• Trending
  • Comments
  • Latest
Ranjitha did not agree to the marriage Rafiq stabbed her with a knife!

ಮದುವೆಗೆ ಒಪ್ಪದ ರಂಜಿತಾ: ಚಾಕು ಚುಚ್ಚಿದ ರಫೀಕ!

January 3, 2026
No luck.. No supplies available Yellapur bandh on Sunday!

ಸಂತೆಯೂ ಇಲ್ಲ.. ಸಾಮಗ್ರಿಯೂ ಸಿಗಲ್ಲ: ಭಾನುವಾರ ಯಲ್ಲಾಪುರ ಬಂದ್!

January 3, 2026
Ranjitha did not agree to the marriage Rafiq stabbed her with a knife!

ರಂಜಿತಾ ಕೊಂದ ರಫೀಕ್ ಇನ್ನಿಲ್ಲ!

January 4, 2026
ಆರೋಗ್ಯವಂತ ಮಗುವಿಗಾಗಿ ಸ್ವರ್ಣ ಸ್ಪರ್ಶ

ಆರೋಗ್ಯವಂತ ಮಗುವಿಗಾಗಿ ಸ್ವರ್ಣ ಸ್ಪರ್ಶ

0
ಹೂಡಿಕೆಗೆ ಇಲ್ಲಿದೆ ಹಲವು ಅವಕಾಶ

ಹೂಡಿಕೆಗೆ ಇಲ್ಲಿದೆ ಹಲವು ಅವಕಾಶ

0
Join hands with `Trek' using a digital trick!

ಡಿಜಿಟಲ್ ಟ್ರಿಕ್ ಬಳಸಿ `ಟ್ರೆಕ್’ ಜೊತೆ ಕೈ ಜೋಡಿಸಿ!

0

ಅನುಮಾನ ಮೂಡಿಸಿದ ಅಂಕಿ-ಸoಖ್ಯೆಗಳು!

February 4, 2026
Fear for illegal resort owners!

ಅಕ್ರಮ ರೆಸಾರ್ಟ ಮಾಲಕರಿಗೆ ನಡುಕ!

February 4, 2026

ಮ್ಯಾನೇಜರ್ ಮನೆಗೆ ಕನ್ನ!

February 4, 2026
  • Trending
  • Comments
  • Latest
Ranjitha did not agree to the marriage Rafiq stabbed her with a knife!

ಮದುವೆಗೆ ಒಪ್ಪದ ರಂಜಿತಾ: ಚಾಕು ಚುಚ್ಚಿದ ರಫೀಕ!

January 3, 2026
No luck.. No supplies available Yellapur bandh on Sunday!

ಸಂತೆಯೂ ಇಲ್ಲ.. ಸಾಮಗ್ರಿಯೂ ಸಿಗಲ್ಲ: ಭಾನುವಾರ ಯಲ್ಲಾಪುರ ಬಂದ್!

January 3, 2026
Ranjitha did not agree to the marriage Rafiq stabbed her with a knife!

ರಂಜಿತಾ ಕೊಂದ ರಫೀಕ್ ಇನ್ನಿಲ್ಲ!

January 4, 2026
ಆರೋಗ್ಯವಂತ ಮಗುವಿಗಾಗಿ ಸ್ವರ್ಣ ಸ್ಪರ್ಶ

ಆರೋಗ್ಯವಂತ ಮಗುವಿಗಾಗಿ ಸ್ವರ್ಣ ಸ್ಪರ್ಶ

0
ಹೂಡಿಕೆಗೆ ಇಲ್ಲಿದೆ ಹಲವು ಅವಕಾಶ

ಹೂಡಿಕೆಗೆ ಇಲ್ಲಿದೆ ಹಲವು ಅವಕಾಶ

0
Join hands with `Trek' using a digital trick!

ಡಿಜಿಟಲ್ ಟ್ರಿಕ್ ಬಳಸಿ `ಟ್ರೆಕ್’ ಜೊತೆ ಕೈ ಜೋಡಿಸಿ!

0

ಅನುಮಾನ ಮೂಡಿಸಿದ ಅಂಕಿ-ಸoಖ್ಯೆಗಳು!

February 4, 2026
Fear for illegal resort owners!

ಅಕ್ರಮ ರೆಸಾರ್ಟ ಮಾಲಕರಿಗೆ ನಡುಕ!

February 4, 2026

ಮ್ಯಾನೇಜರ್ ಮನೆಗೆ ಕನ್ನ!

February 4, 2026
ADVERTISEMENT
  • Home
  • Janamata
Wednesday, February 4, 2026
  • Login
Mobiletime.in
  • ವಾಣಿಜ್ಯ
  • ಲೇಖನ
  • ನಮ್ಮ ಊರು-ನಮ್ಮ ಜಿಲ್ಲೆ
  • ನಿಮ್ಮ ಭವಿಷ್ಯ ನಿಮ್ಮ ಕೈಯಲ್ಲಿ
  • ಜನಮತ
No Result
View All Result
  • ವಾಣಿಜ್ಯ
  • ಲೇಖನ
  • ನಮ್ಮ ಊರು-ನಮ್ಮ ಜಿಲ್ಲೆ
  • ನಿಮ್ಮ ಭವಿಷ್ಯ ನಿಮ್ಮ ಕೈಯಲ್ಲಿ
  • ಜನಮತ
No Result
View All Result
Mobiletime.in
No Result
View All Result
  • ವಾಣಿಜ್ಯ
  • ಲೇಖನ
  • ನಮ್ಮ ಊರು-ನಮ್ಮ ಜಿಲ್ಲೆ
  • ನಿಮ್ಮ ಭವಿಷ್ಯ ನಿಮ್ಮ ಕೈಯಲ್ಲಿ
  • ಜನಮತ
ADVERTISEMENT
ADVERTISEMENT
Home ನಮ್ಮ ಊರು-ನಮ್ಮ ಜಿಲ್ಲೆ

ಅಕ್ರಮ ರೆಸಾರ್ಟ ಮಾಲಕರಿಗೆ ನಡುಕ!

Achyutkumar by Achyutkumar
February 4, 2026
Fear for illegal resort owners!
308
VIEWS
Share on FacebookShare on WhatsappShare on Twitter
ADVERTISEMENT

ಗೋಕರ್ಣ ಬಳಿಯ ನಾಡುಮಾಸ್ಕೇರಿ ಸುತ್ತಲಿನ ಅಕ್ರಮ ರೆಸಾರ್ಟ ಹಾಗೂ ಹೊಟೇಲ್ ಮಾಲಕರಿಗೆ ನಡುಕ ಶುರುವಾಗಿದೆ. ಆ ಭಾಗದ ಹೊಟೇಲ್ ಹಾಗೂ ರೆಸಾರ್ಟಗಳ ಸರ್ವೇ ಕಾರ್ಯ ಶುರುವಾಗಿದೆ.

ADVERTISEMENT

ಇಲ್ಲಿನ ಕಡಲತೀರ ವ್ಯಾಪ್ತಿಯಲ್ಲಿ ಸಾಕಷ್ಟು ಹೊಟೇಲುಗಳಿವೆ. ಅದೇ ಪ್ರಮಾಣದಲ್ಲಿ ಅಕ್ರಮ ರೆಸಾರ್ಟುಗಳಿವೆ. ಭಾವಿಕೊಡ್ಲ ಗ್ರಾಮದ ದುಬ್ಬನಸಶಿ, ಹಾರೂಮಾಸ್ಕೇರಿ ಗ್ರಾಮ, ನಾಡುಮಾಸ್ಕೇರಿ ಗ್ರಾಮದ ಗಂಗೆಕೊಳ್ಳ ಭಾಗದ 57 ಕಟ್ಟಡಗಳ ಜಾಗದ ಸರ್ವೆಯನ್ನ ಭೂಮಾಪನಾ ಇಲಾಖೆಯ ಜೊತೆ ಕಂದಾಯ ಇಲಾಖೆ ಶುರು ಮಾಡಿದೆ. ಕಳೆದ ಹಲವು ತಿಂಗಳ ಹಿಂದೆ ಅಕ್ರಮ ಕಟ್ಟಡ ತೆರವಿನ ಕುರಿತು ಸಿ.ಆರ್.ಝಡ್ ಇಲಾಖೆ ನೀಡಿದ್ದ ನೋಟಿಸ್ ವಿರುದ್ದ ರೆಸಾರ್ಟನವರು ನ್ಯಾಯಾಲಯ ಮೊರೆ ಹೋಗಿದ್ದರು. ನಂತರ ಜಾಗದ ಅತಿಕ್ರಮಣವಾಗಿರುವ ಬಗ್ಗೆ ಪರಿಶೀಲಿಸಿ ಸರಿಯಾದ ರೀತಿಯಲ್ಲಿ ಕ್ರಮಕೈಗೊಳ್ಳುವಂತೆ ನ್ಯಾಯಾಲಯ ಸೂಚಿಸಿತ್ತು.

ADVERTISEMENT

ಅದರಂತೆ ಇದೀಗ ಸರ್ವೇ ಕಾರ್ಯ ನಡೆದಿದ್ದು, ಇದು ಪೂರ್ಣಗೊಂಡ ನಂತರ ಅಕ್ರಮ ಕಟ್ಟಡಗಳ ತೆರವು ನಡೆಯಲಿದೆ ಎನ್ನಲಾಗುತ್ತಿದೆ. ಸರ್ವೆ ಕಾರ್ಯದಲ್ಲಿ ಸ್ಥಳೀಯ ಕಂದಾಯ ಇಲಾಖೆ ಅಧಿಕಾರಿಗಳು, ಭೂಮಾಪನಾ ಇಲಾಖೆ ಸಿಬ್ಬಂದಿ, ಗ್ರಾಮ ಪಂಚಾಯತ ಅಧಿಕಾರಿಗಳು ಪಾಲ್ಗೊಂಡಿದ್ದಾರೆ. ಪಿಸೈ ಅನಿಲ ನೇತೃತ್ವದಲ್ಲಿ ಪೊಲೀಸ್ ಸಿಬ್ಬಂದಿ ಸ್ಥಳದಲ್ಲಿದ್ದು ಸೂಕ್ತ ಬಂದೂಬಸ್ತ ಕಲ್ಪಿಸಿದ್ದಾರೆ.

ADVERTISEMENT

 

ADVERTISEMENT
ADVERTISEMENT

Email: ukskofc@gmail.com

Developed by Naik & Co  © Copyright Publisher of Mobile Media Network

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

You cannot copy content of this page

No Result
View All Result
  • ವಾಣಿಜ್ಯ
  • ಲೇಖನ
  • ನಮ್ಮ ಊರು-ನಮ್ಮ ಜಿಲ್ಲೆ
  • ನಿಮ್ಮ ಭವಿಷ್ಯ ನಿಮ್ಮ ಕೈಯಲ್ಲಿ
  • ಜನಮತ

Copyright © 2025 Mobiletime.in Owned By: Mobile Media Network LLP Maintained By: Naik and Co.

ನಿಮ್ಮ ಸಹಾಯಕ್ಕೆ ನಾನಿದ್ದೇನೆ! 😍✋