• Trending
  • Comments
  • Latest
Ranjitha did not agree to the marriage Rafiq stabbed her with a knife!

ಮದುವೆಗೆ ಒಪ್ಪದ ರಂಜಿತಾ: ಚಾಕು ಚುಚ್ಚಿದ ರಫೀಕ!

January 3, 2026
No luck.. No supplies available Yellapur bandh on Sunday!

ಸಂತೆಯೂ ಇಲ್ಲ.. ಸಾಮಗ್ರಿಯೂ ಸಿಗಲ್ಲ: ಭಾನುವಾರ ಯಲ್ಲಾಪುರ ಬಂದ್!

January 3, 2026
Ranjitha did not agree to the marriage Rafiq stabbed her with a knife!

ರಂಜಿತಾ ಕೊಂದ ರಫೀಕ್ ಇನ್ನಿಲ್ಲ!

January 4, 2026
ಆರೋಗ್ಯವಂತ ಮಗುವಿಗಾಗಿ ಸ್ವರ್ಣ ಸ್ಪರ್ಶ

ಆರೋಗ್ಯವಂತ ಮಗುವಿಗಾಗಿ ಸ್ವರ್ಣ ಸ್ಪರ್ಶ

0
ಹೂಡಿಕೆಗೆ ಇಲ್ಲಿದೆ ಹಲವು ಅವಕಾಶ

ಹೂಡಿಕೆಗೆ ಇಲ್ಲಿದೆ ಹಲವು ಅವಕಾಶ

0
Join hands with `Trek' using a digital trick!

ಡಿಜಿಟಲ್ ಟ್ರಿಕ್ ಬಳಸಿ `ಟ್ರೆಕ್’ ಜೊತೆ ಕೈ ಜೋಡಿಸಿ!

0
The bride and groom are wearing gas cylinders!

ವಧು-ವರರಿಗೆ ಗ್ಯಾಸ್ ಸಿಲೆಂಡರ್ ಉಡುಗರೆ!

April 7, 2026

ಮನೆಗೆ ಮರಳದ ಹೆಸ್ಕಾಂ ಸಿಬ್ಬಂದಿ!

April 7, 2026
Burude Bhavishya Thief astrologer jailed for murder case!

ಕೋಟ್ಯಾಧೀಶ ಕಮಲಾಕರನ ಕಾಮ ಪುರಾಣ: ಕೊಲೆ ಕೇಸಿನ ಆರೋಪಿಗೆ ಮತ್ತೊಂದು ಸಂಕಷ್ಟ!

  • Home
  • Janamata
Friday, April 10, 2026
  • Login
Mobiletime.in
  • ವಾಣಿಜ್ಯ
  • ಲೇಖನ
  • ನಮ್ಮ ಊರು-ನಮ್ಮ ಜಿಲ್ಲೆ
  • ನಿಮ್ಮ ಭವಿಷ್ಯ ನಿಮ್ಮ ಕೈಯಲ್ಲಿ
  • ಜನಮತ
No Result
View All Result
  • ವಾಣಿಜ್ಯ
  • ಲೇಖನ
  • ನಮ್ಮ ಊರು-ನಮ್ಮ ಜಿಲ್ಲೆ
  • ನಿಮ್ಮ ಭವಿಷ್ಯ ನಿಮ್ಮ ಕೈಯಲ್ಲಿ
  • ಜನಮತ
No Result
View All Result
Mobiletime.in
No Result
View All Result
  • ವಾಣಿಜ್ಯ
  • ಲೇಖನ
  • ನಮ್ಮ ಊರು-ನಮ್ಮ ಜಿಲ್ಲೆ
  • ನಿಮ್ಮ ಭವಿಷ್ಯ ನಿಮ್ಮ ಕೈಯಲ್ಲಿ
  • ಜನಮತ
ADVERTISEMENT
Home ನಮ್ಮ ಊರು-ನಮ್ಮ ಜಿಲ್ಲೆ

ವಕೀಲನ ಕೊಂದ ಈತನಿಗೆ ಶಿಕ್ಷೆ ಖಚಿತ!

Achyutkumar by Achyutkumar
January 9, 2026
The man who killed the lawyer is certain to be punished!
2.8k
VIEWS
Share on FacebookShare on WhatsappShare on Twitter

ರಾಜ್ಯವನ್ನೇ ಬೆಚ್ಚಿ ಬೀಳಿಸಿದ್ದ ದಾಂಡೇಲಿಯ ವಕೀಲ ಅಜೀತ ನಾಯ್ಕ ಅವರನ್ನು ಪಾಂಡುರoಗ ಕಾಂಬಳೆ ಅವರು ಕೊಚ್ಚಿ ಕೊಲೆ ಮಾಡಿದ್ದು ಸಾಭೀತಾಗಿದೆ. ಶಿರಸಿಯ 1ನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯದ ನ್ಯಾಯಾಧೀಶ ಕಿರಣ ಕಿಣಿ ಅವರು ಯಲ್ಲಾಪುರ ಪೀಠದಿಂದ ತೀರ್ಪು ನೀಡಿದ್ದಾರೆ. ಆರೋಪಿಗೆ ಮರಣ ದಂಡನೆ ಅಥವಾ ಜೀವಾವಧಿ ಜೈಲು ಶಿಕ್ಷೆ ನೀಡಲು ನ್ಯಾಯಾಧೀಶರು ನಿರ್ಧರಿಸಿದ್ದಾರೆ.

ADVERTISEMENT

2018ರ ಜುಲೈ 27ರಂದು ದಾಂಡೇಲಿ ಅಯ್ಯಂಗಾರ್ ಬೇಕರಿ ಎದುರು ವಕೀಲ ಅಜೀತ ನಾಯ್ಕ ಅವರ ಬರ್ಬರ ಹತ್ಯೆಯಾಗಿತ್ತು. ಪಟೇಲ್ ಸರ್ಕಲ್ ಬದಿಯಿಂದ ದಾಂಡೇಲ್ ಬಸ್ ನಿಲ್ದಾಣ ಬಳಿ ಬರುವ ರಸ್ತೆಯಲ್ಲಿ ಅಜೀತ ನಾಯ್ಕ ಅವರ ಮೇಲೆ ದಾಳಿ ನಡೆದಿತ್ತು. ಭೂ ವಿವಾದದ ಪ್ರಕರಣವೊಂದರಲ್ಲಿ ಅಜೀತ ನಾಯ್ಕ ಅವರು ವಕಾಲತ್ತುವಹಿಸಿದನ್ನು ಪಾಂಡುರoಗ ಕಾಂಬಳೆ ಸಹಿಸಿರಲಿಲ್ಲ. ಹೀಗಾಗಿ ವಿನಾಯಕ ಕರ್ನಿಂಗ್, ಇ ಎಲ್ ಮಂಜುನಾಥ, ನಜೀರ ಅಹ್ಮದ್ ಲಾಲುಸಾಬ್ ಜಮಾಲಿ ಹಾಗೂ ಈಶ್ವರ ಶೆಟ್ಟಿಯಾರ್ ಎಂಬಾತರ ಜೊತೆ ಸೇರಿ ವಕೀಲ ಅಜಿತ ನಾಯ್ಕ ಅವರನ್ನು ಕೊಲೆ ಮಾಡಲು ಪಾಂಡುರoಗ ಕಾಂಬಳೆ ನಿರ್ಧರಿಸಿದ್ದರು.

ಆ ದಿನ ನೀಲಿ ಬಣ್ಣದ ಜರ್ಕೀನ್ ಧರಿಸಿ ಅದರೊಳಗೆ ಆಯುಧ ಅಡಗಿಸಿಟ್ಟುಕೊಂಡಿದ್ದ ಪಾಂಡುರoಗ ಕಾಂಬಳೆ, ಅಜಿತ ನಾಯ್ಕ ಅವರು ತಮ್ಮ ಕಚೇರಿಯಿಂದ ಹೊರ ಬರುವುದನ್ನು ಕಾಯುತ್ತಿದ್ದರು. ರಮೇಶ ನಾಯ್ಕ ಹಾಗೂ ಹನುಮಂತ ಕುಂಬಾರ ಅವರ ಜೊತೆ ದಾಂಡೇಲಿ ನಗರದ ಸಂಡೆ ಮಾರ್ಕೇಟ್ ಬಳಿ ಕಚೇರಿಯಿಂದ ಅಜಿತ್ ನಾಯ್ಕ ಅವರು ಹೊರ ಬರುತ್ತಿರುವಾಗಲೇ ಅವರ ಮೇಲೆ ದಾಳಿ ನಡೆಸಿದ್ದರು.  ಅಜೀತ್ ನಾಯ್ಕ ಕೊಲೆ ನಂತರ ಜರ್ಕೀನ್ ಅನ್ನು ಹಾಳಾದ ಕಾರಿನ ಅಡಿ ಹುದುಗಿಸಿ, ಮೀನು ಮಾರುಕಟ್ಟೆ ಬಳಿಯಿದ್ದ ಬೈಕಿನಲ್ಲಿ ಆರೋಪಿ ಪರಾರಿ ಆಗಿದ್ದರು. ಹತ್ಯೆ ನಂತರವೂ ಆರೋಪಿತರು ಜೈಲಿನಲ್ಲಿಯೇ ಕುಳಿತು ಕಾಳಿ ನದಿ ದಂಡೆ ಮೇಲಿರುವ ಜಮೀನನ್ನು ಪ್ರವಾಸೋಧ್ಯಮಿಯೊಬ್ಬರಿಗೆ ಮಾರಾಟಕ್ಕೆ ಯತ್ನಿಸಿದ್ದರು. ಈ ಪ್ರಕರಣದ ಬಗ್ಗೆ ಆಗಿನ ಪಿಐ ಎ ಎ ಮುಜಾವರ್ ತನಿಖೆ ನಡೆಸಿದ್ದರು. ಪಿ ಸಿ ಮಂಜುನಾಥ ಎಚ್ ಶೆಟ್ಟಿ ಸಹಾಯಕ ತನಿಖಾಧಿಕಾರಿಯಾಗಿ ಕೆಲಸ ಮಾಡಿದರು. ನಂತರ ಅವರು ನ್ಯಾಯಾಲಯಕ್ಕೆ ದೋಷಾರೋಪಣ ಪಟ್ಟಿ ಸಲ್ಲಿಸಿದ್ದು, ಈ ಪ್ರಕರಣ ಸಿಐಡಿ ತನಿಖೆಯವರೆಗೂ ಹೋಗಿತ್ತು.

ADVERTISEMENT

ಪ್ರಕರಣ ನ್ಯಾಯಾಲಯಕ್ಕೆ ಬಂದಾಗ ಸರ್ಕಾರಿ ಅಭಿಯೋಜಕ ರಾಜೇಶ ಮಳಗಿಕರ್ ಅವರು ಪ್ರಕರಣದ ವಾದ ಶುರು ಮಾಡಿದರು. ಕೊಲೆ ಕುರಿತಾಗಿ ನಡೆಸಿದ ಸಂಚು, ಈ ಹಿಂದೆಯೂ ಆರೋಪಿತರು ವಕೀಲರ ಜೊತೆ ನಡೆಸಿದ ವಾಗ್ವಾದ, ಕೊಲೆಗೆ ಇದ್ದ ಕಾರಣದ ಬಗ್ಗೆ ರಾಜೇಶ ಮಳಗಿಕರ್ ಅವರು ನ್ಯಾಯಾಲಯಕ್ಕೆ ವಿವರಿಸಿದರು. ಆದರೆ, ಅಜೀತ ನಾಯ್ಕ ಅವರ ಕೊಲೆ ಪ್ರಕರಣದಲ್ಲಿ ಸಾಕ್ಷಿ ಹೇಳಲು ಸಾಕ್ಷಿದಾರರು ಹಿಂದೇಟು ಹಾಕಿದ್ದರು. ಕೊಲೆ ಆಗಿರುವುದನ್ನು ಕಣ್ಣಾರೆ ಕಂಡವರಿದ್ದರೂ ಅವರು ನ್ಯಾಯಾಲಯದ ಮುಂದೆ ಬರಲಿಲ್ಲ. ಅದಾಗಿಯೂ, ವಕೀಲರ ಮೇಲೆ ನಡೆದ ದಾಳಿಯನ್ನು ಸರ್ಕಾರಿ ಅಭಿಯೋಜಕ ರಾಜೇಶ ಮಳಗಿಕರ್ ಅವರು ಸವಾಲಾಗಿ ಸ್ವೀಕರಿಸಿದ್ದು, ಸಾಂದರ್ಭಿಕ ಸಾಕ್ಷಿಗಳನ್ನು ನ್ಯಾಯಾಲಯಕ್ಕೆ ಹಾಜರುಪಡಿಸಿದರು. `ವಕೀಲರ ಮೇಲೆ ದಾಳಿ ಮಾಡಿ ಅವರ ಕೊಲೆಗೆ ಕಾರಣರಾದ ಆರೋಪಿಗೆ ಮರಣ ದಂಡನೆ ಶಿಕ್ಷೆ ವಿಧಿಸಬೇಕು’ ಎಂದು ರಾಜೇಶ ಮಳಗಿಕರ್ ಅವರು ನ್ಯಾಯಾಲಯಕ್ಕೆ ಮನವಿ ಮಾಡಿದರು. ಈ ವಾದ ಆಲಿಸಿದ ನ್ಯಾಯಾಲಯ ಪ್ರಮುಖ ಆರೋಪಿ ಪಾಂಡುರAಗ ಮಾರುತಿ ಕಾಂಬಳೆ ವಿರುದ್ಧ ಆರೋಪ ಸಾಬೀತಾಗಿದೆ ಎಂದು ಘೋಷಿಸಿತು. ಶಿಕ್ಷೆಯ ಪ್ರಮಾಣವನ್ನು ಜನವರಿ 13ರಂದು ಪ್ರಕಟಿಸಲು ನಿರ್ಧರಿಸಿತು. ಉಳಿದ ನಾಲ್ವರು ಆರೋಪಿಗಳನ್ನು ಸಾಕ್ಷಿ ಕೊರತೆಯಿಂದ ಖುಲಾಸೆಗೊಳಿಸಿತು.

ಪೊಲೀಸರಿಂದ ಅಭಿನಂದನೆ
ಸಮರ್ಥವಾಗಿ ವಾದ ಮಂಡಿಸಿ ಕೊಲೆಗಾರನಿಗೆ ಶಿಕ್ಷೆ ವಿಧಿಸಿದ ರಾಜೇಶ ಮಳಗಿಕರ್ ಅವರಿಗೆ ದಾಂಡೇಲಿ ಪೊಲೀಸರು ಅಭಿನಂದಿಸಿದರು. ಶಾಲು ಹೊದೆಸಿ ಸನ್ಮಾನಿಸಿದರು. ವಕೀಲರ ಮೇಲೆ ದಾಳಿನಡೆಸಿ ಅವರ ಹತ್ಯೆಗೆ ಕಾರಣರಾದವನಿಗೆ ಶಿಕ್ಷೆಯಾಗುವಂತೆ ಮಾಡಿದ ಸರ್ಕಾರಿ ಅಭಿಯೋಜಕ ರಾಜೇಶ ಮಳಗಿಕರ್ ಅವರನ್ನು ವಕೀಲರ ಸಂಘದವರು ಅಭಿನಂದಿಸಿದರು. `ಈ ಪ್ರಕರಣದಲ್ಲಿ ಉಳಿದ ನಾಲ್ವರು ಆರೋಪಿತರಿಗೂ ಶಿಕ್ಷೆ ಆಗಬೇಕಿತ್ತು. ಈ ಬಗ್ಗೆ ಸರ್ಕಾರಕ್ಕೆ ಮೇಲ್ಮನವಿ ಸಲ್ಲಿಸುವದಕ್ಕೆ ಪತ್ರ ಬರೆಯಲಾಗುತ್ತದೆ’ ಎಂದು ರಾಜೇಶ ಮಳಗಿಕರ್ ಅವರು ಮಾಹಿತಿ ನೀಡಿದರು.

  • Trending
  • Comments
  • Latest
Ranjitha did not agree to the marriage Rafiq stabbed her with a knife!

ಮದುವೆಗೆ ಒಪ್ಪದ ರಂಜಿತಾ: ಚಾಕು ಚುಚ್ಚಿದ ರಫೀಕ!

January 3, 2026
No luck.. No supplies available Yellapur bandh on Sunday!

ಸಂತೆಯೂ ಇಲ್ಲ.. ಸಾಮಗ್ರಿಯೂ ಸಿಗಲ್ಲ: ಭಾನುವಾರ ಯಲ್ಲಾಪುರ ಬಂದ್!

January 3, 2026
Ranjitha did not agree to the marriage Rafiq stabbed her with a knife!

ರಂಜಿತಾ ಕೊಂದ ರಫೀಕ್ ಇನ್ನಿಲ್ಲ!

January 4, 2026
ಆರೋಗ್ಯವಂತ ಮಗುವಿಗಾಗಿ ಸ್ವರ್ಣ ಸ್ಪರ್ಶ

ಆರೋಗ್ಯವಂತ ಮಗುವಿಗಾಗಿ ಸ್ವರ್ಣ ಸ್ಪರ್ಶ

0
ಹೂಡಿಕೆಗೆ ಇಲ್ಲಿದೆ ಹಲವು ಅವಕಾಶ

ಹೂಡಿಕೆಗೆ ಇಲ್ಲಿದೆ ಹಲವು ಅವಕಾಶ

0
Join hands with `Trek' using a digital trick!

ಡಿಜಿಟಲ್ ಟ್ರಿಕ್ ಬಳಸಿ `ಟ್ರೆಕ್’ ಜೊತೆ ಕೈ ಜೋಡಿಸಿ!

0
The bride and groom are wearing gas cylinders!

ವಧು-ವರರಿಗೆ ಗ್ಯಾಸ್ ಸಿಲೆಂಡರ್ ಉಡುಗರೆ!

April 7, 2026

ಮನೆಗೆ ಮರಳದ ಹೆಸ್ಕಾಂ ಸಿಬ್ಬಂದಿ!

April 7, 2026
Burude Bhavishya Thief astrologer jailed for murder case!

ಕೋಟ್ಯಾಧೀಶ ಕಮಲಾಕರನ ಕಾಮ ಪುರಾಣ: ಕೊಲೆ ಕೇಸಿನ ಆರೋಪಿಗೆ ಮತ್ತೊಂದು ಸಂಕಷ್ಟ!

April 7, 2026
ADVERTISEMENT

Email: ukskofc@gmail.com

Developed by Naik & Co  © Copyright Publisher of Mobile Media Network

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

You cannot copy content of this page

No Result
View All Result
  • ವಾಣಿಜ್ಯ
  • ಲೇಖನ
  • ನಮ್ಮ ಊರು-ನಮ್ಮ ಜಿಲ್ಲೆ
  • ನಿಮ್ಮ ಭವಿಷ್ಯ ನಿಮ್ಮ ಕೈಯಲ್ಲಿ
  • ಜನಮತ

Copyright © 2025 Mobiletime.in Owned By: Mobile Media Network LLP Maintained By: Naik and Co.

ನಿಮ್ಮ ಸಹಾಯಕ್ಕೆ ನಾನಿದ್ದೇನೆ! 😍✋