• Trending
  • Comments
  • Latest
Ranjitha did not agree to the marriage Rafiq stabbed her with a knife!

ಮದುವೆಗೆ ಒಪ್ಪದ ರಂಜಿತಾ: ಚಾಕು ಚುಚ್ಚಿದ ರಫೀಕ!

January 3, 2026
No luck.. No supplies available Yellapur bandh on Sunday!

ಸಂತೆಯೂ ಇಲ್ಲ.. ಸಾಮಗ್ರಿಯೂ ಸಿಗಲ್ಲ: ಭಾನುವಾರ ಯಲ್ಲಾಪುರ ಬಂದ್!

January 3, 2026
Ranjitha did not agree to the marriage Rafiq stabbed her with a knife!

ರಂಜಿತಾ ಕೊಂದ ರಫೀಕ್ ಇನ್ನಿಲ್ಲ!

January 4, 2026
ಆರೋಗ್ಯವಂತ ಮಗುವಿಗಾಗಿ ಸ್ವರ್ಣ ಸ್ಪರ್ಶ

ಆರೋಗ್ಯವಂತ ಮಗುವಿಗಾಗಿ ಸ್ವರ್ಣ ಸ್ಪರ್ಶ

0
ಹೂಡಿಕೆಗೆ ಇಲ್ಲಿದೆ ಹಲವು ಅವಕಾಶ

ಹೂಡಿಕೆಗೆ ಇಲ್ಲಿದೆ ಹಲವು ಅವಕಾಶ

0
Join hands with `Trek' using a digital trick!

ಡಿಜಿಟಲ್ ಟ್ರಿಕ್ ಬಳಸಿ `ಟ್ರೆಕ್’ ಜೊತೆ ಕೈ ಜೋಡಿಸಿ!

0
Mobile addiction Son dies after mother cannot bear the pain!

ಮೊಬೈಲ್ ಮೋಹ: ತಾಯಿ ಪೆಟ್ಟು ಸಹಿಸದ ಮಗ ಸಾವು!

March 13, 2026
ಬಲೆಗೆ ಬಿದ್ದ ಭ್ರಷ್ಟ ಲೆಕ್ಕಾಧಿಕಾರಿ!

ಬಲೆಗೆ ಬಿದ್ದ ಭ್ರಷ್ಟ ಲೆಕ್ಕಾಧಿಕಾರಿ!

March 13, 2026
Aggashikumbri who gave up food and water!

ಅನ್ನ-ನೀರು ತ್ಯಜಿಸಿದ ಅಗ್ಗಾಶಿಕುಂಬ್ರಿ!

ADVERTISEMENT
  • Home
  • Janamata
Saturday, March 14, 2026
  • Login
Mobiletime.in
  • ವಾಣಿಜ್ಯ
  • ಲೇಖನ
  • ನಮ್ಮ ಊರು-ನಮ್ಮ ಜಿಲ್ಲೆ
  • ನಿಮ್ಮ ಭವಿಷ್ಯ ನಿಮ್ಮ ಕೈಯಲ್ಲಿ
  • ಜನಮತ
No Result
View All Result
  • ವಾಣಿಜ್ಯ
  • ಲೇಖನ
  • ನಮ್ಮ ಊರು-ನಮ್ಮ ಜಿಲ್ಲೆ
  • ನಿಮ್ಮ ಭವಿಷ್ಯ ನಿಮ್ಮ ಕೈಯಲ್ಲಿ
  • ಜನಮತ
No Result
View All Result
Mobiletime.in
No Result
View All Result
  • ವಾಣಿಜ್ಯ
  • ಲೇಖನ
  • ನಮ್ಮ ಊರು-ನಮ್ಮ ಜಿಲ್ಲೆ
  • ನಿಮ್ಮ ಭವಿಷ್ಯ ನಿಮ್ಮ ಕೈಯಲ್ಲಿ
  • ಜನಮತ
ADVERTISEMENT
ADVERTISEMENT
Home ನಮ್ಮ ಊರು-ನಮ್ಮ ಜಿಲ್ಲೆ

ಜಾಗೃತ ಸಮಿತಿ ಸಭೆ: ವಿವಿಧ ವಿಷಯಗಳ ಬಗ್ಗೆ ಚರ್ಚೆ

Achyutkumar by Achyutkumar
January 1, 2026
Vigilance Committee Meeting Discussion on various issues
577
VIEWS
Share on FacebookShare on WhatsappShare on Twitter
ADVERTISEMENT

ಜಿಲ್ಲಾಧಿಕಾರಿ ಕೆ ಲಕ್ಷ್ಮೀಪ್ರಿಯಾ ಅವರು ನಡೆಸಿದ ಜಾಗೃತ ಮತ್ತು ಉಸ್ತುವಾರಿ ಸಮಿತಿ ಸಭೆ ನಡೆಸಿದ್ದು, ಸಮಿತಿ ಸದಸ್ಯರು ವಿವಿಧ ವಿಷಯಗಳ ಬಗ್ಗೆ ಚರ್ಚಿಸಿದ್ದಾರೆ. `ದೌರ್ಜನ್ಯ ಪ್ರಕರಣಗಳಲ್ಲಿ ನೊಂದವರಿಗೆ ತಕ್ಷಣ ಪರಿಹಾರ ವಿತರಣೆ ಮಾಡಬೇಕು’ ಎಂದು ಜಿಲ್ಲಾಧಿಕಾರಿ ಕೆ ಲಕ್ಷ್ಮೀಪ್ರಿಯಾ ಅವರು ಸೂಚನೆ ನೀಡಿದ್ದಾರೆ.

Advertisement. Scroll to continue reading.
ADVERTISEMENT

`ದೌರ್ಜನ್ಯ ಪ್ರಕರಣದಲ್ಲಿ ಮೃತಪಟ್ಟಿರುವ ವ್ಯಕ್ತಿಯ ಕುಟುಂಬದ ಸದಸ್ಯರಿಗೆ ದಾಖಲೆಗಳ ಕೊರತೆಯಿಂದ ಅನುಕಂಪ ಆಧಾರದ ನೌಕರಿ ನೀಡುವಲ್ಲಿ ವಿಳಂಬವಾಗುತ್ತಿದೆ. ದಾಖಲೆಗಳನ್ನು ದೊರಕಿಸುವ ಬಗ್ಗೆ ಸಮಾಜ ಕಲ್ಯಾಣ ಇಲಾಖೆಯ ಅಧಿಕಾರಿಗಳೇ ಮತುವರ್ಜಿ ವಹಿಸಿ, ಒಂದು ತಿಂಗಳ ಒಳಗೆ ಈ ಪ್ರಕರಣವನ್ನು ಇತ್ಯರ್ಥ ಪಡಿಸಸಬೇಕು’ ಎಂದವರು ಸೂಚಿಸಿದ್ದಾರೆ.

ADVERTISEMENT

ಮುಖ್ಯವಾಗಿ ಜಿಲ್ಲೆಯ ಜ್ವಲಂತ ಸಮಸ್ಯೆಗಳ ಬಗ್ಗೆ ಸಮಿತಿ ಸದಸ್ಯರು ಮಾತನಾಡಿದ್ದಾರೆ. `ಬೆಳೆ ರಕ್ಷಣೆಗೆ ರೈತರಿಗೆ ಬಂದೂಕು ಅಗತ್ಯವಿದ್ದು, ಮೂರು ತಿಂಗಳ ಒಳಗೆ ಪರವಾನಿಗೆ ಕೊಡಬೇಕು. ಗ್ರಾಮ ಪಂಚಾಯತ ವ್ಯಾಪ್ತಿಯಲ್ಲಿ ಸ್ಮಶಾನ ಭೂಮಿಗೆ ಜಾಗ ಮೀಸಲಿಡಬೇಕು. ಸಿದ್ದಾಪುರದಲ್ಲಿ ರೈತರ ಅಡಿಕೆ ಮರ ಕಟಾವು ನಡೆದಿದ್ದು, ಸಂತ್ರಸ್ತರಿಗೆ ನ್ಯಾಯ ಒದಗಿಸಬೇಕು. ಕುಮಟಾದಲ್ಲಿರುವ ಹಕ್ಕಿ-ಪಿಕ್ಕಿ ಜನಾಂಕದವರಿಗೆ ಸರ್ಕಾರಿ ಸೌಲಭ್ಯ ಸಿಗದ ಬಗ್ಗೆ ಗಮನಿಸಬೇಕು. ಅಂಕೋಲಾ ತಾಲೂಕಿನ ವಾಲ್ಮೀಕಿ ಸಮುದಾಯದ ಭವನ ಶೀಘ್ರದಲ್ಲಿ ಉದ್ಘಾಟನೆ ಆಗಬೇಕು. ಫಸಲ್ ಭೀಮಾ ಯೋಜನೆ ಹಣ ಅತಿಕ್ರಮಣದಾರರಿಗೂ ಸಿಗಬೇಕು’ ಎಂದು ಸಮಿತಿ ಸದಸ್ಯ ಸುರೇಶ ಸಿದ್ದಿ ಅವರು ಸಭೆಯ ಗಮನಕ್ಕೆ ತಂದಿದ್ದಾರೆ.

ADVERTISEMENT

ಸಮಿತಿ ಸದಸ್ಯರ ಗುರುತಿನ ಚೀಟಿ, ಜಾತಿ ನಿಂದನೆ ವಿಷಯವಾಗಿ ದಾಖಲಾಗುವ ಸುಳ್ಳು ಪ್ರಕರಣ, ಅಕ್ರಮ ಮರಳುಗಾರಿಕೆ, ಗ್ರಾಮ ಪಂಚಾಯತದ ಶೇ 2ರ ಮೀಸಲು ಅನುದಾನದಲ್ಲಿ ಕ್ರೀಡಾ ಉಪಕರಣ ಖರೀದಿ, ದಲಿತರ ಜಮೀನು ಮಾರಾಟ ವಿಷಯವಾಗಿ ಸಭೆಯಲ್ಲಿ ಚರ್ಚೆ ನಡೆಯಿತು. ಈ ಸಭೆಯಲ್ಲಿ ಜಿ ಪಂ ಮುಖ್ಯ ಕಾರ್ಯನಿರ್ವಹಣಾಧಿಕಾರಿ ದಿಲೀಷ್ ಶಶಿ, ಅಪರ ಜಿಲ್ಲಾಧಿಕಾರಿ ಸಾಜಿದ್ ಮುಲ್ಲಾ, ಜಿಲ್ಲಾ ಸಮಾಜ ಕಲ್ಯಾಣಾಧಿಕಾರಿ ಉಮೇಶ್ ಹಾಗೂ ಸಮಿತಿಯ ಸದಸ್ಯರಾದ ವಿಶ್ವನಾಥ ಹೆಗಡೆ ಕೂಜಳ್ಳಿ, ಮಾರುತಿ ನಿಂಗಪ್ಪ ಗವಾಡಿ, ರಾಘವೇಂದ್ರ ಜಟ್ಟಿ ಮುಕ್ರಿ, ಪಾತಿಂಬಿ ಫ ಮಾಂಡೇಕರ, ಸುಭಾಷ ಈಶ್ವರ ನಾಯ್ಕ, ರವಿಕುಮಾರ್ ದ ಮಾಳಕರಿ ಇತರರಿದ್ದರು.

  • Trending
  • Comments
  • Latest
Ranjitha did not agree to the marriage Rafiq stabbed her with a knife!

ಮದುವೆಗೆ ಒಪ್ಪದ ರಂಜಿತಾ: ಚಾಕು ಚುಚ್ಚಿದ ರಫೀಕ!

January 3, 2026
No luck.. No supplies available Yellapur bandh on Sunday!

ಸಂತೆಯೂ ಇಲ್ಲ.. ಸಾಮಗ್ರಿಯೂ ಸಿಗಲ್ಲ: ಭಾನುವಾರ ಯಲ್ಲಾಪುರ ಬಂದ್!

January 3, 2026
Ranjitha did not agree to the marriage Rafiq stabbed her with a knife!

ರಂಜಿತಾ ಕೊಂದ ರಫೀಕ್ ಇನ್ನಿಲ್ಲ!

January 4, 2026
ಆರೋಗ್ಯವಂತ ಮಗುವಿಗಾಗಿ ಸ್ವರ್ಣ ಸ್ಪರ್ಶ

ಆರೋಗ್ಯವಂತ ಮಗುವಿಗಾಗಿ ಸ್ವರ್ಣ ಸ್ಪರ್ಶ

0
ಹೂಡಿಕೆಗೆ ಇಲ್ಲಿದೆ ಹಲವು ಅವಕಾಶ

ಹೂಡಿಕೆಗೆ ಇಲ್ಲಿದೆ ಹಲವು ಅವಕಾಶ

0
Join hands with `Trek' using a digital trick!

ಡಿಜಿಟಲ್ ಟ್ರಿಕ್ ಬಳಸಿ `ಟ್ರೆಕ್’ ಜೊತೆ ಕೈ ಜೋಡಿಸಿ!

0
Mobile addiction Son dies after mother cannot bear the pain!

ಮೊಬೈಲ್ ಮೋಹ: ತಾಯಿ ಪೆಟ್ಟು ಸಹಿಸದ ಮಗ ಸಾವು!

March 13, 2026
ಬಲೆಗೆ ಬಿದ್ದ ಭ್ರಷ್ಟ ಲೆಕ್ಕಾಧಿಕಾರಿ!

ಬಲೆಗೆ ಬಿದ್ದ ಭ್ರಷ್ಟ ಲೆಕ್ಕಾಧಿಕಾರಿ!

March 13, 2026
Aggashikumbri who gave up food and water!

ಅನ್ನ-ನೀರು ತ್ಯಜಿಸಿದ ಅಗ್ಗಾಶಿಕುಂಬ್ರಿ!

March 13, 2026
ADVERTISEMENT

Email: ukskofc@gmail.com

Developed by Naik & Co  © Copyright Publisher of Mobile Media Network

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

You cannot copy content of this page

No Result
View All Result
  • ವಾಣಿಜ್ಯ
  • ಲೇಖನ
  • ನಮ್ಮ ಊರು-ನಮ್ಮ ಜಿಲ್ಲೆ
  • ನಿಮ್ಮ ಭವಿಷ್ಯ ನಿಮ್ಮ ಕೈಯಲ್ಲಿ
  • ಜನಮತ

Copyright © 2025 Mobiletime.in Owned By: Mobile Media Network LLP Maintained By: Naik and Co.

ನಿಮ್ಮ ಸಹಾಯಕ್ಕೆ ನಾನಿದ್ದೇನೆ! 😍✋