• Trending
  • Comments
  • Latest
Ranjitha did not agree to the marriage Rafiq stabbed her with a knife!

ಮದುವೆಗೆ ಒಪ್ಪದ ರಂಜಿತಾ: ಚಾಕು ಚುಚ್ಚಿದ ರಫೀಕ!

January 3, 2026
No luck.. No supplies available Yellapur bandh on Sunday!

ಸಂತೆಯೂ ಇಲ್ಲ.. ಸಾಮಗ್ರಿಯೂ ಸಿಗಲ್ಲ: ಭಾನುವಾರ ಯಲ್ಲಾಪುರ ಬಂದ್!

January 3, 2026
Ranjitha did not agree to the marriage Rafiq stabbed her with a knife!

ರಂಜಿತಾ ಕೊಂದ ರಫೀಕ್ ಇನ್ನಿಲ್ಲ!

January 4, 2026
ಆರೋಗ್ಯವಂತ ಮಗುವಿಗಾಗಿ ಸ್ವರ್ಣ ಸ್ಪರ್ಶ

ಆರೋಗ್ಯವಂತ ಮಗುವಿಗಾಗಿ ಸ್ವರ್ಣ ಸ್ಪರ್ಶ

0
ಹೂಡಿಕೆಗೆ ಇಲ್ಲಿದೆ ಹಲವು ಅವಕಾಶ

ಹೂಡಿಕೆಗೆ ಇಲ್ಲಿದೆ ಹಲವು ಅವಕಾಶ

0
Join hands with `Trek' using a digital trick!

ಡಿಜಿಟಲ್ ಟ್ರಿಕ್ ಬಳಸಿ `ಟ್ರೆಕ್’ ಜೊತೆ ಕೈ ಜೋಡಿಸಿ!

0
He is not an officer!

ಆತ ಅಧಿಕಾರಿಯೇ ಅಲ್ಲ!

May 11, 2026

ಆರ್ ಸಿ ಬಿ: ಕ್ರಿಕೆಟ್ ಪಾರ್ಟಿಯಲ್ಲಿ ಕಿರಿಕ್!

May 11, 2026
Bike skid One person death another pain!

ಬೈಕ್ ಸ್ಕಿಡ್: ಒಬ್ಬರ ಸಾವು-ಮತ್ತೊಬ್ಬರಿಗೆ ನೋವು!

  • Home
Tuesday, May 12, 2026
  • Login
Mobiletime.in
  • ವಾಣಿಜ್ಯ
  • ಲೇಖನ
  • ನಮ್ಮ ಊರು-ನಮ್ಮ ಜಿಲ್ಲೆ
  • ನಿಮ್ಮ ಭವಿಷ್ಯ ನಿಮ್ಮ ಕೈಯಲ್ಲಿ
No Result
View All Result
  • ವಾಣಿಜ್ಯ
  • ಲೇಖನ
  • ನಮ್ಮ ಊರು-ನಮ್ಮ ಜಿಲ್ಲೆ
  • ನಿಮ್ಮ ಭವಿಷ್ಯ ನಿಮ್ಮ ಕೈಯಲ್ಲಿ
No Result
View All Result
Mobiletime.in
No Result
View All Result
  • ವಾಣಿಜ್ಯ
  • ಲೇಖನ
  • ನಮ್ಮ ಊರು-ನಮ್ಮ ಜಿಲ್ಲೆ
  • ನಿಮ್ಮ ಭವಿಷ್ಯ ನಿಮ್ಮ ಕೈಯಲ್ಲಿ
ADVERTISEMENT
ADVERTISEMENT
Home ನಮ್ಮ ಊರು-ನಮ್ಮ ಜಿಲ್ಲೆ

ಹದಗೆಟ್ಟ ರಸ್ತೆ: ದುರಸ್ತಿ ಕೆಲಸಕ್ಕೆ ಎರಡೇ ವಾರ ಗ್ಯಾರಂಟಿ!

Achyutkumar by Achyutkumar
February 25, 2026
Deteriorated road Only two weeks guarantee for repair work!
583
VIEWS
Share on FacebookShare on WhatsappShare on Twitter
ADVERTISEMENT

ಕೈಗಾ-ಬoಕಾಪುರ ರಸ್ತೆ ಯಲ್ಲಾಪುರದ ಬಳಿ ವ್ಯಾಪಕ ಪ್ರಮಾಣದಲ್ಲಿ ಹದಗೆಟ್ಟಿದ್ದು, ಜನಾಗ್ರಹಕ್ಕೆ ಮಣಿದು ಸರ್ಕಾರ ಪ್ಯಾಚ್ ವರ್ಕ ಕೆಲಸ ಮಾಡಿಸಿದೆ. ಆದರೆ, ರಸ್ತೆ ದುರಸ್ಥಿ ನಡೆದ ಎರಡೇ ವಾರದಲ್ಲಿ ಆ ರಸ್ತೆ ಮತ್ತೆ ಹದಗೆಟ್ಟಿದೆ. ಸರ್ಕಾರ ಸೂಚಿಸಿದ ಕೆಲಸ ಮಾಡುವಲ್ಲಿ ಗುತ್ತಿಗೆದಾರ ಎಡವಿದ್ದು, ಜನ ಸಹ ಆ ರಸ್ತೆಯಲ್ಲಿ ಎಡವಿ ಬಿದ್ದು ಗಾಯ ಮಾಡಿಕೊಳ್ಳುತ್ತಿದ್ದಾರೆ.

ADVERTISEMENT

ಕೈಗಾ ಬಂಕಾಪುರ ರಾಜ್ಯ ಹೆದ್ದಾರಿಯೂ ಯಲ್ಲಾಪುರ ಪಟ್ಟಣ ಪಂಚಾಯತ ವ್ಯಾಪ್ತಿಯ ವಿವಿಧ ಪ್ರದೇಶಗಳಿಂದ ಹಾದು ಹೋಗುತ್ತದೆ. ರವೀಂದ್ರ ನಗರದಿಂದ ಹಣಶೆಟ್ಟಿಕೊಪ್ಪ-ಕರಡೊಳ್ಳಿ ಕ್ರಾಸಿನವರೆಗೆ ಈ ರಸ್ತೆ ಸಾಕಷ್ಟು ಪ್ರಮಾಣದಲ್ಲಿ ಹಾಳಾಗಿದೆ. ಇದನ್ನು ಗಮನಿಸಿದ ಸರ್ಕಾರ ರಸ್ತೆ ಸುಧಾರಣಾ ಕಾಮಗಾರಿಯನ್ನು ಸಹ ನಡೆಸಿದೆ. ಆದರೆ, ರಸ್ತೆ ಸುಧಾರಣೆ ನಡೆದ ಎರಡೇ ವಾರದಲ್ಲಿ ಮೊದಲಿಗಿಂತಲೂ ದೊಡ್ಡ ದೊಡ್ಡ ಹೊಂಡಗಳು ಅಲ್ಲಿ ಹುಟ್ಟಿಕೊಂಡಿವೆ.

ADVERTISEMENT

ಸದ್ಯ ಪ್ಯಾಚ್ ವರ್ಕ ಕಾಮಗಾರಿ ನಡೆದು ಎರಡು ತಿಂಗಳಾಗಿದ್ದು, ನಿತ್ಯವೂ ಒಂದಿಲ್ಲೊoದು ಅಪಘಾತಗಳಿಂದ ಜನ ಬೇಸತ್ತಿದ್ದಾರೆ. `ರಸ್ತೆ ಕಾಮಗಾರಿ ಸಂಪೂರ್ಣ ಕಳಪೆಯಾಗಿರುವುದರಿಂದ ಗುತ್ತಿಗೆದಾರರಿಗೆ ಹಣಪಾವತಿ ಮಾಡಬಾರದು’ ಎಂದು ಯಲ್ಲಾಪುರದ ಲಾರಿ ಮಾಲಕರ ಸಂಘದವರು ಜಿಲ್ಲಾಡಳಿತಕ್ಕೆ ಪತ್ರ ಬರೆದಿದ್ದಾರೆ. `ಗುತ್ತಿಗೆದಾರರಿಂದ ಇನ್ನೊಮ್ಮೆ ಈ ಕೆಲಸ ಸರಿಯಾಗಿ ಮಾಡಿಸಬೇಕು. ಕಳಪೆ ಕಾಮಗಾರಿಯ ಪರಿಣಾಮ ಎಲ್ಲಡೆ ರಸ್ತೆ ಕಿತ್ತು ಹೋಗಿದ್ದು, ಅದನ್ನು ಸರಿಪಡಿಸುವಂತೆ ಸೂಚಿಸಬೇಕು. ಸರ್ಕಾರಿ ಬೊಕ್ಕಸಕ್ಕೆ ನಷ್ಟ ಮಾಡಿ ಜನರ ಓಡಾಟಕ್ಕೆ ಸಂಚಕಾರ ತಂದ ಗುತ್ತಿಗೆದಾರರ ವಿರುದ್ಧ ಕಠಿಣ ಕ್ರಮ ಜರುಗಿಸಬೇಕು’ ಎಂದು ಆಗ್ರಹಿಸಿದ್ದಾರೆ.

ADVERTISEMENT

ರಸ್ತೆ ಕೆಲಸ ಸರಿಯಾಗಿ ಆಗದೇ ಇದ್ದರೆ ಯಲ್ಲಾಪುರ ಲಾರಿ ಮಾಲಕರ ಸಂಘದ ಅಧ್ಯಕ್ಷ ಸುಜಯ ಎಸ್ ಮರಾಠಿ ಮುಂದಾಳತ್ವದಲ್ಲಿ ಪ್ರತಿಭಟನೆ ನಡೆಸವುದಾಗಿ ಸಂಘದ ಗೌರವ ಅಧ್ಯಕ್ಷ ಮಹೇಶ ನಾಯ್ಕ, ಮುರಳಿ ರಾವಲ್, ಸಯ್ಯದ್ ಸಾಜೀದ್ ಅವರು ಎಚ್ಚರಿಕೆ ರವಾನಿಸಿದ್ದಾರೆ. `ತುರ್ತು ಕ್ರಮ ಆಗದೇ ಇದ್ದರೆ ಹೋರಾಟ ಅನಿವಾರ್ಯ’ ಎಂದು ಸುಜಯ ಮರಾಠಿ ಅವರು ಎಚ್ಚರಿಸಿದ್ದಾರೆ.

  • Trending
  • Comments
  • Latest
Ranjitha did not agree to the marriage Rafiq stabbed her with a knife!

ಮದುವೆಗೆ ಒಪ್ಪದ ರಂಜಿತಾ: ಚಾಕು ಚುಚ್ಚಿದ ರಫೀಕ!

January 3, 2026
No luck.. No supplies available Yellapur bandh on Sunday!

ಸಂತೆಯೂ ಇಲ್ಲ.. ಸಾಮಗ್ರಿಯೂ ಸಿಗಲ್ಲ: ಭಾನುವಾರ ಯಲ್ಲಾಪುರ ಬಂದ್!

January 3, 2026
Ranjitha did not agree to the marriage Rafiq stabbed her with a knife!

ರಂಜಿತಾ ಕೊಂದ ರಫೀಕ್ ಇನ್ನಿಲ್ಲ!

January 4, 2026
ಆರೋಗ್ಯವಂತ ಮಗುವಿಗಾಗಿ ಸ್ವರ್ಣ ಸ್ಪರ್ಶ

ಆರೋಗ್ಯವಂತ ಮಗುವಿಗಾಗಿ ಸ್ವರ್ಣ ಸ್ಪರ್ಶ

0
ಹೂಡಿಕೆಗೆ ಇಲ್ಲಿದೆ ಹಲವು ಅವಕಾಶ

ಹೂಡಿಕೆಗೆ ಇಲ್ಲಿದೆ ಹಲವು ಅವಕಾಶ

0
Join hands with `Trek' using a digital trick!

ಡಿಜಿಟಲ್ ಟ್ರಿಕ್ ಬಳಸಿ `ಟ್ರೆಕ್’ ಜೊತೆ ಕೈ ಜೋಡಿಸಿ!

0
He is not an officer!

ಆತ ಅಧಿಕಾರಿಯೇ ಅಲ್ಲ!

May 11, 2026

ಆರ್ ಸಿ ಬಿ: ಕ್ರಿಕೆಟ್ ಪಾರ್ಟಿಯಲ್ಲಿ ಕಿರಿಕ್!

May 11, 2026
Bike skid One person death another pain!

ಬೈಕ್ ಸ್ಕಿಡ್: ಒಬ್ಬರ ಸಾವು-ಮತ್ತೊಬ್ಬರಿಗೆ ನೋವು!

May 11, 2026
ADVERTISEMENT

Email: ukskofc@gmail.com

Developed by Naik & Co  © Copyright Publisher of Mobile Media Network

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

You cannot copy content of this page

No Result
View All Result
  • ವಾಣಿಜ್ಯ
  • ಲೇಖನ
  • ನಮ್ಮ ಊರು-ನಮ್ಮ ಜಿಲ್ಲೆ
  • ನಿಮ್ಮ ಭವಿಷ್ಯ ನಿಮ್ಮ ಕೈಯಲ್ಲಿ

Copyright © 2025 Mobiletime.in Owned By: Mobile Media Network LLP Maintained By: Naik and Co.

ನಿಮ್ಮ ಸಹಾಯಕ್ಕೆ ನಾನಿದ್ದೇನೆ! 😍✋