• Trending
  • Comments
  • Latest
Ranjitha did not agree to the marriage Rafiq stabbed her with a knife!

ಮದುವೆಗೆ ಒಪ್ಪದ ರಂಜಿತಾ: ಚಾಕು ಚುಚ್ಚಿದ ರಫೀಕ!

January 3, 2026
No luck.. No supplies available Yellapur bandh on Sunday!

ಸಂತೆಯೂ ಇಲ್ಲ.. ಸಾಮಗ್ರಿಯೂ ಸಿಗಲ್ಲ: ಭಾನುವಾರ ಯಲ್ಲಾಪುರ ಬಂದ್!

January 3, 2026
Ranjitha did not agree to the marriage Rafiq stabbed her with a knife!

ರಂಜಿತಾ ಕೊಂದ ರಫೀಕ್ ಇನ್ನಿಲ್ಲ!

January 4, 2026
ಆರೋಗ್ಯವಂತ ಮಗುವಿಗಾಗಿ ಸ್ವರ್ಣ ಸ್ಪರ್ಶ

ಆರೋಗ್ಯವಂತ ಮಗುವಿಗಾಗಿ ಸ್ವರ್ಣ ಸ್ಪರ್ಶ

ಹೂಡಿಕೆಗೆ ಇಲ್ಲಿದೆ ಹಲವು ಅವಕಾಶ

ಹೂಡಿಕೆಗೆ ಇಲ್ಲಿದೆ ಹಲವು ಅವಕಾಶ

Join hands with `Trek' using a digital trick!

ಡಿಜಿಟಲ್ ಟ್ರಿಕ್ ಬಳಸಿ `ಟ್ರೆಕ್’ ಜೊತೆ ಕೈ ಜೋಡಿಸಿ!

The BJP is a washing machine!

ಬಿಜೆಪಿ ಎಂಬುದು ವಾಷಿಂಗ್ ಮಿಷನ್!

September 28, 2026
Karwar Illegal sand barrow on the river bank!

ಕಾರವಾರ | ನದಿ ದಡವೇ ಅಕ್ರಮ ಮರಳು ಅಡ್ಡೆ!

September 28, 2026
The doctor who cures diseases without charging money!

ದುಡ್ಡಿಲ್ಲದೇ ರೋಗ ಓಡಿಸುವ ಡಾಕ್ಟರ್!

ADVERTISEMENT
  • Home
  • Janamata
Monday, September 28, 2026
  • Login
Mobiletime.in
  • ವಾಣಿಜ್ಯ
  • ಲೇಖನ
  • ನಮ್ಮ ಊರು-ನಮ್ಮ ಜಿಲ್ಲೆ
  • ನಿಮ್ಮ ಭವಿಷ್ಯ ನಿಮ್ಮ ಕೈಯಲ್ಲಿ
No Result
View All Result
  • ವಾಣಿಜ್ಯ
  • ಲೇಖನ
  • ನಮ್ಮ ಊರು-ನಮ್ಮ ಜಿಲ್ಲೆ
  • ನಿಮ್ಮ ಭವಿಷ್ಯ ನಿಮ್ಮ ಕೈಯಲ್ಲಿ
No Result
View All Result
Mobiletime.in
No Result
View All Result
  • ವಾಣಿಜ್ಯ
  • ಲೇಖನ
  • ಜನಮತ
  • ನಮ್ಮ ಊರು-ನಮ್ಮ ಜಿಲ್ಲೆ
  • ನಿಮ್ಮ ಭವಿಷ್ಯ ನಿಮ್ಮ ಕೈಯಲ್ಲಿ
ADVERTISEMENT
ADVERTISEMENT
Home ನಮ್ಮ ಊರು-ನಮ್ಮ ಜಿಲ್ಲೆ

ಅನಂತಪರ್ವ: ಈ ಬಾರಿ ಭಟ್ಕಳದಿಂದಲೇ ಆಟ ಶುರು!

Achyutkumar by Achyutkumar
Ananthaparva This time the game starts from Bhatkal!
Share on FacebookShare on WhatsappShare on Twitter
ADVERTISEMENT

ರಾಜಕೀಯವಾಗಿ ತಟಸ್ಥ ನೀತಿ ಅನುಸರಿಸಿದ್ದ ಉತ್ತರ ಕನ್ನಡ ಮಾಜಿ ಸಂಸದ ಅನಂತಕುಮಾರ ಹೆಗಡೆ ಅವರು ಇದೀಗ ಮತ್ತೆ ಮುನ್ನೆಲೆಗೆ ಬಂದಿದ್ದಾರೆ. ಕಳೆದ ಎರಡು ವಾರದಿಂದ ಅನಂತಕುಮಾರ ಹೆಗಡೆ ವಿಷಯವಾಗಿ ಚರ್ಚೆ ಶುರುವಾಗಿದ್ದು, ಅವರು ಮತ್ತೆ ಸಕ್ರೀಯ ರಾಜಕಾರಣಕ್ಕೆ ಬರುತ್ತಾರೆ ಎಂಬ ಸುದ್ದಿ ಹರಿದಾಡುತ್ತಿದೆ.

ಆರು ಬಾರಿ ಸಂಸದರಾಗಿರುವ ಅನಂತಕುಮಾರ ಹೆಗಡೆ ಅವರು ಒಮ್ಮೆ ಕೇಂದ್ರ ಸಚಿವರಾಗಿಯೂ ಕೆಲಸ ಮಾಡಿದ್ದಾರೆ. ಆದರೆ, 2024ರ ವೇಳೆ ಅನಂತಕುಮಾರ ಹೆಗಡೆ ಅವರಿಂದ ಬಿಜೆಪಿ ಪಕ್ಷಕ್ಕೆ ಹಾನಿ ಆದ ಆರೋಪದ ಹಿನ್ನಲೆ ಪಕ್ಷ ಅವರನ್ನು ದೂರ ಮಾಡಿದ್ದು, ಟಿಕೆಟ್ ಸಹ ಕೊಟ್ಟಿರಲಿಲ್ಲ. ಚುನಾವಣಾ ಅವಧಿಯಲ್ಲಿಯೂ ಅನಂತಕುಮಾರ ಹೆಗಡೆ ಅವರನ್ನು ಮಾತನಾಡಿಸುವ ಪ್ರಯತ್ನ ನಡೆದಿರಲಿಲ್ಲ. ಹೀಗಾಗಿ ಅನಂತಕುಮಾರ ಹೆಗಡೆ ಅವರು ಬಿಜೆಪಿಯಿಂದ ದೂರವುಳಿದಿದ್ದು, ಪಕ್ಷ ಸಂಘಟನೆಯಲ್ಲಿ ತೊಡಗಿರಲಿಲ್ಲ. ತಮ್ಮ ಪೋಸ್ಟರ್‌ಗಳಲ್ಲಿಯೂ ಅವರು ಬಿಜೆಪಿ ಚಿಹ್ನೆ ಹಾಗೂ ಮಾಜಿ ಸಂಸದ ಎಂಬ ಪದವನ್ನು ಬಳಸುತ್ತಿರಲಿಲ್ಲ.

ADVERTISEMENT

ಈ ಎಲ್ಲದರ ನಡುವೆ ಅನಂತಕುಮಾರ ಹೆಗಡೆ ಅವರು ಮತ್ತೆ ರಾಜಕಾರಣಕ್ಕೆ ಬರುತ್ತಾರೆ ಎಂಬ ವದಂತಿ ಹಬ್ಬಿತ್ತು. ಆದರೆ, ಬಿಜೆಪಿ ಇದನ್ನು ಅಧಿಕೃತಗೊಳಿಸಿರಲಿಲ್ಲ. ಆದರೆ, ಇದೀಗ ಅನಂತಕುಮಾರ ಹೆಗಡೆ ಅವರು ಭಟ್ಕಳದಲ್ಲಿ ಭಾಷಣ ಮಾಡಲು ಒಪ್ಪಿಕೊಂಡಿದ್ದಾರೆ. ಮಾರ್ಚ 8ರಂದು ಭಟ್ಕಳದಲ್ಲಿ ನಡೆಯಲಿರುವ ‘ಹಿಂದೂ ಸಂಗಮ’ ಕಾರ್ಯಕ್ರಮದಲ್ಲಿ ದಿಕ್ಸೂಚಿ ಭಾಷಣಕಾರರಾಗಿ ಅನಂತಕುಮಾರ ಹೆಗಡೆ ಅವರು ಭಾಗವಹಿಸಲಿದ್ದಾರೆ. ಪ್ರಖರ ವಾಗ್ಮಿಯಾಗಿರುವ ಅನಂತಕುಮಾರ ಹೆಗಡೆ ಅವರು ಸೂಕ್ಷö್ಮ ಪ್ರದೇಶವಾದ ಭಟ್ಕಳದಲ್ಲಿ ಭಾಷಣಕ್ಕೆ ಆಗಮಿಸುತ್ತಿರುವುದು ಅವರ ಅಭಿಮಾನಿಗಳ ಕುತೂಹಲ ಹೆಚ್ಚಿಸಿದೆ. ಭಟ್ಕಳದಿಂದಲೇ ಅನಂತಕುಮಾರ ಹೆಗಡೆ ಅವರು ತಮ್ಮ ರಾಜಕಾರಣದ ಇನ್ನೊಂದು ಆಯಾಮ ಶುರು ಮಾಡಲಿದ್ದಾರೆ ಎಂಬ ವದಂತಿಗಳು ದಟ್ಟವಾಗಿ ಕೇಳಿ ಬರುತ್ತಿದೆ.

ಕಳೆದ ಕೆಲವು ವರ್ಷಗಳಿಂದ ಅನಂತಕುಮಾರ ಹೆಗಡೆ ಅವರು ಸಕ್ರಿಯ ರಾಜಕಾರಣದಿಂದ ದೂರವಿದ್ದಾರೆ. ಅವರು ಸಂಸದರಾಗಿದ್ದ ಅವಧಿಯಲ್ಲಿಯೂ ಜಿಲ್ಲೆಯ ರಾಜಕಾರಣದ ಬಗ್ಗೆ ತಲೆಕೆಡಿಸಿಕೊಂಡಿರಲಿಲ್ಲ. ಜಿಲ್ಲೆಗೆ ಪ್ರಧಾನಿ ನರೇಂದ್ರ ಮೋದಿ ಅವರು ಆಗಮಿಸಿದಾಗ ಸಹ ಅನಂತಕುಮಾರ ಹೆಗಡೆ ಅವರು ಆಗಮಿಸದಿರುವುದು ಆಕ್ಷೇಪಕ್ಕೆ ಕಾರಣವಾಗಿದ್ದು, ಅದಾದ ನಂತರ ಬಿಜೆಪಿ ಅನಂತಕುಮಾರ ಹೆಗಡೆ ಅವರಿಗೆ ಲೋಕಸಭಾ ಟಿಕೆಟ್ ಸಹ ಕೊಟ್ಟಿರಲಿಲ್ಲ.

ಅದಾಗಿಯೂ, ಲೋಕಸಭಾ ಚುನಾವಣೆ ಮುಗಿದ ತಿಂಗಳುಗಳ ಕಾಲ ಸಾಮಾಜಿಕ ಜಾಲತಾಣದಲ್ಲಿ ಅನಂತಕುಮಾರ ಹೆಗಡೆ ಅವರು ಸಕ್ರೀಯರಾಗಿದ್ದರು. ಅದಾದ ನಂತರ ಅವರು ನ್ಯಾನ್ಯೋ ಟೆಕ್ನಾಲಜಿ ಆಧಾರಿತ ಔಷಧಿ ಕಂಪನಿಯ ಪಾಲುದಾರರಾಗಿದ್ದು, ಆ ಕುರಿತಾದ ಸಂಶೋಧನೆಗೆ ಒತ್ತು ನೀಡಿದ್ದರು. ಕೆಲವೇ ಕೆಲವು ಮಾಧ್ಯಮದಲ್ಲಿ ಮಾತ್ರ ಕಾಣಿಸಿಕೊಂಡಿದ್ದ ಅನಂತಕುಮಾರ ಹೆಗಡೆ ಅವರು ತಮ್ಮ ಸಂಶೋಧನೆಯ ಬಗ್ಗೆ ಮಾಹಿತಿ ಹಂಚಿಕೊAಡಿದ್ದರು. ಅದಾದ ಬಳಿಕ ಪಕ್ಷ ಸಂಘಟನಾ ಚಟುವಟಿಕೆಗಳಿಂದಲೂ ಅವರು ದೂರವೇ ಇದ್ದರು.

ಸದ್ಯದ ಮಾಹಿತಿಗಳ ಪ್ರಕಾರ ಸಂಘ ಪರಿವಾರದ ಹಿರಿಯ ನಾಯಕರು ಅನಂತಕುಮಾರ ಹೆಗಡೆ ಅವರ ಮನವೊಲೈಸಿದ್ದು, ಅವರ ಮಾತಿನಂತೆ ಅನಂತಕುಮಾರ ಹೆಗಡೆ ಅವರು `ಹಿಂದೂ ಸಂಗಮ’ ವೇದಿಕೆಯೇರಲು ಒಪ್ಪಿದ್ದಾರೆ. ಅನಂತಕುಮಾರ ಹೆಗಡೆ ಅವರ ಆಗಮನದ ಹಿನ್ನಲೆ ಭಟ್ಕಳದಲ್ಲಿ ವಿವಿಧ ಬಗೆಯ ತಯಾರಿಗಳು ನಡೆಯುತ್ತಿವೆ. ಬೈಕ್ ಶೋ, ಮೆರವಣಿಗೆಗಳ ಸಿದ್ಧತೆ ನಡೆಸಲು ಸಂಘಟಕರು ಸಜ್ಜಾಗಿದ್ದಾರೆ.

ADVERTISEMENT
  • Trending
  • Comments
  • Latest
Ranjitha did not agree to the marriage Rafiq stabbed her with a knife!

ಮದುವೆಗೆ ಒಪ್ಪದ ರಂಜಿತಾ: ಚಾಕು ಚುಚ್ಚಿದ ರಫೀಕ!

January 3, 2026
No luck.. No supplies available Yellapur bandh on Sunday!

ಸಂತೆಯೂ ಇಲ್ಲ.. ಸಾಮಗ್ರಿಯೂ ಸಿಗಲ್ಲ: ಭಾನುವಾರ ಯಲ್ಲಾಪುರ ಬಂದ್!

January 3, 2026
Ranjitha did not agree to the marriage Rafiq stabbed her with a knife!

ರಂಜಿತಾ ಕೊಂದ ರಫೀಕ್ ಇನ್ನಿಲ್ಲ!

January 4, 2026
ಆರೋಗ್ಯವಂತ ಮಗುವಿಗಾಗಿ ಸ್ವರ್ಣ ಸ್ಪರ್ಶ

ಆರೋಗ್ಯವಂತ ಮಗುವಿಗಾಗಿ ಸ್ವರ್ಣ ಸ್ಪರ್ಶ

ಹೂಡಿಕೆಗೆ ಇಲ್ಲಿದೆ ಹಲವು ಅವಕಾಶ

ಹೂಡಿಕೆಗೆ ಇಲ್ಲಿದೆ ಹಲವು ಅವಕಾಶ

Join hands with `Trek' using a digital trick!

ಡಿಜಿಟಲ್ ಟ್ರಿಕ್ ಬಳಸಿ `ಟ್ರೆಕ್’ ಜೊತೆ ಕೈ ಜೋಡಿಸಿ!

The BJP is a washing machine!

ಬಿಜೆಪಿ ಎಂಬುದು ವಾಷಿಂಗ್ ಮಿಷನ್!

September 28, 2026
Karwar Illegal sand barrow on the river bank!

ಕಾರವಾರ | ನದಿ ದಡವೇ ಅಕ್ರಮ ಮರಳು ಅಡ್ಡೆ!

September 28, 2026
The doctor who cures diseases without charging money!

ದುಡ್ಡಿಲ್ಲದೇ ರೋಗ ಓಡಿಸುವ ಡಾಕ್ಟರ್!

September 28, 2026

Email: ukskofc@gmail.com

Developed by Naik & Co  © Copyright Publisher of Mobile Media Network

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

You cannot copy content of this page

No Result
View All Result
  • ವಾಣಿಜ್ಯ
  • ಲೇಖನ
  • ಜನಮತ
  • ನಮ್ಮ ಊರು-ನಮ್ಮ ಜಿಲ್ಲೆ
  • ನಿಮ್ಮ ಭವಿಷ್ಯ ನಿಮ್ಮ ಕೈಯಲ್ಲಿ

Copyright © 2025 Mobiletime.in Owned By: Mobile Media Network LLP Maintained By: Naik and Co.

✋ನಿಮ್ಮ ಸಹಾಯಕ್ಕಾಗಿ ನಾವಿದ್ದೇವೆ!