• Trending
  • Comments
  • Latest
Ranjitha did not agree to the marriage Rafiq stabbed her with a knife!

ಮದುವೆಗೆ ಒಪ್ಪದ ರಂಜಿತಾ: ಚಾಕು ಚುಚ್ಚಿದ ರಫೀಕ!

January 3, 2026
No luck.. No supplies available Yellapur bandh on Sunday!

ಸಂತೆಯೂ ಇಲ್ಲ.. ಸಾಮಗ್ರಿಯೂ ಸಿಗಲ್ಲ: ಭಾನುವಾರ ಯಲ್ಲಾಪುರ ಬಂದ್!

January 3, 2026
Ranjitha did not agree to the marriage Rafiq stabbed her with a knife!

ರಂಜಿತಾ ಕೊಂದ ರಫೀಕ್ ಇನ್ನಿಲ್ಲ!

January 4, 2026
ಆರೋಗ್ಯವಂತ ಮಗುವಿಗಾಗಿ ಸ್ವರ್ಣ ಸ್ಪರ್ಶ

ಆರೋಗ್ಯವಂತ ಮಗುವಿಗಾಗಿ ಸ್ವರ್ಣ ಸ್ಪರ್ಶ

0
ಹೂಡಿಕೆಗೆ ಇಲ್ಲಿದೆ ಹಲವು ಅವಕಾಶ

ಹೂಡಿಕೆಗೆ ಇಲ್ಲಿದೆ ಹಲವು ಅವಕಾಶ

0
Join hands with `Trek' using a digital trick!

ಡಿಜಿಟಲ್ ಟ್ರಿಕ್ ಬಳಸಿ `ಟ್ರೆಕ್’ ಜೊತೆ ಕೈ ಜೋಡಿಸಿ!

0
He is not an officer!

ಆತ ಅಧಿಕಾರಿಯೇ ಅಲ್ಲ!

May 11, 2026

ಆರ್ ಸಿ ಬಿ: ಕ್ರಿಕೆಟ್ ಪಾರ್ಟಿಯಲ್ಲಿ ಕಿರಿಕ್!

May 11, 2026
Bike skid One person death another pain!

ಬೈಕ್ ಸ್ಕಿಡ್: ಒಬ್ಬರ ಸಾವು-ಮತ್ತೊಬ್ಬರಿಗೆ ನೋವು!

  • Home
Tuesday, May 12, 2026
  • Login
Mobiletime.in
  • ವಾಣಿಜ್ಯ
  • ಲೇಖನ
  • ನಮ್ಮ ಊರು-ನಮ್ಮ ಜಿಲ್ಲೆ
  • ನಿಮ್ಮ ಭವಿಷ್ಯ ನಿಮ್ಮ ಕೈಯಲ್ಲಿ
No Result
View All Result
  • ವಾಣಿಜ್ಯ
  • ಲೇಖನ
  • ನಮ್ಮ ಊರು-ನಮ್ಮ ಜಿಲ್ಲೆ
  • ನಿಮ್ಮ ಭವಿಷ್ಯ ನಿಮ್ಮ ಕೈಯಲ್ಲಿ
No Result
View All Result
Mobiletime.in
No Result
View All Result
  • ವಾಣಿಜ್ಯ
  • ಲೇಖನ
  • ನಮ್ಮ ಊರು-ನಮ್ಮ ಜಿಲ್ಲೆ
  • ನಿಮ್ಮ ಭವಿಷ್ಯ ನಿಮ್ಮ ಕೈಯಲ್ಲಿ
ADVERTISEMENT
ADVERTISEMENT
Home ನಮ್ಮ ಊರು-ನಮ್ಮ ಜಿಲ್ಲೆ

ಒಂದೇ ದಿನ: ಮೂರು ಕಡೆ ದಹನ!

Achyutkumar by Achyutkumar
February 12, 2026
One day Burning on three sides!
687
VIEWS
Share on FacebookShare on WhatsappShare on Twitter
ADVERTISEMENT

ಕುಮಟಾದಲ್ಲಿ ಗುರುವಾರ ಒಂದೇ ದಿನ ಮೂರು ಕಡೆ ಅಗ್ನಿ ಅನಾಹುತ ನಡೆದಿದೆ.

ADVERTISEMENT

ಪುರಸಭೆ ವ್ಯಾಪ್ತಿಯ ವನ್ನಳ್ಳಿಯ ಹನೀಫಾ ಫಕೀರ ಲಂಗಾಡೋ ಅವರ ಮನೆಯ ಬಳಿಯಿದ್ದ ದಾಸ್ತಾನು ಕೊಠಡಿಗೆ ಬೆಂಕಿ ಬಿದ್ದಿದೆ. ವಿದ್ಯುತ್ ಶಾರ್ಟ ಸರ್ಕೀಟ್ ಕಾರಣದಿಂದ ಅಲ್ಲಿ ಅವಘಡ ಉಂಟಾಗಿದೆ. ಅಲ್ಲಿದ್ದ ಮೂರು ದೋಣಿಯ ಯಂತ್ರ, ವಾಷಿಂಗ್ ಮಿಷನ್, ಸೋಲಾರ್ ಪ್ಯಾನಲ್ ಸುಟ್ಟು ಕರಲಾಗಿದೆ. ಇದರಿಂದ ಹನೀಫಾ ಅವರು 7 ಲಕ್ಷ ರೂ ನಷ್ಟ ಅನುಭವಿಸಿದ್ದಾರೆ.

ADVERTISEMENT

ಗೋಕರ್ಣ ಬಳಿಯ ಬೆಲೆಹಿತ್ತಲಿನ ಈಶ್ವರ ನಾಗಪ್ಪ ಅಂಬಿಗ ಅವರ ಮನೆಯ ಆವರಣದಲ್ಲಿ ಇಟ್ಟಿದ್ದ ಮೀನುಗಾರಿಕೆಯ ಬಲೆಗೂ ಇದೇ ದಿನ ಬೆಂಕಿ ತಗಲಿದೆ. ಅದರಿಂದ ಅವರು ಸಹ 70 ಸಾವಿರ ರೂ ನಷ್ಟ ಅನುಭವಿಸಿದ್ದಾರೆ. ಈ ಅಗ್ನಿ ಅನಾಹುತಕ್ಕೆ ಕಾರಣ ಗೊತ್ತಾಗಿಲ್ಲ. ಗುರುವಾರ ಮಧ್ಯಾಹ್ನದ ವೇಳೆಗೆ ಮೂರೂರು ಗುಡ್ಡದ ಮೇಲೆ ಸುಮಾರು 30 ಎಕರೆ ಅರಣ್ಯ ಪ್ರದೇಶದಲ್ಲಿ ಬೆಂಕಿ ಕಾಣಿಸಿಕೊಂಡಿದೆ.

ADVERTISEMENT

ಈ ಪ್ರದೇಶದಲ್ಲಿ ಬೆಳೆದಿದ್ದ ಕರಡ ಬೆಂಕಿಯ ಜ್ವಾಲೆಗೆ ಹೊತ್ತಿ ಉರಿದಿದೆ. ಈ ಎಲ್ಲಾ ಕಡೆ ಅಗ್ನಿಶಾಮಕ ಸಿಬ್ಬಂದಿ ಬೆಂಕಿ ಆರಿಸುವ ಸಾಹಸ ನಡೆಸಿದ್ದಾರೆ. ಗುಡ್ಡದ ಮೇಲೆ ಬಿದ್ದ ಬೆಂಕಿ ಆರಿಸಲು ಅರಣ್ಯ ಸಿಬ್ಬಂದಿಯೂ ಪ್ರಯತ್ನಿಸಿದ್ದಾರೆ.

  • Trending
  • Comments
  • Latest
Ranjitha did not agree to the marriage Rafiq stabbed her with a knife!

ಮದುವೆಗೆ ಒಪ್ಪದ ರಂಜಿತಾ: ಚಾಕು ಚುಚ್ಚಿದ ರಫೀಕ!

January 3, 2026
No luck.. No supplies available Yellapur bandh on Sunday!

ಸಂತೆಯೂ ಇಲ್ಲ.. ಸಾಮಗ್ರಿಯೂ ಸಿಗಲ್ಲ: ಭಾನುವಾರ ಯಲ್ಲಾಪುರ ಬಂದ್!

January 3, 2026
Ranjitha did not agree to the marriage Rafiq stabbed her with a knife!

ರಂಜಿತಾ ಕೊಂದ ರಫೀಕ್ ಇನ್ನಿಲ್ಲ!

January 4, 2026
ಆರೋಗ್ಯವಂತ ಮಗುವಿಗಾಗಿ ಸ್ವರ್ಣ ಸ್ಪರ್ಶ

ಆರೋಗ್ಯವಂತ ಮಗುವಿಗಾಗಿ ಸ್ವರ್ಣ ಸ್ಪರ್ಶ

0
ಹೂಡಿಕೆಗೆ ಇಲ್ಲಿದೆ ಹಲವು ಅವಕಾಶ

ಹೂಡಿಕೆಗೆ ಇಲ್ಲಿದೆ ಹಲವು ಅವಕಾಶ

0
Join hands with `Trek' using a digital trick!

ಡಿಜಿಟಲ್ ಟ್ರಿಕ್ ಬಳಸಿ `ಟ್ರೆಕ್’ ಜೊತೆ ಕೈ ಜೋಡಿಸಿ!

0
He is not an officer!

ಆತ ಅಧಿಕಾರಿಯೇ ಅಲ್ಲ!

May 11, 2026

ಆರ್ ಸಿ ಬಿ: ಕ್ರಿಕೆಟ್ ಪಾರ್ಟಿಯಲ್ಲಿ ಕಿರಿಕ್!

May 11, 2026
Bike skid One person death another pain!

ಬೈಕ್ ಸ್ಕಿಡ್: ಒಬ್ಬರ ಸಾವು-ಮತ್ತೊಬ್ಬರಿಗೆ ನೋವು!

May 11, 2026
ADVERTISEMENT

Email: ukskofc@gmail.com

Developed by Naik & Co  © Copyright Publisher of Mobile Media Network

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

You cannot copy content of this page

No Result
View All Result
  • ವಾಣಿಜ್ಯ
  • ಲೇಖನ
  • ನಮ್ಮ ಊರು-ನಮ್ಮ ಜಿಲ್ಲೆ
  • ನಿಮ್ಮ ಭವಿಷ್ಯ ನಿಮ್ಮ ಕೈಯಲ್ಲಿ

Copyright © 2025 Mobiletime.in Owned By: Mobile Media Network LLP Maintained By: Naik and Co.

ನಿಮ್ಮ ಸಹಾಯಕ್ಕೆ ನಾನಿದ್ದೇನೆ! 😍✋