• Trending
  • Comments
  • Latest
Ranjitha did not agree to the marriage Rafiq stabbed her with a knife!

ಮದುವೆಗೆ ಒಪ್ಪದ ರಂಜಿತಾ: ಚಾಕು ಚುಚ್ಚಿದ ರಫೀಕ!

January 3, 2026
No luck.. No supplies available Yellapur bandh on Sunday!

ಸಂತೆಯೂ ಇಲ್ಲ.. ಸಾಮಗ್ರಿಯೂ ಸಿಗಲ್ಲ: ಭಾನುವಾರ ಯಲ್ಲಾಪುರ ಬಂದ್!

January 3, 2026
Ranjitha did not agree to the marriage Rafiq stabbed her with a knife!

ರಂಜಿತಾ ಕೊಂದ ರಫೀಕ್ ಇನ್ನಿಲ್ಲ!

January 4, 2026
ಆರೋಗ್ಯವಂತ ಮಗುವಿಗಾಗಿ ಸ್ವರ್ಣ ಸ್ಪರ್ಶ

ಆರೋಗ್ಯವಂತ ಮಗುವಿಗಾಗಿ ಸ್ವರ್ಣ ಸ್ಪರ್ಶ

ಹೂಡಿಕೆಗೆ ಇಲ್ಲಿದೆ ಹಲವು ಅವಕಾಶ

ಹೂಡಿಕೆಗೆ ಇಲ್ಲಿದೆ ಹಲವು ಅವಕಾಶ

Join hands with `Trek' using a digital trick!

ಡಿಜಿಟಲ್ ಟ್ರಿಕ್ ಬಳಸಿ `ಟ್ರೆಕ್’ ಜೊತೆ ಕೈ ಜೋಡಿಸಿ!

Kumta Secret video on Sandeepan's mobile!

ಕುಮಟಾ | ಸಂದೀಪನ ಮೊಬೈಲಿನಲ್ಲಿ ರಹಸ್ಯ ವಿಡಿಯೋ!

September 29, 2026
Karwar Arrogance did not go down even though he was suspended!

ಕಾರವಾರ | ಸಸ್ಪೆಂಡ್ ಆದರೂ ಸೊಕ್ಕು ಇಳಿಯಲಿಲ್ಲ!

September 29, 2026
`ನನ್ನ ಸಾವಿಗೆ ನಾನೇ ಕಾರಣ’

ಶಿರಸಿ | ಮಗಳ ಮೇಲಿನ ಚಿಂತೆಗೆ ತಾಯಿ ಆತ್ಮಹತ್ಯೆ!

ADVERTISEMENT
  • Home
  • Janamata
Wednesday, September 30, 2026
  • Login
Mobiletime.in
  • ವಾಣಿಜ್ಯ
  • ಲೇಖನ
  • ನಮ್ಮ ಊರು-ನಮ್ಮ ಜಿಲ್ಲೆ
  • ನಿಮ್ಮ ಭವಿಷ್ಯ ನಿಮ್ಮ ಕೈಯಲ್ಲಿ
No Result
View All Result
  • ವಾಣಿಜ್ಯ
  • ಲೇಖನ
  • ನಮ್ಮ ಊರು-ನಮ್ಮ ಜಿಲ್ಲೆ
  • ನಿಮ್ಮ ಭವಿಷ್ಯ ನಿಮ್ಮ ಕೈಯಲ್ಲಿ
No Result
View All Result
Mobiletime.in
No Result
View All Result
  • ವಾಣಿಜ್ಯ
  • ಲೇಖನ
  • ಜನಮತ
  • ನಮ್ಮ ಊರು-ನಮ್ಮ ಜಿಲ್ಲೆ
  • ನಿಮ್ಮ ಭವಿಷ್ಯ ನಿಮ್ಮ ಕೈಯಲ್ಲಿ
ADVERTISEMENT
Home ನಮ್ಮ ಊರು-ನಮ್ಮ ಜಿಲ್ಲೆ

ಬಿಜೆಪಿಯಿಂದ ಸಾಂತ್ವಾನ.. ಕಾಂಗ್ರೆಸ್ಸಿನಿoದ ಸಮಾಧಾನ

Achyutkumar by Achyutkumar
Consolation from BJP.. Congresss relief
Share on FacebookShare on WhatsappShare on Twitter
ADVERTISEMENT

ರಫೀಕ್ ನೀಡಿದ ಕಾಟ ವಿರೋಧಿಸಿದ ಕಾರಣ ಕೊಲೆಯಾದ ರಂಜಿತಾ ಕುಟುಂಬಕ್ಕೆ ಬಿಜೆಪಿ 5 ಲಕ್ಷ ರೂ ಪರಿಹಾರ ಕೊಟ್ಟಿದೆ. ಕಾಂಗ್ರೆಸ್ ಸರ್ಕಾರವೂ ಸಂತ್ರಸ್ತ ಕುಟುಂಬಕ್ಕೆ 8.25 ಲಕ್ಷ ರೂ ನೆರವು ನೀಡಿದೆ.

ಬಿಜೆಪಿ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ ಅವರು ಭಾನುವಾರ ಯಲ್ಲಾಪುರಕ್ಕೆ ಆಗಮಿಸಿದ್ದಾರೆ. ರಂಜಿತಾ ಅವರ ಮನೆಗೆ ಭೇಟಿ ನೀಡಿದ ಅವರು ಪಕ್ಷದ ನಿಧಿಯಿಂದ ಹಣಕಾಸು ಸಹಾಯ ಮಾಡಿದ್ದಾರೆ. ನಂತರ ಮಾತನಾಡಿದ ಅವರು `ಸಂತ್ರಸ್ತ ಕುಟುಂಬಕ್ಕೆ ಸರ್ಕಾರ 50 ಲಕ್ಷ ರೂ ಪರಿಹಾರ ನೀಡಬೇಕು. ಜೊತೆಗೆ 2 ಎಕರೆ ಕೃಷಿ ಭೂಮಿ ಕೊಡಬೇಕು’ ಎಂದು ಆಗ್ರಹಿಸಿದ್ದಾರೆ. `ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಸಂಪೂರ್ಣ ಹದಗೆಟ್ಟಿದೆ. ಗೃಹ ಸಚಿವರು ಸಿದ್ಧ ಉತ್ತರ ಕೊಡಲು ಮಾತ್ರ ಸೀಮಿತರಾಗಿದ್ದಾರೆ. ತನಿಖೆಗೂ ಪೂರ್ವದಲ್ಲಿಯೇ ಲವ್ ಜಿಹಾದ್ ಅಲ್ಲ ಎಂದು ಆಡಳಿತ ಪಕ್ಷ ಹೇಳುತ್ತಿದ್ದು, ಹಿಂದು ಮಹಿಳೆಯ ಪರ ಧ್ವನಿ ಎತ್ತುವ ಬಿಜೆಪಿಯನ್ನು ಕೋಮುವಾದಿ ಎಂದು ಬಿಂಬಿಸಲಾಗುತ್ತಿದೆ’ ಎಂದು ಅಸಮಧಾನವ್ಯಕ್ತಪಡಿಸಿದರು.

ಸಂತ್ರಸ್ತ ಕುಟುಂಬಕ್ಕೆ ಸರ್ಕಾರದ ಪರವಾಗಿ ಶಾಸಕ ಶಿವರಾಮ ಹೆಬ್ಬಾರ್ 8.25 ಲಕ್ಷ ರೂ ಪರಿಹಾರ ವಿತರಿಸಿದ್ದಾರೆ. ಸಮಾಜ ಕಲ್ಯಾಣ ಇಲಾಖೆ ಮೂಲಕ ಈ ಹಣ ನೀಡಲಾಗಿದ್ದು, ಕುಟುಂಬದವರಿಗೂ ಅವರು ಧೈರ್ಯ ಹೇಳಿದ್ದಾರೆ. `ದಲಿತ ಮಹಿಳೆ ಹತ್ಯೆ ಪ್ರಕರಣದಿಂದ ನಾಗರಿಕ ಸಮಾಜ ತಲೆ ತಗ್ಗಿಸುವ ಹಾಗಾಗಿದೆ. ಇಂಥ ಕೃತ್ಯ ಎಂದಿಗೂ ಮರುಕಳಿಸಬಾರದು’ ಎಂದು ಶಿವರಾಮ ಹೆಬ್ಬಾರ್ ಹೇಳಿದ್ದಾರೆ. ಉತ್ತರ ಕನ್ನಡ ಜಿಲ್ಲಾ ಪೋಲಿಸ್ ಅಧಿಕಾರ ದೀಪನ್ ಎಂ ಎನ್, ಶಿರಸಿ ಉಪವಿಭಾಗಾಧಿಕಾರಿ ಕಾವ್ಯರಾಣಿ, ತಹಶಿಲ್ದಾರ ಚಂದ್ರಶೇಖರ ಹೊಸ್ಮನಿ ಇನ್ನಿತರರು ಸರ್ಕಾರಿ ನೆರವು ನೀಡುವ ವೇಳೆ ಇದ್ದರು.

ADVERTISEMENT
  • Trending
  • Comments
  • Latest
Ranjitha did not agree to the marriage Rafiq stabbed her with a knife!

ಮದುವೆಗೆ ಒಪ್ಪದ ರಂಜಿತಾ: ಚಾಕು ಚುಚ್ಚಿದ ರಫೀಕ!

January 3, 2026
No luck.. No supplies available Yellapur bandh on Sunday!

ಸಂತೆಯೂ ಇಲ್ಲ.. ಸಾಮಗ್ರಿಯೂ ಸಿಗಲ್ಲ: ಭಾನುವಾರ ಯಲ್ಲಾಪುರ ಬಂದ್!

January 3, 2026
Ranjitha did not agree to the marriage Rafiq stabbed her with a knife!

ರಂಜಿತಾ ಕೊಂದ ರಫೀಕ್ ಇನ್ನಿಲ್ಲ!

January 4, 2026
ಆರೋಗ್ಯವಂತ ಮಗುವಿಗಾಗಿ ಸ್ವರ್ಣ ಸ್ಪರ್ಶ

ಆರೋಗ್ಯವಂತ ಮಗುವಿಗಾಗಿ ಸ್ವರ್ಣ ಸ್ಪರ್ಶ

ಹೂಡಿಕೆಗೆ ಇಲ್ಲಿದೆ ಹಲವು ಅವಕಾಶ

ಹೂಡಿಕೆಗೆ ಇಲ್ಲಿದೆ ಹಲವು ಅವಕಾಶ

Join hands with `Trek' using a digital trick!

ಡಿಜಿಟಲ್ ಟ್ರಿಕ್ ಬಳಸಿ `ಟ್ರೆಕ್’ ಜೊತೆ ಕೈ ಜೋಡಿಸಿ!

Kumta Secret video on Sandeepan's mobile!

ಕುಮಟಾ | ಸಂದೀಪನ ಮೊಬೈಲಿನಲ್ಲಿ ರಹಸ್ಯ ವಿಡಿಯೋ!

September 29, 2026
Karwar Arrogance did not go down even though he was suspended!

ಕಾರವಾರ | ಸಸ್ಪೆಂಡ್ ಆದರೂ ಸೊಕ್ಕು ಇಳಿಯಲಿಲ್ಲ!

September 29, 2026
`ನನ್ನ ಸಾವಿಗೆ ನಾನೇ ಕಾರಣ’

ಶಿರಸಿ | ಮಗಳ ಮೇಲಿನ ಚಿಂತೆಗೆ ತಾಯಿ ಆತ್ಮಹತ್ಯೆ!

September 29, 2026

Email: ukskofc@gmail.com

Developed by Naik & Co  © Copyright Publisher of Mobile Media Network

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

You cannot copy content of this page

No Result
View All Result
  • ವಾಣಿಜ್ಯ
  • ಲೇಖನ
  • ಜನಮತ
  • ನಮ್ಮ ಊರು-ನಮ್ಮ ಜಿಲ್ಲೆ
  • ನಿಮ್ಮ ಭವಿಷ್ಯ ನಿಮ್ಮ ಕೈಯಲ್ಲಿ

Copyright © 2025 Mobiletime.in Owned By: Mobile Media Network LLP Maintained By: Naik and Co.

✋99804 99383