• Trending
  • Comments
  • Latest
Ranjitha did not agree to the marriage Rafiq stabbed her with a knife!

ಮದುವೆಗೆ ಒಪ್ಪದ ರಂಜಿತಾ: ಚಾಕು ಚುಚ್ಚಿದ ರಫೀಕ!

January 3, 2026
No luck.. No supplies available Yellapur bandh on Sunday!

ಸಂತೆಯೂ ಇಲ್ಲ.. ಸಾಮಗ್ರಿಯೂ ಸಿಗಲ್ಲ: ಭಾನುವಾರ ಯಲ್ಲಾಪುರ ಬಂದ್!

January 3, 2026
Ranjitha did not agree to the marriage Rafiq stabbed her with a knife!

ರಂಜಿತಾ ಕೊಂದ ರಫೀಕ್ ಇನ್ನಿಲ್ಲ!

January 4, 2026
ಆರೋಗ್ಯವಂತ ಮಗುವಿಗಾಗಿ ಸ್ವರ್ಣ ಸ್ಪರ್ಶ

ಆರೋಗ್ಯವಂತ ಮಗುವಿಗಾಗಿ ಸ್ವರ್ಣ ಸ್ಪರ್ಶ

0
ಹೂಡಿಕೆಗೆ ಇಲ್ಲಿದೆ ಹಲವು ಅವಕಾಶ

ಹೂಡಿಕೆಗೆ ಇಲ್ಲಿದೆ ಹಲವು ಅವಕಾಶ

0
Join hands with `Trek' using a digital trick!

ಡಿಜಿಟಲ್ ಟ್ರಿಕ್ ಬಳಸಿ `ಟ್ರೆಕ್’ ಜೊತೆ ಕೈ ಜೋಡಿಸಿ!

0
Wayward children!

ಮಾದಕ ಮೋಹಕ್ಕೆ ಒಳಗಾದ ವೆಲ್ಡಿಂಗ್ ಕಾರ್ಮಿಕ!

May 12, 2026

ಸಾವು-ಬದುಕಿನ ಹೋರಾಟದಲ್ಲಿ ಸರ್ಕಾರಿ ಸಿಬ್ಬಂದಿ!

May 12, 2026

ಶ್ವಾನ ಪ್ರೇಮಿಗೆ ಕಪಾಳ ಮೋಕ್ಷ!

  • Home
Tuesday, May 12, 2026
  • Login
Mobiletime.in
  • ವಾಣಿಜ್ಯ
  • ಲೇಖನ
  • ನಮ್ಮ ಊರು-ನಮ್ಮ ಜಿಲ್ಲೆ
  • ನಿಮ್ಮ ಭವಿಷ್ಯ ನಿಮ್ಮ ಕೈಯಲ್ಲಿ
No Result
View All Result
  • ವಾಣಿಜ್ಯ
  • ಲೇಖನ
  • ನಮ್ಮ ಊರು-ನಮ್ಮ ಜಿಲ್ಲೆ
  • ನಿಮ್ಮ ಭವಿಷ್ಯ ನಿಮ್ಮ ಕೈಯಲ್ಲಿ
No Result
View All Result
Mobiletime.in
No Result
View All Result
  • ವಾಣಿಜ್ಯ
  • ಲೇಖನ
  • ನಮ್ಮ ಊರು-ನಮ್ಮ ಜಿಲ್ಲೆ
  • ನಿಮ್ಮ ಭವಿಷ್ಯ ನಿಮ್ಮ ಕೈಯಲ್ಲಿ
ADVERTISEMENT
ADVERTISEMENT
Home ನಮ್ಮ ಊರು-ನಮ್ಮ ಜಿಲ್ಲೆ

ಮತ್ತೊಂದು ಅಪಘಾತ: ದಂಪತಿಗೆ ಆಘಾತ!

Achyutkumar by Achyutkumar
February 11, 2026
Another accident Shock for the couple!
887
VIEWS
Share on FacebookShare on WhatsappShare on Twitter

ಪದೇ ಪದೇ ಅಪಘಾತವಾಗುತ್ತಿರುವ ಜೊಯಿಡಾದ ಆನಮೋಡ-ಹೆಮ್ಮೆಡ್ಗಾ ಮಾರ್ಗದಲ್ಲಿ ಮಂಗಳವಾರ ರಾತ್ರಿ ಮತ್ತೊಂದು ಅಪಘಾತವಾಗಿದ್ದು, ಮಹಿಳೆಯೊಬ್ಬರು ಸಾವನಪ್ಪಿದ್ದಾರೆ. ಜೊತೆಗೆ ಮತ್ತೊಬ್ಬರು ಗಂಭೀರವಾಗಿ ಗಾಯಗೊಂಡಿದ್ದಾರೆ.

ADVERTISEMENT

ಹಳೆಯ ಗೋವಾದಲ್ಲಿ ವಾಸಿಸುತ್ತಿದ್ದ ದತ್ತಪ್ರಸಾದ್ ಹರಿದಾಸ್ ಹಾಗೂ ಜಾಗೃತಿ ಹರಿದಾಸ ಅವರು ಈ ಮಾರ್ಗದಲ್ಲಿ ಸಂಚರಿಸುತ್ತಿದ್ದರು. ಅವರು ಹೊರಟಿದ್ದ ಕಾರು ಮರಕ್ಕೆ ಗುದ್ದಿದ್ದು, ಗುದ್ದಿದ ರಭಸಕ್ಕೆ ಜಾಗೃತಿ ಹರಿದಾಸ ಅವರು ಅಲ್ಲಿಯೇ ಸಾವನಪ್ಪಿದರು. ಈ ದಂಪತಿ ಸಂಬAಧಿಕರ ವಿವಾಹ ಸಮಾರಂಭದಲ್ಲಿ ಭಾಗವಹಿಸಲು ಖಾನಾಪುರಕ್ಕೆ ಆಗಮಿಸಿದ್ದರು. ಕಾರ್ಯಕ್ರಮ ಮುಗಿಸಿ ಕಾರಿನಲ್ಲಿ ಮರಳುವಾಗ ಅವಘಡ ನಡೆದಿದೆ.

ADVERTISEMENT

ಅನಮೋಡ – ಹೆಮ್ಮೆಡ್ಗಾ ರಸ್ತೆಯ ಪಾಲಿ ಸಮೀಪ ಎದುರುಗಡೆಯಿಂದ ಬಂದ ಭಾರೀ ಪ್ರಮಾಣದ ವಾಹನಕ್ಕೆ ಕಾರು ಗುದ್ದುವುದನ್ನು ತಪ್ಪಿಸುವ ಅವಸರದಲ್ಲಿ ಈ ಅವಘಡ ನಡೆದಿದೆ. ಗಂಭೀರ ಗಾಯಗೊಂಡ ದತ್ತಪ್ರಸಾದ್ ಹರಿದಾಸ್ ಅವರನ್ನು ಗೋವಾ ಆಸ್ಪತ್ರೆಗೆ ದಾಖಲಿಸಲಾಗಿದೆ. ಸಾವನಪ್ಪಿದ ಜಾಗೃತಿ ಹರಿದಾಸ್ ಅವರು ಜೊಯಿಡಾ ತಾಲ್ಲೂಕಿನ ಕೊನಶೇತ್ ಗ್ರಾಮದವರಾಗಿದ್ದು, ಮಹಾರಾಷ್ಟ್ರದ ಸಾವಂತವಾಡಿಯ ದತ್ತಪ್ರಸಾದ್ ಹರಿದಾಸ್ ಅವರನ್ನು ವಿವಾಹವಾಗಿದ್ದರು. ವಿವಾಹದ ನಂತರ ದಂಪತಿ ಗೋವಾದಲ್ಲಿ ನೆಲೆಸಿದ್ದರು.

ADVERTISEMENT
  • Trending
  • Comments
  • Latest
Ranjitha did not agree to the marriage Rafiq stabbed her with a knife!

ಮದುವೆಗೆ ಒಪ್ಪದ ರಂಜಿತಾ: ಚಾಕು ಚುಚ್ಚಿದ ರಫೀಕ!

January 3, 2026
No luck.. No supplies available Yellapur bandh on Sunday!

ಸಂತೆಯೂ ಇಲ್ಲ.. ಸಾಮಗ್ರಿಯೂ ಸಿಗಲ್ಲ: ಭಾನುವಾರ ಯಲ್ಲಾಪುರ ಬಂದ್!

January 3, 2026
Ranjitha did not agree to the marriage Rafiq stabbed her with a knife!

ರಂಜಿತಾ ಕೊಂದ ರಫೀಕ್ ಇನ್ನಿಲ್ಲ!

January 4, 2026
ಆರೋಗ್ಯವಂತ ಮಗುವಿಗಾಗಿ ಸ್ವರ್ಣ ಸ್ಪರ್ಶ

ಆರೋಗ್ಯವಂತ ಮಗುವಿಗಾಗಿ ಸ್ವರ್ಣ ಸ್ಪರ್ಶ

0
ಹೂಡಿಕೆಗೆ ಇಲ್ಲಿದೆ ಹಲವು ಅವಕಾಶ

ಹೂಡಿಕೆಗೆ ಇಲ್ಲಿದೆ ಹಲವು ಅವಕಾಶ

0
Join hands with `Trek' using a digital trick!

ಡಿಜಿಟಲ್ ಟ್ರಿಕ್ ಬಳಸಿ `ಟ್ರೆಕ್’ ಜೊತೆ ಕೈ ಜೋಡಿಸಿ!

0
Wayward children!

ಮಾದಕ ಮೋಹಕ್ಕೆ ಒಳಗಾದ ವೆಲ್ಡಿಂಗ್ ಕಾರ್ಮಿಕ!

May 12, 2026

ಸಾವು-ಬದುಕಿನ ಹೋರಾಟದಲ್ಲಿ ಸರ್ಕಾರಿ ಸಿಬ್ಬಂದಿ!

May 12, 2026

ಶ್ವಾನ ಪ್ರೇಮಿಗೆ ಕಪಾಳ ಮೋಕ್ಷ!

May 12, 2026
ADVERTISEMENT

Email: ukskofc@gmail.com

Developed by Naik & Co  © Copyright Publisher of Mobile Media Network

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

You cannot copy content of this page

No Result
View All Result
  • ವಾಣಿಜ್ಯ
  • ಲೇಖನ
  • ನಮ್ಮ ಊರು-ನಮ್ಮ ಜಿಲ್ಲೆ
  • ನಿಮ್ಮ ಭವಿಷ್ಯ ನಿಮ್ಮ ಕೈಯಲ್ಲಿ

Copyright © 2025 Mobiletime.in Owned By: Mobile Media Network LLP Maintained By: Naik and Co.

ನಿಮ್ಮ ಸಹಾಯಕ್ಕೆ ನಾನಿದ್ದೇನೆ! 😍✋