• Trending
  • Comments
  • Latest
Ranjitha did not agree to the marriage Rafiq stabbed her with a knife!

ಮದುವೆಗೆ ಒಪ್ಪದ ರಂಜಿತಾ: ಚಾಕು ಚುಚ್ಚಿದ ರಫೀಕ!

January 3, 2026
No luck.. No supplies available Yellapur bandh on Sunday!

ಸಂತೆಯೂ ಇಲ್ಲ.. ಸಾಮಗ್ರಿಯೂ ಸಿಗಲ್ಲ: ಭಾನುವಾರ ಯಲ್ಲಾಪುರ ಬಂದ್!

January 3, 2026
Ranjitha did not agree to the marriage Rafiq stabbed her with a knife!

ರಂಜಿತಾ ಕೊಂದ ರಫೀಕ್ ಇನ್ನಿಲ್ಲ!

January 4, 2026
ಆರೋಗ್ಯವಂತ ಮಗುವಿಗಾಗಿ ಸ್ವರ್ಣ ಸ್ಪರ್ಶ

ಆರೋಗ್ಯವಂತ ಮಗುವಿಗಾಗಿ ಸ್ವರ್ಣ ಸ್ಪರ್ಶ

0
ಹೂಡಿಕೆಗೆ ಇಲ್ಲಿದೆ ಹಲವು ಅವಕಾಶ

ಹೂಡಿಕೆಗೆ ಇಲ್ಲಿದೆ ಹಲವು ಅವಕಾಶ

0
Join hands with `Trek' using a digital trick!

ಡಿಜಿಟಲ್ ಟ್ರಿಕ್ ಬಳಸಿ `ಟ್ರೆಕ್’ ಜೊತೆ ಕೈ ಜೋಡಿಸಿ!

0
The wicked ones who killed the cow and stole the meat!

ಆಕಳ ಕೊಂದು ಮಾಂಸ ಕದ್ದ ದುಷ್ಟರು!

March 23, 2026
Private resort on government land A good start!

ಸರ್ಕಾರಿ ಜಾಗದಲ್ಲಿ ಖಾಸಗಿ ರೆಸಾರ್ಟು: ಶುಭಾರಂಭ!

March 23, 2026
Manjuguni Chariot Festival Come on everyone!

ಮಂಜುಗುಣಿ ರಥೋತ್ಸವ: ಎಲ್ಲರೂ ಬನ್ನಿ!

ADVERTISEMENT
  • Home
  • Janamata
Wednesday, March 25, 2026
  • Login
Mobiletime.in
  • ವಾಣಿಜ್ಯ
  • ಲೇಖನ
  • ನಮ್ಮ ಊರು-ನಮ್ಮ ಜಿಲ್ಲೆ
  • ನಿಮ್ಮ ಭವಿಷ್ಯ ನಿಮ್ಮ ಕೈಯಲ್ಲಿ
  • ಜನಮತ
No Result
View All Result
  • ವಾಣಿಜ್ಯ
  • ಲೇಖನ
  • ನಮ್ಮ ಊರು-ನಮ್ಮ ಜಿಲ್ಲೆ
  • ನಿಮ್ಮ ಭವಿಷ್ಯ ನಿಮ್ಮ ಕೈಯಲ್ಲಿ
  • ಜನಮತ
No Result
View All Result
Mobiletime.in
No Result
View All Result
  • ವಾಣಿಜ್ಯ
  • ಲೇಖನ
  • ನಮ್ಮ ಊರು-ನಮ್ಮ ಜಿಲ್ಲೆ
  • ನಿಮ್ಮ ಭವಿಷ್ಯ ನಿಮ್ಮ ಕೈಯಲ್ಲಿ
  • ಜನಮತ
ADVERTISEMENT
ADVERTISEMENT
Home ನಮ್ಮ ಊರು-ನಮ್ಮ ಜಿಲ್ಲೆ

ಅಘನಾಶಿನಿ ಉಳಿಸಿ: ನದಿ ನೀರಿನಲ್ಲಿ ಜನ ಸಮಾವೇಶ!

Achyutkumar by Achyutkumar
January 20, 2026
Save Aghanashini People's rally in the river water!
421
VIEWS
Share on FacebookShare on WhatsappShare on Twitter
ADVERTISEMENT

`ಅಘನಾಶಿನಿ ಉಳಿಸಿ’ ಎಂಬ ಹೋರಾಟ ದಿನದಿಂದ ದಿನಕ್ಕೆ ಸ್ವರೂಪ ಬದಲಿಸುತ್ತಿದ್ದು, ಅವೈಜ್ಞಾನಿಕ ಯೋಜನೆ ವಿರುದ್ಧ ಸಿದ್ದಾಪುರದ ಜನರು ರೊಚ್ಚಿಗೆದ್ದಿದ್ದಾರೆ. ಅಘನಾಶಿನಿ ನದಿಗೆ ಆಣೆಕಟ್ಟು ಕಟ್ಟಲು ಉದ್ದೇಶಿಸಿದ ಗೆಜಕಟ್ಟಾ ಭಾಗಕ್ಕೆ ಭೇಟಿ ನೀಡಿದ ಬಾಳೆಕೊಪ್ಪದ ಜನ ಅಲ್ಲಿನ ನದಿಗೆ ಇಳಿದು ಧರಣಿ ನಡೆಸಿದ್ದಾರೆ.

ADVERTISEMENT

`ಚಳಿಗಾಲದ ನಂತರ ನೀರು ಹರಿಯುವ ಪ್ರಮಾಣ ಕಡಿಮೆ ಆಗಲಿದೆ. ದಟ್ಟವಾದ ಕಾಡನ್ನು ಯೋಜನೆಗಾಗಿ ನಾಶ ಮಾಡಲಾಗುತ್ತದೆ. ಈ ಯೋಜನೆಯಿಂದ ವನ್ಯಜೀವಿ ಸಂಕಲಕ್ಕೆ ಸಹ ಸಮಸ್ಯೆ ಆಗಲಿದೆ’ ಎಂದು ಅಲ್ಲಿದ್ದವರು ವಿವರಿಸಿದರು. `ಅವೈಜ್ಞಾನಿಕ ಮತ್ತು ಪರಿಸರ ವಿರೋಧಿ ಅಘನಾಶಿನಿ ನದಿ ಜೋಡಣೆಯ ಯೋಜನೆಯನ್ನು ಸ್ಥಗಿತಗೊಳಿಸಬೇಕು’ ಎಂದು ಈ ವೇಳೆ ಹೋರಾಟಗಾರ ರವೀಂದ್ರ ನಾಯ್ಕ ಆಗ್ರಹಿಸಿದರು.

ಹೋರಾಟಗಾರರು ನದಿಯ ಅಕ್ಕಪಕ್ಕದ ಮಣ್ಣಿನ ಗುಣವವನ್ನು ಪರೀಕ್ಷಿಸಿದರು. `ಯೋಜನೆಯಲ್ಲಿ ಪ್ರಸ್ತಾಪಿಸಿದಂತೆ ಕೇವಲ 1.2 ಲಕ್ಷ ಗಿಡ ಮಾತ್ರ ನಾಶವಾಗುವುದಿಲ್ಲ. ಇನ್ನಷ್ಟು ಕಾಡು ನಶಿಸಲಿದೆ’ ಎಂದವರು ವಿವರಿಸಿದರು. `ನದಿ ಜೋಡಣೆಯಿಂದ ನದಿಯ ಪಾವಿತ್ರತೆ ಮತ್ತು ಜನ ಸಾಮಾನ್ಯರ ಜೀವನಕ್ಕೆ ಆತಂಕ ಎದುರಾಗಿದೆ’ ಎಂದು ಸುರೇಶ ಹೆಗಡೆ ಹಸಗೆ ಕಳವಳವ್ಯಕ್ತಪಡಿಸಿದರು.

ADVERTISEMENT

`ಜನಾಭಿಪ್ರಾಯ ಸಂಗ್ರಹಿಸದೇ ಯೋಜನೆ ರೂಪಿಸಲಾಗಿದೆ’ ಎಂದು ನಾಗಪತಿ ಗೌಡ ಹುಕ್ಕಳ್ಳಿ ಅಸಮಧಾನವ್ಯಕ್ತಪಡಿಸಿದರು. ಮಾಬ್ಲೇಶ್ವರ ನಾಯ್ಕ ಬೇಡ್ಕಣಿ, ಹರಿ ನಾಯ್ಕ ಓಂಕಾರ, ಸೀತಾರಾಮ ಗೌಡ ಹುಕ್ಕಳ್ಳಿ, ನಾಗರಾಜ ಹಲಸಿನಮನೆ ಅವರು ತಮ್ಮ ಅಭಿಪ್ರಾಯಹೊರಹಾಕಿದರು. ಕೆ ಟಿ ನಾಯ್ಕ , ಎಮ್ ಪಿ ಗೌಡ, ರಾಜೇಶ್ ಭಟ್ಟ ಮಕ್ಕಿಗದ್ದೆ, ರಫೀಕ ಗೌಡಳ್ಳಿ, ಅಶೋಕ ನಾಯ್ಕ ಇಟಗಿ, ರಮೇಶ್ ನಾಯ್ಕ, ಮಧುಕೇಶ್ವರ, ವಿನಯ ನಾಯ್ಕ, ಮಾಬ್ಲೇಶ್ವರ ಕೃಷ್ಣಪ್ಪ ನಾಯ್ಕ, ವಿನಯ ತಿಮ್ಮಪ್ಪ ನಾಯ್ಕ, ಮಾದೇವ ನಾಯ್ಕ, ಭದ್ರ ಗೌಡ, ವಿನೋದ ಗೌಡ ಹುಕ್ಕಳ್ಳಿ, ಮಂಜುನಾಥ ನಾಯ್ಕ ಹುತ್ಗಾರ, ಮಾಬ್ಲೇಶ್ವರ ಗೌಡ ಸುಳಗಾರ, ನಾರಾಯಣ ಗೌಡ, ಈಶ್ವರ ನಾಯ್ಕ, ರಾಜು ನಾಯ್ಕ, ಶಿವಾನಂದ, ದಿವಾಕರ್ ಬಾಳೆಜಡ್ಡಿ ಅವರು ಯೋಜನೆ ಬಗ್ಗೆ ಆತಂಕವ್ಯಕ್ತಪಡಿಸಿದರು.

ಅಘನಾಶಿನಿ ನದಿ ಜೋಡಣೆ ವಿರೋಧವಾಗಿ ಜಾಗೃತೆ ಮೂಡಿಸುವ ಉದ್ದೇಶದಿಂದ ಫೆಬ್ರವರಿ 2ರಂದು ಗೋಳಿಮಕ್ಕಿಯಲ್ಲಿ ಸಭೆ ನಡೆಸಲು ಎಲ್ಲರೂ ಸೇರಿ ನಿರ್ಧರಿಸಿದರು. ಗೋಳಿಮಕ್ಕಿಯಿಂದ ಗೆಜಕಟ್ಟಾವರೆಗೆ ಪಾದಯಾತ್ರೆ ನಡೆಸಲು ನಿರ್ಣಯ ಮಾಡಿದರು.

  • Trending
  • Comments
  • Latest
Ranjitha did not agree to the marriage Rafiq stabbed her with a knife!

ಮದುವೆಗೆ ಒಪ್ಪದ ರಂಜಿತಾ: ಚಾಕು ಚುಚ್ಚಿದ ರಫೀಕ!

January 3, 2026
No luck.. No supplies available Yellapur bandh on Sunday!

ಸಂತೆಯೂ ಇಲ್ಲ.. ಸಾಮಗ್ರಿಯೂ ಸಿಗಲ್ಲ: ಭಾನುವಾರ ಯಲ್ಲಾಪುರ ಬಂದ್!

January 3, 2026
Ranjitha did not agree to the marriage Rafiq stabbed her with a knife!

ರಂಜಿತಾ ಕೊಂದ ರಫೀಕ್ ಇನ್ನಿಲ್ಲ!

January 4, 2026
ಆರೋಗ್ಯವಂತ ಮಗುವಿಗಾಗಿ ಸ್ವರ್ಣ ಸ್ಪರ್ಶ

ಆರೋಗ್ಯವಂತ ಮಗುವಿಗಾಗಿ ಸ್ವರ್ಣ ಸ್ಪರ್ಶ

0
ಹೂಡಿಕೆಗೆ ಇಲ್ಲಿದೆ ಹಲವು ಅವಕಾಶ

ಹೂಡಿಕೆಗೆ ಇಲ್ಲಿದೆ ಹಲವು ಅವಕಾಶ

0
Join hands with `Trek' using a digital trick!

ಡಿಜಿಟಲ್ ಟ್ರಿಕ್ ಬಳಸಿ `ಟ್ರೆಕ್’ ಜೊತೆ ಕೈ ಜೋಡಿಸಿ!

0
The wicked ones who killed the cow and stole the meat!

ಆಕಳ ಕೊಂದು ಮಾಂಸ ಕದ್ದ ದುಷ್ಟರು!

March 23, 2026
Private resort on government land A good start!

ಸರ್ಕಾರಿ ಜಾಗದಲ್ಲಿ ಖಾಸಗಿ ರೆಸಾರ್ಟು: ಶುಭಾರಂಭ!

March 23, 2026
Manjuguni Chariot Festival Come on everyone!

ಮಂಜುಗುಣಿ ರಥೋತ್ಸವ: ಎಲ್ಲರೂ ಬನ್ನಿ!

March 23, 2026
ADVERTISEMENT

Email: ukskofc@gmail.com

Developed by Naik & Co  © Copyright Publisher of Mobile Media Network

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

You cannot copy content of this page

No Result
View All Result
  • ವಾಣಿಜ್ಯ
  • ಲೇಖನ
  • ನಮ್ಮ ಊರು-ನಮ್ಮ ಜಿಲ್ಲೆ
  • ನಿಮ್ಮ ಭವಿಷ್ಯ ನಿಮ್ಮ ಕೈಯಲ್ಲಿ
  • ಜನಮತ

Copyright © 2025 Mobiletime.in Owned By: Mobile Media Network LLP Maintained By: Naik and Co.

ನಿಮ್ಮ ಸಹಾಯಕ್ಕೆ ನಾನಿದ್ದೇನೆ! 😍✋