• Trending
  • Comments
  • Latest
Ranjitha did not agree to the marriage Rafiq stabbed her with a knife!

ಮದುವೆಗೆ ಒಪ್ಪದ ರಂಜಿತಾ: ಚಾಕು ಚುಚ್ಚಿದ ರಫೀಕ!

January 3, 2026
No luck.. No supplies available Yellapur bandh on Sunday!

ಸಂತೆಯೂ ಇಲ್ಲ.. ಸಾಮಗ್ರಿಯೂ ಸಿಗಲ್ಲ: ಭಾನುವಾರ ಯಲ್ಲಾಪುರ ಬಂದ್!

January 3, 2026
Ranjitha did not agree to the marriage Rafiq stabbed her with a knife!

ರಂಜಿತಾ ಕೊಂದ ರಫೀಕ್ ಇನ್ನಿಲ್ಲ!

January 4, 2026
ಆರೋಗ್ಯವಂತ ಮಗುವಿಗಾಗಿ ಸ್ವರ್ಣ ಸ್ಪರ್ಶ

ಆರೋಗ್ಯವಂತ ಮಗುವಿಗಾಗಿ ಸ್ವರ್ಣ ಸ್ಪರ್ಶ

0
ಹೂಡಿಕೆಗೆ ಇಲ್ಲಿದೆ ಹಲವು ಅವಕಾಶ

ಹೂಡಿಕೆಗೆ ಇಲ್ಲಿದೆ ಹಲವು ಅವಕಾಶ

0
Join hands with `Trek' using a digital trick!

ಡಿಜಿಟಲ್ ಟ್ರಿಕ್ ಬಳಸಿ `ಟ್ರೆಕ್’ ಜೊತೆ ಕೈ ಜೋಡಿಸಿ!

0
Mobile addiction Son dies after mother cannot bear the pain!

ಮೊಬೈಲ್ ಮೋಹ: ತಾಯಿ ಪೆಟ್ಟು ಸಹಿಸದ ಮಗ ಸಾವು!

March 13, 2026
ಬಲೆಗೆ ಬಿದ್ದ ಭ್ರಷ್ಟ ಲೆಕ್ಕಾಧಿಕಾರಿ!

ಬಲೆಗೆ ಬಿದ್ದ ಭ್ರಷ್ಟ ಲೆಕ್ಕಾಧಿಕಾರಿ!

March 13, 2026
Aggashikumbri who gave up food and water!

ಅನ್ನ-ನೀರು ತ್ಯಜಿಸಿದ ಅಗ್ಗಾಶಿಕುಂಬ್ರಿ!

ADVERTISEMENT
  • Home
  • Janamata
Saturday, March 14, 2026
  • Login
Mobiletime.in
  • ವಾಣಿಜ್ಯ
  • ಲೇಖನ
  • ನಮ್ಮ ಊರು-ನಮ್ಮ ಜಿಲ್ಲೆ
  • ನಿಮ್ಮ ಭವಿಷ್ಯ ನಿಮ್ಮ ಕೈಯಲ್ಲಿ
  • ಜನಮತ
No Result
View All Result
  • ವಾಣಿಜ್ಯ
  • ಲೇಖನ
  • ನಮ್ಮ ಊರು-ನಮ್ಮ ಜಿಲ್ಲೆ
  • ನಿಮ್ಮ ಭವಿಷ್ಯ ನಿಮ್ಮ ಕೈಯಲ್ಲಿ
  • ಜನಮತ
No Result
View All Result
Mobiletime.in
No Result
View All Result
  • ವಾಣಿಜ್ಯ
  • ಲೇಖನ
  • ನಮ್ಮ ಊರು-ನಮ್ಮ ಜಿಲ್ಲೆ
  • ನಿಮ್ಮ ಭವಿಷ್ಯ ನಿಮ್ಮ ಕೈಯಲ್ಲಿ
  • ಜನಮತ
ADVERTISEMENT
ADVERTISEMENT
Home ನಮ್ಮ ಊರು-ನಮ್ಮ ಜಿಲ್ಲೆ

ಆನ್‌ಲೈನ್ ಉದ್ಯೋಗ: ಮೋಸ!

Achyutkumar by Achyutkumar
January 10, 2026
755
VIEWS
Share on FacebookShare on WhatsappShare on Twitter
ADVERTISEMENT

ಆನ್‌ಲೈನ್ ಉದ್ಯೋಗಕ್ಕೆ ಆಸೆಪಟ್ಟ ಕಾರವಾರದ ಅಮೃತ ಕೋಳಂಬಕರ್ ಅವರು 26 ಲಕ್ಷ ರೂ ಕಳೆದುಕೊಂಡಿದ್ದಾರೆ. ಅವರಿಗೆ ಉದ್ಯೋಗವೂ ಸಿಕ್ಕಿಲ್ಲ. ಕೊಟ್ಟ ಕಾಸನ್ನು ಹಿಂಪಡೆಯಲು ಸಾಧ್ಯವಾಗಿಲ್ಲ.

Advertisement. Scroll to continue reading.
ADVERTISEMENT

ಕಾರವಾರದಬಾಡ ನಂದನಗದ್ದಾದ ಪಾದ್ರಿಭಾಗ ಕ್ರಾಸಿನ ಬಳಿ ಅಮೃತ ಕೋಳಂಬಕರ್ ಅವರು ವಾಸವಾಗಿದ್ದಾರೆ. ಅವರು ಆನ್‌ಲೈನ್ ಮೂಲಕ ಉದ್ಯೋಗ ಹುಡುಕಾಟದಲ್ಲಿದ್ದಾಗ ಅದೇ ವಿಷಯದ ಜಾಹೀರಾತೊಂದು ಅವರಿಗೆ ಕಾಣಿಸಿದೆ. ಆ ಬಗ್ಗೆ ಅವರು ಆಸಕ್ತರಾಗಿ ಜಾಹೀರಾತು ಬಗ್ಗೆ ವಿಚಾರಿಸಿದ್ದಾರೆ.

ADVERTISEMENT

2025ರ ಸೆಪ್ಟೆಂಬರ್ 10ರಂದು ವಾಟ್ಸಪ್ ಮೂಲಕ ವಂಚಕರು ಅಮೃತ ಕೋಳಂಬಕರ್ ಅವರನ್ನು ಸಂಪರ್ಕಿಸಿದ್ದಾರೆ. ಆನ್ ಲೈನ್ ಮೂಲಕ ಪಾರ್ಟ ಟೈಂ ಉದ್ಯೋಗ ಮಾಡಿ ಹಣ ಸಂಪಾದಿಸಲು ಸಾಧ್ಯ ಎಂದವರು ವಿವರಿಸಿದ್ದಾರೆ. `ಆನ್ ಲೈನ್ ಮೂಲಕ ವಿವಿಧ ಉತ್ಪನ್ನಗಳಿಗೆ ರಿವ್ಯು ಬರೆದರೆ ಹಣ ಕೊಡುತ್ತೇವೆ’ ಎಂದು ನಂಬಿಸಿದ್ದಾರೆ.

ADVERTISEMENT

ಅಮೃತ ಕೋಳಂಬಕರ್ ಅವರಿಗೆ ಈ ವೇಳೆ ಆನ್‌ಲೈನ್ ಮೂಲಕವೇ ಕಾವ್ಯ ಹಾಗೂ ಗಿರೀಶ್ ರಾಮಕೃಷ್ಣ ಎಂಬಾತರು ಪರಿಚಿತರಾಗಿದ್ದು, ಅವರು ಹೇಳಿದಂತೆ ಅಮೃತ ಕೋಳಂಬಕರ್ ಕೆಲಸ ಮಾಡಿದ್ದಾರೆ. ಇದಕ್ಕಾಗಿ ಅಮೃತ ಕೋಳಂಬಕರ್ ಅವರ ಖಾತೆಗೆ 1500ರೂ ಹಣ ಜಮಾ ಆಗಿದೆ.

ಅದಾದ ನಂತರ `ನಾವು ಹೇಳಿದ ಕಡೆ ಹಣ ಹೂಡಿಕೆ ಮಾಡಿದರೆ ದುಪ್ಪಟ್ಟು ಲಾಭ ಕೊಡುತ್ತೇವೆ’ ಎಂದು ಕಾವ್ಯ ಎಂಬಾತರು ನಂಬಿಸಿದ್ದಾರೆ. ಆ ಮಾತು ಕೇಳಿ ಅಮೃತ ಕೋಳಂಬಕರ್ ಅವರು 10 ಸಾವಿರ ರೂ ಹೂಡಿಕೆ ಮಾಡಿದ್ದಾರೆ. ಅದಕ್ಕೆ ಅವರಿಗೆ 15 ಸಾವಿರ ರೂ ದೊರೆತಿದೆ. ಅದಾದ ನಂತರ 26 ಲಕ್ಷ ರೂ ಹೂಡಿಕೆ ಮಾಡಿದ್ದಾರೆ. ಆ ವೇಳೆ ಅವರಿಗೆ ಲಾಭವೂ ಸಿಕ್ಕಿಲ್ಲ. ಕೊಟ್ಟ ಹಣವೂ ಮರಳಿ ಬಂದಿಲ್ಲ.

  • Trending
  • Comments
  • Latest
Ranjitha did not agree to the marriage Rafiq stabbed her with a knife!

ಮದುವೆಗೆ ಒಪ್ಪದ ರಂಜಿತಾ: ಚಾಕು ಚುಚ್ಚಿದ ರಫೀಕ!

January 3, 2026
No luck.. No supplies available Yellapur bandh on Sunday!

ಸಂತೆಯೂ ಇಲ್ಲ.. ಸಾಮಗ್ರಿಯೂ ಸಿಗಲ್ಲ: ಭಾನುವಾರ ಯಲ್ಲಾಪುರ ಬಂದ್!

January 3, 2026
Ranjitha did not agree to the marriage Rafiq stabbed her with a knife!

ರಂಜಿತಾ ಕೊಂದ ರಫೀಕ್ ಇನ್ನಿಲ್ಲ!

January 4, 2026
ಆರೋಗ್ಯವಂತ ಮಗುವಿಗಾಗಿ ಸ್ವರ್ಣ ಸ್ಪರ್ಶ

ಆರೋಗ್ಯವಂತ ಮಗುವಿಗಾಗಿ ಸ್ವರ್ಣ ಸ್ಪರ್ಶ

0
ಹೂಡಿಕೆಗೆ ಇಲ್ಲಿದೆ ಹಲವು ಅವಕಾಶ

ಹೂಡಿಕೆಗೆ ಇಲ್ಲಿದೆ ಹಲವು ಅವಕಾಶ

0
Join hands with `Trek' using a digital trick!

ಡಿಜಿಟಲ್ ಟ್ರಿಕ್ ಬಳಸಿ `ಟ್ರೆಕ್’ ಜೊತೆ ಕೈ ಜೋಡಿಸಿ!

0
Mobile addiction Son dies after mother cannot bear the pain!

ಮೊಬೈಲ್ ಮೋಹ: ತಾಯಿ ಪೆಟ್ಟು ಸಹಿಸದ ಮಗ ಸಾವು!

March 13, 2026
ಬಲೆಗೆ ಬಿದ್ದ ಭ್ರಷ್ಟ ಲೆಕ್ಕಾಧಿಕಾರಿ!

ಬಲೆಗೆ ಬಿದ್ದ ಭ್ರಷ್ಟ ಲೆಕ್ಕಾಧಿಕಾರಿ!

March 13, 2026
Aggashikumbri who gave up food and water!

ಅನ್ನ-ನೀರು ತ್ಯಜಿಸಿದ ಅಗ್ಗಾಶಿಕುಂಬ್ರಿ!

March 13, 2026
ADVERTISEMENT

Email: ukskofc@gmail.com

Developed by Naik & Co  © Copyright Publisher of Mobile Media Network

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

You cannot copy content of this page

No Result
View All Result
  • ವಾಣಿಜ್ಯ
  • ಲೇಖನ
  • ನಮ್ಮ ಊರು-ನಮ್ಮ ಜಿಲ್ಲೆ
  • ನಿಮ್ಮ ಭವಿಷ್ಯ ನಿಮ್ಮ ಕೈಯಲ್ಲಿ
  • ಜನಮತ

Copyright © 2025 Mobiletime.in Owned By: Mobile Media Network LLP Maintained By: Naik and Co.

ನಿಮ್ಮ ಸಹಾಯಕ್ಕೆ ನಾನಿದ್ದೇನೆ! 😍✋