• Trending
  • Comments
  • Latest
Ranjitha did not agree to the marriage Rafiq stabbed her with a knife!

ಮದುವೆಗೆ ಒಪ್ಪದ ರಂಜಿತಾ: ಚಾಕು ಚುಚ್ಚಿದ ರಫೀಕ!

January 3, 2026
No luck.. No supplies available Yellapur bandh on Sunday!

ಸಂತೆಯೂ ಇಲ್ಲ.. ಸಾಮಗ್ರಿಯೂ ಸಿಗಲ್ಲ: ಭಾನುವಾರ ಯಲ್ಲಾಪುರ ಬಂದ್!

January 3, 2026
Ranjitha did not agree to the marriage Rafiq stabbed her with a knife!

ರಂಜಿತಾ ಕೊಂದ ರಫೀಕ್ ಇನ್ನಿಲ್ಲ!

January 4, 2026
ಆರೋಗ್ಯವಂತ ಮಗುವಿಗಾಗಿ ಸ್ವರ್ಣ ಸ್ಪರ್ಶ

ಆರೋಗ್ಯವಂತ ಮಗುವಿಗಾಗಿ ಸ್ವರ್ಣ ಸ್ಪರ್ಶ

ಹೂಡಿಕೆಗೆ ಇಲ್ಲಿದೆ ಹಲವು ಅವಕಾಶ

ಹೂಡಿಕೆಗೆ ಇಲ್ಲಿದೆ ಹಲವು ಅವಕಾಶ

Join hands with `Trek' using a digital trick!

ಡಿಜಿಟಲ್ ಟ್ರಿಕ್ ಬಳಸಿ `ಟ್ರೆಕ್’ ಜೊತೆ ಕೈ ಜೋಡಿಸಿ!

ಭಟ್ಕಳ | ಮಸ್ತಾಕನ ಮೋಹಕ್ಕೆ ಬಿದ್ದ ಸಂಗೀತಾ!

August 14, 2026

ದಾಂಡೇಲಿ | ಬ್ಯಾನರ್ ಹರಿದ ಕಿಡಿಗೇಡಿ!

August 14, 2026
Siddapura Sheep sacrificed in Kanagodu forest!

ಸಿದ್ದಾಪುರ | ಕಾನಗೋಡು ಕಾಡಿನಲ್ಲಿ ಕುರಿ ಬಲಿ!

  • Home
  • Janamata
Saturday, August 15, 2026
  • Login
Mobiletime.in
  • ವಾಣಿಜ್ಯ
  • ಲೇಖನ
  • ನಮ್ಮ ಊರು-ನಮ್ಮ ಜಿಲ್ಲೆ
  • ನಿಮ್ಮ ಭವಿಷ್ಯ ನಿಮ್ಮ ಕೈಯಲ್ಲಿ
No Result
View All Result
  • ವಾಣಿಜ್ಯ
  • ಲೇಖನ
  • ನಮ್ಮ ಊರು-ನಮ್ಮ ಜಿಲ್ಲೆ
  • ನಿಮ್ಮ ಭವಿಷ್ಯ ನಿಮ್ಮ ಕೈಯಲ್ಲಿ
No Result
View All Result
Mobiletime.in
No Result
View All Result
  • ವಾಣಿಜ್ಯ
  • ಲೇಖನ
  • ಜನಮತ
  • ನಮ್ಮ ಊರು-ನಮ್ಮ ಜಿಲ್ಲೆ
  • ನಿಮ್ಮ ಭವಿಷ್ಯ ನಿಮ್ಮ ಕೈಯಲ್ಲಿ
Home ನಮ್ಮ ಊರು-ನಮ್ಮ ಜಿಲ್ಲೆ

ಬೆಂಗಳೂರಿನ ಕಂಪನಿಗಳಿಗೆ ಉತ್ತರ ಕನ್ನಡದ ಅಧ್ಯಕ್ಷ!

Achyutkumar by Achyutkumar
January 16, 2026
Uttara Kannada President for Bengaluru companies!
Share on FacebookShare on WhatsappShare on Twitter
ADVERTISEMENT

ಬೆಂಗಳೂರಿನ ಕಂಪನಿ ಕಾರ್ಯದರ್ಶಿಗಳ ಶಾಖೆಯ ಅಧ್ಯಕ್ಷರಾಗಿ ಉತ್ತರ ಕನ್ನಡದ ವಿಶ್ವಾಸ ಹೆಗಡೆ ಅವರು ಆಯ್ಕೆಯಾಗಿದ್ದಾರೆ.

ADVERTISEMENT

ವಿಶ್ವಾಸ ಶಂಕರ ಹೆಗಡೆ ಅವರು ಉತ್ತರ ಕನ್ನಡ ಜಿಲ್ಲೆಯ ಕುಮಟಾ ತಾಲೂಕಿನ ಹೆಗಡೆ ಗ್ರಾಮದ ನಿವಾಸಿಯಾಗಿದ್ದಾರೆ. ಅವರು ವಾಣಿಜ್ಯ, ಆಡಳಿತ ಹಾಗೂ ಕಾನೂನು ವಿಭಾಗಗಳಲ್ಲಿ ಪದವೀಧರರಾಗಿದ್ದು, 2015ರಲ್ಲಿ ಕಂಪನಿ ಕಾರ್ಯದರ್ಶಿಯಾಗಿ ಅರ್ಹತೆ ಪಡೆದಿದ್ದಾರೆ. ಸುಮಾರು ಹತ್ತು ವರ್ಷಗಳಿಗಿಂತ ಹೆಚ್ಚಿನ ವೃತ್ತಿಪರ ಅನುಭವ ಹೊಂದಿರುವ ಅವರು ಪ್ರಸ್ತುತ ಬೆಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ನಿಯಮಿತದಲ್ಲಿ ಡೆಪ್ಯುಟಿ ಕಂಪನಿ ಕಾರ್ಯದರ್ಶಿಯಾಗಿದ್ದಾರೆ.

ಬೆಂಗಳೂರು ಶಾಖೆಯು 4,000ಕ್ಕೂ ಹೆಚ್ಚು ಕಂಪನಿ ಕಾರ್ಯದರ್ಶಿಗಳನ್ನು ಒಳಗೊಂಡಿದ್ದು, ದೇಶದ ಮೂರನೇ ಅತಿದೊಡ್ಡ ಶಾಖೆಯಾಗಿದೆ. ಇನ್ಸ್ಟಿಟ್ಯೂಟ್ ಆಫ್ ಕಂಪನಿ ಸೆಕ್ರೆಟರೀಸ್ ಆಫ್ ಇಂಡಿಯಾ ಎಂಬುದು ಸಂಸತ್ತಿನ ಕಾಯ್ದೆಯಡಿ ಸ್ಥಾಪಿತಗೊಂಡ ಪ್ರಮುಖ ವೃತ್ತಿಪರ ಸಂಸ್ಥೆಯಾಗಿದ್ದು, ಕಂಪನಿ ಕಾರ್ಯದರ್ಶಿಗಳ ವೃತ್ತಿಯನ್ನು ನಿಯಂತ್ರಿಸುವ ಹಾಗೂ ಅಭಿವೃದ್ಧಿಪಡಿಸುವ ಉದ್ದೇಶ ಹೊಂದಿದೆ. ಈ ಸಂಸ್ಥೆಯು ಭಾರತ ಸರ್ಕಾರದ ಕಾರ್ಪೊರೇಟ್ ವ್ಯವಹಾರಗಳ ಸಚಿವಾಲಯದ ವ್ಯಾಪ್ತಿಯಲ್ಲಿ ಕಾರ್ಯನಿರ್ವಹಿಸುತ್ತದೆ. ಸಿಎಸ್ ಕೋರ್ಸ್ನ ವಿದ್ಯಾರ್ಥಿಗಳಿಗೆ ಉನ್ನತ ಮಟ್ಟದ ಶಿಕ್ಷಣ ಹಾಗೂ ಸದಸ್ಯರಿಗೆ ವೃತ್ತಿಪರ ಮಾನದಂಡಗಳನ್ನು ಒದಗಿಸುವಲ್ಲಿ ಐಸಿಎಸ್‌ಐ ಪ್ರಮುಖ ಪಾತ್ರವಹಿಸುತ್ತದೆ.

ನವದೆಹಲಿಯಲ್ಲಿ ಪ್ರಧಾನ ಕಚೇರಿಯನ್ನು ಹೊಂದಿರುವ ಐಸಿಎಸ್‌ಐ ನವದೆಹಲಿ, ಚೆನ್ನೈ, ಕೋಲ್ಕತ್ತಾ ಹಾಗೂ ಮುಂಬೈನಲ್ಲಿ ನಾಲ್ಕು ಪ್ರಾದೇಶಿಕ ಕಚೇರಿಗಳನ್ನು ಹೊಂದಿದ್ದು, ದೇಶಾದ್ಯಂತ 73 ಶಾಖಾ ಕಚೇರಿಗಳಲ್ಲಿ ಕಾರ್ಯನಿರ್ವಹಿಸುತ್ತಿವೆ. ಅಲ್ಲದೇ, ಮುಂಬೈ, ಹೈದರಾಬಾದ್ ಮತ್ತು ಕೋಲ್ಕತ್ತಾದಲ್ಲಿ ಕಾರ್ಪೊರೇಟ್ ಆಡಳಿತ, ಸಂಶೋಧನೆ ಮತ್ತು ತರಬೇತಿ ಕೇಂದ್ರಗಳು (ಅಅಉಖಖಿ) ಸ್ಥಾಪಿತವಾಗಿವೆ. ಆಸ್ಟ್ರೇಲಿಯಾ, ಕೆನಡಾ, ಸಿಂಗಾಪುರ, ಯುಎಇ, ಯುಕೆ ಹಾಗೂ ಯುಎಸ್‌ಎಗಳಲ್ಲಿ ವಿದೇಶಿ ಕೇಂದ್ರಗಳನ್ನು ಹೊಂದಿದೆ. ಅಷ್ಟೇ ಅಲ್ಲದೇ, 75,000ಕ್ಕೂ ಹೆಚ್ಚು ಸದಸ್ಯರನ್ನು ಒಳಗೊಂಡಿದ್ದು ವಿಶ್ವದಲ್ಲೇ ಅತಿ ಹೆಚ್ಚು ಸದಸ್ಯರನ್ನು ಒಳಗೊಂಡ ಕಂಪನಿ ಕಾರ್ಯದರ್ಶಿಗಳ ವೃತ್ತಿಯನ್ನು ನಿಯಂತ್ರಿಸುವ ಹಾಗೂ ಅಭಿವೃದ್ಧಿಗೊಳಿಸುವ ಶಾಖೆಯಾಗಿದೆ.

ಈ ಹಿಂದೆ ಡಿಸೆಂಬರ್ 2022ರಲ್ಲಿ ನಡೆದಿದ್ದ ಬೆಂಗಳೂರು ಶಾಖೆಯ ಆಡಳಿತ ಮಂಡಳಿಯ ಚುನಾವಣೆಯ ಮತಗಳಿಕೆಯಲ್ಲಿ ವಿಶ್ವಾಸ ಹೆಗಡೆ ಅವರು ಮೂರನೇ ಸ್ಥಾನ ಪಡೆದುಕೊಂಡಿದ್ದರು. ಅಂದಿನ ಮೊದಲ ಅವಧಿಯಲ್ಲಿ ಖಜಾಂಚಿಯಾಗಿ ಕಾರ್ಯನಿರ್ವಹಿಸಿದ್ದ ಅವರು, ನಂತರ ಕಾರ್ಯದರ್ಶಿ ಹಾಗೂ ಉಪಾಧ್ಯಕ್ಷರಾಗಿಯೂ ಜವಾಬ್ದಾರಿಯನ್ನು ಸಮರ್ಥವಾಗಿ ನಿಭಾಯಿಸಿದ್ದರು.

ADVERTISEMENT
  • Trending
  • Comments
  • Latest
Ranjitha did not agree to the marriage Rafiq stabbed her with a knife!

ಮದುವೆಗೆ ಒಪ್ಪದ ರಂಜಿತಾ: ಚಾಕು ಚುಚ್ಚಿದ ರಫೀಕ!

January 3, 2026
No luck.. No supplies available Yellapur bandh on Sunday!

ಸಂತೆಯೂ ಇಲ್ಲ.. ಸಾಮಗ್ರಿಯೂ ಸಿಗಲ್ಲ: ಭಾನುವಾರ ಯಲ್ಲಾಪುರ ಬಂದ್!

January 3, 2026
Ranjitha did not agree to the marriage Rafiq stabbed her with a knife!

ರಂಜಿತಾ ಕೊಂದ ರಫೀಕ್ ಇನ್ನಿಲ್ಲ!

January 4, 2026
ಆರೋಗ್ಯವಂತ ಮಗುವಿಗಾಗಿ ಸ್ವರ್ಣ ಸ್ಪರ್ಶ

ಆರೋಗ್ಯವಂತ ಮಗುವಿಗಾಗಿ ಸ್ವರ್ಣ ಸ್ಪರ್ಶ

ಹೂಡಿಕೆಗೆ ಇಲ್ಲಿದೆ ಹಲವು ಅವಕಾಶ

ಹೂಡಿಕೆಗೆ ಇಲ್ಲಿದೆ ಹಲವು ಅವಕಾಶ

Join hands with `Trek' using a digital trick!

ಡಿಜಿಟಲ್ ಟ್ರಿಕ್ ಬಳಸಿ `ಟ್ರೆಕ್’ ಜೊತೆ ಕೈ ಜೋಡಿಸಿ!

ಭಟ್ಕಳ | ಮಸ್ತಾಕನ ಮೋಹಕ್ಕೆ ಬಿದ್ದ ಸಂಗೀತಾ!

August 14, 2026

ದಾಂಡೇಲಿ | ಬ್ಯಾನರ್ ಹರಿದ ಕಿಡಿಗೇಡಿ!

August 14, 2026
Siddapura Sheep sacrificed in Kanagodu forest!

ಸಿದ್ದಾಪುರ | ಕಾನಗೋಡು ಕಾಡಿನಲ್ಲಿ ಕುರಿ ಬಲಿ!

August 14, 2026

Email: ukskofc@gmail.com

Developed by Naik & Co  © Copyright Publisher of Mobile Media Network

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

You cannot copy content of this page

No Result
View All Result
  • ವಾಣಿಜ್ಯ
  • ಲೇಖನ
  • ಜನಮತ
  • ನಮ್ಮ ಊರು-ನಮ್ಮ ಜಿಲ್ಲೆ
  • ನಿಮ್ಮ ಭವಿಷ್ಯ ನಿಮ್ಮ ಕೈಯಲ್ಲಿ

Copyright © 2025 Mobiletime.in Owned By: Mobile Media Network LLP Maintained By: Naik and Co.

✋ನಿಮ್ಮ ಸಹಾಯಕ್ಕಾಗಿ ನಾವಿದ್ದೇವೆ!