• Trending
  • Comments
  • Latest
Ranjitha did not agree to the marriage Rafiq stabbed her with a knife!

ಮದುವೆಗೆ ಒಪ್ಪದ ರಂಜಿತಾ: ಚಾಕು ಚುಚ್ಚಿದ ರಫೀಕ!

January 3, 2026
No luck.. No supplies available Yellapur bandh on Sunday!

ಸಂತೆಯೂ ಇಲ್ಲ.. ಸಾಮಗ್ರಿಯೂ ಸಿಗಲ್ಲ: ಭಾನುವಾರ ಯಲ್ಲಾಪುರ ಬಂದ್!

January 3, 2026
Ranjitha did not agree to the marriage Rafiq stabbed her with a knife!

ರಂಜಿತಾ ಕೊಂದ ರಫೀಕ್ ಇನ್ನಿಲ್ಲ!

January 4, 2026
ಆರೋಗ್ಯವಂತ ಮಗುವಿಗಾಗಿ ಸ್ವರ್ಣ ಸ್ಪರ್ಶ

ಆರೋಗ್ಯವಂತ ಮಗುವಿಗಾಗಿ ಸ್ವರ್ಣ ಸ್ಪರ್ಶ

0
ಹೂಡಿಕೆಗೆ ಇಲ್ಲಿದೆ ಹಲವು ಅವಕಾಶ

ಹೂಡಿಕೆಗೆ ಇಲ್ಲಿದೆ ಹಲವು ಅವಕಾಶ

0
Join hands with `Trek' using a digital trick!

ಡಿಜಿಟಲ್ ಟ್ರಿಕ್ ಬಳಸಿ `ಟ್ರೆಕ್’ ಜೊತೆ ಕೈ ಜೋಡಿಸಿ!

0
Wayward children!

ಮೆಕ್ಯಾನಿಕ್ ಮೈಯಲ್ಲಿ ಪಾಸಿಟಿವ್ ರಕ್ತ!

March 19, 2026

ಹಲಸಿನ ಮರ ಹತ್ತಿದವನಿಗೆ ವಿದ್ಯುತ್ ಆಘಾತ: ಸಾವು!

March 19, 2026
ಗ್ಯಾಸ್ ಟ್ರಬಲ್: ಹೊಟೇಲ್ ಒಳಗೆ ಅಡಗಿದ್ದ ಮನೆ ಬಳಕೆ ಸಿಲೆಂಡರ್!

ADVERTISEMENT
  • Home
  • Janamata
Friday, March 20, 2026
  • Login
Mobiletime.in
  • ವಾಣಿಜ್ಯ
  • ಲೇಖನ
  • ನಮ್ಮ ಊರು-ನಮ್ಮ ಜಿಲ್ಲೆ
  • ನಿಮ್ಮ ಭವಿಷ್ಯ ನಿಮ್ಮ ಕೈಯಲ್ಲಿ
  • ಜನಮತ
No Result
View All Result
  • ವಾಣಿಜ್ಯ
  • ಲೇಖನ
  • ನಮ್ಮ ಊರು-ನಮ್ಮ ಜಿಲ್ಲೆ
  • ನಿಮ್ಮ ಭವಿಷ್ಯ ನಿಮ್ಮ ಕೈಯಲ್ಲಿ
  • ಜನಮತ
No Result
View All Result
Mobiletime.in
No Result
View All Result
  • ವಾಣಿಜ್ಯ
  • ಲೇಖನ
  • ನಮ್ಮ ಊರು-ನಮ್ಮ ಜಿಲ್ಲೆ
  • ನಿಮ್ಮ ಭವಿಷ್ಯ ನಿಮ್ಮ ಕೈಯಲ್ಲಿ
  • ಜನಮತ
ADVERTISEMENT
ADVERTISEMENT
Home ನಮ್ಮ ಊರು-ನಮ್ಮ ಜಿಲ್ಲೆ

ನಾವೆಲ್ಲರೂ ಹಿಂದು: ನಾವೆಲ್ಲರೂ ಒಂದು!

Achyutkumar by Achyutkumar
December 26, 2025
We are all Hindus we are all one!
653
VIEWS
Share on FacebookShare on WhatsappShare on Twitter
ADVERTISEMENT

ಹಳಿಯಾಳದಲ್ಲಿ ನಡೆದ ವಿರಾಟ್ ಹಿಂದು ಸಮಾವೇಶದಲ್ಲಿ ಸಾವಿರಾರು ಜನ ಭಾಗವಹಿಸಿದ್ದಾರೆ. ಭವ್ಯ ಶೋಭಾಯಾತ್ರೆಯಲ್ಲಿ ಮಹಿಳೆಯರು ಪೂರ್ಣಕುಂಭಹಿಡಿದು ಸಂಚರಿಸಿದ್ದು, ಪುರುಷರು ಭಗವಾಧ್ವಜ ಪ್ರದರ್ಶನ ಮಾಡಿದ್ದಾರೆ.

ADVERTISEMENT

ಮಹಾಗಣಪತಿ ದೇವಸ್ಥಾನದಿಂದ ಗ್ರಾಮದೇವಿ ಮೈದಾನದವರೆಗೆ ನಡೆದ ಯಾತ್ರೆಯಲ್ಲಿ ಸಾವಿರಾರು ಜನ ಭಜನೆಗಳನ್ನು ಹಾಡಿದ್ದಾರೆ. ಬಸ್ ನಿಲ್ದಾಣ ರಸ್ತೆ, ಸಂಗೊಳ್ಳಿ ರಾಯಣ್ಣ ವೃತ್ತ, ಶಿವಾಜಿ ವೃತ್ತದ ಮೂಲಕ ಸಾಗಿದ ಮೆರವಣಿಗೆಯನ್ನು ಅನೇಕರು ಕಣ್ತುಂಬಿಕೊAಡಿದ್ದಾರೆ.

`ಹಿoದೂ ಸಮಾಜವು ಕೇವಲ ಬೌದ್ಧಿಕವಾಗಿ ಬೆಳೆದರೆ ಸಾಲದು, ವ್ಯವಹಾರಿಕವಾಗಿಯೂ ಜಾಣ್ಮೆ ಹೊಂದಿರಬೇಕು. ತುಂಡುಡುಗೆಗಳ ವ್ಯಾಮೋಹದಿಂದ ನಮ್ಮ ಸಾಂಸ್ಕೃತಿಕ ಪರಂಪರೆ ನಾಶವಾಗುತ್ತಿದ್ದು, ಮಕ್ಕಳು ದಾರಿ ತಪ್ಪುವುದನ್ನು ಹಿರಿಯರು ತಡೆಯಬೇಕು’ ಎಂದು ಮೆರವಣಿಗೆಯಲ್ಲಿ ಭಾಗವಹಿಸಿದ್ದ ಆರ್ ಎಸ್ ಎಸ್ ಕಲಬುರ್ಗಿ ವಿಭಾಗದ ಪ್ರಾಂತ ಪ್ರಮುಖ ಶ್ರೀನಿವಾಸ್ ಅವರು ಕರೆ ನೀಡಿದ್ದಾರೆ. `ಜಾತಿ ವ್ಯವಸ್ಥೆಯ ಭೇದಭಾವಗಳು ಹಿಂದೂ ಸಮಾಜದ ಹಿನ್ನಡೆಗೆ ಕಾರಣವಾಗಿವೆ. ಮೇಲ್ವರ್ಗ-ಕೆಳವರ್ಗ ಎನ್ನುವ ತಾರತಮ್ಯ ತೊಲಗಬೇಕು. ಸ್ವದೇಶಿ ವಸ್ತುಗಳ ಬಳಕೆಯನ್ನು ರೂಢಿಸಿಕೊಳ್ಳಬೇಕು’ ಎಂದು ಅವರು ಹೇಳಿದ್ದಾರೆ.

ADVERTISEMENT

ಕೆ ಕೆ ಹಳ್ಳಿ ಮಠದ ನಿತ್ಯಾನಂದ ಸ್ವಾಮೀಜಿ `ಧರ್ಮದ ಮೇಲೆ ಎಷ್ಟೇ ದಾಳಿಯಾದರೂ ಅದು ನಶಿಸುವುದಿಲ್ಲ. ಸಕಲ ಜೀವರಾಶಿಗಳಲ್ಲಿ ದೇವರನ್ನು ಕಾಣುವ ದೈವಿ ಧರ್ಮ ನಮ್ಮದಾಗಿದೆ’ ಎಂದಿದ್ದಾರೆ. ಕಾರ್ಯಕ್ರಮದ ಪ್ರಾರಂಭದಲ್ಲಿ ಜನ ಸ್ವಾಮೀಜಿಗಳ ಪಾದಪೂಜೆ ನೆರವೇರಿಸಿದ್ದು, ಉಮಾಶಂಕರ ಮದ್ನಳ್ಳಿಮಠ ಪೂಜಾ ವಿಧಿ ವಿಧಾನಗಳನ್ನು ಮಾಡಿದ್ದಾರೆ.

  • Trending
  • Comments
  • Latest
Ranjitha did not agree to the marriage Rafiq stabbed her with a knife!

ಮದುವೆಗೆ ಒಪ್ಪದ ರಂಜಿತಾ: ಚಾಕು ಚುಚ್ಚಿದ ರಫೀಕ!

January 3, 2026
No luck.. No supplies available Yellapur bandh on Sunday!

ಸಂತೆಯೂ ಇಲ್ಲ.. ಸಾಮಗ್ರಿಯೂ ಸಿಗಲ್ಲ: ಭಾನುವಾರ ಯಲ್ಲಾಪುರ ಬಂದ್!

January 3, 2026
Ranjitha did not agree to the marriage Rafiq stabbed her with a knife!

ರಂಜಿತಾ ಕೊಂದ ರಫೀಕ್ ಇನ್ನಿಲ್ಲ!

January 4, 2026
ಆರೋಗ್ಯವಂತ ಮಗುವಿಗಾಗಿ ಸ್ವರ್ಣ ಸ್ಪರ್ಶ

ಆರೋಗ್ಯವಂತ ಮಗುವಿಗಾಗಿ ಸ್ವರ್ಣ ಸ್ಪರ್ಶ

0
ಹೂಡಿಕೆಗೆ ಇಲ್ಲಿದೆ ಹಲವು ಅವಕಾಶ

ಹೂಡಿಕೆಗೆ ಇಲ್ಲಿದೆ ಹಲವು ಅವಕಾಶ

0
Join hands with `Trek' using a digital trick!

ಡಿಜಿಟಲ್ ಟ್ರಿಕ್ ಬಳಸಿ `ಟ್ರೆಕ್’ ಜೊತೆ ಕೈ ಜೋಡಿಸಿ!

0
Wayward children!

ಮೆಕ್ಯಾನಿಕ್ ಮೈಯಲ್ಲಿ ಪಾಸಿಟಿವ್ ರಕ್ತ!

March 19, 2026

ಹಲಸಿನ ಮರ ಹತ್ತಿದವನಿಗೆ ವಿದ್ಯುತ್ ಆಘಾತ: ಸಾವು!

March 19, 2026
ಗ್ಯಾಸ್ ಟ್ರಬಲ್: ಹೊಟೇಲ್ ಒಳಗೆ ಅಡಗಿದ್ದ ಮನೆ ಬಳಕೆ ಸಿಲೆಂಡರ್!

ಗ್ಯಾಸ್ ಟ್ರಬಲ್: ಹೊಟೇಲ್ ಒಳಗೆ ಅಡಗಿದ್ದ ಮನೆ ಬಳಕೆ ಸಿಲೆಂಡರ್!

March 19, 2026
ADVERTISEMENT

Email: ukskofc@gmail.com

Developed by Naik & Co  © Copyright Publisher of Mobile Media Network

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

You cannot copy content of this page

No Result
View All Result
  • ವಾಣಿಜ್ಯ
  • ಲೇಖನ
  • ನಮ್ಮ ಊರು-ನಮ್ಮ ಜಿಲ್ಲೆ
  • ನಿಮ್ಮ ಭವಿಷ್ಯ ನಿಮ್ಮ ಕೈಯಲ್ಲಿ
  • ಜನಮತ

Copyright © 2025 Mobiletime.in Owned By: Mobile Media Network LLP Maintained By: Naik and Co.

ನಿಮ್ಮ ಸಹಾಯಕ್ಕೆ ನಾನಿದ್ದೇನೆ! 😍✋