• Trending
  • Comments
  • Latest
Ranjitha did not agree to the marriage Rafiq stabbed her with a knife!

ಮದುವೆಗೆ ಒಪ್ಪದ ರಂಜಿತಾ: ಚಾಕು ಚುಚ್ಚಿದ ರಫೀಕ!

January 3, 2026
No luck.. No supplies available Yellapur bandh on Sunday!

ಸಂತೆಯೂ ಇಲ್ಲ.. ಸಾಮಗ್ರಿಯೂ ಸಿಗಲ್ಲ: ಭಾನುವಾರ ಯಲ್ಲಾಪುರ ಬಂದ್!

January 3, 2026
Ranjitha did not agree to the marriage Rafiq stabbed her with a knife!

ರಂಜಿತಾ ಕೊಂದ ರಫೀಕ್ ಇನ್ನಿಲ್ಲ!

January 4, 2026
ಆರೋಗ್ಯವಂತ ಮಗುವಿಗಾಗಿ ಸ್ವರ್ಣ ಸ್ಪರ್ಶ

ಆರೋಗ್ಯವಂತ ಮಗುವಿಗಾಗಿ ಸ್ವರ್ಣ ಸ್ಪರ್ಶ

0
ಹೂಡಿಕೆಗೆ ಇಲ್ಲಿದೆ ಹಲವು ಅವಕಾಶ

ಹೂಡಿಕೆಗೆ ಇಲ್ಲಿದೆ ಹಲವು ಅವಕಾಶ

0
Join hands with `Trek' using a digital trick!

ಡಿಜಿಟಲ್ ಟ್ರಿಕ್ ಬಳಸಿ `ಟ್ರೆಕ್’ ಜೊತೆ ಕೈ ಜೋಡಿಸಿ!

0
ಅಂಕಲ್ ಮನೆಯಲ್ಲಿ ಅಡಗಿದ್ದ ಆರೋಪಿ!

ಆತ್ಮಹತ್ಯೆ ಪ್ರಕರಣ: ಅತ್ಯಾಚಾರ ಆರೋಪಿಗೆ ಜಾಮೀನು!

March 12, 2026
Wayward children!

ಐಟಿ ಉದ್ಯೋಗಿಯ ಗುಂಗೇರಿಸಿದ ಗೋಕರ್ಣ ಗಾಂಜಾ!

March 12, 2026

ಒಂದೇ ದಿನ ಹಲವು ದಾಳಿ: ಪೊಲೀಸ್ ಠಾಣೆಯಲ್ಲಿ ಬಾಲ್ ಪೆನ್ ರಾಶಿ!

ADVERTISEMENT
  • Home
  • Janamata
Friday, March 13, 2026
  • Login
Mobiletime.in
  • ವಾಣಿಜ್ಯ
  • ಲೇಖನ
  • ನಮ್ಮ ಊರು-ನಮ್ಮ ಜಿಲ್ಲೆ
  • ನಿಮ್ಮ ಭವಿಷ್ಯ ನಿಮ್ಮ ಕೈಯಲ್ಲಿ
  • ಜನಮತ
No Result
View All Result
  • ವಾಣಿಜ್ಯ
  • ಲೇಖನ
  • ನಮ್ಮ ಊರು-ನಮ್ಮ ಜಿಲ್ಲೆ
  • ನಿಮ್ಮ ಭವಿಷ್ಯ ನಿಮ್ಮ ಕೈಯಲ್ಲಿ
  • ಜನಮತ
No Result
View All Result
Mobiletime.in
No Result
View All Result
  • ವಾಣಿಜ್ಯ
  • ಲೇಖನ
  • ನಮ್ಮ ಊರು-ನಮ್ಮ ಜಿಲ್ಲೆ
  • ನಿಮ್ಮ ಭವಿಷ್ಯ ನಿಮ್ಮ ಕೈಯಲ್ಲಿ
  • ಜನಮತ
ADVERTISEMENT
ADVERTISEMENT
Home ನಮ್ಮ ಊರು-ನಮ್ಮ ಜಿಲ್ಲೆ

ಕನ್ನಡ ಚಿತ್ರರಂಗದಲ್ಲಿ ಹೊಸ ಪ್ರಯೋಗ: ಉದಯೋನ್ಮುಖ ಪ್ರತಿಭೆಗಳ ಅನಾವರಣ

mobiletime .in by mobiletime .in
January 27, 2026
A new experiment in Kannada cinema Unveiling emerging talents
246
VIEWS
Share on FacebookShare on WhatsappShare on Twitter
ADVERTISEMENT
ಕನ್ನಡ ಚಿತ್ರ ರಂಗದಲ್ಲಿ ಇತ್ತೀಚಿನ ದಿನಗಳಲ್ಲಿ ಅನೇಕ ಹೊಸ ಪ್ರಯೋಗಗಳು ನಡೆಯುತ್ತಿವೆ. ಅದು ಕಥೆಯಲ್ಲಾಗಿರಬಹುದು ಅಥವಾ ಪಾತ್ರಗಳ ಆಯ್ಕೆಯಲ್ಲಾಗಿರಬಹುದು.ಉದಯೋನ್ಮುಖ ಪ್ರತಿಭೆಗಳು ಹೊಸ ರೀತಿಯಲ್ಲಿ ಯೋಚಿಸುತ್ತಾರೆ. ಇದೀಗ ಇದೇ ರೀತಿ ಹೊಸ ಕಥೆಯ ಮೂಲಕ ಉದಯೋನ್ಮುಖ ತಂಡವೊಂದು ಬರುತ್ತಿದೆ.
ಮನಂ ಮೂವಿ ಮೇಕರ್ಸ್ ‘ ಬ್ಯಾನರ್ ಅಡಿಯಲ್ಲಿ ‘ದಿ 1979 ಅನ್ ಟೋಲ್ಡ್ ಸ್ಟೋರಿ ‘ ಎನ್ನುವ ಹೊಸ ಚಿತ್ರ ಬಿಡುಗಡೆಗೆ ಸಜ್ಜಾಗಿದೆ. ಈ ಚಿತ್ರಕ್ಕೆ ಪುಷ್ಪ ರಾಜ್ ಅವ್ರು ಆಕ್ಷನ್ ಕಟ್ ಹೇಳಿದ್ದು, ಬೀರಮಾನಹಳ್ಳಿ ಎಂ ಶ್ರೀನಿವಾಸ್ ಅವರು ಬಂಡವಾಳ ಹೂಡಿದ್ದಾರೆ.1979 ರಲ್ಲಿ ಬಂಗಾಳದಲ್ಲಿ ನಡೆದಿರುವ ನೈಜ್ಯ ಕಥೆಯನ್ನಾಧರಿಸಿರುವ ಕಾಲ್ಪನಿಕ ಕಥೆ ಇರುವ ಸಿನಿಮಾ ಇದಾಗಿದ್ದು,ಸಂಪೂರ್ಣ ಕಥೆಯು ಬಂಗಾಳದ ಹಿನ್ನೆಲೆಯನ್ನು ಹೊಂದಿದ್ದರು ,ಚಿತ್ರವನ್ನು ನಮ್ಮ ಕೋಲಾರದಲ್ಲಿ ಚಿತ್ರೀಕರಣ ಮಾಡಿರುವುದು ವಿಶೇಷ.ಹಾಗಾಗಿ ಚಿತ್ರದ ಬಗ್ಗೆ  ಕುತೂಹಲದ ಜೊತೆಗೆ ನೀರಿಕ್ಷೆ ಹೆಚ್ಚಿದೆ.
ಈಗಾಗಲೇ ಸಿನಿಮಾದ ಟೀಸರ್ ಅನ್ನು ಚಿತ್ರ ತಂಡ  ಜನವರಿ 23 ರಂದು ‘ಮ್ಯೂಸಿಕ್ ಬಜಾರ್ ‘ ಯೌಟ್ಯೂಬ್ ಚಾನೆಲ್ ನಲ್ಲಿ ಬಿಡುಗಡೆ ಮಾಡಿದೆ.ಟೀಸರ್ ನೋಡಿದಾಗ ಇದು ನಮ್ಮ ಮಣ್ಣಿನ ಕಥೆ ಎನ್ನುವುದು ಬಹಳ ಸುಲಭವಾಗಿ ತಿಳಿಯುತ್ತದೆ. ಅಷ್ಟು ನೈಜ್ಯವಾಗಿ ಸಿನಿಮಾವನ್ನು ಸೆರೆ ಹಿಡಿದಿದ್ದಾರೆ. ರಾಜಕೀಯ, ಅಧಿಕಾರ, ಆಡಳಿತ,ಸ್ವಾಭಿಮಾನ, ನೋವು,ಹಿಂಸೆ ಇದರ ಸುತ್ತ  ಈ ಚಿತ್ರ ಸುತ್ತುತದೆ ಎನ್ನುವುದನ್ನು ಟೀಸರ್ ಮೂಲಕ ಕಾಣಬಹುದಾಗಿದೆ.ಇದರ ಜೊತೆಗೆ ಸಿನಿಮಾದ ಬಿಜಿಎಂ ಕೂಡ ಬಹಳ ಅದ್ಭುತವಾಗಿದೆ. ಒಟ್ಟಿನಲ್ಲಿ ಸಿನಿಮಾ ಸಿನಿ ಪ್ರಿಯರಲ್ಲಿ ಕುತೂಹಲತೆಯನ್ನು ಹೆಚ್ಚಿಸಿದೆ.
ಇನ್ನು ಸಿನಿಮಾದ ಟ್ರೈಲರ್ ಹಾಗೂ ಹಾಡುಗಳು ಮುಂದಿನ ದಿನಗಳಲ್ಲಿ ಬಿಡುಗಡೆ ಮಾಡುವುದಾಗಿ ಚಿತ್ರ ತಂಡ ಮಾಹಿತಿ ನೀಡಿದೆ. ಸಿನಿಮಾದ ರಿಲೀಸ್ ಡೇಟ್ ಅಧಿಕೃತವಾಗಿ ಘೋಷಣೆಯಾಗದಿದ್ದರೂ  ಇದೇ ಫೆಬ್ರವರಿ ತಿಂಗಳಲ್ಲಿ ಬಿಡುಗಡೆ ಮಾಡುವುದಾಗಿಯೂ ತಂಡ ತಿಳಿಸಿದೆ.
ಸಿನಿಮಾವು ಹೊಸ ಪ್ರತಿಭೆಗಳಿಂದ ಕೂಡಿದ್ದು, ಅಜ್ಜು,ಸುಜಿತ್, ಪ್ರಾನ್ವಿ ಗೌಡ ಹಾಗೂ ಅಮೃತ ಗೌಡ ಅವರು ಮುಖ್ಯ ಭೂಮಿಕೆಯಲ್ಲಿ ನಟಿಸುತ್ತಿದ್ದಾರೆ.ಸಿನಿಮಾದ ತಾಂತ್ರಿಕ ವರ್ಗವು ಬಲಿಷ್ಠವಾಗಿದ್ದು,ಚಲಾಕಿ ಚರಣ್ ಅವರ ಛಾಯಾಗ್ರಾಹಣದಲ್ಲಿ ಚಿತ್ರ ಮೂಡಿಬಂದಿದೆ.ಜತೆಗೆ ಜಶ್ವಂತ್ ವಸುವುಲೇಟಿ ಸಂಗೀತ ಸಂಯೋಜನೆಯನ್ನು ಮಾಡಿದ್ದಾರೆ.
ಸಿನಿ ಪ್ರಿಯರು ಸದಾ ಹೊಸತನವನ್ನು ಬಯಸುತ್ತಾರೆ.ಈ ವಿಚಾರದಲ್ಲಿ’ ದಿ 1979 ಅನ್ ಟೋಲ್ಡ್ ಸ್ಟೋರಿ ‘ ಹಲವಾರು ಪ್ರತಿಭೆಗಳಿಗೆ ಅವಕಾಶ ನೀಡಿರುವುದರ ಜೊತೆಗೆ ಒಂದೊಳ್ಳೆ ಕಥೆಯ ಮೂಲಕ ಸ್ಯಾಂಡಲ್ ವುಡ್ ನಲ್ಲಿ ತಮ್ಮದೇ ಛಾಪ್ಪನ್ನು ಸೃಷ್ಟಿಸಲು ಬರುತ್ತಿದೆ.
ADVERTISEMENT
ADVERTISEMENT
ADVERTISEMENT
Advertisement. Scroll to continue reading.
  • Trending
  • Comments
  • Latest
Ranjitha did not agree to the marriage Rafiq stabbed her with a knife!

ಮದುವೆಗೆ ಒಪ್ಪದ ರಂಜಿತಾ: ಚಾಕು ಚುಚ್ಚಿದ ರಫೀಕ!

January 3, 2026
No luck.. No supplies available Yellapur bandh on Sunday!

ಸಂತೆಯೂ ಇಲ್ಲ.. ಸಾಮಗ್ರಿಯೂ ಸಿಗಲ್ಲ: ಭಾನುವಾರ ಯಲ್ಲಾಪುರ ಬಂದ್!

January 3, 2026
Ranjitha did not agree to the marriage Rafiq stabbed her with a knife!

ರಂಜಿತಾ ಕೊಂದ ರಫೀಕ್ ಇನ್ನಿಲ್ಲ!

January 4, 2026
ಆರೋಗ್ಯವಂತ ಮಗುವಿಗಾಗಿ ಸ್ವರ್ಣ ಸ್ಪರ್ಶ

ಆರೋಗ್ಯವಂತ ಮಗುವಿಗಾಗಿ ಸ್ವರ್ಣ ಸ್ಪರ್ಶ

0
ಹೂಡಿಕೆಗೆ ಇಲ್ಲಿದೆ ಹಲವು ಅವಕಾಶ

ಹೂಡಿಕೆಗೆ ಇಲ್ಲಿದೆ ಹಲವು ಅವಕಾಶ

0
Join hands with `Trek' using a digital trick!

ಡಿಜಿಟಲ್ ಟ್ರಿಕ್ ಬಳಸಿ `ಟ್ರೆಕ್’ ಜೊತೆ ಕೈ ಜೋಡಿಸಿ!

0
ಅಂಕಲ್ ಮನೆಯಲ್ಲಿ ಅಡಗಿದ್ದ ಆರೋಪಿ!

ಆತ್ಮಹತ್ಯೆ ಪ್ರಕರಣ: ಅತ್ಯಾಚಾರ ಆರೋಪಿಗೆ ಜಾಮೀನು!

March 12, 2026
Wayward children!

ಐಟಿ ಉದ್ಯೋಗಿಯ ಗುಂಗೇರಿಸಿದ ಗೋಕರ್ಣ ಗಾಂಜಾ!

March 12, 2026

ಒಂದೇ ದಿನ ಹಲವು ದಾಳಿ: ಪೊಲೀಸ್ ಠಾಣೆಯಲ್ಲಿ ಬಾಲ್ ಪೆನ್ ರಾಶಿ!

March 12, 2026
ADVERTISEMENT

Email: ukskofc@gmail.com

Developed by Naik & Co  © Copyright Publisher of Mobile Media Network

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

You cannot copy content of this page

No Result
View All Result
  • ವಾಣಿಜ್ಯ
  • ಲೇಖನ
  • ನಮ್ಮ ಊರು-ನಮ್ಮ ಜಿಲ್ಲೆ
  • ನಿಮ್ಮ ಭವಿಷ್ಯ ನಿಮ್ಮ ಕೈಯಲ್ಲಿ
  • ಜನಮತ

Copyright © 2025 Mobiletime.in Owned By: Mobile Media Network LLP Maintained By: Naik and Co.

ನಿಮ್ಮ ಸಹಾಯಕ್ಕೆ ನಾನಿದ್ದೇನೆ! 😍✋