• Trending
  • Comments
  • Latest
Ranjitha did not agree to the marriage Rafiq stabbed her with a knife!

ಮದುವೆಗೆ ಒಪ್ಪದ ರಂಜಿತಾ: ಚಾಕು ಚುಚ್ಚಿದ ರಫೀಕ!

January 3, 2026
No luck.. No supplies available Yellapur bandh on Sunday!

ಸಂತೆಯೂ ಇಲ್ಲ.. ಸಾಮಗ್ರಿಯೂ ಸಿಗಲ್ಲ: ಭಾನುವಾರ ಯಲ್ಲಾಪುರ ಬಂದ್!

January 3, 2026
Ranjitha did not agree to the marriage Rafiq stabbed her with a knife!

ರಂಜಿತಾ ಕೊಂದ ರಫೀಕ್ ಇನ್ನಿಲ್ಲ!

January 4, 2026
ಆರೋಗ್ಯವಂತ ಮಗುವಿಗಾಗಿ ಸ್ವರ್ಣ ಸ್ಪರ್ಶ

ಆರೋಗ್ಯವಂತ ಮಗುವಿಗಾಗಿ ಸ್ವರ್ಣ ಸ್ಪರ್ಶ

ಹೂಡಿಕೆಗೆ ಇಲ್ಲಿದೆ ಹಲವು ಅವಕಾಶ

ಹೂಡಿಕೆಗೆ ಇಲ್ಲಿದೆ ಹಲವು ಅವಕಾಶ

Join hands with `Trek' using a digital trick!

ಡಿಜಿಟಲ್ ಟ್ರಿಕ್ ಬಳಸಿ `ಟ್ರೆಕ್’ ಜೊತೆ ಕೈ ಜೋಡಿಸಿ!

``Our home is our right''

`ನಮ್ಮ ಮನೆ-ನಮ್ಮ ಹಕ್ಕು

September 28, 2026

ಮುಂಡಗೋಡು | ಮೊಬೈಲ್ ಮಳಿಗೆಗೆ ಕನ್ನ!

September 28, 2026
Karwar Miscreant wielding a knife apprehended!

ಕಾರವಾರ | ಕತ್ತಿ ಹಿಡಿದ ದುಷ್ಕರ್ಮಿ ಸೆರೆ!

ADVERTISEMENT
  • Home
  • Janamata
Monday, September 28, 2026
  • Login
Mobiletime.in
  • ವಾಣಿಜ್ಯ
  • ಲೇಖನ
  • ನಮ್ಮ ಊರು-ನಮ್ಮ ಜಿಲ್ಲೆ
  • ನಿಮ್ಮ ಭವಿಷ್ಯ ನಿಮ್ಮ ಕೈಯಲ್ಲಿ
No Result
View All Result
  • ವಾಣಿಜ್ಯ
  • ಲೇಖನ
  • ನಮ್ಮ ಊರು-ನಮ್ಮ ಜಿಲ್ಲೆ
  • ನಿಮ್ಮ ಭವಿಷ್ಯ ನಿಮ್ಮ ಕೈಯಲ್ಲಿ
No Result
View All Result
Mobiletime.in
No Result
View All Result
  • ವಾಣಿಜ್ಯ
  • ಲೇಖನ
  • ಜನಮತ
  • ನಮ್ಮ ಊರು-ನಮ್ಮ ಜಿಲ್ಲೆ
  • ನಿಮ್ಮ ಭವಿಷ್ಯ ನಿಮ್ಮ ಕೈಯಲ್ಲಿ
ADVERTISEMENT
ADVERTISEMENT
Home ನಮ್ಮ ಊರು-ನಮ್ಮ ಜಿಲ್ಲೆ

ಅರಣ್ಯವಾಸಿಗಳ ಅಳಲು ಆಲಿಸದ ಮುಖ್ಯಮಂತ್ರಿ: ಆಕ್ರೋಶ

Achyutkumar by Achyutkumar
Outrage over Chief Minister not listening to forest dwellers' cries
Share on FacebookShare on WhatsappShare on Twitter
ADVERTISEMENT

`ಉತ್ತರ ಕನ್ನಡ ಜಿಲ್ಲೆಗೆ ಭೇಟಿ ನೀಡಿದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರೈತರ ಪರ ನಿಲುವು ಹೊಂದಿಲ್ಲ. ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ ಅವರು ಸಹ ರೈತರ ಸಮಸ್ಯೆ ಆಲಿಸಿಲ್ಲ’ ಎಂದು ಕರ್ನಾಟಕ ಪ್ರಾಂತ ರೈತ ಸಂಘದ ಜಿಲ್ಲಾಧ್ಯಕ್ಷ ಶಾಂತಾರಾಮ ನಾಯಕ ಅವರು ಅಸಮಧಾನವ್ಯಕ್ತಪಡಿಸಿದ್ದಾರೆ. ಅರಣ್ಯ ಅತಿಕ್ರಮಣ ಸೇರಿ ಹಲವು ಸಮಸ್ಯೆಗಳಿದ್ದರೂ ಆ ಬಗ್ಗೆ ಕಿಂಚಿತ್ತು ಕಾಳಜಿವಹಿಸದ ಜನಪ್ರತಿನಿಧಿಗಳ ವಿರುದ್ಧ ಅವರು ಕಿಡಿಕಾರಿದ್ದಾರೆ.

`ಕಳೆದ 50 ವರ್ಷಗಳಿಂದ ಅರಣ್ಯ ಅತಿಕ್ರಮಣದಾರರು ಹೋರಾಟ ನಡೆಸುತ್ತಿದ್ದಾರೆ. ಜಿಲ್ಲೆಯಲ್ಲಿ 80 ಸಾವಿರ ಅರಣ್ಯ ಅತಿಕ್ರಮಣ ಕುಟುಂಬಗಳಿದ್ದು, ಅವರ ಸಮಸ್ಯೆಗೆ ಸ್ಪಂದಿಸುವ ಕೆಲಸ ನಡೆದಿಲ್ಲ. ಮುಖ್ಯಮಂತ್ರಿಗಳ ಭೇಟಿ ಸಮಯದಲ್ಲಿ ಈ ವಿಷಯವಾಗಿ ಮಾತನಾಡುತ್ತಾರೆ ಎಂಬ ನಿರೀಕ್ಷೆ ಹುಸಿಯಾಗಿದೆ’ ಎಂದು ಶಾಂತಾರಾಮ ನಾಯಕ ಅವರು ಆಕ್ರೋಶವ್ಯಕ್ತಪಡಿಸಿದ್ದಾರೆ. ಅಂಕೋಲಾದ ಕನ್ನಡ ಭವನದಲ್ಲಿ ನಡೆದ ಕರ್ನಾಟಕ ಪ್ರಾಂತ ರೈತ ಸಂಘದ ತಾಲೂಕು ಮಟ್ಟದ 6ನೇ ರೈತ ಸಮ್ಮೇಳನದ ಉದ್ಘಾಟನಾ ಭಾಷಣದಲ್ಲಿಯೇ ಶಾಂತರಾಮ ನಾಯಕ ಅವರು ಮುಖ್ಯಮಂತ್ರಿ ಹಾಗೂ ಉಪಮುಖ್ಯಮಂತ್ರಿ ಅವರ ವರ್ತನೆಯನ್ನು ಖಂಡಿಸಿದ್ದಾರೆ.

ADVERTISEMENT

`ಸದ್ಯ ಮತ್ತೆ ಅಧಿಕಾರಿಗಳು ಅರಣ್ಯವಾಸಿಗಳ ಮನೆಗೆ ಬಂದು ದಾಖಲೆ ಕೇಳುತ್ತಿದ್ದಾರೆ. ನಿಮ್ಮ ಹೆಸರಿನಲ್ಲಿ ಭೂಮಿ ಇದೆಯಾ? ನಿಮ್ಮ ಮನೆಯಲ್ಲಿ ನೌಕರಿಯಲ್ಲಿದ್ದವರಿದ್ದಾರ? ಎಂದು ಪ್ರಶ್ನಿಸುತ್ತಿದ್ದಾರೆ. ಅರಣ್ಯವಾಸಿಯಾದ ಕಾರಣಕ್ಕಾಗಿ ಶಿಕ್ಷಣ ಕೊಡಿಸಿ ನೌಕರಿಗೆ ಕಳುಹಿಸಿರುವುದೇ ತಪ್ಪು ಎಂಬAತೆ ಬಿಂಬಿಸುತ್ತಿದ್ದಾರೆ’ ಎಂದು ಆಕ್ರೋಶವ್ಯಕ್ತಪಡಿಸಿದರು. `ಮುಂದಿನ ಹೋರಾಟದ ಬಗ್ಗೆ ಅರಣ್ಯವಾಸಿಗಳು ಪರಸ್ಪರ ಚರ್ಚಿಸಿ ನಿರ್ಣಯ ಕೈಗೊಳ್ಳಬೇಕು. ಇಲ್ಲವಾದರೆ ಈಗಿದ್ದ ಭೂಮಿಯನ್ನು ಕಳೆದುಕೊಳ್ಳಬೇಕಾಗುತ್ತದೆ’ ಎಂದು ಸಂಘದ ತಾಲೂಕು ಅಧ್ಯಕ್ಷ ಗೌರೀಶ ನಾಯಕ ಅವರು ಎಚ್ಚರಿಸಿದರು. ಅರಣ್ಯವಾಸಿಗಳಾದ ವೆಂಕಟ್ರಮಣ ಗೌಡ, ಮಾದೇವ ಗೌಡ, ಮೀನಾಕ್ಷಿ ಗೌಡ, ಶಿವರಾಮ ಪಟಗಾರ, ಸಂದೀಪ ನಾಯ್ಕ ಸುಂಕಸಾಳ, ಉದಯ ನಾಯ್ಕ, ಚಂದ್ರು ಗೌಡ ಶಿರಗುಂಜಿ, ವಿಠ್ಠಲ ಗೌಡ ಬಾಳೆಗುಳಿ, ದೇವಣ್ಣ ನಾಯಕ, ಅರುಣ ನಾಯ್ಕ ಹೆಗ್ಗರಣಿ, ದಿನಕರ ನಾಯ್ಕ ಡೋಂಗ್ರಿ, ರಾಜಗೋಪಾಲ ಶೇಟ್ ಮುಂತಾದವರು ಉಪಸ್ಥಿತರಿದ್ದರು. ಸಂಘಟ ತಾಲೂಕು ಕಾರ್ಯದರ್ಶಿ ಸಂತೋಷ ನಾಯ್ಕ ಸ್ವಾಗತಿಸಿ ಪ್ರಾಸ್ತಾವಿಕ ಮಾತನಾಡಿದರು.

ಈ ಸಭೆಯಲ್ಲಿ ತಾಲೂಕು ಸಮಿತಿಯನ್ನು ಪುನರ್ ರಚನೆ ನಡೆದಿದ್ದು, ಅಧ್ಯಕ್ಷರಾಗಿ ಗೌರೀಶ ನಾಯಕ, ಕಾರ್ಯದರ್ಶಿಯಾಗಿ ಸಂತೋಷ ನಾಯ್ಕ ಆಯ್ಕೆಯಾದರು. ಉಪಾಧ್ಯಕ್ಷರಾಗಿ ರಮಾನಂದ ನಾಯಕ ಅಚವೆ, ಮಾದೇವ ಗೌಡ, ಸಂದೀಪ್ ಏ ನಾಯ್ಕ, ಮೀನಾಕ್ಷಿ ಗೌಡ,ಜಂಟಿ ಕಾರ್ಯದರ್ಶಿಗಳಾಗಿ ಉದಯ ನಾಯ್ಕ ಹೊಸಬದ್ದೆ, ವೆಂಕಟರಮಣ ಗೌಡ ಬಾಳೆಗುಳಿ, ಜ್ಯೋತಿ ಎ. ನಾಯ್ಕ ಮತ್ತು ಸಮಿತಿ ಸದಸ್ಯರಾಗಿ 11 ಜನ ಆಯ್ಕೆಯಾದರು.

ADVERTISEMENT
  • Trending
  • Comments
  • Latest
Ranjitha did not agree to the marriage Rafiq stabbed her with a knife!

ಮದುವೆಗೆ ಒಪ್ಪದ ರಂಜಿತಾ: ಚಾಕು ಚುಚ್ಚಿದ ರಫೀಕ!

January 3, 2026
No luck.. No supplies available Yellapur bandh on Sunday!

ಸಂತೆಯೂ ಇಲ್ಲ.. ಸಾಮಗ್ರಿಯೂ ಸಿಗಲ್ಲ: ಭಾನುವಾರ ಯಲ್ಲಾಪುರ ಬಂದ್!

January 3, 2026
Ranjitha did not agree to the marriage Rafiq stabbed her with a knife!

ರಂಜಿತಾ ಕೊಂದ ರಫೀಕ್ ಇನ್ನಿಲ್ಲ!

January 4, 2026
ಆರೋಗ್ಯವಂತ ಮಗುವಿಗಾಗಿ ಸ್ವರ್ಣ ಸ್ಪರ್ಶ

ಆರೋಗ್ಯವಂತ ಮಗುವಿಗಾಗಿ ಸ್ವರ್ಣ ಸ್ಪರ್ಶ

ಹೂಡಿಕೆಗೆ ಇಲ್ಲಿದೆ ಹಲವು ಅವಕಾಶ

ಹೂಡಿಕೆಗೆ ಇಲ್ಲಿದೆ ಹಲವು ಅವಕಾಶ

Join hands with `Trek' using a digital trick!

ಡಿಜಿಟಲ್ ಟ್ರಿಕ್ ಬಳಸಿ `ಟ್ರೆಕ್’ ಜೊತೆ ಕೈ ಜೋಡಿಸಿ!

``Our home is our right''

`ನಮ್ಮ ಮನೆ-ನಮ್ಮ ಹಕ್ಕು

September 28, 2026

ಮುಂಡಗೋಡು | ಮೊಬೈಲ್ ಮಳಿಗೆಗೆ ಕನ್ನ!

September 28, 2026
Karwar Miscreant wielding a knife apprehended!

ಕಾರವಾರ | ಕತ್ತಿ ಹಿಡಿದ ದುಷ್ಕರ್ಮಿ ಸೆರೆ!

September 28, 2026

Email: ukskofc@gmail.com

Developed by Naik & Co  © Copyright Publisher of Mobile Media Network

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

You cannot copy content of this page

No Result
View All Result
  • ವಾಣಿಜ್ಯ
  • ಲೇಖನ
  • ಜನಮತ
  • ನಮ್ಮ ಊರು-ನಮ್ಮ ಜಿಲ್ಲೆ
  • ನಿಮ್ಮ ಭವಿಷ್ಯ ನಿಮ್ಮ ಕೈಯಲ್ಲಿ

Copyright © 2025 Mobiletime.in Owned By: Mobile Media Network LLP Maintained By: Naik and Co.

✋ನಿಮ್ಮ ಸಹಾಯಕ್ಕಾಗಿ ನಾವಿದ್ದೇವೆ!