• Trending
  • Comments
  • Latest
Ranjitha did not agree to the marriage Rafiq stabbed her with a knife!

ಮದುವೆಗೆ ಒಪ್ಪದ ರಂಜಿತಾ: ಚಾಕು ಚುಚ್ಚಿದ ರಫೀಕ!

January 3, 2026
No luck.. No supplies available Yellapur bandh on Sunday!

ಸಂತೆಯೂ ಇಲ್ಲ.. ಸಾಮಗ್ರಿಯೂ ಸಿಗಲ್ಲ: ಭಾನುವಾರ ಯಲ್ಲಾಪುರ ಬಂದ್!

January 3, 2026
Ranjitha did not agree to the marriage Rafiq stabbed her with a knife!

ರಂಜಿತಾ ಕೊಂದ ರಫೀಕ್ ಇನ್ನಿಲ್ಲ!

January 4, 2026
ಆರೋಗ್ಯವಂತ ಮಗುವಿಗಾಗಿ ಸ್ವರ್ಣ ಸ್ಪರ್ಶ

ಆರೋಗ್ಯವಂತ ಮಗುವಿಗಾಗಿ ಸ್ವರ್ಣ ಸ್ಪರ್ಶ

0
ಹೂಡಿಕೆಗೆ ಇಲ್ಲಿದೆ ಹಲವು ಅವಕಾಶ

ಹೂಡಿಕೆಗೆ ಇಲ್ಲಿದೆ ಹಲವು ಅವಕಾಶ

0
Join hands with `Trek' using a digital trick!

ಡಿಜಿಟಲ್ ಟ್ರಿಕ್ ಬಳಸಿ `ಟ್ರೆಕ್’ ಜೊತೆ ಕೈ ಜೋಡಿಸಿ!

0
accident

ಲಾರಿಗೆ ಗುದ್ದಿದ ಸ್ಕೂಟಿ: ಸಾವನಪ್ಪಿದ ಸಹಸವಾರ!

May 13, 2026

ಜಾಗದ ಜಗಳ: ದಾರಿಗಾಗಿ ಅಣ್ಣ-ತಂಗಿಯರ ನಡುವೆ ಹೊಡೆದಾಟ!

May 13, 2026

ತಲೆಗೆ ಬಡಿದ ಕಲ್ಲು: ಮನೆ ನಿರ್ಮಾಣಕ್ಕೆ ಅಡ್ಡಗಾಲು!

  • Home
Wednesday, May 13, 2026
  • Login
Mobiletime.in
  • ವಾಣಿಜ್ಯ
  • ಲೇಖನ
  • ನಮ್ಮ ಊರು-ನಮ್ಮ ಜಿಲ್ಲೆ
  • ನಿಮ್ಮ ಭವಿಷ್ಯ ನಿಮ್ಮ ಕೈಯಲ್ಲಿ
No Result
View All Result
  • ವಾಣಿಜ್ಯ
  • ಲೇಖನ
  • ನಮ್ಮ ಊರು-ನಮ್ಮ ಜಿಲ್ಲೆ
  • ನಿಮ್ಮ ಭವಿಷ್ಯ ನಿಮ್ಮ ಕೈಯಲ್ಲಿ
No Result
View All Result
Mobiletime.in
No Result
View All Result
  • ವಾಣಿಜ್ಯ
  • ಲೇಖನ
  • ನಮ್ಮ ಊರು-ನಮ್ಮ ಜಿಲ್ಲೆ
  • ನಿಮ್ಮ ಭವಿಷ್ಯ ನಿಮ್ಮ ಕೈಯಲ್ಲಿ
ADVERTISEMENT
ADVERTISEMENT
Home ನಮ್ಮ ಊರು-ನಮ್ಮ ಜಿಲ್ಲೆ

ವೈದ್ಯರ ಚೀಟಿ ಇಲ್ಲದೇ ಔಷಧಿ: ಮೂರು ಮಳಿಗೆಗೆ ಬೀಗ!

Achyutkumar by Achyutkumar
January 30, 2026
Medicine without a doctor's note Three shops locked!
1.9k
VIEWS
Share on FacebookShare on WhatsappShare on Twitter

ಉತ್ತರ ಕನ್ನಡ ಜಿಲ್ಲೆಯಲ್ಲಿ ವೈದ್ಯರ ಜೀಟಿ ಇಲ್ಲದೇ ಔಷಧ ವಿತರಿಸಿದ ಮೂರು ಔಷಧ ಮಳಿಗೆಗಳಿಗೆ ಬೀಗ ಬಿದ್ದಿದೆ. ಅಂಕೋಲಾ, ಕಾರವಾರ ಮತ್ತು ಮಿರ್ಜಾನ್’ನ ಒಂದೊoದು ಔಷಧ ಮಳಿಗೆಯ ಲೈಸನ್ಸನ್ನು ಅಧಿಕಾರಿಗಳು ಅಮಾನತು ಮಾಡಿದ್ದಾರೆ.

ADVERTISEMENT

ಈ ಬಗ್ಗೆ ಜಿಲ್ಲಾಧಿಕಾರಿ ಕೆ ಲಕ್ಷ್ಮೀಪ್ರಿಯಾ ಅವರು ಮಾಹಿತಿ ನೀಡಿದ್ದಾರೆ. ಔಷಧ ಮಳಿಗೆಗಳಲ್ಲಿ ವೈದ್ಯರ ಸಲಹಾ ಚೀಟಿ ಇಲ್ಲದೇ ಔಷಧಗಳನ್ನು ವಿತರಣೆ ಮಾಡದಂತೆ ಅವರು ಸೂಚನೆ ನೀಡಿದ್ದು, ಈ ಬಗ್ಗೆ ತಪಾಸಣೆ ನಡೆಸುವಂತೆಯೂ ಜಿಲ್ಲಾ ಔಷಧ ನಿಯಂತ್ರಕರಿಗೆ ನಿರ್ದೇಶನ ನೀಡಿದ್ದಾರೆ. ಮಾದಕ ವಸ್ತುಗಳ ಬಳಕೆ ಮತ್ತು ಸಿಂಥೇಟಿಕ್ ಡ್ರಗ್ ತಯಾರಿಕೆ ಕುರಿತಂತೆ ಅನುಮಾನಾಸ್ಪದ ಸ್ಥಳಗಳಲ್ಲಿ ವ್ಯಾಪಕ ತಪಾಸಣೆ ನಡೆಸುವಂತೆಯೂ ಅವರು ಅಧಿಕಾರಿಗಳಿಗೆ ಸೂಚಿಸಿದ್ದಾರೆ.

ADVERTISEMENT

`ಉತ್ತರ ಕನ್ನಡ ಜಿಲ್ಲೆಯಲ್ಲಿ 18-30 ವರ್ಷದವರು ಹೆಚ್ಚಿನ ಪ್ರಮಾಣದಲ್ಲಿ ಮಾದಕ ವಸ್ತು ಬಳಕೆ ಮಾಡಿದ್ದಾರೆ. ಈ ಹಿನ್ನಲೆ ಮಾದಕ ವ್ಯಸನದ ವಿರುದ್ಧ ಜಾಗೃತಿ ಮೂಡಿಸಬೇಕು. ಡ್ರಗ್ ಸೇವನೆಯಲ್ಲಿ ಪತ್ತೆಯಾಗಿ ಚಿಕಿತ್ಸೆ ಪಡೆದವರ ಬಗ್ಗೆ ಪ್ರತ್ಯೇಕ ದಾಖಲಾತಿ ನಿರ್ವಹಿಸಿ, ಅವರು ಸಂಪೂರ್ಣವಾಗಿ ಈ ವ್ಯಸನದಿಂದ ಬಿಡುಗಡೆ ಮಾಡಿಸಬೇಕು’ ಎಂದವರು ಹೇಳಿದ್ದಾರೆ. `ರಾಸಾಯನಿಕ ವಸ್ತುಗಳನ್ನು ಬಳಸಿ ಡ್ರಗ್ಸ್ ತಯಾರು ಮಾಡುವುದರ ಬಗ್ಗೆ ಹೆಚ್ಚಿನ ನಿಗಾ ವಹಿಸಬೇಕು. ಹೆಚ್ಚಿನ ಪ್ರಮಾಣದಲ್ಲಿ ನಿಷೇಧಿತ ಮತ್ತು ಡ್ರಗ್ಸ್ ತಯಾರಿಕೆಗೆ ಬಳಸುವ ರಾಸಾಯನಿಕಗಳನ್ನು ಖರೀದಿಸುವವರ ಬಗ್ಗೆ ಅಧಿಕಾರಿಗಳು ಗಮನಿಸಬೇಕು. `ಶೆಡ್‌ಗಳನ್ನು ಮರೆಮಾಡಿ ಲ್ಯಾಬ್ ಮಾದರಿಯಲ್ಲಿ ಡ್ರಗ್ಸ್ ತಯಾರಿಕೆ ಮಾಡುವ ಸಾಧ್ಯತೆಗಳಿದ್ದು, ರೆಸಾರ್ಟ್ ಮತ್ತು ಹೋಂ ಸ್ಟೇ ಗಳಲ್ಲಿ ಮಾದಕ ವಸ್ತುಗಳ ಸರಬರಾಜು ನಡೆಯದಂತೆ ಎಚ್ಚರಿಕೆವಹಿಸಬೇಕು’ ಎಂದು ಸೂಚಿಸಿದ್ದಾರೆ.

ADVERTISEMENT

`ಮೀನುಗಾರಿಕಾ ಬಂದರು, ಪೋರ್ಟ್ ಮತ್ತು ಬೀಚ್ ನಲ್ಲಿ ಮಾದಕ ವಸ್ತುಗಳ ಸರಬರಾಜು ಮತ್ತು ಸೇವನೆ ಕುರಿತಂತೆ ಹೆಚ್ಚಿನ ತಪಾಸಣೆ ನಡೆಸಬೇಕು. ಅಂಚೆ ಇಲಾಖೆಯಲ್ಲಿ ಸ್ವೀಕೃತವಾಗುವ ಅನುಮಾನಾಸ್ಪದ ಪಾರ್ಸೆಲ್ ಗಳನ್ನು ತಪಾಸಣೆ ನಡೆಸಲು ಪೊಲೀಸ್ ಶ್ವಾನದಳದ ನೆರವುಪಡೆಯಬೇಕು. ಪೊಲೀಸ್, ಕೋಸ್ಟ್ ಗಾರ್ಡ್, ಕರಾವಳಿ ಕಾವಲು ಪೊಲೀಸ್, ಅಬಕಾರಿ, ಮೀನುಗಾರಿಕೆ, ಬಂದರು ಸೇರಿದಂತೆ ಎಲ್ಲಾ ಇಲಾಖೆಗಳು ಸಮನ್ವಯದಿಂದ ಕೆಲಸ ಮಾಡಬೇಕು’ ಎಂದು ಸೂಚಿಸಿದ್ದಾರೆ. ಈ ಸಭೆಯಲ್ಲಿ ಪೊಲೀಸ್ ವರಿಷ್ಠಾಧಿಕಾರಿ ದೀಪನ್ ಎಂ ಎನ್, ಕೋಸ್ಟ್ ಗಾರ್ಡ್, ಕರಾವಳಿ ಕಾವಲು ಪೊಲೀಸ್, ಅಬಕಾರಿ, ಮೀನುಗಾರಿಕೆ, ಬಂದರು, ಶಿಕ್ಷಣ, ಆರೋಗ್ಯ ಇಲಾಖೆಯ ಅಧಿಕಾರಿಗಳು ಇದ್ದರು.

  • Trending
  • Comments
  • Latest
Ranjitha did not agree to the marriage Rafiq stabbed her with a knife!

ಮದುವೆಗೆ ಒಪ್ಪದ ರಂಜಿತಾ: ಚಾಕು ಚುಚ್ಚಿದ ರಫೀಕ!

January 3, 2026
No luck.. No supplies available Yellapur bandh on Sunday!

ಸಂತೆಯೂ ಇಲ್ಲ.. ಸಾಮಗ್ರಿಯೂ ಸಿಗಲ್ಲ: ಭಾನುವಾರ ಯಲ್ಲಾಪುರ ಬಂದ್!

January 3, 2026
Ranjitha did not agree to the marriage Rafiq stabbed her with a knife!

ರಂಜಿತಾ ಕೊಂದ ರಫೀಕ್ ಇನ್ನಿಲ್ಲ!

January 4, 2026
ಆರೋಗ್ಯವಂತ ಮಗುವಿಗಾಗಿ ಸ್ವರ್ಣ ಸ್ಪರ್ಶ

ಆರೋಗ್ಯವಂತ ಮಗುವಿಗಾಗಿ ಸ್ವರ್ಣ ಸ್ಪರ್ಶ

0
ಹೂಡಿಕೆಗೆ ಇಲ್ಲಿದೆ ಹಲವು ಅವಕಾಶ

ಹೂಡಿಕೆಗೆ ಇಲ್ಲಿದೆ ಹಲವು ಅವಕಾಶ

0
Join hands with `Trek' using a digital trick!

ಡಿಜಿಟಲ್ ಟ್ರಿಕ್ ಬಳಸಿ `ಟ್ರೆಕ್’ ಜೊತೆ ಕೈ ಜೋಡಿಸಿ!

0
accident

ಲಾರಿಗೆ ಗುದ್ದಿದ ಸ್ಕೂಟಿ: ಸಾವನಪ್ಪಿದ ಸಹಸವಾರ!

May 13, 2026

ಜಾಗದ ಜಗಳ: ದಾರಿಗಾಗಿ ಅಣ್ಣ-ತಂಗಿಯರ ನಡುವೆ ಹೊಡೆದಾಟ!

May 13, 2026

ತಲೆಗೆ ಬಡಿದ ಕಲ್ಲು: ಮನೆ ನಿರ್ಮಾಣಕ್ಕೆ ಅಡ್ಡಗಾಲು!

May 13, 2026
ADVERTISEMENT

Email: ukskofc@gmail.com

Developed by Naik & Co  © Copyright Publisher of Mobile Media Network

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

You cannot copy content of this page

No Result
View All Result
  • ವಾಣಿಜ್ಯ
  • ಲೇಖನ
  • ನಮ್ಮ ಊರು-ನಮ್ಮ ಜಿಲ್ಲೆ
  • ನಿಮ್ಮ ಭವಿಷ್ಯ ನಿಮ್ಮ ಕೈಯಲ್ಲಿ

Copyright © 2025 Mobiletime.in Owned By: Mobile Media Network LLP Maintained By: Naik and Co.

ನಿಮ್ಮ ಸಹಾಯಕ್ಕೆ ನಾನಿದ್ದೇನೆ! 😍✋