• Trending
  • Comments
  • Latest
Ranjitha did not agree to the marriage Rafiq stabbed her with a knife!

ಮದುವೆಗೆ ಒಪ್ಪದ ರಂಜಿತಾ: ಚಾಕು ಚುಚ್ಚಿದ ರಫೀಕ!

January 3, 2026
No luck.. No supplies available Yellapur bandh on Sunday!

ಸಂತೆಯೂ ಇಲ್ಲ.. ಸಾಮಗ್ರಿಯೂ ಸಿಗಲ್ಲ: ಭಾನುವಾರ ಯಲ್ಲಾಪುರ ಬಂದ್!

January 3, 2026
Ranjitha did not agree to the marriage Rafiq stabbed her with a knife!

ರಂಜಿತಾ ಕೊಂದ ರಫೀಕ್ ಇನ್ನಿಲ್ಲ!

January 4, 2026
ಆರೋಗ್ಯವಂತ ಮಗುವಿಗಾಗಿ ಸ್ವರ್ಣ ಸ್ಪರ್ಶ

ಆರೋಗ್ಯವಂತ ಮಗುವಿಗಾಗಿ ಸ್ವರ್ಣ ಸ್ಪರ್ಶ

ಹೂಡಿಕೆಗೆ ಇಲ್ಲಿದೆ ಹಲವು ಅವಕಾಶ

ಹೂಡಿಕೆಗೆ ಇಲ್ಲಿದೆ ಹಲವು ಅವಕಾಶ

Join hands with `Trek' using a digital trick!

ಡಿಜಿಟಲ್ ಟ್ರಿಕ್ ಬಳಸಿ `ಟ್ರೆಕ್’ ಜೊತೆ ಕೈ ಜೋಡಿಸಿ!

`ನನ್ನ ಸಾವಿಗೆ ನಾನೇ ಕಾರಣ’

ಹೊನ್ನಾವರ | ಪತ್ನಿ-ಮಕ್ಕಳ ನೆನಪಿನಲ್ಲಿ ಜೀವಬಿಟ್ಟ ಪತಿ!

September 29, 2026
Father and son land in jail after catching a monitor lizard!

ಉಡ ಹಿಡಿದು ಜೈಲು ಸೇರಿದ ಅಪ್ಪ-ಮಗ!

September 28, 2026
``Our home is our right''

`ನಮ್ಮ ಮನೆ-ನಮ್ಮ ಹಕ್ಕು

ADVERTISEMENT
  • Home
  • Janamata
Tuesday, September 29, 2026
  • Login
Mobiletime.in
  • ವಾಣಿಜ್ಯ
  • ಲೇಖನ
  • ನಮ್ಮ ಊರು-ನಮ್ಮ ಜಿಲ್ಲೆ
  • ನಿಮ್ಮ ಭವಿಷ್ಯ ನಿಮ್ಮ ಕೈಯಲ್ಲಿ
No Result
View All Result
  • ವಾಣಿಜ್ಯ
  • ಲೇಖನ
  • ನಮ್ಮ ಊರು-ನಮ್ಮ ಜಿಲ್ಲೆ
  • ನಿಮ್ಮ ಭವಿಷ್ಯ ನಿಮ್ಮ ಕೈಯಲ್ಲಿ
No Result
View All Result
Mobiletime.in
No Result
View All Result
  • ವಾಣಿಜ್ಯ
  • ಲೇಖನ
  • ಜನಮತ
  • ನಮ್ಮ ಊರು-ನಮ್ಮ ಜಿಲ್ಲೆ
  • ನಿಮ್ಮ ಭವಿಷ್ಯ ನಿಮ್ಮ ಕೈಯಲ್ಲಿ
ADVERTISEMENT
Home ನಮ್ಮ ಊರು-ನಮ್ಮ ಜಿಲ್ಲೆ

ಬೊಮ್ಮಾಯಿ: ತಲೆಯಲ್ಲಿ ಕೂದಲು ಮಾತ್ರ ಅಲ್ಲ.. ಬುದ್ದಿಯೂ ಇಲ್ಲ!

Achyutkumar by Achyutkumar
Bommai Not only is there no hair on the head... there is no brain either!
Share on FacebookShare on WhatsappShare on Twitter
ADVERTISEMENT

ಉತ್ತರ ಕನ್ನಡ ಜಿಲ್ಲೆಯ ಜೀವನಾಡಿಯಾಗಿರುವ ನದಿಗಳ ಮೇಲೆ ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಕೆಟ್ಟದೃಷ್ಠಿ ಬೀರಿದ್ದಾರೆ. ಸಂಸದರಾಗಿರುವ ಅವರು ನದಿ ತಿರುವು ಯೋಜನೆ ಪರವಾಗಿ ಭಾಷಣ ಮಾಡಿದ್ದು, `ನಿಸರ್ಗ ಕೊಟ್ಟ ನದಿ ಒಂದು ಜಿಲ್ಲೆಗೆ ಮಾತ್ರ ಸೀಮಿತವಲ್ಲ’ ಎಂದು ಮೂರ್ಖತನದ ಮಾತನಾಡಿದ್ದಾರೆ.

`ನದಿ ಉಳಿಸಿ’ ಅಭಿಯಾನದ ಅಂಗವಾಗಿ ಉತ್ತರ ಕನ್ನಡ ಜಿಲ್ಲೆಯಲ್ಲಿ ನಡೆದ ಅಭಿಯಾನಕ್ಕೆ ಪ್ರತಿಯಾಗಿ ಬಸವರಾಜ ಬೊಮ್ಮಾಯಿ ಅವರು ಹಾವೇರಿಯ ಹುಕ್ಕೇರಿಮಠದಲ್ಲಿ ಸಮಾವೇಶ ಮಾಡಿದ್ದಾರೆ. ಆ ಸಮಾವೇಶದಲ್ಲಿ `ಬೆಡ್ತಿ ವರದಾ ನದಿ ಜೋಡಣೆ ಯೋಜನೆ ನಮ್ಮ ಬದುಕಿನ ಪ್ರಶ್ನೆ’ ಎಂದು ಭಾಷಣ ಮಾಡಿದ್ದಾರೆ. ಆ ಭಾಗದ ಸರ್ವ ಪಕ್ಷದ ನಾಯಕರು ಸಭೆಗೆ ಆಗಮಿಸಿ ಚಪ್ಪಾಳೆ ಹೊಡೆದಿದ್ದಾರೆ.

`ನಿಸರ್ಗ ತನ್ನದೇ ಆದ ರೀತಿಯಲ್ಲಿ ಸಮತೋಲನ ಕಾಯ್ದುಕೊಳ್ಳುತ್ತದೆ. ಆ ನದಿಯ ನೀರು ಅವರು ಇಟ್ಟಕೊಳ್ಳಲು ಸಾಧ್ಯವೂ ಇಲ್ಲ. ಪೂರ್ಣ ಬಳಕೆ ಮಾಡಲು ಅಸಾಧ್ಯ. ನದಿ ತುಂಬಿ ಹರಿಯುವಾಗ ಒಂದು ಕೊಡಪಾನ ನೀರು ತೆಗೆದರೆ ಏನೂ ಆಗುವುದಿಲ್ಲ. ನದಿ ಜೋಡಣೆಯಿಂದ ಪರಿಸರಕ್ಕೆ ಹಾನಿ ಆಗುವುದಿಲ್ಲ. ಅಲ್ಪ ಪ್ರಮಾಣದಲ್ಲಿ ಹಾನಿ ಆದರೂ ಅದಕ್ಕೆ ಪಯಾರ್ಯ ವ್ಯವಸ್ಥೆ ಮಾಡುತ್ತೇವೆ’ ಎಂದು ಬೊಮ್ಮಾಯಿ ಭಾಷಣದಲ್ಲಿ ಹೇಳಿದ್ದಾರೆ. ವಿವಿಧ ಮಠಾಧೀಶರ ಬೆಂಬಲಪಡೆದ ಬೊಮ್ಮಾಯಿ ಭಾವನಾತ್ಮಕವಾಗಿ ಜನರ ದಿಕ್ಕು ತಪ್ಪಿಸುವ ಕೆಲಸ ಶುರು ಮಾಡಿದ್ದಾರೆ.

`ಎರಡು ಕಡೆಯಿಂದ ನೀರು ತೆಗೆದಾಗ ಡ್ಯಾಮ್ ಬದಲು ಬ್ಯಾರೆಜ್ ಕಟ್ಟುತ್ತೇವೆ. ನದಿ ಪಾತ್ರದ ಹೊರಗಡೆಯಿಂದ ನದಿ ನೀರನ್ನು ಲಿಪ್ಟ್ ಮಾಡುವ ವ್ಯವಸ್ಥೆ ಮಾಡುತ್ತೇವೆ. ನದಿ ಪಾತ್ರದ ಜನರ ಜೀವಕ್ಕೆ ಸಮಸ್ಯೆ ಆಗದ ಹಾಗೇ ನೋಡಿಕೊಳ್ಳುತ್ತೇವೆ. ನಿಮ್ಮೂರಿನ ಮುಂದಿನ ಭವಿಷ್ಯ ತೀರ್ಮಾನ ಮಾಡುವುದು ಬೆಡ್ತಿ ವರದಾ ನದಿ ಜೋಡಣೆಯಿಂದ ಮಾತ್ರ ಸಾಧ್ಯ’ ಎಂದು ಹೇಳಿದ್ದಾರೆ. `ನದಿ ತಿರುವು ಯೋಜನೆಗೆ ಈಗಾಗಲೇ ಕೇಂದ್ರ ಸರ್ಕಾರ ಒಪ್ಪಿದೆ. ಈಗ ಡಿಪಿಆರ್ ಮಾಡಲು ಎಂಒಯು ಸೈನ್ ಆಗಿದೆ. ಅವರು ವಿರೋಧ ಮಾಡಿದ ಮಾತ್ರಕ್ಕೆ ನಾವು ವಿರೋಧ ಮಾಡಲು ಸಾಧ್ಯವಿಲ್ಲ. ನದಿ ತಿರುವಿನ ನೀರು ನಮ್ಮ ಬದುಕಿನ ಪ್ರಶ್ನೆ’ ಎಂದು ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.

`ಈ ಯೋಜನೆ ನಮ್ಮ ಬದುಕಿನ ಹೋರಾಟವಾಗಿದ್ದು, 25 ವರ್ಷಗಳಿಂದ ಪ್ರಯತ್ನ ನಡೆದಿದೆ. ನಮಗೆ ಎಷ್ಟು ನೀರು ಬೇಕು ಅದನ್ನು ನಾವುಪಡೆಯಬೇಕು. ಅದಕ್ಕಾಗಿ ಇನ್ನಷ್ಟು ಹೋರಾಟ ನಡೆಸಬೇಕು. ಈ ಬಗ್ಗೆ ಜನ ಜಾಗೃತಿ ಅಗತ್ಯ’ ಎಂದೂ ಹೇಳಿದ್ದಾರೆ. `ಸುಧೀರ್ಘ ಹೋರಾಟಕ್ಕೆ ಜನ ಸೇರಬೇಕು. ಬೇಸರ ಮಾಡಿಕೊಳ್ಳದೇ ಹೋರಾಟಕ್ಕೆ ಬರಬೇಕು. ನಮ್ಮ ಪ್ರಯತ್ನದಲ್ಲಿ ಸ್ವಲ್ಪ ಹೆಚ್ಚು-ಕಡಿಮೆ ಆದರೂ ಸಮಸ್ಯೆ ಆಗಲಿದ್ದು, ಸಮಸ್ಯೆ ತಡೆಯಲು ತಕಬದ್ಧವಾಗಿ ಕೆಲಸ ಮಾಡಿ ಜಯಗಳಿಸಬೇಕು’ ಎಂದು ಹಾವೇರಿ ಜನರನ್ನು ಹೋರಾಟಕ್ಕೆ ಬರುವಂತೆ ಪ್ರೇರೇಪಿಸಿದ್ದಾರೆ. `ನೀರಾವರಿ ಯೋಜನೆಗೆ ಸಾಕಷ್ಟು ಅಡೆತಡೆಗಳಿರುತ್ತವೆ. ಅದನ್ನು ಮೀರಿ ಹೋರಾಟ ನಡೆಸಬೇಕು’ ಎಂದವರು ಹೇಳಿದ್ದಾರೆ.

ADVERTISEMENT
  • Trending
  • Comments
  • Latest
Ranjitha did not agree to the marriage Rafiq stabbed her with a knife!

ಮದುವೆಗೆ ಒಪ್ಪದ ರಂಜಿತಾ: ಚಾಕು ಚುಚ್ಚಿದ ರಫೀಕ!

January 3, 2026
No luck.. No supplies available Yellapur bandh on Sunday!

ಸಂತೆಯೂ ಇಲ್ಲ.. ಸಾಮಗ್ರಿಯೂ ಸಿಗಲ್ಲ: ಭಾನುವಾರ ಯಲ್ಲಾಪುರ ಬಂದ್!

January 3, 2026
Ranjitha did not agree to the marriage Rafiq stabbed her with a knife!

ರಂಜಿತಾ ಕೊಂದ ರಫೀಕ್ ಇನ್ನಿಲ್ಲ!

January 4, 2026
ಆರೋಗ್ಯವಂತ ಮಗುವಿಗಾಗಿ ಸ್ವರ್ಣ ಸ್ಪರ್ಶ

ಆರೋಗ್ಯವಂತ ಮಗುವಿಗಾಗಿ ಸ್ವರ್ಣ ಸ್ಪರ್ಶ

ಹೂಡಿಕೆಗೆ ಇಲ್ಲಿದೆ ಹಲವು ಅವಕಾಶ

ಹೂಡಿಕೆಗೆ ಇಲ್ಲಿದೆ ಹಲವು ಅವಕಾಶ

Join hands with `Trek' using a digital trick!

ಡಿಜಿಟಲ್ ಟ್ರಿಕ್ ಬಳಸಿ `ಟ್ರೆಕ್’ ಜೊತೆ ಕೈ ಜೋಡಿಸಿ!

`ನನ್ನ ಸಾವಿಗೆ ನಾನೇ ಕಾರಣ’

ಹೊನ್ನಾವರ | ಪತ್ನಿ-ಮಕ್ಕಳ ನೆನಪಿನಲ್ಲಿ ಜೀವಬಿಟ್ಟ ಪತಿ!

September 29, 2026
Father and son land in jail after catching a monitor lizard!

ಉಡ ಹಿಡಿದು ಜೈಲು ಸೇರಿದ ಅಪ್ಪ-ಮಗ!

September 28, 2026
``Our home is our right''

`ನಮ್ಮ ಮನೆ-ನಮ್ಮ ಹಕ್ಕು

September 28, 2026

Email: ukskofc@gmail.com

Developed by Naik & Co  © Copyright Publisher of Mobile Media Network

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

You cannot copy content of this page

No Result
View All Result
  • ವಾಣಿಜ್ಯ
  • ಲೇಖನ
  • ಜನಮತ
  • ನಮ್ಮ ಊರು-ನಮ್ಮ ಜಿಲ್ಲೆ
  • ನಿಮ್ಮ ಭವಿಷ್ಯ ನಿಮ್ಮ ಕೈಯಲ್ಲಿ

Copyright © 2025 Mobiletime.in Owned By: Mobile Media Network LLP Maintained By: Naik and Co.

✋99804 99383