• Trending
  • Comments
  • Latest
Ranjitha did not agree to the marriage Rafiq stabbed her with a knife!

ಮದುವೆಗೆ ಒಪ್ಪದ ರಂಜಿತಾ: ಚಾಕು ಚುಚ್ಚಿದ ರಫೀಕ!

January 3, 2026
No luck.. No supplies available Yellapur bandh on Sunday!

ಸಂತೆಯೂ ಇಲ್ಲ.. ಸಾಮಗ್ರಿಯೂ ಸಿಗಲ್ಲ: ಭಾನುವಾರ ಯಲ್ಲಾಪುರ ಬಂದ್!

January 3, 2026
Ranjitha did not agree to the marriage Rafiq stabbed her with a knife!

ರಂಜಿತಾ ಕೊಂದ ರಫೀಕ್ ಇನ್ನಿಲ್ಲ!

January 4, 2026
ಆರೋಗ್ಯವಂತ ಮಗುವಿಗಾಗಿ ಸ್ವರ್ಣ ಸ್ಪರ್ಶ

ಆರೋಗ್ಯವಂತ ಮಗುವಿಗಾಗಿ ಸ್ವರ್ಣ ಸ್ಪರ್ಶ

ಹೂಡಿಕೆಗೆ ಇಲ್ಲಿದೆ ಹಲವು ಅವಕಾಶ

ಹೂಡಿಕೆಗೆ ಇಲ್ಲಿದೆ ಹಲವು ಅವಕಾಶ

Join hands with `Trek' using a digital trick!

ಡಿಜಿಟಲ್ ಟ್ರಿಕ್ ಬಳಸಿ `ಟ್ರೆಕ್’ ಜೊತೆ ಕೈ ಜೋಡಿಸಿ!

Yellapur Murder Unidentified man found abandoned!

ಯಲ್ಲಾಪುರ | ಕೊಲೆ: ಅನಾಥವಾಗಿ ಬಿದ್ದ ಅಪರಿಚಿತ!

August 13, 2026
`ನನ್ನ ಸಾವಿಗೆ ನಾನೇ ಕಾರಣ’

ಮುಂಡಗೋಡ | ನೇಣಿಗೆ ಶರಣಾದ ಯುವಕ

August 13, 2026

ಅಂಕೋಲಾ | ಪ್ರೀತಿಗಾಗಿ ಫಿನೈಲ್ ಕುಡಿದ ಪ್ರೀತಂ!

  • Home
  • Janamata
Friday, August 14, 2026
  • Login
Mobiletime.in
  • ವಾಣಿಜ್ಯ
  • ಲೇಖನ
  • ನಮ್ಮ ಊರು-ನಮ್ಮ ಜಿಲ್ಲೆ
  • ನಿಮ್ಮ ಭವಿಷ್ಯ ನಿಮ್ಮ ಕೈಯಲ್ಲಿ
No Result
View All Result
  • ವಾಣಿಜ್ಯ
  • ಲೇಖನ
  • ನಮ್ಮ ಊರು-ನಮ್ಮ ಜಿಲ್ಲೆ
  • ನಿಮ್ಮ ಭವಿಷ್ಯ ನಿಮ್ಮ ಕೈಯಲ್ಲಿ
No Result
View All Result
Mobiletime.in
No Result
View All Result
  • ವಾಣಿಜ್ಯ
  • ಲೇಖನ
  • ಜನಮತ
  • ನಮ್ಮ ಊರು-ನಮ್ಮ ಜಿಲ್ಲೆ
  • ನಿಮ್ಮ ಭವಿಷ್ಯ ನಿಮ್ಮ ಕೈಯಲ್ಲಿ
Home ನಮ್ಮ ಊರು-ನಮ್ಮ ಜಿಲ್ಲೆ

ಕೊಲೆ ಆರೋಪಿಗೆ ಶಿಕ್ಷೆ ಪ್ರಕಟ

Achyutkumar by Achyutkumar
February 4, 2026
Share on FacebookShare on WhatsappShare on Twitter
ADVERTISEMENT

ಕೊಲೆ ಯತ್ನಕ್ಕೆ ಸಂಬಂಧಿಸಿದ ಆರೋಪಿಗೆ ಚಾಕು ತಾಗಿ ಆತ ಮೃತಪಡಲು ಕಾರಣನಾದ ಮಹಮ್ಮದ ಫಾರೂಕ್ ಮಹಮ್ಮದ ಷಫೀವುಲಾ ಪಟೇಲ್ ಅವರ ಮೇಲಿನ ಆಪಾದನೆಯು ರುಜುವಾತಾಗಿದ್ದು, ಆರೋಪಿಗೆ 10 ವರ್ಷ ಸಾದಾ ಕಾರಾಗೃಹ ಶಿಕ್ಷೆ ಹಾಗೂ ರೂ10000 ದಂಡ ಹಾಗೂ ಮೃತನ ಅವಲಂಬಿತ ತಾಯಿಗೆ 50,000ರೂ ಪರಿಹಾರ ನೀಡುವಂತೆ ನ್ಯಾಯಾಲಯ ಆದೇಶಿಸಿದೆ.

ADVERTISEMENT

ಶಿರಸಿಯ 1ನೇ ಅಧಿಕ ಜಿಲ್ಲಾ ಮತ್ತು ಸತ್ರ ನ್ಯಾಯಾಲಯದಲ್ಲಿ ನ್ಯಾಯಾಧೀಶರಾದ ಕಿರಣ ಕಿಣಿ ತೀರ್ಪು ನೀಡಿದ್ದಾರೆ. ಆರೋಪಿತನು ಸಿರ್ಸಿ ನಗರದ ಸಿರ್ಸಿ-ಕರಿಗುಂಡಿ ರಸ್ತೆಯಲ್ಲಿ ಕಸ್ತೂರಬಾನಗರ ಕ್ರಾಸ್ ಹತ್ತಿರ ರಸ್ತೆ ಬಳಿ 2019ರಲ್ಲಿ ಮಹಮ್ಮದ ಅನೀಸ್ ತಹಶೀಲ್ದಾರ ಇತನು ತನ್ನ ಮೋಟಾರ್ ಸೈಕಲ್ ಮೇಲೆ ಕುಳಿತ್ತಿದ್ದಾಗ ಆತನನ್ನು ಕೊಲೆ ಮಾಡುವ ಉದ್ದೇಶದಿಂದ ಇತರೆ ಆರೋಪಿತರು ಸೇರಿಕೊಂಡು ಮಾರುತಿ ಕಾರ್ ನಲ್ಲಿ ಹೋಗಿ, ಮೋಟಾ‌ರ್ ಸೈಕಲಿಗೆ ಡಿಕ್ಕಿ ಹೊಡೆದಿದ್ದರು
‌ನಂತರ ಕಾರಿನಲ್ಲಿದ್ದ ಕಬ್ಬಿಣದ ಪೈಪ್, ಬಡಿಗೆ ರಾಡನಿಂದ ಹೊಡೆದು ಚಾಕುವಿನಿಂದ ಹೊಟ್ಟೆ, ಎದೆಗೆ, ಕೈ ಕಾಲುಗಳಿಗೆ ಚುಚ್ಚುವಾಗ ಸಾಕ್ಷಿದಾರ ಮಹಮ್ಮದ ಅನೀಸ್ ತಹಶೀಲ್ದಾರ ಇತನು ಜೋರಾಗಿ ಕೂಗಿ ತಪ್ಪಿಸಿಕೊಳ್ಳಲು ಪ್ರಯತ್ನಿಸಿದ್ದರು. ಆ ವೇಳೆ ಆರೋಪಿತರು ಮಹಮ್ಮದ ಅನೀಸ್ ತಹಶೀಲ್ದಾರ ಇತನಿಗೆ ಹೊಡೆಯುವಾಗ ತಮ್ಮ ಕೈಯಲ್ಲಿದ್ದ ಚಾಕುವಿನಿಂದ ಇರಿದರೆ ಆತನು ಸಾಯುತ್ತಾನೆ ಅಂತಾ ಗೊತ್ತಿದ್ದೂ ತನ್ನ ಬಳಿಯಿದ್ದ ಚಾಕುವಿನಿಂದ ಮೃತ ಅಸ್ಲಂ ಸೈಯ್ಯದ ಇತನಿಗೆ ಹಿಂದಿನಿದ ಇರಿದು ಕೊಲೆ ಮಾಡಿದ್ದಲ್ಲದೇ, ಇತರೆ ಆರೋಪಿತರು ಸಾಕ್ಷ್ಯ ನಾಶಪಡಿಸುವ ಉದ್ದೇಶದಿಂದ ತಾವು ಕೃತ್ಯದ ವೇಳೆ ಧರಿಸಿದ ರಕ್ತ ತಾಗಿದ ಬಟ್ಟೆಗಳನ್ನು ಕುಮಟಾದ ಸಂತೆಗುಳಿಯಲ್ಲಿ ಮತ್ತು ಇನ್ನೊಬ್ಬ ಆರೋಪಿಯ ಮನೆಯ ಅಡಿಗೆ ಕೋಣೆಯಲ್ಲಿರುವ ಒಲೆಯಲ್ಲಿ ಹಾಕಿ ಸಾಕ್ಷ್ಯ, ನಾಶ ಪಡಿಸಿದಲ್ಲದೇ, ಇತರೇ ಆರೋಪಿತರಿಗೆ ತನ್ನ ಮನೆಯಲ್ಲಿ ಆಶ್ರಯ ನೀಡಿ ತಲೆಮರೆಸಿಕೊಳ್ಳಲು ಸಹಕರಿಸಿದಲ್ಲದೇ, ತನ್ನ ಕಾರನಲ್ಲಿ ಆರೋಪಿತನ ಮನೆಗೆ ಕರೆದುಕೊಂಡು ಹೋಗಿ ಆಶ್ರಯ ನೀಡಿದಲ್ಲದೇ, ಆರೋಪಿತರು ಆರೋಪಿತರು ಪರಾರಿಯಾಗಿ ತಲೆಮರೆಸಿಕೊಳ್ಳಲು ಸಹಕರಿಸುವ ಉದ್ದೇಶದಿಂದ ಮತ್ತು ಆರೋಪಿತರು ಕುಮಟಾದ ಮಿರ್ಜಾನ್ ನಲ್ಲಿ ಹಾಗೂ ಕುಮಟಾದ ಸಂತೆಗುಳಿಯಲ್ಲಿ ಉಳಿಯಲು ಆಶ್ರಯ, ಊಟ, ವಾಹನದ ವ್ಯವಸ್ಥೆ ಮಾಡಿದ ಅಪರಾಧ ಬಗ್ಗೆ, ಆರೋಪಿತರ ವಿರುದ್ಧ ದೋಷಾರೋಪಣೆ ಪತ್ರ ನ್ಯಾಯಾಲಯಕ್ಕೆ ಸಲ್ಲಿಕೆಯಾಗಿ ವಿಚಾರಣೆ ನಡೆಸಲಾಗಿತ್ತು.

ಶಿರಸಿ ಹೊಸ ಮಾರುಕಟ್ಟೆ ಪೊಲೀಸ್ ಠಾಣೆಯ ಅಂದಿನ ತನಿಖಾಧಿಕಾರಿಯಾದ ಪೊಲೀಸ್ ಉಪ ನಿರೀಕ್ಷಕ ಶಶಿಕುಮಾರ ಸಿ.ಆ‌ರ್ ತನಿಖೆ ಕೈಗೊಂಡು ನ್ಯಾಯಾಲಯಕ್ಕೆ ದೋಷಾರೋಪಣೆ ಪತ್ರ ಸಲ್ಲಿಸಿದ್ದರು ಹಾಗೂ ಪೊಲೀಸ್ ಹೆಡ್ ಕಾನ್ಸಟೆಬಲ್ ರಾದ ಬಿ.ಆರ್. ಹನುಮಂತ ಹಾಗೂ ರಮೇಶ ಮುಚ್ಚಿಂಡಿ ಇವರು ಸಾಕ್ಷಿ ವಿಚಾರಣೆಯ ಕಾಲಕ್ಕೆ ಸಾಕ್ಷಿದಾರರನ್ನು ಸಮಯೋಜಿತ ಪ್ರಕರಣದಲ್ಲಿ ಹಾಜರು ಪಡಿಸಿ ಆರೋಪಿತರನ್ನು ಶಿಕ್ಷೆಗೆ ಗುರಿಪಡಿಸುವಲ್ಲಿ ಸಹಕರಿಸಿದ್ದರು.

ಸರ್ಕಾರದ ಪರವಾಗಿ ವಿಶೇಷ ಸರ್ಕಾರಿ ಅಭಿಯೋಜಕ ರಾಜೇಶ್ ಎಂ. ಮಳಗಿಕರ್ ಪ್ರಕರಣದ ವಿದ್ಯಮಾನಗಳನ್ನು ಮತ್ತು ಸಾಕ್ಷಿದಾರರ ಸಾಕ್ಷಕಿವನ್ನು ಗಂಭೀರವಾಗಿ ತೆಗೆದುಕೊಂಡು ಆರೋಪಿತನಿಗೆ ಶಿಕ್ಷೆ ವಿಧಿಸಬೇಕೆಂದು ಸುದೀರ್ಘ ವಾದ ಮಂಡಿಸಿದ್ದರು.

ADVERTISEMENT
  • Trending
  • Comments
  • Latest
Ranjitha did not agree to the marriage Rafiq stabbed her with a knife!

ಮದುವೆಗೆ ಒಪ್ಪದ ರಂಜಿತಾ: ಚಾಕು ಚುಚ್ಚಿದ ರಫೀಕ!

January 3, 2026
No luck.. No supplies available Yellapur bandh on Sunday!

ಸಂತೆಯೂ ಇಲ್ಲ.. ಸಾಮಗ್ರಿಯೂ ಸಿಗಲ್ಲ: ಭಾನುವಾರ ಯಲ್ಲಾಪುರ ಬಂದ್!

January 3, 2026
Ranjitha did not agree to the marriage Rafiq stabbed her with a knife!

ರಂಜಿತಾ ಕೊಂದ ರಫೀಕ್ ಇನ್ನಿಲ್ಲ!

January 4, 2026
ಆರೋಗ್ಯವಂತ ಮಗುವಿಗಾಗಿ ಸ್ವರ್ಣ ಸ್ಪರ್ಶ

ಆರೋಗ್ಯವಂತ ಮಗುವಿಗಾಗಿ ಸ್ವರ್ಣ ಸ್ಪರ್ಶ

ಹೂಡಿಕೆಗೆ ಇಲ್ಲಿದೆ ಹಲವು ಅವಕಾಶ

ಹೂಡಿಕೆಗೆ ಇಲ್ಲಿದೆ ಹಲವು ಅವಕಾಶ

Join hands with `Trek' using a digital trick!

ಡಿಜಿಟಲ್ ಟ್ರಿಕ್ ಬಳಸಿ `ಟ್ರೆಕ್’ ಜೊತೆ ಕೈ ಜೋಡಿಸಿ!

Yellapur Murder Unidentified man found abandoned!

ಯಲ್ಲಾಪುರ | ಕೊಲೆ: ಅನಾಥವಾಗಿ ಬಿದ್ದ ಅಪರಿಚಿತ!

August 13, 2026
`ನನ್ನ ಸಾವಿಗೆ ನಾನೇ ಕಾರಣ’

ಮುಂಡಗೋಡ | ನೇಣಿಗೆ ಶರಣಾದ ಯುವಕ

August 13, 2026

ಅಂಕೋಲಾ | ಪ್ರೀತಿಗಾಗಿ ಫಿನೈಲ್ ಕುಡಿದ ಪ್ರೀತಂ!

August 13, 2026

Email: ukskofc@gmail.com

Developed by Naik & Co  © Copyright Publisher of Mobile Media Network

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

You cannot copy content of this page

No Result
View All Result
  • ವಾಣಿಜ್ಯ
  • ಲೇಖನ
  • ಜನಮತ
  • ನಮ್ಮ ಊರು-ನಮ್ಮ ಜಿಲ್ಲೆ
  • ನಿಮ್ಮ ಭವಿಷ್ಯ ನಿಮ್ಮ ಕೈಯಲ್ಲಿ

Copyright © 2025 Mobiletime.in Owned By: Mobile Media Network LLP Maintained By: Naik and Co.

✋ನಿಮ್ಮ ಸಹಾಯಕ್ಕಾಗಿ ನಾವಿದ್ದೇವೆ!