• Trending
  • Comments
  • Latest
Ranjitha did not agree to the marriage Rafiq stabbed her with a knife!

ಮದುವೆಗೆ ಒಪ್ಪದ ರಂಜಿತಾ: ಚಾಕು ಚುಚ್ಚಿದ ರಫೀಕ!

January 3, 2026
No luck.. No supplies available Yellapur bandh on Sunday!

ಸಂತೆಯೂ ಇಲ್ಲ.. ಸಾಮಗ್ರಿಯೂ ಸಿಗಲ್ಲ: ಭಾನುವಾರ ಯಲ್ಲಾಪುರ ಬಂದ್!

January 3, 2026
Ranjitha did not agree to the marriage Rafiq stabbed her with a knife!

ರಂಜಿತಾ ಕೊಂದ ರಫೀಕ್ ಇನ್ನಿಲ್ಲ!

January 4, 2026
ಆರೋಗ್ಯವಂತ ಮಗುವಿಗಾಗಿ ಸ್ವರ್ಣ ಸ್ಪರ್ಶ

ಆರೋಗ್ಯವಂತ ಮಗುವಿಗಾಗಿ ಸ್ವರ್ಣ ಸ್ಪರ್ಶ

0
ಹೂಡಿಕೆಗೆ ಇಲ್ಲಿದೆ ಹಲವು ಅವಕಾಶ

ಹೂಡಿಕೆಗೆ ಇಲ್ಲಿದೆ ಹಲವು ಅವಕಾಶ

0
Join hands with `Trek' using a digital trick!

ಡಿಜಿಟಲ್ ಟ್ರಿಕ್ ಬಳಸಿ `ಟ್ರೆಕ್’ ಜೊತೆ ಕೈ ಜೋಡಿಸಿ!

0
He is not an officer!

ಆತ ಅಧಿಕಾರಿಯೇ ಅಲ್ಲ!

May 11, 2026

ಆರ್ ಸಿ ಬಿ: ಕ್ರಿಕೆಟ್ ಪಾರ್ಟಿಯಲ್ಲಿ ಕಿರಿಕ್!

May 11, 2026
Bike skid One person death another pain!

ಬೈಕ್ ಸ್ಕಿಡ್: ಒಬ್ಬರ ಸಾವು-ಮತ್ತೊಬ್ಬರಿಗೆ ನೋವು!

  • Home
Tuesday, May 12, 2026
  • Login
Mobiletime.in
  • ವಾಣಿಜ್ಯ
  • ಲೇಖನ
  • ನಮ್ಮ ಊರು-ನಮ್ಮ ಜಿಲ್ಲೆ
  • ನಿಮ್ಮ ಭವಿಷ್ಯ ನಿಮ್ಮ ಕೈಯಲ್ಲಿ
No Result
View All Result
  • ವಾಣಿಜ್ಯ
  • ಲೇಖನ
  • ನಮ್ಮ ಊರು-ನಮ್ಮ ಜಿಲ್ಲೆ
  • ನಿಮ್ಮ ಭವಿಷ್ಯ ನಿಮ್ಮ ಕೈಯಲ್ಲಿ
No Result
View All Result
Mobiletime.in
No Result
View All Result
  • ವಾಣಿಜ್ಯ
  • ಲೇಖನ
  • ನಮ್ಮ ಊರು-ನಮ್ಮ ಜಿಲ್ಲೆ
  • ನಿಮ್ಮ ಭವಿಷ್ಯ ನಿಮ್ಮ ಕೈಯಲ್ಲಿ
ADVERTISEMENT
ADVERTISEMENT
Home ನಮ್ಮ ಊರು-ನಮ್ಮ ಜಿಲ್ಲೆ

ಕಲಿಯುವ ಕನಸಿದ್ದವರಿಗೆ ಕಂಪ್ಯುಟರ್ ಕೊಡುಗೆ

Achyutkumar by Achyutkumar
February 25, 2026
Computer gift for those who dream of learning
723
VIEWS
Share on FacebookShare on WhatsappShare on Twitter
ADVERTISEMENT

ಕಾರವಾರದ ಸದಾಶಿವಗಡ ಲಯನ್ಸ ಕ್ಲಬ್ಬಿನ ಸದಸ್ಯರು ಅಸ್ನೋಟಿಯ ಶಿವಾಜಿ ವಿದ್ಯಾಮಂದಿರದ ವಿದ್ಯಾರ್ಥಿಗಳ ಕಲಿಕೆಗೆ ನೆರವಾಗಿದ್ದಾರೆ. ವಿದ್ಯಾರ್ಥಿಗಳಿಗೆ ಕಂಪ್ಯುಟರ್ ಅಗತ್ಯವಿರುವುದನ್ನು ಗಮನಿಸಿದ ಲಯನ್ಸ್ ಸದಸ್ಯರು ಕಂಪ್ಯುಟರ್ ಜೊತೆ ಇನ್ನಿತರ ತಂತ್ರಜ್ಞಾನಯುಕ್ತ ಸಾಮಗ್ರಿಗಳನ್ನು ಸಹ ಕೊಟ್ಟಿದ್ದಾರೆ.

ADVERTISEMENT

ಅಸ್ನೋಟಿಯ ಶಿವಾಜಿ ವಿದ್ಯಾ ಮಂದಿರ ಗ್ರಾಮೀಣ ಭಾಗದ ಉತ್ತಮ ಪ್ರೌಢಶಾಲೆ ಎಂಬ ಹೆಗ್ಗಳಿಕೆಪಡೆದಿದೆ. ಹಿಂದುಳಿತ ಪ್ರದೇಶದ ಅನೇಕ ವಿದ್ಯಾರ್ಥಿಗಳು ಇಲ್ಲಿ ಸಾಧನೆ ಮಾಡಿದ್ದಾರೆ. ಅವರಿಗೆ ಅಗತ್ಯ ಪ್ರೋತ್ಸಾಹ ದೊರೆತರೆ ಇನ್ನಷ್ಟು ಸಾಧನೆ ಸಾಧ್ಯ ಎಂದು ಲಯನ್ಸ ಕ್ಲಬ್ಬಿಗೆ ಮನವರಿಕೆಯಾಗಿದ್ದು, ಈ ಹಿನ್ನಲೆ ಲಯನ್ಸ್ ಕ್ಲಬ್ ಅಧ್ಯಕ್ಷ ಡಾ ನಯೀಮ್ ಮುಖಾದಮ್ ಅವರು ಶೈಕ್ಷಣಿಕ ಕೊಡುಗೆಗೆ ನಿರ್ಧರಿಸಿದ್ದಾರೆ.

ADVERTISEMENT

ಕಲಿಕಾ ಸಾಮಗ್ರಿ ವಿತರಣೆ ನಂತರ ಮಾತನಾಡಿದ ಡಾ ನಯೀಮ್ ಮುಖಾದಮ್ ಅವರು `ಗ್ರಾಮೀಣ ಭಾಗದಲ್ಲಿ ಆಧುನಿಕ ಶಿಕ್ಷಣ ಒದಗಿಸುತ್ತಿರುವ ಪ್ರೌಢಶಾಲೆಗೆ ನಮ್ಮ ಬೆಂಬಲ ಸದಾ ಇದೆ. ಎಂದರು. `ಈ ಶಾಲೆಯ ಅಭ್ಯುದಯಕ್ಕೆ ಲಯನ್ಸ್ ಪ್ರಮುಖರಾದ ರಾಜೇಶ ಸಾಲೆಹಿತ್ತಲ ಮತ್ತು ಅನೀಲ ಶೇಟ ಅವರ ಸಹಕಾರವೂ ಇದೆ’ ಎಂದು ಸ್ಮರಿಸಿದರು. ಲಯನ್ಸ ಕ್ಲಬ್ಬಿನ ಡಿಸ್ಟ್ರಿಕ್ಟ್ ಗೌರ್ನರ್ ಜೈಮೊಲ್ ನಾಯ್ಕ ಅವರ ಸಹಾಯವನ್ನು ವಿವರಿಸಿದರು.

ADVERTISEMENT

ಸಮಾಜ ಸೇವಕ ಶ್ರೀಕಾಂತ ನಾಯ್ಕ, ಲಯನ್ಸ್ ಕ್ಲಬ್ ಕಾರ್ಯದರ್ಶಿ ಜೆ ಬಿ ತಿಪ್ಪೇಸ್ವಾಮಿ ಅವರು ಕಾರ್ಯಕ್ರಮದಲ್ಲಿ ಮಾತನಾಡಿದರು. ಶಾಲಾ ಮುಖ್ಯಾಧ್ಯಾಪಕ ಗಣೇಶ ಬಿಷ್ಟಣ್ಣನವರ ಅವರು ಲಯನ್ಸ ಕ್ಲಬ್ ಸಹಕಾರಕ್ಕೆ ಕೃತಜ್ಞತೆ ಸಲ್ಲಿಸಿದರು.

  • Trending
  • Comments
  • Latest
Ranjitha did not agree to the marriage Rafiq stabbed her with a knife!

ಮದುವೆಗೆ ಒಪ್ಪದ ರಂಜಿತಾ: ಚಾಕು ಚುಚ್ಚಿದ ರಫೀಕ!

January 3, 2026
No luck.. No supplies available Yellapur bandh on Sunday!

ಸಂತೆಯೂ ಇಲ್ಲ.. ಸಾಮಗ್ರಿಯೂ ಸಿಗಲ್ಲ: ಭಾನುವಾರ ಯಲ್ಲಾಪುರ ಬಂದ್!

January 3, 2026
Ranjitha did not agree to the marriage Rafiq stabbed her with a knife!

ರಂಜಿತಾ ಕೊಂದ ರಫೀಕ್ ಇನ್ನಿಲ್ಲ!

January 4, 2026
ಆರೋಗ್ಯವಂತ ಮಗುವಿಗಾಗಿ ಸ್ವರ್ಣ ಸ್ಪರ್ಶ

ಆರೋಗ್ಯವಂತ ಮಗುವಿಗಾಗಿ ಸ್ವರ್ಣ ಸ್ಪರ್ಶ

0
ಹೂಡಿಕೆಗೆ ಇಲ್ಲಿದೆ ಹಲವು ಅವಕಾಶ

ಹೂಡಿಕೆಗೆ ಇಲ್ಲಿದೆ ಹಲವು ಅವಕಾಶ

0
Join hands with `Trek' using a digital trick!

ಡಿಜಿಟಲ್ ಟ್ರಿಕ್ ಬಳಸಿ `ಟ್ರೆಕ್’ ಜೊತೆ ಕೈ ಜೋಡಿಸಿ!

0
He is not an officer!

ಆತ ಅಧಿಕಾರಿಯೇ ಅಲ್ಲ!

May 11, 2026

ಆರ್ ಸಿ ಬಿ: ಕ್ರಿಕೆಟ್ ಪಾರ್ಟಿಯಲ್ಲಿ ಕಿರಿಕ್!

May 11, 2026
Bike skid One person death another pain!

ಬೈಕ್ ಸ್ಕಿಡ್: ಒಬ್ಬರ ಸಾವು-ಮತ್ತೊಬ್ಬರಿಗೆ ನೋವು!

May 11, 2026
ADVERTISEMENT

Email: ukskofc@gmail.com

Developed by Naik & Co  © Copyright Publisher of Mobile Media Network

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

You cannot copy content of this page

No Result
View All Result
  • ವಾಣಿಜ್ಯ
  • ಲೇಖನ
  • ನಮ್ಮ ಊರು-ನಮ್ಮ ಜಿಲ್ಲೆ
  • ನಿಮ್ಮ ಭವಿಷ್ಯ ನಿಮ್ಮ ಕೈಯಲ್ಲಿ

Copyright © 2025 Mobiletime.in Owned By: Mobile Media Network LLP Maintained By: Naik and Co.

ನಿಮ್ಮ ಸಹಾಯಕ್ಕೆ ನಾನಿದ್ದೇನೆ! 😍✋