• Trending
  • Comments
  • Latest
Ranjitha did not agree to the marriage Rafiq stabbed her with a knife!

ಮದುವೆಗೆ ಒಪ್ಪದ ರಂಜಿತಾ: ಚಾಕು ಚುಚ್ಚಿದ ರಫೀಕ!

January 3, 2026
No luck.. No supplies available Yellapur bandh on Sunday!

ಸಂತೆಯೂ ಇಲ್ಲ.. ಸಾಮಗ್ರಿಯೂ ಸಿಗಲ್ಲ: ಭಾನುವಾರ ಯಲ್ಲಾಪುರ ಬಂದ್!

January 3, 2026
Ranjitha did not agree to the marriage Rafiq stabbed her with a knife!

ರಂಜಿತಾ ಕೊಂದ ರಫೀಕ್ ಇನ್ನಿಲ್ಲ!

January 4, 2026
ಆರೋಗ್ಯವಂತ ಮಗುವಿಗಾಗಿ ಸ್ವರ್ಣ ಸ್ಪರ್ಶ

ಆರೋಗ್ಯವಂತ ಮಗುವಿಗಾಗಿ ಸ್ವರ್ಣ ಸ್ಪರ್ಶ

ಹೂಡಿಕೆಗೆ ಇಲ್ಲಿದೆ ಹಲವು ಅವಕಾಶ

ಹೂಡಿಕೆಗೆ ಇಲ್ಲಿದೆ ಹಲವು ಅವಕಾಶ

Join hands with `Trek' using a digital trick!

ಡಿಜಿಟಲ್ ಟ್ರಿಕ್ ಬಳಸಿ `ಟ್ರೆಕ್’ ಜೊತೆ ಕೈ ಜೋಡಿಸಿ!

ಕಾರವಾರ | ಉದ್ಯೋಗ ಅವಕಾಶ: 10 ಸಾವಿರ ರೂ ಸಂಬಳ!

August 4, 2026
Mundgod Government name on farmers' land!

ಮುಂಡಗೋಡ | ರೈತರ ಭೂಮಿಗೆ ಸರ್ಕಾರಿ ಹೆಸರು!

August 4, 2026

ಅಂಕೋಲಾ | ಕಪೌಂಡ್ ಹಾರಿದ ಸಾಹಸಿ ಸ್ತ್ರೀ: ಅಣ್ಣನ ಮನೆಯಲ್ಲಿ ಪ್ಯೂಜ್ ಕದ್ದ ಇಂಜಿನಿಯರ್!

  • Home
  • Janamata
Wednesday, August 5, 2026
  • Login
Mobiletime.in
  • ವಾಣಿಜ್ಯ
  • ಲೇಖನ
  • ನಮ್ಮ ಊರು-ನಮ್ಮ ಜಿಲ್ಲೆ
  • ನಿಮ್ಮ ಭವಿಷ್ಯ ನಿಮ್ಮ ಕೈಯಲ್ಲಿ
No Result
View All Result
  • ವಾಣಿಜ್ಯ
  • ಲೇಖನ
  • ನಮ್ಮ ಊರು-ನಮ್ಮ ಜಿಲ್ಲೆ
  • ನಿಮ್ಮ ಭವಿಷ್ಯ ನಿಮ್ಮ ಕೈಯಲ್ಲಿ
No Result
View All Result
Mobiletime.in
No Result
View All Result
  • ವಾಣಿಜ್ಯ
  • ಲೇಖನ
  • ಜನಮತ
  • ನಮ್ಮ ಊರು-ನಮ್ಮ ಜಿಲ್ಲೆ
  • ನಿಮ್ಮ ಭವಿಷ್ಯ ನಿಮ್ಮ ಕೈಯಲ್ಲಿ
Home ನಮ್ಮ ಊರು-ನಮ್ಮ ಜಿಲ್ಲೆ

ಅಡುಗೆ ಸಿಬ್ಬಂದಿ ಹತ್ಯೆ: ಹಲವರ ಹೇಳಿಕೆ – ಹೋರಾಟ!

Achyutkumar by Achyutkumar
January 3, 2026
A quarrel with a classmate was the reason for the murder!
Share on FacebookShare on WhatsappShare on Twitter

ಯಲ್ಲಾಪುರದ ರಾಮನಗರದ ಸರ್ಕಾರಿ ಶಾಲೆಯಲ್ಲಿ ಅಡುಗೆ ಸಹಾಯಕಿಯಾಗಿದ್ದ ರಂಜಿತಾ ಬನಸೋಡೆ ಅವರ ಹತ್ಯೆಯನ್ನು ಅನೇಕರು ಖಂಡಿಸಿದ್ದಾರೆ.

ADVERTISEMENT
ಶಿವರಾಮ ಹೆಬ್ಬಾರ್

ಶಾಸಕ ಶಿವರಾಮ ಹೆಬ್ಬಾರ್ ಅವರು ಇದೇ ವಿಷಯವಾಗಿ ಪೊಲೀಸ್ ಅಧೀಕ್ಷಕ ದೀಪನ್ ಎಂ ಎನ್ ಅವರ ಜೊತೆ ಸಭೆ ನಡೆಸಿದ್ದಾರೆ. `ಯಲ್ಲಾಪುರ ಪಟ್ಟಣದ ಕಾಳಮ್ಮನಗರದಲ್ಲಿ ರಂಜಿತಾ ಬನಸೋಡೆ ಅವರ ಭೀಕರ ಹತ್ಯೆ ನಡೆದಿರುವುದು ಅತ್ಯಂತ ಖಂಡನೀಯ’ ಎಂದು ಕ್ಷೇತ್ರದ ಶಾಸಕ ಶಿವರಾಮ ಹೆಬ್ಬಾರ್ ಹೇಳಿದ್ದಾರೆ. `ಈ ವಿದ್ಯಮಾನ ನಾಗರಿಕ ಸಮಾಜ ತಲೆತಗ್ಗಿಸುವಂತಹ ಅಮಾನವೀಯ ಕೃತ್ಯವಾಗಿದೆ’ ಎಂದವರು ಆಕ್ರೋಶವ್ಯಕ್ತಪಡಿಸಿದ್ದಾರೆ. `ಆರೋಪಿಯನ್ನು ತಕ್ಷಣ ಬಂಧಿಸಿ ಕಠಿಣ ಕ್ರಮ ಜರುಗಿಸಬೇಕು’ ಎಂದವರು ಸೂಚಿಸಿದ್ದಾರೆ. `ಯಾವುದೇ ರಾಜಿ, ವಿಳಂಬ ಅಥವಾ ಸಡಿಲಿಕೆಸಹಿಸಿಕೊಳ್ಳುವುದಿಲ್ಲ’ ಎಂದು ಅವರು ಎಚ್ಚರಿಸಿದ್ದಾರೆ. `ಯಲ್ಲಾಪುರದ ಸಾರ್ವಜನಿಕರು ಶಾಂತಿ ಮತ್ತು ಸಂಯಮವನ್ನು ಕಾಪಾಡಿಕೊಳ್ಳಬೇಕು. ಪೊಲೀಸ್ ಇಲಾಖೆ ಈಗಾಗಲೇ ಆರೋಪಿಯನ್ನು ಬಂಧಿಸುವ ಕಾರ್ಯದಲ್ಲಿ ಸಂಪೂರ್ಣ ತೊಡಗಿಸಿಕೊಂಡಿದ್ದು, ಯಾರೂ ಭಯಪಡುವ ಅಗತ್ಯವಿಲ್ಲ’ ಎಂದು ಶಿವರಾಮ ಹೆಬ್ಬಾರ್ ಹೇಳಿದ್ದಾರೆ.

ADVERTISEMENT
ಕೈಸರ್ ಸಯ್ಯದ್ ಅಲಿ

ಪಟ್ಟಣ ಪಂಚಾಯತ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಜಿಲ್ಲಾ ಸಮಿತಿ ಸದಸ್ಯ ಕೈಸರ್ ಸಯ್ಯದ್ ಅಲಿ ಅವರು ಈ ವಿದ್ಯಮಾನವನ್ನು ತೀವೃವಾಗಿ ಖಂಡಿಸಿದ್ದಾರೆ. `ಕೊಲೆ ಆರೋಪಿಯನ್ನು ಕೂಡಲೇ ಬಂಧಿಸಬೇಕು. ಸಂತ್ರಸ್ತರ ಕುಟುಂಬಕ್ಕೆ ಸರ್ಕಾರ ಗರಿಷ್ಠ ಪರಿಹಾರ ಕೊಡಬೇಕು. ಸಮಾಜದಲ್ಲಿ ಇಂಥ ಕೆಲಸ ಆಗುವುದನ್ನು ತಡೆಯಲು ಕಟ್ಟುನಿಟ್ಟಿನ ನಿಯಮಗಳು ಬರಬೇಕು’ ಎಂದು ಕೈಸರ್ ಸಯ್ಯದ್ ಅಲಿ ಅವರು ಹೇಳಿದ್ದಾರೆ.

ಅನಂತಮೂರ್ತಿ ಹೆಗಡೆ

ಬಿಜೆಪಿ ಮುಖಂಡ ಅನಂತಮೂರ್ತಿ ಹೆಗಡೆ ಅವರು ಯಲ್ಲಾಪುರದ ಮಹಿಳೆಯ ಕೊಲೆಯ ಬಗ್ಗೆ ವಿಷಾಧವ್ಯಕ್ತಪಡಿಸಿದ್ದಾರೆ. `ರಾಜ್ಯ ಸರ್ಕಾರದ ಕುಮ್ಮಕ್ಕಿನಿಂದಲೇ ಮತಾಂಧರು ಈ ರೀತಿ ಮುಂದುವರೆದಿದ್ದಾರೆ. ಪೊಲೀಸರು ಆರೋಪಿಯನ್ನು ತಕ್ಷಣ ಬಂಧಿಸಿ ಗಲ್ಲಿಗೇರಿಸಬೇಕು. ಈ ಸರ್ಕಾರದಲ್ಲಿ ಜನಸಾಮಾನ್ಯರಿಗೆ ರಕ್ಷಣೆಯೇ ಇಲ್ಲ’ ಎಂದು ಅನಂತಮೂರ್ತಿ ಹೆಗಡೆ ಹೇಳಿದ್ದಾರೆ.

ವಿಶ್ವೇಶ್ವರ ಹೆಗಡೆ ಕಾಗೇರಿ

`ದಲಿತ ಮಹಿಳೆಯನ್ನು ಬರ್ಬರವಾಗಿ ಹತ್ಯೆ ಮಾಡಿರುವ ವಿಷಯ ಕೇಳಿ ಆಘಾತವಾಗಿದೆ. ಇಂಥ ಘಟನೆ ಮರುಕಳಿಸದ ಹಾಗೇ ತಡೆಯುವುದು ಅನಿವಾರ್ಯ. ಪೊಲೀಸರು ಈ ಪ್ರಕರಣ ಗಂಭೀರವಾಗಿ ಪರಿಗಣಿಸಬೇಕು. ಸಂತ್ರಸ್ತ ಕುಟುಂಬಕ್ಕೆ ನ್ಯಾಯ ಒದಗಿಸಬೇಕು’ ಎಂದು ಸಂಸದ ವಿಶ್ವೇಶ್ವರ ಹೆಗಡೆ ಕಾಗೇರಿ ಹೇಳಿದ್ದಾರೆ. `ಆರೋಪಿ ಬಂಧನ ಆಗುವವರೆಗೂ ಶವ ಸಂಸ್ಕಾರ ನಡೆಯಬಾರದು. ಮಹಿಳೆ ಮೇಲಿನ ದೌರ್ಜನ್ಯವನ್ನು ಎಲ್ಲರೂ ಖಂಡಿಸಬೇಕು’ ಎಂದು ಹಿಂದು ಸಂಘಟನೆ ಪ್ರಮುಖ ಪ್ರಮೋದ ಮುತಾಲಿಕ್ ಹೇಳಿದ್ದಾರೆ.

ADVERTISEMENT
  • Trending
  • Comments
  • Latest
Ranjitha did not agree to the marriage Rafiq stabbed her with a knife!

ಮದುವೆಗೆ ಒಪ್ಪದ ರಂಜಿತಾ: ಚಾಕು ಚುಚ್ಚಿದ ರಫೀಕ!

January 3, 2026
No luck.. No supplies available Yellapur bandh on Sunday!

ಸಂತೆಯೂ ಇಲ್ಲ.. ಸಾಮಗ್ರಿಯೂ ಸಿಗಲ್ಲ: ಭಾನುವಾರ ಯಲ್ಲಾಪುರ ಬಂದ್!

January 3, 2026
Ranjitha did not agree to the marriage Rafiq stabbed her with a knife!

ರಂಜಿತಾ ಕೊಂದ ರಫೀಕ್ ಇನ್ನಿಲ್ಲ!

January 4, 2026
ಆರೋಗ್ಯವಂತ ಮಗುವಿಗಾಗಿ ಸ್ವರ್ಣ ಸ್ಪರ್ಶ

ಆರೋಗ್ಯವಂತ ಮಗುವಿಗಾಗಿ ಸ್ವರ್ಣ ಸ್ಪರ್ಶ

ಹೂಡಿಕೆಗೆ ಇಲ್ಲಿದೆ ಹಲವು ಅವಕಾಶ

ಹೂಡಿಕೆಗೆ ಇಲ್ಲಿದೆ ಹಲವು ಅವಕಾಶ

Join hands with `Trek' using a digital trick!

ಡಿಜಿಟಲ್ ಟ್ರಿಕ್ ಬಳಸಿ `ಟ್ರೆಕ್’ ಜೊತೆ ಕೈ ಜೋಡಿಸಿ!

ಕಾರವಾರ | ಉದ್ಯೋಗ ಅವಕಾಶ: 10 ಸಾವಿರ ರೂ ಸಂಬಳ!

August 4, 2026
Mundgod Government name on farmers' land!

ಮುಂಡಗೋಡ | ರೈತರ ಭೂಮಿಗೆ ಸರ್ಕಾರಿ ಹೆಸರು!

August 4, 2026

ಅಂಕೋಲಾ | ಕಪೌಂಡ್ ಹಾರಿದ ಸಾಹಸಿ ಸ್ತ್ರೀ: ಅಣ್ಣನ ಮನೆಯಲ್ಲಿ ಪ್ಯೂಜ್ ಕದ್ದ ಇಂಜಿನಿಯರ್!

August 4, 2026

Email: ukskofc@gmail.com

Developed by Naik & Co  © Copyright Publisher of Mobile Media Network

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

You cannot copy content of this page

No Result
View All Result
  • ವಾಣಿಜ್ಯ
  • ಲೇಖನ
  • ಜನಮತ
  • ನಮ್ಮ ಊರು-ನಮ್ಮ ಜಿಲ್ಲೆ
  • ನಿಮ್ಮ ಭವಿಷ್ಯ ನಿಮ್ಮ ಕೈಯಲ್ಲಿ

Copyright © 2025 Mobiletime.in Owned By: Mobile Media Network LLP Maintained By: Naik and Co.

✋ನಿಮ್ಮ ಸಹಾಯಕ್ಕಾಗಿ ನಾವಿದ್ದೇವೆ!