• Trending
  • Comments
  • Latest
Ranjitha did not agree to the marriage Rafiq stabbed her with a knife!

ಮದುವೆಗೆ ಒಪ್ಪದ ರಂಜಿತಾ: ಚಾಕು ಚುಚ್ಚಿದ ರಫೀಕ!

January 3, 2026
No luck.. No supplies available Yellapur bandh on Sunday!

ಸಂತೆಯೂ ಇಲ್ಲ.. ಸಾಮಗ್ರಿಯೂ ಸಿಗಲ್ಲ: ಭಾನುವಾರ ಯಲ್ಲಾಪುರ ಬಂದ್!

January 3, 2026
Ranjitha did not agree to the marriage Rafiq stabbed her with a knife!

ರಂಜಿತಾ ಕೊಂದ ರಫೀಕ್ ಇನ್ನಿಲ್ಲ!

January 4, 2026
ಆರೋಗ್ಯವಂತ ಮಗುವಿಗಾಗಿ ಸ್ವರ್ಣ ಸ್ಪರ್ಶ

ಆರೋಗ್ಯವಂತ ಮಗುವಿಗಾಗಿ ಸ್ವರ್ಣ ಸ್ಪರ್ಶ

0
ಹೂಡಿಕೆಗೆ ಇಲ್ಲಿದೆ ಹಲವು ಅವಕಾಶ

ಹೂಡಿಕೆಗೆ ಇಲ್ಲಿದೆ ಹಲವು ಅವಕಾಶ

0
Join hands with `Trek' using a digital trick!

ಡಿಜಿಟಲ್ ಟ್ರಿಕ್ ಬಳಸಿ `ಟ್ರೆಕ್’ ಜೊತೆ ಕೈ ಜೋಡಿಸಿ!

0
The wicked ones who killed the cow and stole the meat!

ಆಕಳ ಕೊಂದು ಮಾಂಸ ಕದ್ದ ದುಷ್ಟರು!

March 23, 2026
Private resort on government land A good start!

ಸರ್ಕಾರಿ ಜಾಗದಲ್ಲಿ ಖಾಸಗಿ ರೆಸಾರ್ಟು: ಶುಭಾರಂಭ!

March 23, 2026
Manjuguni Chariot Festival Come on everyone!

ಮಂಜುಗುಣಿ ರಥೋತ್ಸವ: ಎಲ್ಲರೂ ಬನ್ನಿ!

ADVERTISEMENT
  • Home
  • Janamata
Tuesday, March 24, 2026
  • Login
Mobiletime.in
  • ವಾಣಿಜ್ಯ
  • ಲೇಖನ
  • ನಮ್ಮ ಊರು-ನಮ್ಮ ಜಿಲ್ಲೆ
  • ನಿಮ್ಮ ಭವಿಷ್ಯ ನಿಮ್ಮ ಕೈಯಲ್ಲಿ
  • ಜನಮತ
No Result
View All Result
  • ವಾಣಿಜ್ಯ
  • ಲೇಖನ
  • ನಮ್ಮ ಊರು-ನಮ್ಮ ಜಿಲ್ಲೆ
  • ನಿಮ್ಮ ಭವಿಷ್ಯ ನಿಮ್ಮ ಕೈಯಲ್ಲಿ
  • ಜನಮತ
No Result
View All Result
Mobiletime.in
No Result
View All Result
  • ವಾಣಿಜ್ಯ
  • ಲೇಖನ
  • ನಮ್ಮ ಊರು-ನಮ್ಮ ಜಿಲ್ಲೆ
  • ನಿಮ್ಮ ಭವಿಷ್ಯ ನಿಮ್ಮ ಕೈಯಲ್ಲಿ
  • ಜನಮತ
ADVERTISEMENT
ADVERTISEMENT
Home ನಮ್ಮ ಊರು-ನಮ್ಮ ಜಿಲ್ಲೆ

ಕಾರವಾರ: ಶಿರವಾಡದಲ್ಲಿ ಬೆಂಕಿ-ಬಿರುಗಾಳಿ!

Achyutkumar by Achyutkumar
February 6, 2026
780
VIEWS
Share on FacebookShare on WhatsappShare on Twitter
ADVERTISEMENT

ಕಾರವಾರದ ಶಿರವಾಡದಲ್ಲಿರುವ ತ್ಯಾಜ್ಯ ವಿಲೆವಾರಿ ಘಟಕಕ್ಕೆ ಬೆಂಕಿ ಬಿದ್ದಿದೆ. ಭಾರೀ ಪ್ರಮಾಣದ ಗಾಳಿಗೆ ಬೆಂಕಿ ಪ್ರಮಾಣ ಉಲ್ಬಣಿಸಿದ್ದು ಅಗ್ನಿಶಾಮಕ ಸಿಬ್ಬಂದಿ ಸಾಹಸದಿಂದ ದೊಡ್ಡ ಅನಾಹುತ ತಪ್ಪಿದೆ.

ADVERTISEMENT

ಕಾರವಾರ ನಗರಸಭೆಯ ತ್ಯಾಜ್ಯ ವಿಲೇವಾರಿ ಘಟಕಕ್ಕೆ ಶುಕ್ರವಾರ ಬೆಳಗಿನ ಜಾವ ಬೆಂಕಿ ಬಿದ್ದಿದೆ. ಬೆಂಕಿಯನ್ನು ನಂದಿಸಲು ಅಗ್ನಿಶಾಮಕ ದಳದವರು ಗಂಟೆಗಟ್ಟಲೆ ಕಾರ್ಯಾಚರಣೆ ನಡೆಸಿದ್ದಾರೆ. ನಸುಕಿನ 3ಗಂಟೆಗೆ ಈ ಅವಘಡ ನಡೆದಿದ್ದು, ಸ್ಥಳದಲ್ಲಿ ಸಂಗ್ರಹವಾಗಿದ್ದ ಪ್ಲಾಸ್ಟಿಕ್ ತ್ಯಾಜ್ಯ ಸುಟ್ಟಿದೆ. ಕೆಲವೇ ಕ್ಷಣಗಳಲ್ಲಿ ಬೆಂಕಿ ವ್ಯಾಪಕವಾಗಿ ಹರಡಿದೆ.

ಹಲವು ಕಿಲೋಮೀಟರ್ ದೂರದಿಂದಲೂ ದಟ್ಟವಾದ ಹೊಗೆ ಹಾಗೂ ಎತ್ತರದ ಜ್ವಾಲೆಗಳು ಕಾಣಿಸಿಕೊಂಡಿದ್ದು, ಸುತ್ತಮುತ್ತಲಿನ ನಿವಾಸಿಗಳು ಆತಂಕಕ್ಕೆ ಒಳಗಾದರು‌. ಸ್ಥಳೀಯರು ಮಾಹಿತಿ ನೀಡುತ್ತಿದ್ದಂತೆ ಅಗ್ನಿಶಾಮಕ ಮತ್ತು ತುರ್ತು ಸೇವಾ ಸಿಬ್ಬಂದಿ ಸ್ಥಳಕ್ಕೆ ಧಾವಿಸಿ ಬೆಂಕಿ ನಂದಿಸುವ ಕಾರ್ಯಾಚರಣೆಯನ್ನು ಆರಂಭಿಸಿದರು. ಬೆಂಕಿಯ ತೀವ್ರತೆಯನ್ನು ಗಮನಿಸಿ, ಅಂಕೋಲಾ ಹಾಗೂ ಗ್ರಾಸಿಮ್ ಇಂಡಸ್ಟ್ರೀಸ್‌ನಿಂದ ಹೆಚ್ಚುವರಿ ಅಗ್ನಿಶಾಮಕ ವಾಹನಗಳನ್ನು ಕರೆಸಲಾಯಿತು.

ADVERTISEMENT

ಡಂಪಿಂಗ್ ಯಾರ್ಡ್ ಸಮೀಪದಲ್ಲಿರುವ ಪ್ರದೇಶಗಳಿಗೆ ಬೆಂಕಿ ಹರಡದಂತೆ ಅಧಿಕಾರಿಗಳು ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಂಡರು. ಕತ್ತಲೆಯಲ್ಲಿಯೂ ಕಾರ್ಯಾಚರಣೆ ಮುಂದುವರೆಸಿದ ಪರಿಣಾಮ‌ ಇನ್ನಷ್ಟು ಅನಾಹುತ ತಪ್ಪಿತು.

ಬೆಂಕಿ ಅವಘಡಕ್ಕೆ ನಿಖರ ಕಾರಣ ಇನ್ನೂ ತಿಳಿದುಬಂದಿಲ್ಲ. ವಿದ್ಯುತ್ ಶಾರ್ಟ್ ಸರ್ಕ್ಯೂಟ್ ಅಥವಾ ಚಳಿ ತಪ್ಪಿಸಲು ಕೆಲವರು ಹಚ್ಚಿದ ಸಣ್ಣ ಬೆಂಕಿಯಿಂದ ಈ ಘಟನೆ ಸಂಭವಿಸಿರಬಹುದು ಎಂಬ ಶಂಕೆ ವ್ಯಕ್ತವಾಗಿದೆ.

  • Trending
  • Comments
  • Latest
Ranjitha did not agree to the marriage Rafiq stabbed her with a knife!

ಮದುವೆಗೆ ಒಪ್ಪದ ರಂಜಿತಾ: ಚಾಕು ಚುಚ್ಚಿದ ರಫೀಕ!

January 3, 2026
No luck.. No supplies available Yellapur bandh on Sunday!

ಸಂತೆಯೂ ಇಲ್ಲ.. ಸಾಮಗ್ರಿಯೂ ಸಿಗಲ್ಲ: ಭಾನುವಾರ ಯಲ್ಲಾಪುರ ಬಂದ್!

January 3, 2026
Ranjitha did not agree to the marriage Rafiq stabbed her with a knife!

ರಂಜಿತಾ ಕೊಂದ ರಫೀಕ್ ಇನ್ನಿಲ್ಲ!

January 4, 2026
ಆರೋಗ್ಯವಂತ ಮಗುವಿಗಾಗಿ ಸ್ವರ್ಣ ಸ್ಪರ್ಶ

ಆರೋಗ್ಯವಂತ ಮಗುವಿಗಾಗಿ ಸ್ವರ್ಣ ಸ್ಪರ್ಶ

0
ಹೂಡಿಕೆಗೆ ಇಲ್ಲಿದೆ ಹಲವು ಅವಕಾಶ

ಹೂಡಿಕೆಗೆ ಇಲ್ಲಿದೆ ಹಲವು ಅವಕಾಶ

0
Join hands with `Trek' using a digital trick!

ಡಿಜಿಟಲ್ ಟ್ರಿಕ್ ಬಳಸಿ `ಟ್ರೆಕ್’ ಜೊತೆ ಕೈ ಜೋಡಿಸಿ!

0
The wicked ones who killed the cow and stole the meat!

ಆಕಳ ಕೊಂದು ಮಾಂಸ ಕದ್ದ ದುಷ್ಟರು!

March 23, 2026
Private resort on government land A good start!

ಸರ್ಕಾರಿ ಜಾಗದಲ್ಲಿ ಖಾಸಗಿ ರೆಸಾರ್ಟು: ಶುಭಾರಂಭ!

March 23, 2026
Manjuguni Chariot Festival Come on everyone!

ಮಂಜುಗುಣಿ ರಥೋತ್ಸವ: ಎಲ್ಲರೂ ಬನ್ನಿ!

March 23, 2026
ADVERTISEMENT

Email: ukskofc@gmail.com

Developed by Naik & Co  © Copyright Publisher of Mobile Media Network

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

You cannot copy content of this page

No Result
View All Result
  • ವಾಣಿಜ್ಯ
  • ಲೇಖನ
  • ನಮ್ಮ ಊರು-ನಮ್ಮ ಜಿಲ್ಲೆ
  • ನಿಮ್ಮ ಭವಿಷ್ಯ ನಿಮ್ಮ ಕೈಯಲ್ಲಿ
  • ಜನಮತ

Copyright © 2025 Mobiletime.in Owned By: Mobile Media Network LLP Maintained By: Naik and Co.

ನಿಮ್ಮ ಸಹಾಯಕ್ಕೆ ನಾನಿದ್ದೇನೆ! 😍✋