• Trending
  • Comments
  • Latest
Ranjitha did not agree to the marriage Rafiq stabbed her with a knife!

ಮದುವೆಗೆ ಒಪ್ಪದ ರಂಜಿತಾ: ಚಾಕು ಚುಚ್ಚಿದ ರಫೀಕ!

January 3, 2026
No luck.. No supplies available Yellapur bandh on Sunday!

ಸಂತೆಯೂ ಇಲ್ಲ.. ಸಾಮಗ್ರಿಯೂ ಸಿಗಲ್ಲ: ಭಾನುವಾರ ಯಲ್ಲಾಪುರ ಬಂದ್!

January 3, 2026
Ranjitha did not agree to the marriage Rafiq stabbed her with a knife!

ರಂಜಿತಾ ಕೊಂದ ರಫೀಕ್ ಇನ್ನಿಲ್ಲ!

January 4, 2026
ಆರೋಗ್ಯವಂತ ಮಗುವಿಗಾಗಿ ಸ್ವರ್ಣ ಸ್ಪರ್ಶ

ಆರೋಗ್ಯವಂತ ಮಗುವಿಗಾಗಿ ಸ್ವರ್ಣ ಸ್ಪರ್ಶ

ಹೂಡಿಕೆಗೆ ಇಲ್ಲಿದೆ ಹಲವು ಅವಕಾಶ

ಹೂಡಿಕೆಗೆ ಇಲ್ಲಿದೆ ಹಲವು ಅವಕಾಶ

Join hands with `Trek' using a digital trick!

ಡಿಜಿಟಲ್ ಟ್ರಿಕ್ ಬಳಸಿ `ಟ್ರೆಕ್’ ಜೊತೆ ಕೈ ಜೋಡಿಸಿ!

`ನನ್ನ ಸಾವಿಗೆ ನಾನೇ ಕಾರಣ’

ಶಿರಸಿ | ಮಗಳ ಮೇಲಿನ ಚಿಂತೆಗೆ ತಾಯಿ ಆತ್ಮಹತ್ಯೆ!

September 29, 2026
Bhatkal Not a car... not a bike... a man stole a bus!

ಭಟ್ಕಳ | ಕಾರು ಅಲ್ಲ.. ಬೈಕು ಅಲ್ಲ.. ಬಸ್ಸನ್ನೇ ಕದ್ದ ಭೂಪ!

September 29, 2026
There is no greater disease than poverty.

`ಬಡತನಕ್ಕಿಂತ ದೊಡ್ಡ ರೋಗವಿಲ್ಲ’

ADVERTISEMENT
  • Home
  • Janamata
Tuesday, September 29, 2026
  • Login
Mobiletime.in
  • ವಾಣಿಜ್ಯ
  • ಲೇಖನ
  • ನಮ್ಮ ಊರು-ನಮ್ಮ ಜಿಲ್ಲೆ
  • ನಿಮ್ಮ ಭವಿಷ್ಯ ನಿಮ್ಮ ಕೈಯಲ್ಲಿ
No Result
View All Result
  • ವಾಣಿಜ್ಯ
  • ಲೇಖನ
  • ನಮ್ಮ ಊರು-ನಮ್ಮ ಜಿಲ್ಲೆ
  • ನಿಮ್ಮ ಭವಿಷ್ಯ ನಿಮ್ಮ ಕೈಯಲ್ಲಿ
No Result
View All Result
Mobiletime.in
No Result
View All Result
  • ವಾಣಿಜ್ಯ
  • ಲೇಖನ
  • ಜನಮತ
  • ನಮ್ಮ ಊರು-ನಮ್ಮ ಜಿಲ್ಲೆ
  • ನಿಮ್ಮ ಭವಿಷ್ಯ ನಿಮ್ಮ ಕೈಯಲ್ಲಿ
ADVERTISEMENT
Home ನಮ್ಮ ಊರು-ನಮ್ಮ ಜಿಲ್ಲೆ

ಗಗನಸಖಿಯ ಆತ್ಮಹತ್ಯೆ: 11ನೇ ದಿನಕ್ಕೂ ಬಾರದ ಆರೋಪಿ!

Achyutkumar by Achyutkumar
Flight attendant's suicide Accused fails to return even after 11 days!
Share on FacebookShare on WhatsappShare on Twitter
ADVERTISEMENT

ಗಗನಸಖಿ ಆಗಬೇಕು ಎಂದು ಕನಸು ಕಂಡಿದ್ದ ರಿಶೇಲ್ ಡಿಸೋಜಾ ಆತ್ಮಹತ್ಯೆ ಹಾಗೂ ಚಿರಾಗ್ ಕೋಠಾರಕರ್ ಪರಾರಿ ಪ್ರಕರಣ ಮತ್ತೊಂದು ಸ್ವರೂಪಪಡೆದಿದೆ. ಆರೋಪಿ ಬಂಧನ ಹಾಗೂ ಸಮಗ್ರ ತನಿಖೆಗೆ ಆಗ್ರಹಿಸಿ ಜಿಲ್ಲಾಧಿಕಾರಿ ಕಚೇರಿ ಎದುರು ಪ್ರತಿಭಟನೆ ನಡೆದಿದೆ. ಪ್ರತಿಭಟನೆಯಲ್ಲಿ ಭಾಗವಹಿಸಿದ ಸಾವಿರಾರು ಜನರ ಮುಂದೆ ರಿಶೇಲ್ ಡಿಸೋಜಾ ಅವರ ತಾಯಿ ರೀನಾ ಡಿಸೋಜಾ ಕಣ್ಣೀರು ಸುರಿಸಿದ್ದಾರೆ. `ತಮ್ಮ ಮಗಳ ಸಾವಿಗೆ ನ್ಯಾಯ ಸಿಗಬೇಕು’ ಎಂದವರು ಒತ್ತಾಯಿಸಿದ್ದಾರೆ.

`ಜಿಲ್ಲಾ ಪಂಚಾಯತ ಮಾಜಿ ಸದಸ್ಯೆ ಚೈತ್ರಾ ಕೋಠಾರಕರ್ ಅವರ ಪುತ್ರ ಚಿರಾಗ್ ಕೋಠಾರಕರ್ ಅವರ ಕಾಟದಿಂದಲೇ ರಿಶೇಲ್ ಡಿಸೋಜಾ ಆತ್ಮಹತ್ಯೆಗೆ ಶರಣಾಗಿದ್ದಾರೆ. ರೀಶೆಲ್ ಅವರ ದೇಹದ ಮೇಲೆ ಗಾಯದ ಗುರುತುಗಳಿದ್ದು, ಸಾವಿಗೂ ಮುನ್ನ ಅತ್ಯಾಚಾರ ನಡೆದಿದೆ’ ಎಂದು ಪ್ರತಿಭಟನಾಕಾರರು ದೂರಿದ್ದಾರೆ. `ರೀಶೆಲ್ ದೇಹವನ್ನು ಮರು ಮರಣೋತ್ತರ ಪರೀಕ್ಷೆ ನಡೆಸಬೇಕು. ದೇಹದ ಮೇಲಿದ್ದ ಗಾಯದ ಗುರುತನ್ನು ಲವ್ ಬೈಟ್ ಎಂದು ವೈದ್ಯರು ನಮೂದಿಸಿದ್ದು, ಆ ಬಗ್ಗೆಯೂ ತನಿಖೆ ನಡೆಯಬೇಕು’ ಎಂದು ಆಗ್ರಹಿಸಿದ್ದಾರೆ.

ಮಂಗಳವಾರ ಮಿತ್ರ ಸಮಾಜದ ಮೈದಾನದಿಂದ ಜಿಲ್ಲಾಧಿಕಾರಿ ಕಚೇರಿವರೆಗೂ ಪ್ರತಿಭಟನಾಕಾರರು ಪಾದಯಾತ್ರೆ ನಡೆಸಿದ್ದು, ಪ್ರತಿಭಟನಾಕಾರರ ಪರ ಶಾಸಕ ಸತೀಶ್ ಸೈಲ್ ಸಹ ಮಾತನಾಡಿದ್ದಾರೆ. ಸಾವಿರಾರು ಜನ ರಿಶೇಲ್ ಸಾವಿಗೆ ಕಾರಣರಾದವರ ವಿರುದ್ಧ ಘೋಷಣೆ ಕೂಗಿ ನ್ಯಾಯಕ್ಕಾಗಿ ಆಗ್ರಹಿಸಿದ್ದಾರೆ. `ಪೊಲೀಸರು ತನಿಖೆಯಲ್ಲಿ ವಿಳಂಬ ನೀತಿ ಅನುಸರಿಸಿದ್ದಾರೆ’ ಎಂದು ಸಹ ಪ್ರತಿಭಟನಾಕಾರರು ಆಕ್ರೋಶವ್ಯಕ್ತಪಡಿಸಿದ್ದಾರೆ. `ರೀಶೆಲ್ ಸಾವು ಸಂಭವಿಸಿ 11 ದಿನ ಕಳೆದರೂ ಆರೋಪಿ ಸಿಕ್ಕಿಲ್ಲ. ಈ ಪ್ರಕರಣ ತನಿಖೆಗೆ ಎಸ್ ಐ ಟಿ ರಚಿಸಬೇಕು’ ಎಂದು ಪ್ರತಿಭಟನಾಕಾರರು ಒತ್ತಾಯಿಸಿದ್ದಾರೆ. ಜಿಲ್ಲಾಧಿಕಾರಿ ಕೆ ಲಕ್ಷ್ಮೀಪ್ರಿಯಾ ಹಾಗೂ ಎಸ್ಪಿ ದೀಪನ್ ಎಂ ಎನ್ ಪ್ರತಿಭಟನಾಕಾರರ ಅಳಲು ಆಲಿಸಿದ್ದಾರೆ. ಮರು ಮರಣೋತ್ತರ ಪರೀಕ್ಷೆಗೆ ಒಪ್ಪಿಗೆ ಸಿಕ್ಕಿದೆ.

ADVERTISEMENT
  • Trending
  • Comments
  • Latest
Ranjitha did not agree to the marriage Rafiq stabbed her with a knife!

ಮದುವೆಗೆ ಒಪ್ಪದ ರಂಜಿತಾ: ಚಾಕು ಚುಚ್ಚಿದ ರಫೀಕ!

January 3, 2026
No luck.. No supplies available Yellapur bandh on Sunday!

ಸಂತೆಯೂ ಇಲ್ಲ.. ಸಾಮಗ್ರಿಯೂ ಸಿಗಲ್ಲ: ಭಾನುವಾರ ಯಲ್ಲಾಪುರ ಬಂದ್!

January 3, 2026
Ranjitha did not agree to the marriage Rafiq stabbed her with a knife!

ರಂಜಿತಾ ಕೊಂದ ರಫೀಕ್ ಇನ್ನಿಲ್ಲ!

January 4, 2026
ಆರೋಗ್ಯವಂತ ಮಗುವಿಗಾಗಿ ಸ್ವರ್ಣ ಸ್ಪರ್ಶ

ಆರೋಗ್ಯವಂತ ಮಗುವಿಗಾಗಿ ಸ್ವರ್ಣ ಸ್ಪರ್ಶ

ಹೂಡಿಕೆಗೆ ಇಲ್ಲಿದೆ ಹಲವು ಅವಕಾಶ

ಹೂಡಿಕೆಗೆ ಇಲ್ಲಿದೆ ಹಲವು ಅವಕಾಶ

Join hands with `Trek' using a digital trick!

ಡಿಜಿಟಲ್ ಟ್ರಿಕ್ ಬಳಸಿ `ಟ್ರೆಕ್’ ಜೊತೆ ಕೈ ಜೋಡಿಸಿ!

`ನನ್ನ ಸಾವಿಗೆ ನಾನೇ ಕಾರಣ’

ಶಿರಸಿ | ಮಗಳ ಮೇಲಿನ ಚಿಂತೆಗೆ ತಾಯಿ ಆತ್ಮಹತ್ಯೆ!

September 29, 2026
Bhatkal Not a car... not a bike... a man stole a bus!

ಭಟ್ಕಳ | ಕಾರು ಅಲ್ಲ.. ಬೈಕು ಅಲ್ಲ.. ಬಸ್ಸನ್ನೇ ಕದ್ದ ಭೂಪ!

September 29, 2026
There is no greater disease than poverty.

`ಬಡತನಕ್ಕಿಂತ ದೊಡ್ಡ ರೋಗವಿಲ್ಲ’

September 29, 2026

Email: ukskofc@gmail.com

Developed by Naik & Co  © Copyright Publisher of Mobile Media Network

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

You cannot copy content of this page

No Result
View All Result
  • ವಾಣಿಜ್ಯ
  • ಲೇಖನ
  • ಜನಮತ
  • ನಮ್ಮ ಊರು-ನಮ್ಮ ಜಿಲ್ಲೆ
  • ನಿಮ್ಮ ಭವಿಷ್ಯ ನಿಮ್ಮ ಕೈಯಲ್ಲಿ

Copyright © 2025 Mobiletime.in Owned By: Mobile Media Network LLP Maintained By: Naik and Co.

✋99804 99383