಪಾದಚಾರಿ ಸಾವು!

May 1, 2026

ಹಣ ಅಸಲಿ-ಬಂಗಾರ ನಕಲಿ!

  • Home
  • Janamata
Saturday, May 2, 2026
  • Login
Mobiletime.in
  • ವಾಣಿಜ್ಯ
  • ಲೇಖನ
  • ನಮ್ಮ ಊರು-ನಮ್ಮ ಜಿಲ್ಲೆ
  • ನಿಮ್ಮ ಭವಿಷ್ಯ ನಿಮ್ಮ ಕೈಯಲ್ಲಿ
  • ಜನಮತ
No Result
View All Result
  • ವಾಣಿಜ್ಯ
  • ಲೇಖನ
  • ನಮ್ಮ ಊರು-ನಮ್ಮ ಜಿಲ್ಲೆ
  • ನಿಮ್ಮ ಭವಿಷ್ಯ ನಿಮ್ಮ ಕೈಯಲ್ಲಿ
  • ಜನಮತ
No Result
View All Result
Mobiletime.in
No Result
View All Result
  • ವಾಣಿಜ್ಯ
  • ಲೇಖನ
  • ನಮ್ಮ ಊರು-ನಮ್ಮ ಜಿಲ್ಲೆ
  • ನಿಮ್ಮ ಭವಿಷ್ಯ ನಿಮ್ಮ ಕೈಯಲ್ಲಿ
  • ಜನಮತ
ADVERTISEMENT
Home ನಮ್ಮ ಊರು-ನಮ್ಮ ಜಿಲ್ಲೆ

ಟೈಯರ್ ಪಂಚರ್ ಮಾಡುವ ಹಾಳಾದ ಹಂಪ್ಸ್ ಮೊಳೆ!

Achyutkumar by Achyutkumar
December 17, 2025
The damn humps nail that punctures the tire!
413
VIEWS
Share on FacebookShare on WhatsappShare on Twitter
ADVERTISEMENT

ಕಾರವಾರದ ಕೋಡಿಭಾಗ ರಸ್ತೆಗೆ ಅಳವಡಿಸಿದ್ದ ಹಂಪ್ಸ್ ಹಾಳಾಗಿ ವರ್ಷ ಕಳೆದರೂ ನಗರಸಭೆ ಅದನ್ನು ಸರಿಪಡಿಸಿಲ್ಲ. ಹೀಗಾಗಿ ನಗರಸಭೆ ಈ ನಡೆಗೆ ಜಯಕರ್ನಾಟಕ ಜನಪರ ವೇದಿಕೆ ಆಕ್ರೋಶವ್ಯಕ್ತಪಡಿಸಿದೆ.

ADVERTISEMENT

`ನಾಲ್ಕು ವರ್ಷದ ಹಿಂದೆ ಅಳವಡಿಸಿದ ಹಂಪ್ಸ್ ಹಾಳಾಗಿ ವರ್ಷ ಕಳೆದಿದೆ. ಆದರೆ, ನಗರಸಭೆ ಅಪಘಾತ ಪ್ರಮಾಣ ತಗ್ಗಿಸಲು ಮುನ್ನಚ್ಚರಿಕೆವಹಿಸಿಲ್ಲ’ ಎಂದು ಸಂಘಟನೆ ಜಿಲ್ಲಾಧ್ಯಕ್ಷ ದಿಲೀಪ ಅರ್ಗೇಕರ್ ಅಸಮಧಾನವ್ಯಕ್ತಪಡಿಸಿದ್ದಾರೆ. `ಶಾಲೆ-ಕಾಲೇಜುಗಳಿರುವ ಈ ಪ್ರದೇಶದಲ್ಲಿ ಹೆಚ್ಚಿನ ಅವಘಡ ನಡೆಯುತ್ತಿದೆ. ಸುರಕ್ಷತೆಗಾಗಿ ಇಲ್ಲಿ ತುರ್ತಾಗಿ ಹಂಪ್ಸ್ ಅಳವಡಿಸಬೇಕು’ ಎಂದವರು ಆಗ್ರಹಿಸಿದ್ದಾರೆ.

`ಹಂಪ್ಸಿಗೆ ಇದ್ದ ಮೊಳೆಗಳು ಇದೀಗ ಹೊರ ಬಿದ್ದಿದೆ. ಅವರು ವಾಹನದ ಚಕ್ರಕ್ಕೆ ತಾಗಿ ಪದೇ ಪದೇ ಪಂಚರ್ ಆಗುತ್ತಿದೆ. ನಗರಸಭೆ ಆಯುಕ್ತರಿಗೆ ಈ ಬಗ್ಗೆ ಗಮನಕ್ಕೆ ತಂದರೂ ಕ್ರಮ ಜರುಗಿಸಿಲ್ಲ. ನಗರಸಭೆಯಲ್ಲಿ ಹಂಪ್ಸ ಸರಿಪಡಿಸಲು ಆರ್ಥಿಕ ಸಮಸ್ಯೆ ಇದೆಯೇ?’ ಎಂದವರು ಪ್ರಶ್ನಿಸಿದ್ದಾರೆ. `ನಗರಸಭೆಯ ಆಡಳಿತಾಧಿಕಾರಿಯೂ ಆಗಿರುವ ಜಿಲ್ಲಾಧಿಕಾರಿಗಳು ಈ ಬಗ್ಗೆ ಗಮನಿಸಬೇಕು. ಇಲ್ಲವಾದಲ್ಲಿ ಪ್ರತಿಭಟನೆ ಅನಿವಾರ್ಯ’ ಎಂದು ಸಂಘಟನೆ ಪ್ರಮುಖರಾದ ರೋಷನ್ ಹರಿಕಂತ್ರ, ಸುನಿಲ್ ತಾಂಡೇಲ್, ಪ್ರದೀಪ್ ಶೆಟ್ಟಿ, ರಫೀಕ್ ಉದ್ದಾರ್, ಸುದೇಶ್ ನಾಯ್ಕ್, ರಾಹುಲ್ ತಾಂಡೇಲ್, ಮೋಹನ್ ಉಳ್ಳೇಕರ್, ವಿನಯ್ ನಾಯ್ಕ್ ಎಚ್ಚರಿಸಿದ್ದಾರೆ.

ADVERTISEMENT
  • Trending
  • Comments
  • Latest
Ranjitha did not agree to the marriage Rafiq stabbed her with a knife!

ಮದುವೆಗೆ ಒಪ್ಪದ ರಂಜಿತಾ: ಚಾಕು ಚುಚ್ಚಿದ ರಫೀಕ!

January 3, 2026
No luck.. No supplies available Yellapur bandh on Sunday!

ಸಂತೆಯೂ ಇಲ್ಲ.. ಸಾಮಗ್ರಿಯೂ ಸಿಗಲ್ಲ: ಭಾನುವಾರ ಯಲ್ಲಾಪುರ ಬಂದ್!

January 3, 2026
Ranjitha did not agree to the marriage Rafiq stabbed her with a knife!

ರಂಜಿತಾ ಕೊಂದ ರಫೀಕ್ ಇನ್ನಿಲ್ಲ!

January 4, 2026
ಆರೋಗ್ಯವಂತ ಮಗುವಿಗಾಗಿ ಸ್ವರ್ಣ ಸ್ಪರ್ಶ

ಆರೋಗ್ಯವಂತ ಮಗುವಿಗಾಗಿ ಸ್ವರ್ಣ ಸ್ಪರ್ಶ

0
ಹೂಡಿಕೆಗೆ ಇಲ್ಲಿದೆ ಹಲವು ಅವಕಾಶ

ಹೂಡಿಕೆಗೆ ಇಲ್ಲಿದೆ ಹಲವು ಅವಕಾಶ

0
Join hands with `Trek' using a digital trick!

ಡಿಜಿಟಲ್ ಟ್ರಿಕ್ ಬಳಸಿ `ಟ್ರೆಕ್’ ಜೊತೆ ಕೈ ಜೋಡಿಸಿ!

0
Suicide

ಆತ್ಮಹತ್ಯೆ.. ಆದರೂ, ಅನುಮಾನ!

May 1, 2026
accident

ಅಪಘಾತ: ಪಾದಚಾರಿ ಸಾವು!

May 1, 2026

ಹಣ ಅಸಲಿ-ಬಂಗಾರ ನಕಲಿ!

May 1, 2026
ADVERTISEMENT

Email: ukskofc@gmail.com

Developed by Naik & Co  © Copyright Publisher of Mobile Media Network

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

You cannot copy content of this page

No Result
View All Result
  • ವಾಣಿಜ್ಯ
  • ಲೇಖನ
  • ನಮ್ಮ ಊರು-ನಮ್ಮ ಜಿಲ್ಲೆ
  • ನಿಮ್ಮ ಭವಿಷ್ಯ ನಿಮ್ಮ ಕೈಯಲ್ಲಿ
  • ಜನಮತ

Copyright © 2025 Mobiletime.in Owned By: Mobile Media Network LLP Maintained By: Naik and Co.

ನಿಮ್ಮ ಸಹಾಯಕ್ಕೆ ನಾನಿದ್ದೇನೆ! 😍✋