• Trending
  • Comments
  • Latest
Ranjitha did not agree to the marriage Rafiq stabbed her with a knife!

ಮದುವೆಗೆ ಒಪ್ಪದ ರಂಜಿತಾ: ಚಾಕು ಚುಚ್ಚಿದ ರಫೀಕ!

January 3, 2026
No luck.. No supplies available Yellapur bandh on Sunday!

ಸಂತೆಯೂ ಇಲ್ಲ.. ಸಾಮಗ್ರಿಯೂ ಸಿಗಲ್ಲ: ಭಾನುವಾರ ಯಲ್ಲಾಪುರ ಬಂದ್!

January 3, 2026
Ranjitha did not agree to the marriage Rafiq stabbed her with a knife!

ರಂಜಿತಾ ಕೊಂದ ರಫೀಕ್ ಇನ್ನಿಲ್ಲ!

January 4, 2026
ಆರೋಗ್ಯವಂತ ಮಗುವಿಗಾಗಿ ಸ್ವರ್ಣ ಸ್ಪರ್ಶ

ಆರೋಗ್ಯವಂತ ಮಗುವಿಗಾಗಿ ಸ್ವರ್ಣ ಸ್ಪರ್ಶ

0
ಹೂಡಿಕೆಗೆ ಇಲ್ಲಿದೆ ಹಲವು ಅವಕಾಶ

ಹೂಡಿಕೆಗೆ ಇಲ್ಲಿದೆ ಹಲವು ಅವಕಾಶ

0
Join hands with `Trek' using a digital trick!

ಡಿಜಿಟಲ್ ಟ್ರಿಕ್ ಬಳಸಿ `ಟ್ರೆಕ್’ ಜೊತೆ ಕೈ ಜೋಡಿಸಿ!

0
Bull falls into fishing net Death!

ಮೀನಿನ ಬಲೆಗೆ ಬಿದ್ದ ಹೋರಿ: ಸಾವು!

February 14, 2026

ಚಿನ್ನ ಕೇಳಿ ಪೆಟ್ಟು ತಿಂದ ನಾಯಿ ಮಾರಾಟಗಾರ!

February 14, 2026

ಶಿಕ್ಷಕನ ಮನೆಯಲ್ಲಿ ಕಳ್ಳರ ಕಿತಾಪತಿ!

February 14, 2026
  • Trending
  • Comments
  • Latest
Ranjitha did not agree to the marriage Rafiq stabbed her with a knife!

ಮದುವೆಗೆ ಒಪ್ಪದ ರಂಜಿತಾ: ಚಾಕು ಚುಚ್ಚಿದ ರಫೀಕ!

January 3, 2026
No luck.. No supplies available Yellapur bandh on Sunday!

ಸಂತೆಯೂ ಇಲ್ಲ.. ಸಾಮಗ್ರಿಯೂ ಸಿಗಲ್ಲ: ಭಾನುವಾರ ಯಲ್ಲಾಪುರ ಬಂದ್!

January 3, 2026
Ranjitha did not agree to the marriage Rafiq stabbed her with a knife!

ರಂಜಿತಾ ಕೊಂದ ರಫೀಕ್ ಇನ್ನಿಲ್ಲ!

January 4, 2026
ಆರೋಗ್ಯವಂತ ಮಗುವಿಗಾಗಿ ಸ್ವರ್ಣ ಸ್ಪರ್ಶ

ಆರೋಗ್ಯವಂತ ಮಗುವಿಗಾಗಿ ಸ್ವರ್ಣ ಸ್ಪರ್ಶ

0
ಹೂಡಿಕೆಗೆ ಇಲ್ಲಿದೆ ಹಲವು ಅವಕಾಶ

ಹೂಡಿಕೆಗೆ ಇಲ್ಲಿದೆ ಹಲವು ಅವಕಾಶ

0
Join hands with `Trek' using a digital trick!

ಡಿಜಿಟಲ್ ಟ್ರಿಕ್ ಬಳಸಿ `ಟ್ರೆಕ್’ ಜೊತೆ ಕೈ ಜೋಡಿಸಿ!

0
Bull falls into fishing net Death!

ಮೀನಿನ ಬಲೆಗೆ ಬಿದ್ದ ಹೋರಿ: ಸಾವು!

February 14, 2026

ಚಿನ್ನ ಕೇಳಿ ಪೆಟ್ಟು ತಿಂದ ನಾಯಿ ಮಾರಾಟಗಾರ!

February 14, 2026

ಶಿಕ್ಷಕನ ಮನೆಯಲ್ಲಿ ಕಳ್ಳರ ಕಿತಾಪತಿ!

February 14, 2026
ADVERTISEMENT
  • Home
  • Janamata
Saturday, February 14, 2026
  • Login
Mobiletime.in
  • ವಾಣಿಜ್ಯ
  • ಲೇಖನ
  • ನಮ್ಮ ಊರು-ನಮ್ಮ ಜಿಲ್ಲೆ
  • ನಿಮ್ಮ ಭವಿಷ್ಯ ನಿಮ್ಮ ಕೈಯಲ್ಲಿ
  • ಜನಮತ
No Result
View All Result
  • ವಾಣಿಜ್ಯ
  • ಲೇಖನ
  • ನಮ್ಮ ಊರು-ನಮ್ಮ ಜಿಲ್ಲೆ
  • ನಿಮ್ಮ ಭವಿಷ್ಯ ನಿಮ್ಮ ಕೈಯಲ್ಲಿ
  • ಜನಮತ
No Result
View All Result
Mobiletime.in
No Result
View All Result
  • ವಾಣಿಜ್ಯ
  • ಲೇಖನ
  • ನಮ್ಮ ಊರು-ನಮ್ಮ ಜಿಲ್ಲೆ
  • ನಿಮ್ಮ ಭವಿಷ್ಯ ನಿಮ್ಮ ಕೈಯಲ್ಲಿ
  • ಜನಮತ
ADVERTISEMENT
ADVERTISEMENT
Home ನಮ್ಮ ಊರು-ನಮ್ಮ ಜಿಲ್ಲೆ

ಮುರುಡೇಶ್ವರ: ಶಿವರಾತ್ರಿ ಸಂಭ್ರಮಕ್ಕೆ ಕ್ಯೂ ಆರ್ ಕೋಡ್ ಸಾರಥ್ಯ!

Achyutkumar by Achyutkumar
February 14, 2026
Murudeshwar QR code leads the way for Shivaratri celebrations!
149
VIEWS
Share on FacebookShare on WhatsappShare on Twitter
ADVERTISEMENT

ಉತ್ತರ ಕನ್ನಡ ಜಿಲ್ಲೆಯ ಮುರುಡೇಶ್ವರ ಶಿವರಾತ್ರಿ ಸಂಭ್ರಮಕ್ಕೆ ಸಜ್ಜಾಗಿದೆ. ಈ ಬಾರಿಯ ಶಿವರಾತ್ರಿ ಭಾನುವಾರ ಬಂದಿರುವುದರಿoದ ಲಕ್ಷಾಂತರ ಭಕ್ತರು ಶ್ರೀಕ್ಷೇತ್ರಕ್ಕೆ ಬರುವ ಸಾಧ್ಯತೆಯಿದ್ದು, ಅವರ ಅನುಕೂಲಕ್ಕಾಗಿ ಪೊಲೀಸರು ಆಧುನಿಕ ತಂತ್ರಜ್ಞಾನದ ಮೊರೆ ಹೋಗಿದ್ದಾರೆ.

ADVERTISEMENT

ಮುರುಡೇಶ್ವರ ಪಿಸೈ ಹನುಮಂತ ಬೀರಾದರ್ ಅವರ ಮುಂದಾಳತ್ವದಲ್ಲಿ ಮುರುಡೇಶ್ವರದ ಅನೇಕ ಕಡೆ ಕ್ಯೂ ಆರ್ ಕೋಡ್ ಸ್ಟಿಕರ್ ಅಳವಡಿಸಲಾಗಿದೆ. ಮೊಬೈಲ್ ಮೂಲಕ ಆ ಕೋಡನ್ನು ಸ್ಕಾನ್ ಮಾಡಿದರೆ ಪೊಲೀಸರು ನೀಡುವ ಅನೇಕ ಮಾಹಿತಿ ಸಿಗುತ್ತಿದೆ. ಪೊಲೀಸ್ ಸಹಾಯ ಕೇಂದ್ರ, ಸುರಕ್ಷತಾ ಕ್ರಮ, ಪಾರ್ಕಿಂಗ್ ವ್ಯವಸ್ಥೆ ಸೇರಿ ಜನರಿಗೆ ಅಗತ್ಯವಿರುವ ವಿಷಯಗಳ ಮೇಲೆ ಕ್ಯೂ ಆರ್ ಕೋಡ್ ಬೆಳಕು ಚೆಲ್ಲಿದೆ.

ADVERTISEMENT

ಲಕ್ಷಾಂತರ ಭಕ್ತರು ಬರುವುದರಿಂದ ಸಾಮಾನ್ಯವಾಗಿ ಶಿವರಾತ್ರಿ ಅವಧಿಯಲ್ಲಿ ಮುರುಡೇಶ್ವರದಲ್ಲಿ ಸಂಚಾರ ದಟ್ಟಣೆ ಅಧಿಕವಾಗುತ್ತದೆ. ಇದನ್ನು ತಪ್ಪಿಸುವುದಕ್ಕಾಗಿ ಕ್ಯೂ ಆರ್ ಕೋಡ್ ಮೂಲಕ ಪೊಲೀಸರು ವಿವಿಧ ಮಾರ್ಗದರ್ಶನ ಮಾಡಿದ್ದಾರೆ. ಬರುವ ಭಕ್ತರಿಗೆ ಅನುಕೂಲವಾಗುವ ಹಾಗೇ ಪಾರ್ಕಿಂಗ್ ಸ್ಥಳ ಗುರುತಿಸಲು ಈ ಕ್ಯೂ ಆರ್ ಕೋಡ್ ನೆರವು ನೀಡಲಿದೆ. ಇದರೊಂದಿಗೆ ಪೊಲೀಸ್ ಸಹಾಯ ಕೇಂದ್ರವನ್ನು ಸ್ಥಾಪಿಸಲಾಗಿದ್ದು, ಸಹಾಯ ಕೇಂದ್ರಕ್ಕೆ ತೆರಳುವ ಮಾಹಿತಿಯನ್ನು ಕ್ಯೂ ಆರ್ ಕೋಡ್ ಒದಗಿಸುತ್ತಿದೆ.

ADVERTISEMENT

ತುರ್ತು ಸನ್ನಿವೇಶಕ್ಕೆ ಅಗತ್ಯವಿರುವ ಆಸ್ಪತ್ರೆ, ಕಡಲತೀರದಲ್ಲಿ ಅನುಸರಿಸಬೇಕಾದ ಸುರಕ್ಷತಾ ಕ್ರಮ, ಮುಖ್ಯವಾಗಿ ಸೇವ್ ಮಾಡಿಕೊಳ್ಳಬೇಕಾದ ಫೋನ್ ನಂಬರ್, ಸಮೀಪದ ಬಸ್ಸು ಹಾಗೂ ರೈಲು ನಿಲ್ದಾಣದ ಬಗ್ಗೆಯೂ ಕ್ಯೂ ಆರ್ ಕೋಡ್ ಮಾಹಿತಿ ನೀಡುತ್ತಿದೆ. ಹೊರ ಪ್ರದೇಶದಿಂದ ಬರುವ ಭಕ್ತರಿಗೆ ಮೊಬೈಲಿನಲ್ಲಿಯೇ ಸಮಗ್ರ ಮಾಹಿತಿ ನೀಡುವುದಕ್ಕಾಗಿ ಪೊಲೀಸ್ ಇಲಾಖೆ ಈ ಕ್ಯು ಆರ್ ಕೋಡ್ ಸಿದ್ಧಪಡಿಸಿದ್ದು, ಮುರುಡೇಶ್ವರದ ಪ್ರಮುಖ ಸ್ಥಳದಲ್ಲಿ ಅದನ್ನು ಅಂಟಿಸಲಾಗಿದೆ.

ADVERTISEMENT
ADVERTISEMENT

Email: ukskofc@gmail.com

Developed by Naik & Co  © Copyright Publisher of Mobile Media Network

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

You cannot copy content of this page

No Result
View All Result
  • ವಾಣಿಜ್ಯ
  • ಲೇಖನ
  • ನಮ್ಮ ಊರು-ನಮ್ಮ ಜಿಲ್ಲೆ
  • ನಿಮ್ಮ ಭವಿಷ್ಯ ನಿಮ್ಮ ಕೈಯಲ್ಲಿ
  • ಜನಮತ

Copyright © 2025 Mobiletime.in Owned By: Mobile Media Network LLP Maintained By: Naik and Co.

ನಿಮ್ಮ ಸಹಾಯಕ್ಕೆ ನಾನಿದ್ದೇನೆ! 😍✋