• Trending
  • Comments
  • Latest
Ranjitha did not agree to the marriage Rafiq stabbed her with a knife!

ಮದುವೆಗೆ ಒಪ್ಪದ ರಂಜಿತಾ: ಚಾಕು ಚುಚ್ಚಿದ ರಫೀಕ!

January 3, 2026
No luck.. No supplies available Yellapur bandh on Sunday!

ಸಂತೆಯೂ ಇಲ್ಲ.. ಸಾಮಗ್ರಿಯೂ ಸಿಗಲ್ಲ: ಭಾನುವಾರ ಯಲ್ಲಾಪುರ ಬಂದ್!

January 3, 2026
Ranjitha did not agree to the marriage Rafiq stabbed her with a knife!

ರಂಜಿತಾ ಕೊಂದ ರಫೀಕ್ ಇನ್ನಿಲ್ಲ!

January 4, 2026
ಆರೋಗ್ಯವಂತ ಮಗುವಿಗಾಗಿ ಸ್ವರ್ಣ ಸ್ಪರ್ಶ

ಆರೋಗ್ಯವಂತ ಮಗುವಿಗಾಗಿ ಸ್ವರ್ಣ ಸ್ಪರ್ಶ

0
ಹೂಡಿಕೆಗೆ ಇಲ್ಲಿದೆ ಹಲವು ಅವಕಾಶ

ಹೂಡಿಕೆಗೆ ಇಲ್ಲಿದೆ ಹಲವು ಅವಕಾಶ

0
Join hands with `Trek' using a digital trick!

ಡಿಜಿಟಲ್ ಟ್ರಿಕ್ ಬಳಸಿ `ಟ್ರೆಕ್’ ಜೊತೆ ಕೈ ಜೋಡಿಸಿ!

0
accident

ಲಾರಿಗೆ ಗುದ್ದಿದ ಸ್ಕೂಟಿ: ಸಾವನಪ್ಪಿದ ಸಹಸವಾರ!

May 13, 2026

ಜಾಗದ ಜಗಳ: ದಾರಿಗಾಗಿ ಅಣ್ಣ-ತಂಗಿಯರ ನಡುವೆ ಹೊಡೆದಾಟ!

May 13, 2026

ತಲೆಗೆ ಬಡಿದ ಕಲ್ಲು: ಮನೆ ನಿರ್ಮಾಣಕ್ಕೆ ಅಡ್ಡಗಾಲು!

  • Home
Thursday, May 14, 2026
  • Login
Mobiletime.in
  • ವಾಣಿಜ್ಯ
  • ಲೇಖನ
  • ನಮ್ಮ ಊರು-ನಮ್ಮ ಜಿಲ್ಲೆ
  • ನಿಮ್ಮ ಭವಿಷ್ಯ ನಿಮ್ಮ ಕೈಯಲ್ಲಿ
No Result
View All Result
  • ವಾಣಿಜ್ಯ
  • ಲೇಖನ
  • ನಮ್ಮ ಊರು-ನಮ್ಮ ಜಿಲ್ಲೆ
  • ನಿಮ್ಮ ಭವಿಷ್ಯ ನಿಮ್ಮ ಕೈಯಲ್ಲಿ
No Result
View All Result
Mobiletime.in
No Result
View All Result
  • ವಾಣಿಜ್ಯ
  • ಲೇಖನ
  • ನಮ್ಮ ಊರು-ನಮ್ಮ ಜಿಲ್ಲೆ
  • ನಿಮ್ಮ ಭವಿಷ್ಯ ನಿಮ್ಮ ಕೈಯಲ್ಲಿ
ADVERTISEMENT
ADVERTISEMENT
Home ನಮ್ಮ ಊರು-ನಮ್ಮ ಜಿಲ್ಲೆ

ಚಿತ್ರೋತ್ಸವ: ಅಂತರಾಷ್ಟ್ರೀಯ ವೇದಿಕೆಯಲ್ಲಿ ಮಿಂಚಿದ ಯಲ್ಲಾಪುರದ ಪ್ರತಿಭೆ!

Achyutkumar by Achyutkumar
February 3, 2026
Film Festival Talent from Yellapur shines internationally!
902
VIEWS
Share on FacebookShare on WhatsappShare on Twitter

ನಗರ ನಿವಾಸಿಗಳಿಗೆ ಕಾಡಿನ ಬದುಕು ಪರಿಚಯಿಸುವ `ವನ್ಯಾ’ ಚಲನಚಿತ್ರದಲ್ಲಿ ಯಲ್ಲಾಪುರದ ಧಾತ್ರಿ ಭಟ್ಟ ಅವರು ಅಭಿನಯಿಸಿದ್ದಾರೆ. ಗೋವಾದಲ್ಲಿ ನಡೆದ ಅಂತರಾಷ್ಟ್ರೀಯ ಚಿತ್ರ ಸಮ್ಮೇಳನದಲ್ಲಿ ಈ ಚಿತ್ರ ಪ್ರದರ್ಶನವಾಗಿದ್ದು, ಧಾತ್ರಿ ಭಟ್ಟ ಅವರ ಅಭಿನಯ ಜನ ಮೆಚ್ಚುಗೆಗೆ ಪಾತ್ರವಾಗಿದೆ. ಜೊತೆಗೆ ಇನ್ನೂ ಎರಡು ಚಿತ್ರಗಳಿಗೆ ಧಾತ್ರಿ ಭಟ್ಟ ಅವರು ಬಾಲ ಕಲಾವಿದರಾಗಿ ಆಯ್ಕೆ ಆಗಿದ್ದಾರೆ.

ADVERTISEMENT

ಧಾತ್ರಿ ಭಟ್ಟ ಅವರು ಸದ್ಯ ಮೈಸೂರು ಇಂಟರ್ ನ್ಯಾಶನಲ್ ಸ್ಕೂಲಿನಲ್ಲಿ 5ನೇ ತರಗತಿ ಓದುತ್ತಿದ್ದಾರೆ. ಶಾಲಾ ಕಲಿಕೆಯಲ್ಲಿಯೂ ಮುಂಚೂಣಿಯಲ್ಲಿರುವ ಧಾತ್ರಿ ಭಟ್ಟ ಅವರು ಬಾಲ್ಯದಿಂದಲೂ ಅಭಿನಯದಲ್ಲಿ ಅಪಾರ ಆಸಕ್ತಿಹೊಂದಿದ್ದಾರೆ. ಧಾತ್ರಿ ಭಟ್ಟ ಅವರು ಉದ್ದಿಮೆಯ ಜೊತೆ ಸಾಮಾಜಿಕ, ಧಾರ್ಮಿಕ ಹಾಗೂ ಶೈಕ್ಷಣಿಕ ಸೇವೆಯಲ್ಲಿಯೂ ಚಾಪು ಮೂಡಿಸಿರುವ ಯಲ್ಲಾಪುರದ ಶ್ರೀನಿವಾಸ ಭಟ್ಟ ಅವರ ಪುತ್ರಿ. ಮಗಳ ಅಭಿನಯ ಆಸಕ್ತಿಯನ್ನು ಗುರುತಿಸಿದ ಶ್ರೀನಿವಾಸ ಭಟ್ಟ ಹಾಗೂ ಚೈತ್ರಾ ಭಟ್ಟ ಅವರು ಮಗಳ ಪ್ರತಿಭೆಯನ್ನು ಪ್ರೋತ್ಸಾಹಿಸಿದ್ದಾರೆ.

ADVERTISEMENT

ಇದಕ್ಕೆ ಪೂರಕವಾಗಿ `ವನ್ಯಾ’ ಚಿತ್ರದಲ್ಲಿ ಧಾತ್ರಿ ಭಟ್ಟ ಅವರಿಗೆ ಮೊದಲ ಅವಕಾಶ ಸಿಕ್ಕಿದೆ. ಆ ಮೊದಲ ಅವಕಾಶದಲ್ಲಿಯೇ ಧಾತ್ರಿ ಭಟ್ಟ ಅವರು ಅಂತರಾಷ್ಟ್ರೀಯ ಚಿತ್ರೋತ್ಸವದ ವೇದಿಕೆಯಲ್ಲಿ ಕಾಣಿಸಿಕೊಂಡಿದ್ದಾರೆ. ಅರಣ್ಯವಾಸಿಗಳಾದ ಆದಿವಾಸಿ ಜನರನ್ನು ಒಕ್ಕಲೆಬ್ಬಿಸುವ ಕುರಿತಾಗಿ ಈ ಚಿತ್ರ ಕಥೆ ಹೇಳುತ್ತಿದ್ದು, ಮೂರು ತಲೆಮಾರಿಗೆ ಸಂಬoಧಿಸಿದ ಚಿತ್ರಣವನ್ನು ಕಟ್ಟಿಕೊಡುತ್ತದೆ. ಕಾಡು ಹಾಗೂ ನಗರದ ನಡುವಿನ ಸಂಘರ್ಷದ ಬಗ್ಗೆ ಚಿತ್ರದಲ್ಲಿ ವಿಷಯ ಕಟ್ಟಿಕೊಡಲಾಗಿದೆ. ಹಾಸ್ಯನಟರಾಗಿದ್ದ ವೈಜನಾಥ ಬೀರಾದರ್ ಅವರು ಮುಖ್ಯ ವೇದಿಕೆಯಲ್ಲಿ ಕಾಣಿಸಿಕೊಂಡಿದ್ದಾರೆ. ಅವರ ಮಗಳಾಗಿ ಮೇಘನಾ ಬೆಳವಾಡಿ ಅವರು ಪಾತ್ರ ನಿಭಾಯಿಸಿದ್ದು, ಮೂರನೇ ತಲೆಮಾರಿನ ಹುಡುಗಿಯಾಗಿ ಧಾತ್ರಿ ಭಟ್ಟ ಅಭಿನಯಿಸಿದ್ದಾರೆ. ಧಾತ್ರಿ ಭಟ್ಟ ಅವರ ಅಭಿನಯ ನೋಡಿದ ಇನ್ನೆರಡು ಚಿತ್ರ ತಂಡದವರು ಅವರನ್ನು ತಮ್ಮ ಚಿತ್ರಕ್ಕೂ ಆಯ್ಕೆ ಮಾಡಿಕೊಂಡಿದ್ದಾರೆ.

ADVERTISEMENT
  • Trending
  • Comments
  • Latest
Ranjitha did not agree to the marriage Rafiq stabbed her with a knife!

ಮದುವೆಗೆ ಒಪ್ಪದ ರಂಜಿತಾ: ಚಾಕು ಚುಚ್ಚಿದ ರಫೀಕ!

January 3, 2026
No luck.. No supplies available Yellapur bandh on Sunday!

ಸಂತೆಯೂ ಇಲ್ಲ.. ಸಾಮಗ್ರಿಯೂ ಸಿಗಲ್ಲ: ಭಾನುವಾರ ಯಲ್ಲಾಪುರ ಬಂದ್!

January 3, 2026
Ranjitha did not agree to the marriage Rafiq stabbed her with a knife!

ರಂಜಿತಾ ಕೊಂದ ರಫೀಕ್ ಇನ್ನಿಲ್ಲ!

January 4, 2026
ಆರೋಗ್ಯವಂತ ಮಗುವಿಗಾಗಿ ಸ್ವರ್ಣ ಸ್ಪರ್ಶ

ಆರೋಗ್ಯವಂತ ಮಗುವಿಗಾಗಿ ಸ್ವರ್ಣ ಸ್ಪರ್ಶ

0
ಹೂಡಿಕೆಗೆ ಇಲ್ಲಿದೆ ಹಲವು ಅವಕಾಶ

ಹೂಡಿಕೆಗೆ ಇಲ್ಲಿದೆ ಹಲವು ಅವಕಾಶ

0
Join hands with `Trek' using a digital trick!

ಡಿಜಿಟಲ್ ಟ್ರಿಕ್ ಬಳಸಿ `ಟ್ರೆಕ್’ ಜೊತೆ ಕೈ ಜೋಡಿಸಿ!

0
accident

ಲಾರಿಗೆ ಗುದ್ದಿದ ಸ್ಕೂಟಿ: ಸಾವನಪ್ಪಿದ ಸಹಸವಾರ!

May 13, 2026

ಜಾಗದ ಜಗಳ: ದಾರಿಗಾಗಿ ಅಣ್ಣ-ತಂಗಿಯರ ನಡುವೆ ಹೊಡೆದಾಟ!

May 13, 2026

ತಲೆಗೆ ಬಡಿದ ಕಲ್ಲು: ಮನೆ ನಿರ್ಮಾಣಕ್ಕೆ ಅಡ್ಡಗಾಲು!

May 13, 2026
ADVERTISEMENT

Email: ukskofc@gmail.com

Developed by Naik & Co  © Copyright Publisher of Mobile Media Network

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

You cannot copy content of this page

No Result
View All Result
  • ವಾಣಿಜ್ಯ
  • ಲೇಖನ
  • ನಮ್ಮ ಊರು-ನಮ್ಮ ಜಿಲ್ಲೆ
  • ನಿಮ್ಮ ಭವಿಷ್ಯ ನಿಮ್ಮ ಕೈಯಲ್ಲಿ

Copyright © 2025 Mobiletime.in Owned By: Mobile Media Network LLP Maintained By: Naik and Co.

ನಿಮ್ಮ ಸಹಾಯಕ್ಕೆ ನಾನಿದ್ದೇನೆ! 😍✋