• Trending
  • Comments
  • Latest
Ranjitha did not agree to the marriage Rafiq stabbed her with a knife!

ಮದುವೆಗೆ ಒಪ್ಪದ ರಂಜಿತಾ: ಚಾಕು ಚುಚ್ಚಿದ ರಫೀಕ!

January 3, 2026
No luck.. No supplies available Yellapur bandh on Sunday!

ಸಂತೆಯೂ ಇಲ್ಲ.. ಸಾಮಗ್ರಿಯೂ ಸಿಗಲ್ಲ: ಭಾನುವಾರ ಯಲ್ಲಾಪುರ ಬಂದ್!

January 3, 2026
Ranjitha did not agree to the marriage Rafiq stabbed her with a knife!

ರಂಜಿತಾ ಕೊಂದ ರಫೀಕ್ ಇನ್ನಿಲ್ಲ!

January 4, 2026
ಆರೋಗ್ಯವಂತ ಮಗುವಿಗಾಗಿ ಸ್ವರ್ಣ ಸ್ಪರ್ಶ

ಆರೋಗ್ಯವಂತ ಮಗುವಿಗಾಗಿ ಸ್ವರ್ಣ ಸ್ಪರ್ಶ

ಹೂಡಿಕೆಗೆ ಇಲ್ಲಿದೆ ಹಲವು ಅವಕಾಶ

ಹೂಡಿಕೆಗೆ ಇಲ್ಲಿದೆ ಹಲವು ಅವಕಾಶ

Join hands with `Trek' using a digital trick!

ಡಿಜಿಟಲ್ ಟ್ರಿಕ್ ಬಳಸಿ `ಟ್ರೆಕ್’ ಜೊತೆ ಕೈ ಜೋಡಿಸಿ!

ಜೊಯಿಡಾ | ಕಂದಕಕ್ಕೆ ಬಿದ್ದ ಕಾರು: ಕೆಪಿಸಿ ಉದ್ಯೋಗಿ ಸಾವು!

August 17, 2026

ಶಿರಸಿ | ಮರಾಠಿಕೊಪ್ಪದಲ್ಲಿ ಕಳ್ಳರ ಕಾಟ!

August 17, 2026

ಅಂಕೋಲಾ | ನರದೌರ್ಬಲ್ಯಕ್ಕೆ ಮಹಿಳೆ ಬಲಿ!

  • Home
  • Janamata
Monday, August 17, 2026
  • Login
Mobiletime.in
  • ವಾಣಿಜ್ಯ
  • ಲೇಖನ
  • ನಮ್ಮ ಊರು-ನಮ್ಮ ಜಿಲ್ಲೆ
  • ನಿಮ್ಮ ಭವಿಷ್ಯ ನಿಮ್ಮ ಕೈಯಲ್ಲಿ
No Result
View All Result
  • ವಾಣಿಜ್ಯ
  • ಲೇಖನ
  • ನಮ್ಮ ಊರು-ನಮ್ಮ ಜಿಲ್ಲೆ
  • ನಿಮ್ಮ ಭವಿಷ್ಯ ನಿಮ್ಮ ಕೈಯಲ್ಲಿ
No Result
View All Result
Mobiletime.in
No Result
View All Result
  • ವಾಣಿಜ್ಯ
  • ಲೇಖನ
  • ಜನಮತ
  • ನಮ್ಮ ಊರು-ನಮ್ಮ ಜಿಲ್ಲೆ
  • ನಿಮ್ಮ ಭವಿಷ್ಯ ನಿಮ್ಮ ಕೈಯಲ್ಲಿ
ADVERTISEMENT
Home ನಮ್ಮ ಊರು-ನಮ್ಮ ಜಿಲ್ಲೆ

ಗ್ರಾಮ ಪಂಚಾಯತಗೆ ಸಿಕ್ಕಿತು ಪುಕ್ಕಟೆ ಮರಳು!

Achyutkumar by Achyutkumar
December 4, 2025
The Gram Panchayat got the sand!
Share on FacebookShare on WhatsappShare on Twitter
ADVERTISEMENT

ಉತ್ತರ ಕನ್ನಡ ಜಿಲ್ಲೆಯ ಮರಳು ಅಕ್ರಮವಾಗಿ ಗೋವಾ ಸಾಗಾಟವಾಗುತ್ತಿದ್ದು, ಇದನ್ನು ಅರಿತ ಅಧಿಕಾರಿಗಳು ಗೋವಾ ನೋಂದಣಿಯ ಲಾರಿಯೊಂದನ್ನು ತಡೆದಿದ್ದಾರೆ. ಸಾಗಾಟವಾಗುತ್ತಿದ್ದ ಮರಳನ್ನು ಜಪ್ತು ಮಾಡಿದ್ದಾರೆ.

ಕಾರವಾರದಿಂದ ಗೋವಾಗೆ ಮರಳು ಸಾಗಾಟವಾಗುತ್ತಿರುವ ಬಗ್ಗೆ ಕಾರವಾರ ತಹಶೀಲ್ದಾರ್ ಕಚೇರಿಗೆ ಮಾಹಿತಿ ಬಂದಿತು. ತಹಶೀಲ್ದಾರ್ ನಿಶ್ಚಲ್ ನರೋನಾ ಅವರು ಈ ಬಗ್ಗೆ ಗಣಿ ಇಲಾಖೆಯವರಿಗೆ ಫೋನ್ ಮಾಡಿದರು. ಗಣಿ ಇಲಾಖೆ ಅಧಿಕಾರಿಗಳು ಚಿತ್ತಾಕುಲಕ್ಕೆ ಹೋದಾಗ ಅಲ್ಲಿ ಗೋವಾ ನೋಂದಣಿಯ ವಾಹನವೊಂದು ಕಾಣಿಸಿತು. ಆ ವಾಹನಕ್ಕೆ ಅಡ್ಡಲಾಗಿ ಕೈ ಮಾಡಿದಾಗ ಅದರಲ್ಲಿ ಮರಳು ತುಂಬಿತ್ತು.

ಸದ್ಯ ಮರಳುಗಾರಿಕೆಗೆ ಪರವಾನಿಗೆ ಇಲ್ಲದಿರುವುದನ್ನು ಅರಿತ ಅಧಿಕಾರಿಗಳು ಅದನ್ನು ವಶಕ್ಕೆಪಡೆದರು. ಚಿತ್ತಾಕುಲಾ ಗ್ರಾಮದ ಸಾವರಪೈ ಮಜರೆಯಲ್ಲಿ ಮರಳನ್ನು ಅಕ್ರಮವಾಗಿ ದಾಸ್ತಾನು ಮಾಡಲಾಗಿದ್ದು, ಅದನ್ನು ಪತ್ತೆ ಹಚ್ಚಿದರು. ಗಣಿ ಮತ್ತು ಭೂ ವಿಜ್ಞಾನ ಇಲಾಖೆಯ ಅಧಿಕಾರಿ ಜಯರಾಮ್ ಹಾಗೂ ಚಿತ್ತಾಕುಲಾ ಗ್ರಾಮ ಆಡಳಿತ ಅಧಿಕಾರಿ ಸಂತೋಷ್ ಬಾಂದೇಕರ ಈ ಕಾರ್ಯಾಚರಣೆ ನಡೆಸಿದರು. ನಂತರ ಮರಳನ್ನು ಚಿತ್ತಾಕುಲ ಗ್ರಾಮ ಪಂಚಾಯತಗೆ ಹಸ್ತಾಂತರಿಸಿದರು.

ADVERTISEMENT
  • Trending
  • Comments
  • Latest
Ranjitha did not agree to the marriage Rafiq stabbed her with a knife!

ಮದುವೆಗೆ ಒಪ್ಪದ ರಂಜಿತಾ: ಚಾಕು ಚುಚ್ಚಿದ ರಫೀಕ!

January 3, 2026
No luck.. No supplies available Yellapur bandh on Sunday!

ಸಂತೆಯೂ ಇಲ್ಲ.. ಸಾಮಗ್ರಿಯೂ ಸಿಗಲ್ಲ: ಭಾನುವಾರ ಯಲ್ಲಾಪುರ ಬಂದ್!

January 3, 2026
Ranjitha did not agree to the marriage Rafiq stabbed her with a knife!

ರಂಜಿತಾ ಕೊಂದ ರಫೀಕ್ ಇನ್ನಿಲ್ಲ!

January 4, 2026
ಆರೋಗ್ಯವಂತ ಮಗುವಿಗಾಗಿ ಸ್ವರ್ಣ ಸ್ಪರ್ಶ

ಆರೋಗ್ಯವಂತ ಮಗುವಿಗಾಗಿ ಸ್ವರ್ಣ ಸ್ಪರ್ಶ

ಹೂಡಿಕೆಗೆ ಇಲ್ಲಿದೆ ಹಲವು ಅವಕಾಶ

ಹೂಡಿಕೆಗೆ ಇಲ್ಲಿದೆ ಹಲವು ಅವಕಾಶ

Join hands with `Trek' using a digital trick!

ಡಿಜಿಟಲ್ ಟ್ರಿಕ್ ಬಳಸಿ `ಟ್ರೆಕ್’ ಜೊತೆ ಕೈ ಜೋಡಿಸಿ!

ಜೊಯಿಡಾ | ಕಂದಕಕ್ಕೆ ಬಿದ್ದ ಕಾರು: ಕೆಪಿಸಿ ಉದ್ಯೋಗಿ ಸಾವು!

August 17, 2026

ಶಿರಸಿ | ಮರಾಠಿಕೊಪ್ಪದಲ್ಲಿ ಕಳ್ಳರ ಕಾಟ!

August 17, 2026

ಅಂಕೋಲಾ | ನರದೌರ್ಬಲ್ಯಕ್ಕೆ ಮಹಿಳೆ ಬಲಿ!

August 17, 2026

Email: ukskofc@gmail.com

Developed by Naik & Co  © Copyright Publisher of Mobile Media Network

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

You cannot copy content of this page

No Result
View All Result
  • ವಾಣಿಜ್ಯ
  • ಲೇಖನ
  • ಜನಮತ
  • ನಮ್ಮ ಊರು-ನಮ್ಮ ಜಿಲ್ಲೆ
  • ನಿಮ್ಮ ಭವಿಷ್ಯ ನಿಮ್ಮ ಕೈಯಲ್ಲಿ

Copyright © 2025 Mobiletime.in Owned By: Mobile Media Network LLP Maintained By: Naik and Co.

✋ನಿಮ್ಮ ಸಹಾಯಕ್ಕಾಗಿ ನಾವಿದ್ದೇವೆ!