• Trending
  • Comments
  • Latest
Ranjitha did not agree to the marriage Rafiq stabbed her with a knife!

ಮದುವೆಗೆ ಒಪ್ಪದ ರಂಜಿತಾ: ಚಾಕು ಚುಚ್ಚಿದ ರಫೀಕ!

January 3, 2026
No luck.. No supplies available Yellapur bandh on Sunday!

ಸಂತೆಯೂ ಇಲ್ಲ.. ಸಾಮಗ್ರಿಯೂ ಸಿಗಲ್ಲ: ಭಾನುವಾರ ಯಲ್ಲಾಪುರ ಬಂದ್!

January 3, 2026
Ranjitha did not agree to the marriage Rafiq stabbed her with a knife!

ರಂಜಿತಾ ಕೊಂದ ರಫೀಕ್ ಇನ್ನಿಲ್ಲ!

January 4, 2026
ಆರೋಗ್ಯವಂತ ಮಗುವಿಗಾಗಿ ಸ್ವರ್ಣ ಸ್ಪರ್ಶ

ಆರೋಗ್ಯವಂತ ಮಗುವಿಗಾಗಿ ಸ್ವರ್ಣ ಸ್ಪರ್ಶ

0
ಹೂಡಿಕೆಗೆ ಇಲ್ಲಿದೆ ಹಲವು ಅವಕಾಶ

ಹೂಡಿಕೆಗೆ ಇಲ್ಲಿದೆ ಹಲವು ಅವಕಾಶ

0
Join hands with `Trek' using a digital trick!

ಡಿಜಿಟಲ್ ಟ್ರಿಕ್ ಬಳಸಿ `ಟ್ರೆಕ್’ ಜೊತೆ ಕೈ ಜೋಡಿಸಿ!

0
An agent who received a blank check and played with a stick!

ಸಹಾಯ ಮಾಡಿ ಸಂಕಷ್ಟಕ್ಕೆ ಸಿಲುಕಿದ ಸ್ನೇಹಿತ!

February 18, 2026
Progress review More funding for Honnavar under CSR!

ಪ್ರಗತಿ ಪರಿಶೀಲನೆ: ಸಿ ಎಸ್ ಆರ್ ಅಡಿ ಹೊನ್ನಾವರಕ್ಕೆ ಅಧಿಕ ಅನುದಾನ!

February 18, 2026
Pray to God for marriage!

ಮದುವೆಗಾಗಿ ದೇವರ ಮೊರೆ!

February 18, 2026
  • Trending
  • Comments
  • Latest
Ranjitha did not agree to the marriage Rafiq stabbed her with a knife!

ಮದುವೆಗೆ ಒಪ್ಪದ ರಂಜಿತಾ: ಚಾಕು ಚುಚ್ಚಿದ ರಫೀಕ!

January 3, 2026
No luck.. No supplies available Yellapur bandh on Sunday!

ಸಂತೆಯೂ ಇಲ್ಲ.. ಸಾಮಗ್ರಿಯೂ ಸಿಗಲ್ಲ: ಭಾನುವಾರ ಯಲ್ಲಾಪುರ ಬಂದ್!

January 3, 2026
Ranjitha did not agree to the marriage Rafiq stabbed her with a knife!

ರಂಜಿತಾ ಕೊಂದ ರಫೀಕ್ ಇನ್ನಿಲ್ಲ!

January 4, 2026
ಆರೋಗ್ಯವಂತ ಮಗುವಿಗಾಗಿ ಸ್ವರ್ಣ ಸ್ಪರ್ಶ

ಆರೋಗ್ಯವಂತ ಮಗುವಿಗಾಗಿ ಸ್ವರ್ಣ ಸ್ಪರ್ಶ

0
ಹೂಡಿಕೆಗೆ ಇಲ್ಲಿದೆ ಹಲವು ಅವಕಾಶ

ಹೂಡಿಕೆಗೆ ಇಲ್ಲಿದೆ ಹಲವು ಅವಕಾಶ

0
Join hands with `Trek' using a digital trick!

ಡಿಜಿಟಲ್ ಟ್ರಿಕ್ ಬಳಸಿ `ಟ್ರೆಕ್’ ಜೊತೆ ಕೈ ಜೋಡಿಸಿ!

0
An agent who received a blank check and played with a stick!

ಸಹಾಯ ಮಾಡಿ ಸಂಕಷ್ಟಕ್ಕೆ ಸಿಲುಕಿದ ಸ್ನೇಹಿತ!

February 18, 2026
Progress review More funding for Honnavar under CSR!

ಪ್ರಗತಿ ಪರಿಶೀಲನೆ: ಸಿ ಎಸ್ ಆರ್ ಅಡಿ ಹೊನ್ನಾವರಕ್ಕೆ ಅಧಿಕ ಅನುದಾನ!

February 18, 2026
Pray to God for marriage!

ಮದುವೆಗಾಗಿ ದೇವರ ಮೊರೆ!

February 18, 2026
ADVERTISEMENT
  • Home
  • Janamata
Wednesday, February 18, 2026
  • Login
Mobiletime.in
  • ವಾಣಿಜ್ಯ
  • ಲೇಖನ
  • ನಮ್ಮ ಊರು-ನಮ್ಮ ಜಿಲ್ಲೆ
  • ನಿಮ್ಮ ಭವಿಷ್ಯ ನಿಮ್ಮ ಕೈಯಲ್ಲಿ
  • ಜನಮತ
No Result
View All Result
  • ವಾಣಿಜ್ಯ
  • ಲೇಖನ
  • ನಮ್ಮ ಊರು-ನಮ್ಮ ಜಿಲ್ಲೆ
  • ನಿಮ್ಮ ಭವಿಷ್ಯ ನಿಮ್ಮ ಕೈಯಲ್ಲಿ
  • ಜನಮತ
No Result
View All Result
Mobiletime.in
No Result
View All Result
  • ವಾಣಿಜ್ಯ
  • ಲೇಖನ
  • ನಮ್ಮ ಊರು-ನಮ್ಮ ಜಿಲ್ಲೆ
  • ನಿಮ್ಮ ಭವಿಷ್ಯ ನಿಮ್ಮ ಕೈಯಲ್ಲಿ
  • ಜನಮತ
ADVERTISEMENT
ADVERTISEMENT
Home ನಮ್ಮ ಊರು-ನಮ್ಮ ಜಿಲ್ಲೆ

50 ಲಕ್ಷಕ್ಕೆ ಅಂಗಲಾಚಿದ ಶಾಸಕ!

Achyutkumar by Achyutkumar
February 18, 2026
MLA who sold his arm for 50 lakhs!
168
VIEWS
Share on FacebookShare on WhatsappShare on Twitter
ADVERTISEMENT

`50 ಲಕ್ಷ ಅನುದಾನ ಕೋರಿ ಮುಖ್ಯಮಂತ್ರಿಗೆ ಮನವಿ ಮಾಡಿದರೂ ಅದನ್ನು ಕೊಟ್ಟಿಲ್ಲ’ ಎಂದು ಕುಮಟಾ ಶಾಸಕ ದಿನಕರ ಶೆಟ್ಟಿ ಅವರು ಕಾಂಗ್ರೆಸ್ ಸರ್ಕಾರದ ವಿರುದ್ಧ ಕಿಡಿಕಾರಿದ್ದಾರೆ.

ADVERTISEMENT

ಬುಧವಾರ ಸುದ್ದಿಗಾರರ ಜೊತೆ ಮಾತನಾಡಿದ ಅವರು `ಸಾಲ ಮಾಡಿರುವುದೇ ಕಾಂಗ್ರೆಸ್ ಸರ್ಕಾರದ ಸಾವಿರ ದಿನದ ಸಾಧನೆ’ ಎಂದು ವ್ಯಂಗ್ಯವಾಡಿದ್ದಾರೆ. `ರಾಜ್ಯ ಕಾಂಗ್ರೆಸ್ ಸರ್ಕಾರ ಸಾವಿರ ದಿನಗಳಲ್ಲಿ ಸಾಲ ಮಾಡಿದೆಯೇ ವಿನ: ಅಭಿವೃದ್ಧಿ ಮಾಡಿಲ್ಲ’ ಎಂದು ವ್ಯಂಗ್ಯವಾಡಿದ್ದಾರೆ. `ರಾಜ್ಯ ಕಾಂಗ್ರೆಸ್ ಸರ್ಕಾರ ಸಾವಿರ ದಿನಗಳು ಪೂರೈಸಿದ ಸಂಭ್ರಮಾಚರಣೆ ಮಾಡುತ್ತಿದೆ. ಆದರೆ ಈ ಸಾವಿರ ದಿನಗಳಲ್ಲಿ ರಾಜ್ಯದಲ್ಲಿ ಅಭಿವೃದ್ಧಿ ಮಾಡಿಲ್ಲ. ಬರೀ ಗ್ಯಾರಂಟಿ ಯೋಜನೆ ಕೊಟ್ಟರೆ ಪ್ರಯೋಜನವಿಲ್ಲ. ಮೂಲ ಸೌಕರ್ಯಗಳ ಅಭಿವೃದ್ಧಿಗೂ ಅನುದಾನ ಬರುತ್ತಿಲ್ಲ’ ಎಂದವರು ಅಸಮಧಾನವ್ಯಕ್ತಪಡಿಸಿದ್ದಾರೆ.

ADVERTISEMENT

`ಕ್ಷೇತ್ರಕ್ಕೆ ಅನುದಾನ ಬರುತ್ತಿಲ್ಲ. ನನ್ನ ಕ್ಷೇತ್ರಕ್ಕೆ 50 ಲಕ್ಷ ಕೊಡಿ ಎಂದು ಸಿಎಂ ಬಳಿ ಕೇಳಿದರೂ ಅನುದಾನ ದೊರೆತಿಲ್ಲ. ಕಾಂಗ್ರೆಸ್ ಮುಖಂಡರು 30 ಕೋಟಿ ಸರ್ಕಾರ ಕೊಟ್ಟಿದೆ ಎಂದು ಹೇಳುತ್ತಿದ್ದು, ಎರಡು ವರ್ಷದಲ್ಲಿ ಸರ್ಕಾರ ಕೊಟ್ಟ ಹಣ ಎಲ್ಲಿಯೂ ಸಾಲುತ್ತಿಲ್ಲ. ಬಿಜೆಪಿ ಸರ್ಕಾರದ ಅವಧಿಯಲ್ಲಿ 1800 ಕೋಟಿ ರೂ ತಂದು ಕ್ಷೇತ್ರದ ಅಭಿವೃದ್ಧಿ ಮಾಡಲಾಗಿತ್ತು’ ಎಂದವರು ಹೇಳಿದ್ದಾರೆ. `ನಾನು ಮೂರು ಬಾರಿ ಶಾಸಕನಾದ ಅವಧಿಯಲ್ಲಿ ಇಂಥ ಕೆಟ್ಟ ಸರ್ಕಾರ ನೋಡಿಲ್ಲ’ ಎಂದವರು ಅಸಮಧಾನಹೊರಹಾಕಿದ್ದಾರೆ.

ADVERTISEMENT

ಆರ್ ವಿ ದೇಶಪಾಂಡೆ ಅವರ ವಿರುದ್ಧವೂ ಕಿಡಿಕಾರಿದ ದಿನಕರ ಶೆಟ್ಟಿ ಅವರು `ಜಿಲ್ಲಾ ಉಸ್ತುವಾರಿ ಸಚಿವ ಮಂಕಾಳು ವೈದ್ಯ ಅವರು ಭಟ್ಕಳಕ್ಕೆ ಮಾತ್ರ ಸೀಮಿತವಾಗಿದ್ದಾರೆ. ಕ್ಷೇತ್ರದ ಬಗ್ಗೆ ಅವರಿಗೆ ಕಾಳಜಿಯಿಲ್ಲ’ ಎಂದು ಗುಡುಗಿದ್ದಾರೆ. ಕುಮಟಾ ಬಿಜೆಪಿ ಮಂಡಲ ಅಧ್ಯಕ್ಷ ಜಿ ಐ ಹೆಗಡೆ, ಮಂಡಲದ ಮಾಜಿ ಅಧ್ಯಕ್ಷ ಹೇಮಂತ ಗಾಂವ್ಕರ್, ಬಿಜೆಪಿ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಪ್ರಶಾಂತ ನಾಯ್ಕ, ಜಿಲ್ಲಾ ಉಪಾಧ್ಯಕ್ಷ ಗಜಾನನ ಗುನಗಾ, ಮಂಡಲ ಕಾರ್ಯದರ್ಶಿ ತಿಮ್ಮಪ್ಪ ಮುಕ್ರಿ, ವಿಶ್ವನಾಥ ನಾಯ್ಕ ಇತರರು ದಿನಕರ ಶೆಟ್ಟಿ ಅವರ ಮಾತಿಗೆ ತಲೆಯಾಡಿಸಿದ್ದಾರೆ.

ADVERTISEMENT
ADVERTISEMENT

Email: ukskofc@gmail.com

Developed by Naik & Co  © Copyright Publisher of Mobile Media Network

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

You cannot copy content of this page

No Result
View All Result
  • ವಾಣಿಜ್ಯ
  • ಲೇಖನ
  • ನಮ್ಮ ಊರು-ನಮ್ಮ ಜಿಲ್ಲೆ
  • ನಿಮ್ಮ ಭವಿಷ್ಯ ನಿಮ್ಮ ಕೈಯಲ್ಲಿ
  • ಜನಮತ

Copyright © 2025 Mobiletime.in Owned By: Mobile Media Network LLP Maintained By: Naik and Co.

ನಿಮ್ಮ ಸಹಾಯಕ್ಕೆ ನಾನಿದ್ದೇನೆ! 😍✋