• Trending
  • Comments
  • Latest
Ranjitha did not agree to the marriage Rafiq stabbed her with a knife!

ಮದುವೆಗೆ ಒಪ್ಪದ ರಂಜಿತಾ: ಚಾಕು ಚುಚ್ಚಿದ ರಫೀಕ!

January 3, 2026
No luck.. No supplies available Yellapur bandh on Sunday!

ಸಂತೆಯೂ ಇಲ್ಲ.. ಸಾಮಗ್ರಿಯೂ ಸಿಗಲ್ಲ: ಭಾನುವಾರ ಯಲ್ಲಾಪುರ ಬಂದ್!

ರಂಜಿತಾ ಕೊಂದ ರಫೀಕ್ ಇನ್ನಿಲ್ಲ!

January 4, 2026
ಆರೋಗ್ಯವಂತ ಮಗುವಿಗಾಗಿ ಸ್ವರ್ಣ ಸ್ಪರ್ಶ

ಆರೋಗ್ಯವಂತ ಮಗುವಿಗಾಗಿ ಸ್ವರ್ಣ ಸ್ಪರ್ಶ

0
ಹೂಡಿಕೆಗೆ ಇಲ್ಲಿದೆ ಹಲವು ಅವಕಾಶ

ಹೂಡಿಕೆಗೆ ಇಲ್ಲಿದೆ ಹಲವು ಅವಕಾಶ

0
Join hands with `Trek' using a digital trick!

ಡಿಜಿಟಲ್ ಟ್ರಿಕ್ ಬಳಸಿ `ಟ್ರೆಕ್’ ಜೊತೆ ಕೈ ಜೋಡಿಸಿ!

0
Slavery Businessman jailed for employing child laborers!

ಜೀತ ಪದ್ಧತಿ: ಬಾಲ ಕಾರ್ಮಿಕರನ್ನು ದುಡಿಸಿಕೊಂಡ ವ್ಯಾಪಾರಿಗೆ ಜೈಲು!

March 23, 2026
Sharavati project on the grave of a saint: A challenge to the government!

ಶ್ರೀಗಳ ಸಮಾಧಿ ಮೇಲೆ ಶರಾವತಿ ಯೋಜನೆ: ಸರ್ಕಾರಕ್ಕೆ ಸ್ವಾಮೀಜಿಯ ಸವಾಲು!

March 23, 2026
ಅಗ್ನಿ ಅವಘಡ: ಕಾಗದ ಕಾರ್ಖಾನೆಯ ಪ್ಲಾಸ್ಟಿಕ್ ಭಸ್ಮ!

ADVERTISEMENT
  • Home
  • Janamata
Monday, March 23, 2026
  • Login
Mobiletime.in
  • ವಾಣಿಜ್ಯ
  • ಲೇಖನ
  • ನಮ್ಮ ಊರು-ನಮ್ಮ ಜಿಲ್ಲೆ
  • ನಿಮ್ಮ ಭವಿಷ್ಯ ನಿಮ್ಮ ಕೈಯಲ್ಲಿ
  • ಜನಮತ
No Result
View All Result
  • ವಾಣಿಜ್ಯ
  • ಲೇಖನ
  • ನಮ್ಮ ಊರು-ನಮ್ಮ ಜಿಲ್ಲೆ
  • ನಿಮ್ಮ ಭವಿಷ್ಯ ನಿಮ್ಮ ಕೈಯಲ್ಲಿ
  • ಜನಮತ
No Result
View All Result
Mobiletime.in
No Result
View All Result
  • ವಾಣಿಜ್ಯ
  • ಲೇಖನ
  • ನಮ್ಮ ಊರು-ನಮ್ಮ ಜಿಲ್ಲೆ
  • ನಿಮ್ಮ ಭವಿಷ್ಯ ನಿಮ್ಮ ಕೈಯಲ್ಲಿ
  • ಜನಮತ
ADVERTISEMENT
ADVERTISEMENT
Home ನಮ್ಮ ಊರು-ನಮ್ಮ ಜಿಲ್ಲೆ

ಆನೆ ಗಾತ್ರದ ಆಮೆ!

Achyutkumar by Achyutkumar
February 20, 2026
A turtle that weighs as much as an elephant!
1000
VIEWS
Share on FacebookShare on WhatsappShare on Twitter
ADVERTISEMENT

ಕಾರವಾರದ ಕೋಡಿಭಾಗದ ಬಳಿ 130 ಕೆಜಿ ತೂಕದ ಆಮೆಯೊಂದು ಕಾಣಿಸಿದೆ. ಅಪರೂಪದಲ್ಲಿಯೇ ಅಪರೂಪಕ್ಕೆ ಸಿಕ್ಕಿರುವ ಆ ಆಮೆಯನ್ನು ಅರಣ್ಯಾಧಿಕಾರಿಗಳು ರಕ್ಷಿಸಿದ್ದಾರೆ.

ADVERTISEMENT

ಆಳ ಸಮುದ್ರದಲ್ಲಿ ವಾಸಿಸುವ ಈ ಆಮೆ ಹಸಿರು ಬಣ್ಣದಿಂದ ಕೂಡಿದ್ದು, ನದಿ-ಸಮುದ್ರ ಸಂಗಮ ಪ್ರದೇಶದ ಮೂಲಕ ಕೋಡಿಭಾಗದವರೆಗೆ ಬಂದಿದೆ. ನದಿ ನೀರಿನ ಹರಿವು ಕಡಿಮೆ ಆಗಿದ್ದರಿಂದ ಆ ಆಮೆ ಸಂತೋಷಿಮಾತಾ ದೇಗುಲದ ಅಂಚಿನ ಪ್ರದೇಶವನ್ನು ತಲುಪಿದೆ. ಅದಾದ ನಂತರ ಮರಳಿ ಸಮುದ್ರಕ್ಕೆ ಹೋಗಲು ಸಾಧ್ಯವಾಗದೇ ಸಮಸ್ಯೆ ಅನುಭವಿಸಿದೆ.

ಕಾಂಡ್ಲಾ ಗಿಡದ ಬುಡದಲ್ಲಿ ನೀರು ಕಡಿಮೆಯಿದ್ದು, ಅಲ್ಲಿ ಆಮೆ ಸಿಲುಕಿರುವುದನ್ನು ನೋಡಿದ ಜನ ಕಡಲಜೀವ ಶಾಸ್ತç ಸ್ನಾತಕೋದರ ಅಧ್ಯಯನ ಕೇಂದ್ರಕ್ಕೆ ಮಾಹಿತಿ ನೀಡಿದರು. ಕೇಂದ್ರದ ತಜ್ಞರ ಜೊತೆ ಅರಣ್ಯ ಇಲಾಖೆ ಅಧಿಕಾರಿಗಳು ಆಗಮಿಸಿ ಆಮೆಯನ್ನು ಸ್ವಚ್ಛಗೊಳಿಸಿದರು.

ADVERTISEMENT

ಸದ್ಯ ಆ ಆಮೆ ಅಸ್ವಸ್ಥಗೊಂಡಿದ್ದು, ಅರಣ್ಯ ಇಲಾಖೆಯ ಆರೈಕೆ ನಡೆದಿದೆ. ಆಮೆ ಚೇತರಿಸಿಕೊಂಡ ನಂತರ ಅದನ್ನು ಮತ್ತೆ ಆಳ ಸಮುದ್ರಕ್ಕೆ ಬಿಡಲಾಗುತ್ತದೆ.

  • Trending
  • Comments
  • Latest
Ranjitha did not agree to the marriage Rafiq stabbed her with a knife!

ಮದುವೆಗೆ ಒಪ್ಪದ ರಂಜಿತಾ: ಚಾಕು ಚುಚ್ಚಿದ ರಫೀಕ!

January 3, 2026
No luck.. No supplies available Yellapur bandh on Sunday!

ಸಂತೆಯೂ ಇಲ್ಲ.. ಸಾಮಗ್ರಿಯೂ ಸಿಗಲ್ಲ: ಭಾನುವಾರ ಯಲ್ಲಾಪುರ ಬಂದ್!

January 3, 2026
Ranjitha did not agree to the marriage Rafiq stabbed her with a knife!

ರಂಜಿತಾ ಕೊಂದ ರಫೀಕ್ ಇನ್ನಿಲ್ಲ!

January 4, 2026
ಆರೋಗ್ಯವಂತ ಮಗುವಿಗಾಗಿ ಸ್ವರ್ಣ ಸ್ಪರ್ಶ

ಆರೋಗ್ಯವಂತ ಮಗುವಿಗಾಗಿ ಸ್ವರ್ಣ ಸ್ಪರ್ಶ

0
ಹೂಡಿಕೆಗೆ ಇಲ್ಲಿದೆ ಹಲವು ಅವಕಾಶ

ಹೂಡಿಕೆಗೆ ಇಲ್ಲಿದೆ ಹಲವು ಅವಕಾಶ

0
Join hands with `Trek' using a digital trick!

ಡಿಜಿಟಲ್ ಟ್ರಿಕ್ ಬಳಸಿ `ಟ್ರೆಕ್’ ಜೊತೆ ಕೈ ಜೋಡಿಸಿ!

0
Slavery Businessman jailed for employing child laborers!

ಜೀತ ಪದ್ಧತಿ: ಬಾಲ ಕಾರ್ಮಿಕರನ್ನು ದುಡಿಸಿಕೊಂಡ ವ್ಯಾಪಾರಿಗೆ ಜೈಲು!

March 23, 2026
Sharavati project on the grave of a saint: A challenge to the government!

ಶ್ರೀಗಳ ಸಮಾಧಿ ಮೇಲೆ ಶರಾವತಿ ಯೋಜನೆ: ಸರ್ಕಾರಕ್ಕೆ ಸ್ವಾಮೀಜಿಯ ಸವಾಲು!

March 23, 2026
ಅಗ್ನಿ ಅವಘಡ: ಕಾಗದ ಕಾರ್ಖಾನೆಯ ಪ್ಲಾಸ್ಟಿಕ್ ಭಸ್ಮ!

ಅಗ್ನಿ ಅವಘಡ: ಕಾಗದ ಕಾರ್ಖಾನೆಯ ಪ್ಲಾಸ್ಟಿಕ್ ಭಸ್ಮ!

March 23, 2026
ADVERTISEMENT

Email: ukskofc@gmail.com

Developed by Naik & Co  © Copyright Publisher of Mobile Media Network

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

You cannot copy content of this page

No Result
View All Result
  • ವಾಣಿಜ್ಯ
  • ಲೇಖನ
  • ನಮ್ಮ ಊರು-ನಮ್ಮ ಜಿಲ್ಲೆ
  • ನಿಮ್ಮ ಭವಿಷ್ಯ ನಿಮ್ಮ ಕೈಯಲ್ಲಿ
  • ಜನಮತ

Copyright © 2025 Mobiletime.in Owned By: Mobile Media Network LLP Maintained By: Naik and Co.

ನಿಮ್ಮ ಸಹಾಯಕ್ಕೆ ನಾನಿದ್ದೇನೆ! 😍✋