• Trending
  • Comments
  • Latest
Ranjitha did not agree to the marriage Rafiq stabbed her with a knife!

ಮದುವೆಗೆ ಒಪ್ಪದ ರಂಜಿತಾ: ಚಾಕು ಚುಚ್ಚಿದ ರಫೀಕ!

January 3, 2026
No luck.. No supplies available Yellapur bandh on Sunday!

ಸಂತೆಯೂ ಇಲ್ಲ.. ಸಾಮಗ್ರಿಯೂ ಸಿಗಲ್ಲ: ಭಾನುವಾರ ಯಲ್ಲಾಪುರ ಬಂದ್!

January 3, 2026
Ranjitha did not agree to the marriage Rafiq stabbed her with a knife!

ರಂಜಿತಾ ಕೊಂದ ರಫೀಕ್ ಇನ್ನಿಲ್ಲ!

January 4, 2026
ಆರೋಗ್ಯವಂತ ಮಗುವಿಗಾಗಿ ಸ್ವರ್ಣ ಸ್ಪರ್ಶ

ಆರೋಗ್ಯವಂತ ಮಗುವಿಗಾಗಿ ಸ್ವರ್ಣ ಸ್ಪರ್ಶ

ಹೂಡಿಕೆಗೆ ಇಲ್ಲಿದೆ ಹಲವು ಅವಕಾಶ

ಹೂಡಿಕೆಗೆ ಇಲ್ಲಿದೆ ಹಲವು ಅವಕಾಶ

Join hands with `Trek' using a digital trick!

ಡಿಜಿಟಲ್ ಟ್ರಿಕ್ ಬಳಸಿ `ಟ್ರೆಕ್’ ಜೊತೆ ಕೈ ಜೋಡಿಸಿ!

ಭಟ್ಕಳ | ಮಸ್ತಾಕನ ಮೋಹಕ್ಕೆ ಬಿದ್ದ ಸಂಗೀತಾ!

August 14, 2026

ದಾಂಡೇಲಿ | ಬ್ಯಾನರ್ ಹರಿದ ಕಿಡಿಗೇಡಿ!

August 14, 2026
Siddapura Sheep sacrificed in Kanagodu forest!

ಸಿದ್ದಾಪುರ | ಕಾನಗೋಡು ಕಾಡಿನಲ್ಲಿ ಕುರಿ ಬಲಿ!

  • Home
  • Janamata
Friday, August 14, 2026
  • Login
Mobiletime.in
  • ವಾಣಿಜ್ಯ
  • ಲೇಖನ
  • ನಮ್ಮ ಊರು-ನಮ್ಮ ಜಿಲ್ಲೆ
  • ನಿಮ್ಮ ಭವಿಷ್ಯ ನಿಮ್ಮ ಕೈಯಲ್ಲಿ
No Result
View All Result
  • ವಾಣಿಜ್ಯ
  • ಲೇಖನ
  • ನಮ್ಮ ಊರು-ನಮ್ಮ ಜಿಲ್ಲೆ
  • ನಿಮ್ಮ ಭವಿಷ್ಯ ನಿಮ್ಮ ಕೈಯಲ್ಲಿ
No Result
View All Result
Mobiletime.in
No Result
View All Result
  • ವಾಣಿಜ್ಯ
  • ಲೇಖನ
  • ಜನಮತ
  • ನಮ್ಮ ಊರು-ನಮ್ಮ ಜಿಲ್ಲೆ
  • ನಿಮ್ಮ ಭವಿಷ್ಯ ನಿಮ್ಮ ಕೈಯಲ್ಲಿ
Home ನಮ್ಮ ಊರು-ನಮ್ಮ ಜಿಲ್ಲೆ

ರಾಜ್ಯಪಾಲರ ನಡೆಗೆ ರೈತ ಸಂಘದ ಖಂಡನೆ

Achyutkumar by Achyutkumar
January 23, 2026
Farmers' Association condemns Governor's move
Share on FacebookShare on WhatsappShare on Twitter
ADVERTISEMENT

`ಜoಟಿ ಸದನವನ್ನು ಉದ್ದೇಶಿಸಿ ಮಾತನಾಡಲು ನಿರಾಕರಿಸುವ ರಾಜ್ಯಪಾಲರ ನಡೆ ಅಸಂವಿಧಾನಿಕ’ ಎಂದು ಕರ್ನಾಟಕ ಪ್ರಾಂತ ರೈತ ಸಂಘ ಹೇಳಿದೆ

ADVERTISEMENT

ಈ ಬಗ್ಗೆ ಕರ್ನಾಟಕ ಪ್ರಾಂತ ರೈತ ಸಂಘದ ಜಿಲ್ಲಾಧ್ಯಕ್ಷ ಶಾಂತರಾಮ ನಾಯಕ ಅವರು ಪ್ರಕಟಣೆ ನೀಡಿದ್ದು, ರಾಜ್ಯಪಾಲರಾದ ತಾವರಚಂದ್ ಗೆಹ್ಲೋಟ್ ಸಂವಿಧಾನದ ವಿಧಿಯಂತೆ ನಡೆದುಕೊಂಡಿಲ್ಲ. ಜಂಟಿ ಸದನ ಅಧಿವೇಶನದಲ್ಲಿ ಸರಕಾರದ ಭಾಷಣ ಓದುವ ಬದಲು ತಮ್ಮದೇ ಮಾತನಾಡಿ ನಿರ್ಗಮಿಸಿರುವುದು ಪ್ರಜಾಪ್ರಭುತ್ವ ವಿರೋಧಿ ನಡೆಯಾಗಿದೆ’ ಎಂದು ಹೇಳಿದ್ದಾರೆ.

`ರಾಜ್ಯಪಾಲರು ಕೇಂದ್ರ ಸರಕಾರದ ಮೂಲಕ ನೇಮಕಗೊಳ್ಳುವವರಾಗಿದ್ದು, ಅವರು ಚುನಾಯಿತ ಪ್ರತಿನಿಧಿಗಳಲ್ಲ. ರಾಜ್ಯ ಸರಕಾರದ ಅಥವಾ ಮಂತ್ರಿಮAಡಲ ಸಿದ್ಧಪಡಿಸಿದ ರಾಜ್ಯಪಾಲರ ಭಾಷಣವನ್ನು ರಾಜ್ಯ ಸರಕಾರವನ್ನು ಪ್ರತಿನಿಧಿಸಿ ಜಂಟಿ ಸದನದಲ್ಲಿ ಓದುವುದು ರಾಜ್ಯಪಾಲರ ಕರ್ತವ್ಯ. ಅದನ್ನು ತಮ್ಮ ಮನಬಂದAತೆ ತಿದ್ದುಪಡಿ ಮಾಡಿ ಭಾಷಣ ಮಾಡಲು ಅದು ಅವರ ವಯಕ್ತಿಕ ಭಾಷಣ ಅಲ್ಲ’ ಎಂದವರು ಹೇಳಿದ್ದಾರೆ. ಈಚೆಗೆ ಹಲವು ರಾಜ್ಯಗಳಲ್ಲಿ ರಾಜ್ಯಪಾಲರುಗಳು ತಾವು ರಾಜ್ಯ ಸರಕಾರವನ್ನು ಪ್ರತಿನಿಧಿಸುವವರೆಂಬುದನ್ನು ಮರೆತು ಕೇಂದ್ರ ಸರಕಾರದ ಪ್ರತಿನಿಧಿಯ ಹಾಗೇ ವರ್ತಿಸುತ್ತಿದ್ದಾರೆ. ಅದೇ ರಾಜ್ಯ ಸರ್ಕಾರದ ಜೊತೆ ನಿತ್ಯ ತಿಕ್ಕಾಟಕ್ಕೆ ಕಾರಣವಾಗಿದೆ. ಇದು ಪ್ರಜಾಪ್ರಭುತ್ವ ವಿರೋಧಿ ಕ್ರಮವಾಗಿದೆ’ ಎಂದು ಶಾಂತಾರಾಮ ನಾಯಕ ಅಭಿಪ್ರಾಯಪಟ್ಟಿದ್ದಾರೆ.

`ದೇಶದ ಒಕ್ಕೂಟವಾದಿ ಸ್ವರೂಪವನ್ನು ಬಲಗೊಳಿಸುವ ದಿಶೆಯಲ್ಲಿ ಕೇಂದ್ರ ಹಾಗು ರಾಜ್ಯ ಸಂಬAಧಗಳನ್ನು ಬಲಗೊಳಿಸುವ ಬದಲು ನರೇಂದ್ರ ಮೋದಿ ರಾಜ್ಯ ಸರಕಾರಗಳ ಸಂವಿಧಾನಾತ್ಮಕ ಹಕ್ಕುಗಳನ್ನು ಮೊಟಕುಗೊಳಿಸುವಲ್ಲಿ ನಿರತವಾಗಿದ್ದಾರೆ. ಅದಕ್ಕಾಗಿ ರಾಜ್ಯಪಾಲರ ಕಛೇರಿ ಹಾಗು ಸ್ಥಾನವನ್ನು ದುರುಪಯೋಗ ಮಾಡುತ್ತಿದ್ದಾರೆ’ ಎಂದವರು ದೂರಿದ್ದಾರೆ.

ADVERTISEMENT
  • Trending
  • Comments
  • Latest
Ranjitha did not agree to the marriage Rafiq stabbed her with a knife!

ಮದುವೆಗೆ ಒಪ್ಪದ ರಂಜಿತಾ: ಚಾಕು ಚುಚ್ಚಿದ ರಫೀಕ!

January 3, 2026
No luck.. No supplies available Yellapur bandh on Sunday!

ಸಂತೆಯೂ ಇಲ್ಲ.. ಸಾಮಗ್ರಿಯೂ ಸಿಗಲ್ಲ: ಭಾನುವಾರ ಯಲ್ಲಾಪುರ ಬಂದ್!

January 3, 2026
Ranjitha did not agree to the marriage Rafiq stabbed her with a knife!

ರಂಜಿತಾ ಕೊಂದ ರಫೀಕ್ ಇನ್ನಿಲ್ಲ!

January 4, 2026
ಆರೋಗ್ಯವಂತ ಮಗುವಿಗಾಗಿ ಸ್ವರ್ಣ ಸ್ಪರ್ಶ

ಆರೋಗ್ಯವಂತ ಮಗುವಿಗಾಗಿ ಸ್ವರ್ಣ ಸ್ಪರ್ಶ

ಹೂಡಿಕೆಗೆ ಇಲ್ಲಿದೆ ಹಲವು ಅವಕಾಶ

ಹೂಡಿಕೆಗೆ ಇಲ್ಲಿದೆ ಹಲವು ಅವಕಾಶ

Join hands with `Trek' using a digital trick!

ಡಿಜಿಟಲ್ ಟ್ರಿಕ್ ಬಳಸಿ `ಟ್ರೆಕ್’ ಜೊತೆ ಕೈ ಜೋಡಿಸಿ!

ಭಟ್ಕಳ | ಮಸ್ತಾಕನ ಮೋಹಕ್ಕೆ ಬಿದ್ದ ಸಂಗೀತಾ!

August 14, 2026

ದಾಂಡೇಲಿ | ಬ್ಯಾನರ್ ಹರಿದ ಕಿಡಿಗೇಡಿ!

August 14, 2026
Siddapura Sheep sacrificed in Kanagodu forest!

ಸಿದ್ದಾಪುರ | ಕಾನಗೋಡು ಕಾಡಿನಲ್ಲಿ ಕುರಿ ಬಲಿ!

August 14, 2026

Email: ukskofc@gmail.com

Developed by Naik & Co  © Copyright Publisher of Mobile Media Network

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

You cannot copy content of this page

No Result
View All Result
  • ವಾಣಿಜ್ಯ
  • ಲೇಖನ
  • ಜನಮತ
  • ನಮ್ಮ ಊರು-ನಮ್ಮ ಜಿಲ್ಲೆ
  • ನಿಮ್ಮ ಭವಿಷ್ಯ ನಿಮ್ಮ ಕೈಯಲ್ಲಿ

Copyright © 2025 Mobiletime.in Owned By: Mobile Media Network LLP Maintained By: Naik and Co.

✋ನಿಮ್ಮ ಸಹಾಯಕ್ಕಾಗಿ ನಾವಿದ್ದೇವೆ!