• Trending
  • Comments
  • Latest
Ranjitha did not agree to the marriage Rafiq stabbed her with a knife!

ಮದುವೆಗೆ ಒಪ್ಪದ ರಂಜಿತಾ: ಚಾಕು ಚುಚ್ಚಿದ ರಫೀಕ!

January 3, 2026
No luck.. No supplies available Yellapur bandh on Sunday!

ಸಂತೆಯೂ ಇಲ್ಲ.. ಸಾಮಗ್ರಿಯೂ ಸಿಗಲ್ಲ: ಭಾನುವಾರ ಯಲ್ಲಾಪುರ ಬಂದ್!

January 3, 2026
Ranjitha did not agree to the marriage Rafiq stabbed her with a knife!

ರಂಜಿತಾ ಕೊಂದ ರಫೀಕ್ ಇನ್ನಿಲ್ಲ!

January 4, 2026
ಆರೋಗ್ಯವಂತ ಮಗುವಿಗಾಗಿ ಸ್ವರ್ಣ ಸ್ಪರ್ಶ

ಆರೋಗ್ಯವಂತ ಮಗುವಿಗಾಗಿ ಸ್ವರ್ಣ ಸ್ಪರ್ಶ

ಹೂಡಿಕೆಗೆ ಇಲ್ಲಿದೆ ಹಲವು ಅವಕಾಶ

ಹೂಡಿಕೆಗೆ ಇಲ್ಲಿದೆ ಹಲವು ಅವಕಾಶ

Join hands with `Trek' using a digital trick!

ಡಿಜಿಟಲ್ ಟ್ರಿಕ್ ಬಳಸಿ `ಟ್ರೆಕ್’ ಜೊತೆ ಕೈ ಜೋಡಿಸಿ!

ಭಟ್ಕಳ | ಮಸ್ತಾಕನ ಮೋಹಕ್ಕೆ ಬಿದ್ದ ಸಂಗೀತಾ!

August 14, 2026

ದಾಂಡೇಲಿ | ಬ್ಯಾನರ್ ಹರಿದ ಕಿಡಿಗೇಡಿ!

August 14, 2026
Siddapura Sheep sacrificed in Kanagodu forest!

ಸಿದ್ದಾಪುರ | ಕಾನಗೋಡು ಕಾಡಿನಲ್ಲಿ ಕುರಿ ಬಲಿ!

  • Home
  • Janamata
Saturday, August 15, 2026
  • Login
Mobiletime.in
  • ವಾಣಿಜ್ಯ
  • ಲೇಖನ
  • ನಮ್ಮ ಊರು-ನಮ್ಮ ಜಿಲ್ಲೆ
  • ನಿಮ್ಮ ಭವಿಷ್ಯ ನಿಮ್ಮ ಕೈಯಲ್ಲಿ
No Result
View All Result
  • ವಾಣಿಜ್ಯ
  • ಲೇಖನ
  • ನಮ್ಮ ಊರು-ನಮ್ಮ ಜಿಲ್ಲೆ
  • ನಿಮ್ಮ ಭವಿಷ್ಯ ನಿಮ್ಮ ಕೈಯಲ್ಲಿ
No Result
View All Result
Mobiletime.in
No Result
View All Result
  • ವಾಣಿಜ್ಯ
  • ಲೇಖನ
  • ಜನಮತ
  • ನಮ್ಮ ಊರು-ನಮ್ಮ ಜಿಲ್ಲೆ
  • ನಿಮ್ಮ ಭವಿಷ್ಯ ನಿಮ್ಮ ಕೈಯಲ್ಲಿ
Home ನಮ್ಮ ಊರು-ನಮ್ಮ ಜಿಲ್ಲೆ

ವ್ಯಸನಗಳಿಂದ ದೂರವಿರಿ

Achyutkumar by Achyutkumar
January 21, 2026
Stay away from addictions
Share on FacebookShare on WhatsappShare on Twitter
ADVERTISEMENT

ತಂಬಾಕು ಸೇವನೆ ದುಷ್ಪರಿಣಾಮಗಳ ಬಗ್ಗೆ ಕಾರವಾರದ ಅಮದಳ್ಳಿ ವಲಯದ ಶ್ರೀ ಕ್ಷೇತ್ರಧರ್ಮಸ್ಥಳ ಗ್ರಾಮಾಭಿವೃದ್ಧಿ ಸಂಸ್ಥೆ ಮಕ್ಕಳಿಗೆ ಅರಿವು ಮೂಡಿಸಿದೆ.

ADVERTISEMENT

ಮುದುಗಾದ ಜನತಾ ವಿದ್ಯಾಲಯದಲ್ಲಿ ವ್ಯಸನ ಮುಕ್ತ ಸಮಾಜ ನಿರ್ಮಾಣ ಕಾರ್ಯದಲ್ಲಿ ತೊಡಗಿರುವ ಜನಜಾಗೃತಿ ವೇದಿಕೆಯ ಸದಸ್ಯ ಶ್ರೀಕೃಷ್ಣ ಕಾಮತ್ ಅವರು ವಿದ್ಯಾರ್ಥಿಗಳಿಗೆ ಸಾಮಾಜಿಕ ಪಿಡುಗುಗಳ ಬಗ್ಗೆ ವಿವರಿಸಿದ್ದಾರೆ. `ಧೂಮಪಾನ, ಸರಾಯಿ ಸೇವನೆ ಜೊತೆ ಗುಟಕಾ ತಿನ್ನುವುದರಿಂದಲೂ ಆರೋಗ್ಯ ಹಾಳಾಗುತ್ತದೆ. ಮಕ್ಕಳು ಮಾದಕ ವ್ಯಸನದಿಂದ ದೂರವಿರುವುದು ಒಳಿತು’ ಎಂದವರು ಹೇಳಿದ್ದಾರೆ. ಈ ವೇಳೆ ರಸಪ್ರಶ್ನೆ ಕಾರ್ಯಕ್ರಮ ಆಯೋಜಿಸಿ ಅವರು ಜಾಗೃತಿ ನಡೆಸಿದ್ದಾರೆ.

ಧರ್ಮಸ್ಥಳ ಗ್ರಾಮಾಭಿವೃದ್ಧಿ ಸಂಸ್ಥೆಯ ವಲಯದ ಮೇಲ್ವಿಚಾರಕಿ ಲತಾ ವಿಶ್ವನಾಥ ನಾಯ್ಕ ಹಾಗೂ ಸೇವಾ ಪ್ರತಿನಿಧಿಗಳಾದ ಗುಣವಂತಿ ಪುರಂದರ ಚಿಂಚನಕರ್, ಶೀತಲ ರೋಷನ್ ತಾಂಡಲ್, ಶಿಕ್ಷಣ ಸಂಸ್ಥೆಯ ಜೈ ರಂಗನಾಥ ಬಿ ಎಸ್, ಸ್ಮಿತಾ ನಾಯ್ಕ, ಕ್ಷಮಾ ನಾಯ್ಕ ಈ ಕಾರ್ಯಕ್ರಮದಲ್ಲಿ ಮಾತನಾಡಿದ್ದಾರೆ.

ADVERTISEMENT
  • Trending
  • Comments
  • Latest
Ranjitha did not agree to the marriage Rafiq stabbed her with a knife!

ಮದುವೆಗೆ ಒಪ್ಪದ ರಂಜಿತಾ: ಚಾಕು ಚುಚ್ಚಿದ ರಫೀಕ!

January 3, 2026
No luck.. No supplies available Yellapur bandh on Sunday!

ಸಂತೆಯೂ ಇಲ್ಲ.. ಸಾಮಗ್ರಿಯೂ ಸಿಗಲ್ಲ: ಭಾನುವಾರ ಯಲ್ಲಾಪುರ ಬಂದ್!

January 3, 2026
Ranjitha did not agree to the marriage Rafiq stabbed her with a knife!

ರಂಜಿತಾ ಕೊಂದ ರಫೀಕ್ ಇನ್ನಿಲ್ಲ!

January 4, 2026
ಆರೋಗ್ಯವಂತ ಮಗುವಿಗಾಗಿ ಸ್ವರ್ಣ ಸ್ಪರ್ಶ

ಆರೋಗ್ಯವಂತ ಮಗುವಿಗಾಗಿ ಸ್ವರ್ಣ ಸ್ಪರ್ಶ

ಹೂಡಿಕೆಗೆ ಇಲ್ಲಿದೆ ಹಲವು ಅವಕಾಶ

ಹೂಡಿಕೆಗೆ ಇಲ್ಲಿದೆ ಹಲವು ಅವಕಾಶ

Join hands with `Trek' using a digital trick!

ಡಿಜಿಟಲ್ ಟ್ರಿಕ್ ಬಳಸಿ `ಟ್ರೆಕ್’ ಜೊತೆ ಕೈ ಜೋಡಿಸಿ!

ಭಟ್ಕಳ | ಮಸ್ತಾಕನ ಮೋಹಕ್ಕೆ ಬಿದ್ದ ಸಂಗೀತಾ!

August 14, 2026

ದಾಂಡೇಲಿ | ಬ್ಯಾನರ್ ಹರಿದ ಕಿಡಿಗೇಡಿ!

August 14, 2026
Siddapura Sheep sacrificed in Kanagodu forest!

ಸಿದ್ದಾಪುರ | ಕಾನಗೋಡು ಕಾಡಿನಲ್ಲಿ ಕುರಿ ಬಲಿ!

August 14, 2026

Email: ukskofc@gmail.com

Developed by Naik & Co  © Copyright Publisher of Mobile Media Network

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

You cannot copy content of this page

No Result
View All Result
  • ವಾಣಿಜ್ಯ
  • ಲೇಖನ
  • ಜನಮತ
  • ನಮ್ಮ ಊರು-ನಮ್ಮ ಜಿಲ್ಲೆ
  • ನಿಮ್ಮ ಭವಿಷ್ಯ ನಿಮ್ಮ ಕೈಯಲ್ಲಿ

Copyright © 2025 Mobiletime.in Owned By: Mobile Media Network LLP Maintained By: Naik and Co.

✋ನಿಮ್ಮ ಸಹಾಯಕ್ಕಾಗಿ ನಾವಿದ್ದೇವೆ!