• Trending
  • Comments
  • Latest
Ranjitha did not agree to the marriage Rafiq stabbed her with a knife!

ಮದುವೆಗೆ ಒಪ್ಪದ ರಂಜಿತಾ: ಚಾಕು ಚುಚ್ಚಿದ ರಫೀಕ!

January 3, 2026
No luck.. No supplies available Yellapur bandh on Sunday!

ಸಂತೆಯೂ ಇಲ್ಲ.. ಸಾಮಗ್ರಿಯೂ ಸಿಗಲ್ಲ: ಭಾನುವಾರ ಯಲ್ಲಾಪುರ ಬಂದ್!

January 3, 2026
Ranjitha did not agree to the marriage Rafiq stabbed her with a knife!

ರಂಜಿತಾ ಕೊಂದ ರಫೀಕ್ ಇನ್ನಿಲ್ಲ!

January 4, 2026
ಆರೋಗ್ಯವಂತ ಮಗುವಿಗಾಗಿ ಸ್ವರ್ಣ ಸ್ಪರ್ಶ

ಆರೋಗ್ಯವಂತ ಮಗುವಿಗಾಗಿ ಸ್ವರ್ಣ ಸ್ಪರ್ಶ

0
ಹೂಡಿಕೆಗೆ ಇಲ್ಲಿದೆ ಹಲವು ಅವಕಾಶ

ಹೂಡಿಕೆಗೆ ಇಲ್ಲಿದೆ ಹಲವು ಅವಕಾಶ

0
Join hands with `Trek' using a digital trick!

ಡಿಜಿಟಲ್ ಟ್ರಿಕ್ ಬಳಸಿ `ಟ್ರೆಕ್’ ಜೊತೆ ಕೈ ಜೋಡಿಸಿ!

0
The wicked ones who killed the cow and stole the meat!

ಆಕಳ ಕೊಂದು ಮಾಂಸ ಕದ್ದ ದುಷ್ಟರು!

March 23, 2026
Private resort on government land A good start!

ಸರ್ಕಾರಿ ಜಾಗದಲ್ಲಿ ಖಾಸಗಿ ರೆಸಾರ್ಟು: ಶುಭಾರಂಭ!

March 23, 2026
Manjuguni Chariot Festival Come on everyone!

ಮಂಜುಗುಣಿ ರಥೋತ್ಸವ: ಎಲ್ಲರೂ ಬನ್ನಿ!

ADVERTISEMENT
  • Home
  • Janamata
Wednesday, March 25, 2026
  • Login
Mobiletime.in
  • ವಾಣಿಜ್ಯ
  • ಲೇಖನ
  • ನಮ್ಮ ಊರು-ನಮ್ಮ ಜಿಲ್ಲೆ
  • ನಿಮ್ಮ ಭವಿಷ್ಯ ನಿಮ್ಮ ಕೈಯಲ್ಲಿ
  • ಜನಮತ
No Result
View All Result
  • ವಾಣಿಜ್ಯ
  • ಲೇಖನ
  • ನಮ್ಮ ಊರು-ನಮ್ಮ ಜಿಲ್ಲೆ
  • ನಿಮ್ಮ ಭವಿಷ್ಯ ನಿಮ್ಮ ಕೈಯಲ್ಲಿ
  • ಜನಮತ
No Result
View All Result
Mobiletime.in
No Result
View All Result
  • ವಾಣಿಜ್ಯ
  • ಲೇಖನ
  • ನಮ್ಮ ಊರು-ನಮ್ಮ ಜಿಲ್ಲೆ
  • ನಿಮ್ಮ ಭವಿಷ್ಯ ನಿಮ್ಮ ಕೈಯಲ್ಲಿ
  • ಜನಮತ
ADVERTISEMENT
ADVERTISEMENT
Home ನಮ್ಮ ಊರು-ನಮ್ಮ ಜಿಲ್ಲೆ

ಮನೆ ಮನೆಗಳಲ್ಲಿಯೂ ಗಾಂಧೀಜಿ ವಿಚಾರ: ಜನಜಾಗೃತಿಗಾಗಿ ಸಮಾನ ಮನಸ್ಕರ ನಿರ್ಧಾರ

Achyutkumar by Achyutkumar
January 31, 2026
Gandhiji's thoughts in every home A decision of like-minded people for public awareness
794
VIEWS
Share on FacebookShare on WhatsappShare on Twitter
ADVERTISEMENT

ಗಾಂಧೀಜಿ ವಿಚಾರಧಾರೆಗಳ ಬಗ್ಗೆ ಜಾಗೃತಿ ಮೂಡಿಸಲು ಅಂಕೋಲಾದ ಸಮಾನ ಮನಸ್ಕರು ನಿರ್ಧರಿಸಿದ್ದಾರೆ. ಅಂಕೋಲಾ ಪಟ್ಟಣದ ಸತ್ಯಾಗ್ರಹ ಸ್ಮಾರಕ ಸಭಾಭವನದಲ್ಲಿ ಮಹಾತ್ಮ ಗಾಂಧಿ ನಿಧನದ `ಮಹಾತ್ಮ ಹುತಾತ್ಮ ದಿನ’ದ ಅಂಗವಾಗಿ ಗಾಂಧಿ ಪ್ರತಿಮೆಗೆ ಮಾಲಾರ್ಪಣೆ ಮಾಡಿದ ನಂತರ ಹಿರಿಯ ಸಾಹಿತಿ ಶಾಂತರಾಮ ನಾಯಕ ಅವರು ಈ ವಿಷಯ ಪ್ರಕಟಿಸಿದ್ದಾರೆ. ರೈತ ಸಂಘದ ಪ್ರಮುಖರಾದ ಶಾಂತರಾಮ ನಾಯಕ ಅವರು ಇದಕ್ಕೆ ಧ್ವನಿಗೂಡಿಸಿದ್ದಾರೆ.

ADVERTISEMENT

`ಇಂದು ಗಾಂಧಿ ಹತ್ಯೆ ಮಾಡಿದ ಗೋಡ್ಸೆ ಆರಾಧಿಸುವ ಮಟ್ಟಕ್ಕೆ ಬಂದಿದೆ. ಅದರಿಂದ ನಮ್ಮ ದೇಶ ಅಧಪತನದ ಕಡೆ ಸಾಗುತ್ತಿರುವಂತೆ ಭಾಸವಾಗುತ್ತಿದೆ. ಕೇಂದ್ರ ಸರಕಾರ ನರೇಗಾ ಹೆಸರನ್ನು ಬದಲಿಸುತ್ತಿದೆ. ಮಹಾತ್ಮಾ ಗಾಂಧಿಯ ಅವಮಾನ ಮಾಡುವ ರೀತಿಯಲ್ಲಿ ಕೆಲವರು ತೊಡಗಿಸಿಕೊಂಡಿದ್ದಾರೆ. ಇದನ್ನು ತಡೆಯುವುದಕ್ಕಾಗಿ ಮುಂದಿನ ದಿನಗಳಲ್ಲಿ ಗಾಂಧಿಜಿ ವಿಚಾರಧಾರೆ ಬಗ್ಗೆ ಜಾಗೃತಿ ಮುಡಿಸುವ ಕಾರ್ಯ ಮಾಡಲಾಗುತ್ತದೆ’ ಎಂದವರು ಘೋಷಿಸಿದರು.

ಸಾಹಿತಿ ಮೋಹನ ಹಬ್ಬು ಮಾತನಾಡಿ `ಗಾಂಧೀಜಿ ಅವರ ಹೆಸರನ್ನು ಕೆಡಿಸುವ ಹುನ್ನಾರ ನಡೆಯುತ್ತಿದೆ. ಗಾಂಧೀಜಿ ಅವರ ತತ್ವ ವಿಚಾರಗಳನ್ನು ಅರಿಯದೇ ಯಾರು ಹೇಳಿದ ಮಾತ್ರಕ್ಕೆ ಯುವ ಜನತೆ ಕೂಡ ಬಲಿಯಾಗುತ್ತಿರುವುದು ನಿಜಕ್ಕೂ ಆಘಾತಕಾರಿಯಾಗಿದೆ’ ಎಂದು ಕಳವಳವ್ಯಕ್ತಪಡಿಸಿದರು. ಕವಿ ಕೃಷ್ಣಾ ನಾಯಕ ಮಾತನಾ `ಜಾಲತಾಣಗಳಲ್ಲಿ ಗಾಂಧಿ ಬೇಕೆ ಅಥವಾ ಗೋಡ್ಸೆ ಬೇಕೆ ಎನ್ನುವ ಮಾಹಿತಿಯನ್ನು ಹರಿಬಿಡುತ್ತಿದ್ದಾರೆ. ಎಲ್ಲ ಕ್ಷೇತ್ರಗಳಲ್ಲಿಯೂ ಗಾಂಧಿಯ ಅವಮಾನಿಸುವ ಕಾರ್ಯ ನಡೆಯುತ್ತಿದೆ’ ಎಂದು ವಿಷಾಧಿಸಿದರು.

ADVERTISEMENT

ಕಸಾಪ ಅಧ್ಯಕ್ಷ ಗೋಪಾಲಕೃಷ್ಣ ನಾಯಕ ಮಾತನಾಡಿ `ಗಾಂಧೀಜಿ ವಿಷಯವಾಗಿ ಮಾತನಾಡುವುದೇ ಅಪಾಯಕಾರಿ ಎಂಬ ಪರಿಸ್ಥಿತಿ ಬಂದಿದೆ. ಸಾತ್ವಿಕ ಮನಸ್ಸುಗಳನ್ನು ಒಂದಾಗಿಸುವ ಕೆಲಸ ನಡೆಯಬೇಕಿದೆ’ ಎಂದರು. ಹೋರಾಟಗಾರ್ತಿ ಯಮುನಾ ಗಾಂವಕರ ಮಾತನಾಡಿ `ಗಾಂಧೀಜಿ-ಅAಬೇಡ್ಕರ ಅವರ ನಡುವಿನ ಅವತ್ತಿನ ಚರ್ಚೆಯನ್ನು ಇದೀಗ ದ್ವೇಷದ ಚರ್ಚೆಯನ್ನಾಗಿ ಬಳಸಿಕೊಳ್ಳುತ್ತಿರುವುದು ಸರಿಯಲ್ಲ’ ಎಂದರು.

ಸಾಹಿತಿ ಆರ್ ಜಿ ಗುಂದಿ, ಜೆ ಪ್ರೇಮಾನಂದ, ರೈತ ಸಂಘದ ಗೌರೀಶ ನಾಯಕ, ಜಗದೀಶ ಜಿ ನಾಯಕ ಹೊಸ್ಕೇರಿ, ಸಂತೋಷ ನಾಯ್ಕ, ಉದಯ ನಾಯ್ಕ ಹೊಸಗದ್ದೆ, ಗೀತಾ ಗೌಡ ಶಿರೂರ, ಪೂರ್ಣಿಮಾ ನಾಯ್ಕ, ಹಟ್ಟಿಕೇರಿ, ವಿನೋದ ನಾಯ್ಕ ಹಾರವಾಡ, ಎಚ್ ಬಿ ನಾಯಕ, ರಾಜಗೋಪಾಲ್ ಶೇಟ್, ಶ್ಯಾಮಲಾ ನಾಯ್ಕ ಇತರರು ಕಾರ್ಯಕ್ರಮದಲ್ಲಿದ್ದು ಗಾಂಧೀಜಿ ಸ್ಮರಣೆ ಮಾಡಿದರು.

  • Trending
  • Comments
  • Latest
Ranjitha did not agree to the marriage Rafiq stabbed her with a knife!

ಮದುವೆಗೆ ಒಪ್ಪದ ರಂಜಿತಾ: ಚಾಕು ಚುಚ್ಚಿದ ರಫೀಕ!

January 3, 2026
No luck.. No supplies available Yellapur bandh on Sunday!

ಸಂತೆಯೂ ಇಲ್ಲ.. ಸಾಮಗ್ರಿಯೂ ಸಿಗಲ್ಲ: ಭಾನುವಾರ ಯಲ್ಲಾಪುರ ಬಂದ್!

January 3, 2026
Ranjitha did not agree to the marriage Rafiq stabbed her with a knife!

ರಂಜಿತಾ ಕೊಂದ ರಫೀಕ್ ಇನ್ನಿಲ್ಲ!

January 4, 2026
ಆರೋಗ್ಯವಂತ ಮಗುವಿಗಾಗಿ ಸ್ವರ್ಣ ಸ್ಪರ್ಶ

ಆರೋಗ್ಯವಂತ ಮಗುವಿಗಾಗಿ ಸ್ವರ್ಣ ಸ್ಪರ್ಶ

0
ಹೂಡಿಕೆಗೆ ಇಲ್ಲಿದೆ ಹಲವು ಅವಕಾಶ

ಹೂಡಿಕೆಗೆ ಇಲ್ಲಿದೆ ಹಲವು ಅವಕಾಶ

0
Join hands with `Trek' using a digital trick!

ಡಿಜಿಟಲ್ ಟ್ರಿಕ್ ಬಳಸಿ `ಟ್ರೆಕ್’ ಜೊತೆ ಕೈ ಜೋಡಿಸಿ!

0
The wicked ones who killed the cow and stole the meat!

ಆಕಳ ಕೊಂದು ಮಾಂಸ ಕದ್ದ ದುಷ್ಟರು!

March 23, 2026
Private resort on government land A good start!

ಸರ್ಕಾರಿ ಜಾಗದಲ್ಲಿ ಖಾಸಗಿ ರೆಸಾರ್ಟು: ಶುಭಾರಂಭ!

March 23, 2026
Manjuguni Chariot Festival Come on everyone!

ಮಂಜುಗುಣಿ ರಥೋತ್ಸವ: ಎಲ್ಲರೂ ಬನ್ನಿ!

March 23, 2026
ADVERTISEMENT

Email: ukskofc@gmail.com

Developed by Naik & Co  © Copyright Publisher of Mobile Media Network

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

You cannot copy content of this page

No Result
View All Result
  • ವಾಣಿಜ್ಯ
  • ಲೇಖನ
  • ನಮ್ಮ ಊರು-ನಮ್ಮ ಜಿಲ್ಲೆ
  • ನಿಮ್ಮ ಭವಿಷ್ಯ ನಿಮ್ಮ ಕೈಯಲ್ಲಿ
  • ಜನಮತ

Copyright © 2025 Mobiletime.in Owned By: Mobile Media Network LLP Maintained By: Naik and Co.

ನಿಮ್ಮ ಸಹಾಯಕ್ಕೆ ನಾನಿದ್ದೇನೆ! 😍✋