• Trending
  • Comments
  • Latest
Ranjitha did not agree to the marriage Rafiq stabbed her with a knife!

ಮದುವೆಗೆ ಒಪ್ಪದ ರಂಜಿತಾ: ಚಾಕು ಚುಚ್ಚಿದ ರಫೀಕ!

January 3, 2026
No luck.. No supplies available Yellapur bandh on Sunday!

ಸಂತೆಯೂ ಇಲ್ಲ.. ಸಾಮಗ್ರಿಯೂ ಸಿಗಲ್ಲ: ಭಾನುವಾರ ಯಲ್ಲಾಪುರ ಬಂದ್!

January 3, 2026
Ranjitha did not agree to the marriage Rafiq stabbed her with a knife!

ರಂಜಿತಾ ಕೊಂದ ರಫೀಕ್ ಇನ್ನಿಲ್ಲ!

January 4, 2026
ಆರೋಗ್ಯವಂತ ಮಗುವಿಗಾಗಿ ಸ್ವರ್ಣ ಸ್ಪರ್ಶ

ಆರೋಗ್ಯವಂತ ಮಗುವಿಗಾಗಿ ಸ್ವರ್ಣ ಸ್ಪರ್ಶ

ಹೂಡಿಕೆಗೆ ಇಲ್ಲಿದೆ ಹಲವು ಅವಕಾಶ

ಹೂಡಿಕೆಗೆ ಇಲ್ಲಿದೆ ಹಲವು ಅವಕಾಶ

Join hands with `Trek' using a digital trick!

ಡಿಜಿಟಲ್ ಟ್ರಿಕ್ ಬಳಸಿ `ಟ್ರೆಕ್’ ಜೊತೆ ಕೈ ಜೋಡಿಸಿ!

ಭಟ್ಕಳ | ಮಸ್ತಾಕನ ಮೋಹಕ್ಕೆ ಬಿದ್ದ ಸಂಗೀತಾ!

August 14, 2026

ದಾಂಡೇಲಿ | ಬ್ಯಾನರ್ ಹರಿದ ಕಿಡಿಗೇಡಿ!

August 14, 2026
Siddapura Sheep sacrificed in Kanagodu forest!

ಸಿದ್ದಾಪುರ | ಕಾನಗೋಡು ಕಾಡಿನಲ್ಲಿ ಕುರಿ ಬಲಿ!

  • Home
  • Janamata
Friday, August 14, 2026
  • Login
Mobiletime.in
  • ವಾಣಿಜ್ಯ
  • ಲೇಖನ
  • ನಮ್ಮ ಊರು-ನಮ್ಮ ಜಿಲ್ಲೆ
  • ನಿಮ್ಮ ಭವಿಷ್ಯ ನಿಮ್ಮ ಕೈಯಲ್ಲಿ
No Result
View All Result
  • ವಾಣಿಜ್ಯ
  • ಲೇಖನ
  • ನಮ್ಮ ಊರು-ನಮ್ಮ ಜಿಲ್ಲೆ
  • ನಿಮ್ಮ ಭವಿಷ್ಯ ನಿಮ್ಮ ಕೈಯಲ್ಲಿ
No Result
View All Result
Mobiletime.in
No Result
View All Result
  • ವಾಣಿಜ್ಯ
  • ಲೇಖನ
  • ಜನಮತ
  • ನಮ್ಮ ಊರು-ನಮ್ಮ ಜಿಲ್ಲೆ
  • ನಿಮ್ಮ ಭವಿಷ್ಯ ನಿಮ್ಮ ಕೈಯಲ್ಲಿ
Home ನಮ್ಮ ಊರು-ನಮ್ಮ ಜಿಲ್ಲೆ

ಪಾದಚಾರಿ ಮಾರ್ಗದಲ್ಲಿ ಹೊಂಡ: ಗಿಡ ನೆಟ್ಟು ಪ್ರತಿಭಟನೆ!

Achyutkumar by Achyutkumar
January 23, 2026
Potholes on the sidewalk Protest by planting trees!
Share on FacebookShare on WhatsappShare on Twitter
ADVERTISEMENT

ಯಲ್ಲಾಪುರ ಪಟ್ಟಣದಲ್ಲಿನ ಪಾದಚಾರಿ ಮಾರ್ಗದಲ್ಲಿ ಹೊಂಡ ಬಿದ್ದಿದ್ದು, ಆ ಹೊಂಡದಲ್ಲಿ ಜನ ಕಾಲು ಸಿಕ್ಕಿಸಿಕೊಳ್ಳುತ್ತಿದ್ದಾರೆ. ಈ ಬಗ್ಗೆ ದೂರಿದರೂ ಕ್ರಮ ಜರುಗಿಸದ ಕಾರಣ ಸಾರ್ವಜನಿಕ ಸೇವಾ ಕೇಂದ್ರದವರು ಶುಕ್ರವಾರ ಹೊಂಡದ ಒಳಗೆ ಗಿಡ ನೆಟ್ಟು ಪ್ರತಿಭಟಿಸಿದ್ದಾರೆ.

ADVERTISEMENT

ಯಲ್ಲಾಪುರ ಪಟ್ಟಣದ ಅನೇಕ ಕಡೆ ಪಾದಚಾರಿ ಮಾರ್ಗದಲ್ಲಿ ಹೊಂಡಗಳಾಗಿವೆ. ಮೊನ್ನೆ ಚರ್ಚ ಕಾಂಪ್ಲೇಕ್ಸ್ ಎದುರು ಶಾಲಾ ಬಾಲಕಿಯೊಬ್ಬರು ಆ ಹೊಂಡದಲ್ಲಿ ಕಾಲು ಸಿಕ್ಕಿಸಿಕೊಂಡಿದ್ದರು. ಅದಾದ ನಂತರ ಅಲ್ಲಿನ ಧೀರಜ ತಿನ್ನೇಕರ್ ಅವರು ಆ ಹೊಂಡಕ್ಕೆ ಕಲ್ಲು ಮುಚ್ಚಿದ್ದರು. ಆ ಕಲ್ಲು ಸಹ ಹೊಂಡದ ಆಳ ಸೇರಿದ್ದು, ಶುಕ್ರವಾರ ಮತ್ತೊಬ್ಬರು ಅದೇ ಹೊಂಡದಲ್ಲಿ ಬಿದ್ದು ಪೆಟ್ಟು ಮಾಡಿಕೊಂಡಿದ್ದಾರೆ.

ತುರ್ತು ಕ್ರಮಕ್ಕೆ ಒತ್ತಾಯಿಸಿದರೂ ಕ್ರಮವಾಗದ ಕಾರಣ ಸಾರ್ವಜನಿಕ ಸೇವಾ ಕೇಂದ್ರದವರು ಈ ದಿನ ಹೊಂಡದಲ್ಲಿ ಗಿಡ ನಾಟಿ ಮಾಡಿ ಪ್ರತಿಭಟಿಸಿದರು. ವಿಷಯ ತಿಳಿದು ಅಲ್ಲಿಗೆ ಆಗಮಿಸಿದ ಪಟ್ಟಣ ಪಂಚಾಯತ ಸಿಬ್ಬಂದಿ ಸಮಸ್ಯೆ ಬಗೆಹರಿಸುವ ಭರವಸೆ ನೀಡಿದರು. `ಪಟ್ಟಣದ ಅನೇಕ ಕಡೆ ಹೊಂಡ ಬಿದ್ದಿದೆ. ಸದ್ಯ ಯಲ್ಲಾಪುರ ಜಾತ್ರೆ ಆಗಮಿಸಲಿದ್ದು, ಸಾವಿರಾರು ಜನ ಅದೇ ಪಾದಚಾರಿ ಮಾರ್ಗದಿಂದ ಸಂಚರಿಸುತ್ತಾರೆ. ಜಾತ್ರೆಗೆ ಬರುವ ಭಕ್ತರು ಹೊಂಡಕ್ಕೆ ಬೀಳದ ಹಾಗೇ ತಪ್ಪಿಸಲು ತುರ್ತು ಕ್ರಮ ಜರುಗಿಸಬೇಕು’ ಎಂದು ಪ್ರತಿಭಟನಾಕಾರರು ಆಗ್ರಹಿಸಿದರು. ಧೀರಜ ತಿನ್ನೇಕರ್ ಅವರ ಜೊತೆ ಜಾನಿ ಫರ್ನಾಂಡಿಸ್ ಹಾಗೂ ಮಾರಿಯಾ ವಡ್ಡರ್ ಇದ್ದರು.

ADVERTISEMENT
  • Trending
  • Comments
  • Latest
Ranjitha did not agree to the marriage Rafiq stabbed her with a knife!

ಮದುವೆಗೆ ಒಪ್ಪದ ರಂಜಿತಾ: ಚಾಕು ಚುಚ್ಚಿದ ರಫೀಕ!

January 3, 2026
No luck.. No supplies available Yellapur bandh on Sunday!

ಸಂತೆಯೂ ಇಲ್ಲ.. ಸಾಮಗ್ರಿಯೂ ಸಿಗಲ್ಲ: ಭಾನುವಾರ ಯಲ್ಲಾಪುರ ಬಂದ್!

January 3, 2026
Ranjitha did not agree to the marriage Rafiq stabbed her with a knife!

ರಂಜಿತಾ ಕೊಂದ ರಫೀಕ್ ಇನ್ನಿಲ್ಲ!

January 4, 2026
ಆರೋಗ್ಯವಂತ ಮಗುವಿಗಾಗಿ ಸ್ವರ್ಣ ಸ್ಪರ್ಶ

ಆರೋಗ್ಯವಂತ ಮಗುವಿಗಾಗಿ ಸ್ವರ್ಣ ಸ್ಪರ್ಶ

ಹೂಡಿಕೆಗೆ ಇಲ್ಲಿದೆ ಹಲವು ಅವಕಾಶ

ಹೂಡಿಕೆಗೆ ಇಲ್ಲಿದೆ ಹಲವು ಅವಕಾಶ

Join hands with `Trek' using a digital trick!

ಡಿಜಿಟಲ್ ಟ್ರಿಕ್ ಬಳಸಿ `ಟ್ರೆಕ್’ ಜೊತೆ ಕೈ ಜೋಡಿಸಿ!

ಭಟ್ಕಳ | ಮಸ್ತಾಕನ ಮೋಹಕ್ಕೆ ಬಿದ್ದ ಸಂಗೀತಾ!

August 14, 2026

ದಾಂಡೇಲಿ | ಬ್ಯಾನರ್ ಹರಿದ ಕಿಡಿಗೇಡಿ!

August 14, 2026
Siddapura Sheep sacrificed in Kanagodu forest!

ಸಿದ್ದಾಪುರ | ಕಾನಗೋಡು ಕಾಡಿನಲ್ಲಿ ಕುರಿ ಬಲಿ!

August 14, 2026

Email: ukskofc@gmail.com

Developed by Naik & Co  © Copyright Publisher of Mobile Media Network

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

You cannot copy content of this page

No Result
View All Result
  • ವಾಣಿಜ್ಯ
  • ಲೇಖನ
  • ಜನಮತ
  • ನಮ್ಮ ಊರು-ನಮ್ಮ ಜಿಲ್ಲೆ
  • ನಿಮ್ಮ ಭವಿಷ್ಯ ನಿಮ್ಮ ಕೈಯಲ್ಲಿ

Copyright © 2025 Mobiletime.in Owned By: Mobile Media Network LLP Maintained By: Naik and Co.

✋ನಿಮ್ಮ ಸಹಾಯಕ್ಕಾಗಿ ನಾವಿದ್ದೇವೆ!